ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ ನಿರ್ವಾಹಕ ಹುದ್ದೆಗಳ ನೇಮಕಾತಿ
ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ನಲ್ಲಿ 150ಕ್ಕೂ ಹೆಚ್ಚು ನಿರ್ವಾಹಕ (Maintainer) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. 22 ಮೇ 2025 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ.
ವಯೋಮಿತಿ : 50 ವರ್ಷದೊಳಗಿನ ಅಭ್ಯರ್ಥಿಗಳು
ವಿದ್ಯಾರ್ಹತೆ : 10ನೇ ತರಗತಿ ಮತ್ತು ITI (ಎಲೆಕ್ಟ್ರಿಶಿಯನ್, ಇನ್ಸ್ಟ್ರುಮೆಂಟೇಷನ್, ಎಲೆಕ್ಟ್ರಾನಿಕ್ ಮೆಕ್ಯಾನಿಕ್, ಎಲೆಕ್ಟ್ರಾನಿಕ್ ಮೆಕ್ಯಾನಿಕ್, ವೈರ್ಮೆನ್, ಫಿಟ್ಟರ್, ಮೆಕ್ಯಾನಿಕ್ (ಕಂಪ್ಯೂಟರ್ ಹಾರ್ಡ್ವೇರ್, ಇಂಡಸ್ಟ್ರಿಯಲ್ ಎಲೆಕ್ಟ್ರಾನಿಕ್ಸ್, ಮೆಕಾಟ್ರಾನಿಕ್ಸ್, ಇನ್ಫರ್ಮೇಷನ್ ಟೆಕ್ನಾಲಜಿ)
ವೇತನ ಶ್ರೇಣಿ: ₹25,000 ರಿಂದ ₹59,060 (ಹುದ್ದೆ ಮತ್ತು ಅನುಭವದ ಆಧಾರದ ಮೇಲೆ)
ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ, ವೈದ್ಯಕೀಯ ಫಿಟ್ನೆಸ್ ಪರೀಕ್ಷೆ
ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ಸಲ್ಲಿಸಲು https://recruitp.bmrc.co.in/ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ.
* Current Recruitments : ಪ್ರಸ್ತುತ ನೇಮಕಾತಿಗಳು : ಪ್ರಸ್ತುತ ನೇಮಕಾತಿಗಳು