GKLatest UpdatesQUESTION BANKQuizTop 10 Questions

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 63

Share With Friends

1. ಹೆಲಿಕ್ಟಾಪ್ಟರ್ ಸಂಶೋಧಕರು ಯಾರು..?
2. ಸಾರೆ ಜಹಾಂಸೆ ಅಚ್ಚಾ ಈ ಗೀತೆಯ ಶೀರ್ಷಿಕೆ ಯಾವುದು..?
3. ‘ವೀಚಿ’ ಇದು ಯಾರ ಕಾವ್ಯನಾಮವಾಗಿದೆ..?
4. ಕೃಷ್ಣದೇವರಾಯನು ತೆಲಗು ಭಾಷೆಯಲ್ಲಿ ಬರೆದ ಗ್ರಂಥ ಯಾವುದು..?
5. ಕರ್ನಾಟಕದ ಮೊದಲ ಬ್ಯಾಂಕ್ ಯಾವುದು..?

6. ಕ್ಯಾಲ್ಸಿಯಂ ಸಲ್ಫೇಟ್ ನ್ನು ಸಾಮಾನ್ಯವಾಗಿ ಯಾವ ಹೆಸರಿನಿಂದ ಕರೆಯುತ್ತಾರೆ..?
7. APMCಯ ವಿಸ್ತೃತ ರೂಪವೇನು..?
8. ‘ಕೋಟಿ ವಿದ್ಯೆಗಳಲ್ಲಿ ಮೇಟಿ ವಿಧ್ಯೆಯೇ ಮೇಲು’ ಎಂದು ಹೇಳಿದವರು ಯಾರು..?
9. ಸೆನ್ಸಾರ್ ಬೋರ್ಡ್ ನೀಡುವ “U” ಸರ್ಟಿಫಿಕೇಟ್ ನಲ್ಲಿಯ “U” ಅಕ್ಷರ ಏನನ್ನು ಸೂಚಿಸುತ್ತದೆ..?
10. ಜರ್ಮನ್ ಸಿಲ್ವರ ತಯಾರಿಸಲು ಉಪಯೋಗಿಸುವ  ಲೋಹಗಳು ಯಾವುವು..?

# ಉತ್ತರಗಳು :
1. ಇ.ಒಹ್ನಿಚೆನ್ (ಪ್ರಾನ್ಸ್)
2. ತರಾನಾ – ಯೇ – ಹಿಂದಿ
3. ವೀ.ಚಿಕ್ಕವೀರಯ್ಯಾ
4. ಅಮುಕ್ತ ಮೌಲ್ಯ
5. ಚಿತ್ರದುರ್ಗ ಬ್ಯಾಂಕ್ ಲಿಮಿಟೆಡ್ (1870)

6. ಜಿಪ್ಸಂ
7. ಅಗ್ರಿಕಲ್ಚರ್ ಪ್ರೊಡ್ಯೂಸ್ ಮಾರ್ಕೆಟಿಂಗ್
ಕಮಿಟಿ
8. ಸರ್ವಜ್ಞ
9. Unrestricted Public Exhibition (ನಿರಾತಂಕ ಪ್ರದರ್ಶನ )
10. ತಾಮ್ರ, ಸತು ಮತ್ತು ನಿಕ್ಕಲ್

# ಇವುಗಳನ್ನೂ ಓದಿ…
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 62
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 61
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 60
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 59
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 58
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 57
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 56

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 55
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 54
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 53
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 52
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 51

ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 50
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 49
ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 48
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 47
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 46

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 45
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 44
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 43
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 42
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 41

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 40
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ -39
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-38
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-37
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-36

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-35
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-34
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-33
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-32
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-31

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-30
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-29
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-28
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-27
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-26

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-25
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-24
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-23
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-22
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-21

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-20
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-19
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-18
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-17
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-16

➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-15
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-14
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-13
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-12
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-11

➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-10
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-09
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-08
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-07
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-06

➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-05
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-04
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 02
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 01

 

 

author avatar
spardhatimes
error: Content Copyright protected !!