ಕರ್ನಾಟಕದ ‘ಅತಿ ದೀರ್ಘಾವಧಿ ಮುಖ್ಯಮಂತ್ರಿ’ಯಾಗಿ ಸಿದ್ದರಾಮಯ್ಯ ದಾಖಲೆ
ಕರ್ನಾಟಕ ರಾಜ್ಯದ ರಾಜಕೀಯ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಸ್ಥಾಪನೆಯಾಗುತ್ತಿದೆ. ಅತಿ ಹೆಚ್ಚು ದಿನಗಳ ಕಾಲ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ ನಾಯಕ ಎಂಬ ಕೀರ್ತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಭಾಜನರಾಗಿದ್ದಾರೆ.
Read More