HPCL Recruitment 2025: ಹೆಚ್‌ಪಿಸಿಎಲ್‌ನಲ್ಲಿ 63 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
HPCL Recruitment 2025 – 63 Junior Executive Posts
ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್(Hindustan Petroleum Corporation Limited)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಮಾ. 26ರಿಂದ ದಿನ ಏ.30ರ ವರೆಗೆ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ : ಒಟ್ಟು 63 ಹುದ್ದೆಗಳು
ಜೂನಿಯರ್ ಎಕ್ಸಿಕ್ಯೂಟಿವ್-ಮೆಕ್ಯಾನಿಕಲ್ – 11 ಹುದ್ದೆ, ವಿದ್ಯಾರ್ಹತೆ: ಡಿಪ್ಲೊಮಾ ಇನ್ ಮೆಕ್ಯಾನಿಕಲ್ ಎಂಜಿನಿಯರಿಂಗ್
ಜೂನಿಯರ್ ಎಕ್ಸಿಕ್ಯೂಟಿವ್-ಎಲೆಕ್ಟ್ರಿಕಲ್ – 17 ಹುದ್ದೆ, ವಿದ್ಯಾರ್ಹತೆ: ಡಿಪ್ಲೊಮಾ ಇನ್ ಎಲೆಕ್ಟ್ರಿಕಲ್ ಎಂಜಿನಿಯರಿಂಗ್
ಜೂನಿಯರ್ ಎಕ್ಸಿಕ್ಯೂಟಿವ್-ಇನ್ಸ್ಟ್ರುಮೆಂಟೇಶನ್ – 6 ಹುದ್ದೆ, ವಿದ್ಯಾರ್ಹತೆ: ಡಿಪ್ಲೊಮಾ ಇನ್ ಇನ್ಸ್ಟ್ರುಮೆಂಟೇಶನ್ ಎಂಜಿನಿಯರಿಂಗ್
ಜೂನಿಯರ್ ಎಕ್ಸಿಕ್ಯೂಟಿವ್-ಕೆಮಿಕಲ್ – 1 ಹುದ್ದೆ, ವಿದ್ಯಾರ್ಹತೆ: ಡಿಪ್ಲೊಮಾ ಇನ್ ಕೆಮಿಕಲ್ ಎಂಜಿನಿಯರಿಂಗ್
ಜೂನಿಯರ್ ಎಕ್ಸಿಕ್ಯೂಟಿವ್-ಫೈರ್ & ಸೇಫ್ಟಿ – 28 ಹುದ್ದೆ, ವಿದ್ಯಾರ್ಹತೆ: ಡಿಪ್ಲೊಮಾ ಇನ್ ಫೈರ್ & ಸೇಫ್ಟಿ, ಪದವಿ.
ವಿದ್ಯಾರ್ಹತೆ : ವಿವಿಧ ವಿಷಯಗಳಲ್ಲಿ ಡಿಪ್ಲೊಮಾ ಓದಿದವರು ಅರ್ಜಿ ಸಲ್ಲಿಸಲು ಅರ್ಹರು.
ವಯೋಮಿತಿ :
ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್‌ನ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 25 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ-ಎನ್‌ಸಿ ಅಭ್ಯರ್ಥಿಗಳಿಗೆ 3 ವರ್ಷ, ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10ರಿಂದ 15 ವರ್ಷಗಳವರೆಗೆ ರಿಯಾಯಿತಿ ಇದೆ.
ಅರ್ಜಿ ಶುಲ್ಕ :
ಅರ್ಜಿ ಶುಲ್ಕವಾಗಿ ಸಾಮಾನ್ಯ/ಒಬಿಸಿಎನ್‌ಸಿ/ಇಡಬ್ಲ್ಯುಎಸ್ ಅಭ್ಯರ್ಥಿಗಳು 1,180 ರೂ. ಆನ್‌ಲೈನ್ ಮೂಲಕ ಪಾವತಿಸಬೇಕು. ಎಸ್‌ಸಿ/ಎಸ್‌ಟಿ/ಪಿಡಬ್ಲ್ಯುಬಿಡಿ ಅಭ್ಯರ್ಥಿಗಳು ಯವುದೇ ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. (ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸತಕ್ಕದ್ದು)
ಆಯ್ಕೆ ವಿಧಾನ : ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.
ವೇತನ ಶ್ರೇಣಿ : 30,000 ರೂ.-1,2,0000 ರೂ. ಮಾಸಿಕ ವೇತನ ದೊರೆಯಲಿದೆ.
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ : https://jobs.hpcl.co.in/Recruit_New/recruitlogin.jsp
ಹೆಚ್ಚಿನ ಮಾಹಿತಿ ವೆಬ್‌ಸೈಟ್ ವಿಳಾಸ: hindustanpetroleum.comಗೆ ಭೇಟಿ ನೀಡಿ.
ಅಧಿಸೂಚನೆ : Click Here
Read More : Current Recruitments : ಪ್ರಸ್ತುತ ನೇಮಕಾತಿಗಳು