Job NewsLatest Updates

CPCB Recruitment : ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ 69 ಹುದ್ದೆಗಳಿಗೆ ನೇಮಕಾತಿ

Share With Friends

CPCB Recruitment 2025, Apply for 69 Vacancies

ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (CPCB) 69 ಸಹಾಯಕ ಮತ್ತು ಎಂಟಿಎಸ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 28ರೊಳಗೆ ಅರ್ಜಿ ಸಲ್ಲಿಸಬಹುದು.

ನೇಮಕಾತಿ ವಿವರ :
ಒಟ್ಟು ಹುದ್ದೆಗಳ ಸಂಖ್ಯೆ – 69
ಈ ನೇಮಕಾತಿಯಲ್ಲಿ ವಿಜ್ಞಾನಿ ಹುದ್ದೆಗಳನ್ನು ಸೇರಿದಂತೆ, ಲೋವರ ಡಿವಿಷನ್ ಕ್ಲರ್ಕ್, ಮಲ್ಟಿ ಟಾಸ್ಕಿಂಗ್ ಸ್ಟಾಪ್, ಡೇಟಾ ಎಂಟ್ರಿ ಆಪರೇಟರ್ ಸೇರಿದಂತೆ ಹಲವು ಹುದ್ದೆಗಳನ್ನು ನೇಮಖಾತಿ ಮಾಡಿಕೊಳ್ಳುತ್ತಿದ್ದಾರೆ.
ಉದ್ಯೋಗ ಸ್ಥಳ – ಭಾರತ ದೇಶಾದ್ಯಂತ

ವೇತನ ಶ್ರೇಣಿ :18,000ರೂ. ರಿಂದ 1,77,500ರೂ. ವರೆಗೆ

ವಿದ್ಯಾರ್ಹತೆ :
ಹುದ್ದೆಗಳಿಗೆ ಅನುಗುಣವಾಗಿ 10ನೇ ತರಗತಿ ಪಾಸಾದವರಿಂದ ಹಿಡಿದು ಇಂಜಿನಿಯರಿಂಗ್ ಪದವಿ ಮುಗಿಸಿರುವಂತಹ ಅಭ್ಯರ್ಥಿಗಳು ಸಹ ಇದಕ್ಕಾಗಿ ಅರ್ಜಿ ಸಲ್ಲಿಸಬಹುದು.
ವಯೋಮಿತಿ : ಕನಿಷ್ಠ 18 ವರ್ಷದಿಂದ ಗರಿಷ್ಟ 35 ವರ್ಷದ ಒಳಗಿರಬೇಕು.
ಅರ್ಜಿ ಶುಲ್ಕ : ಹುದ್ದೆಗಳಿಗೆ ಅನುಗುಣವಾಗಿ ನಿಗದಿಪಡಿಸಿದ ಅರ್ಜಿ ಶುಲ್ಕವನ್ನು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅಭ್ಯರ್ಥಿಗಳು ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅಧಿಸೂಚನೆ ಪರಿಶೀಲಿಸಿ.

ಹೆಚ್ಚಿನ ಮಾಹಿತಿಗಾಗಿ : http://cpcb.nic.in

* Current Recruitments : ಪ್ರಸ್ತುತ ನೇಮಕಾತಿಗಳು : ಪ್ರಸ್ತುತ ನೇಮಕಾತಿಗಳು


author avatar
spardhatimes
error: Content Copyright protected !!