Tea Exporter : ಶ್ರೀಲಂಕಾವನ್ನು ಹಿಂದಿಕ್ಕಿ ವಿಶ್ವದ 2ನೇ ಅತಿದೊಡ್ಡ ಚಹಾ ರಫ್ತುದಾರನಾಗಿ ಹೊರಹೊಮ್ಮಿದೆ ಭಾರತ
India Becomes Second-Largest Tea Exporter in the World ಹಲವು ವರ್ಷಗಳಿಂದ ಹಲವಾರು ಸವಾಲುಗಳನ್ನು ಎದುರಿಸುತ್ತಿರುವ ಭಾರತೀಯ ಚಹಾ ಉದ್ಯಮವು ಕೊನೆಗೂ ಆಶಾದಾಯಕ ಬೆಳವಣಿಗೆಯತ್ತ ಸಾಗಿದೆ.