ಬ್ಯಾಂಕ್ ಆಫ್ ಬರೋಡಾದಲ್ಲಿ 1267 ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ನೇಮಕಾತಿ
ಬ್ಯಾಂಕ್ ಆಫ್ ಬರೋಡಾದಲ್ಲಿ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ಭರ್ತಿಗಾಗಿ ಅರ್ಜಿಗಳನ್ನು ಆಹ್ವಾನ ಮಾಡಲಾಗಿದೆ. ಅರ್ಹತಾ ಮಾನದಂಡಗಳು, ಅರ್ಜಿ ಶುಲ್ಕ, ವೇತನ, ಆಯ್ಕೆ ಪ್ರಕ್ರಿಯೆ ಮತ್ತು ಇತರ ವಿವರಗಳನ್ನು ಇಲ್ಲಿ ನೀಡಲಾಗಿದೆ.
ಹುದ್ದೆಗಳ ವಿವರ :
ಅಗ್ರಿಕಲ್ಚರಲ್ ಮಾರ್ಕೆಟಿಂಗ್ ಮ್ಯಾನೇಜರ್, ಮ್ಯಾನೇಜರ್, ಸೀನಿಯರ್ ಮ್ಯಾನೇಜರ್, ಕ್ರೆಡಿಟ್ ಅನಾಲಿಸ್ಟ್, ಸೆಕ್ಯೂರಿಟಿ ಅನಾಲಿಸ್ಟ್, ಟೆಕ್ನಿಕಲ್ ಮ್ಯಾನೇಜರ್, ಟೆಕ್ನಿಕಲ್ ಸೀನಿಯರ್ ಮ್ಯಾನೇಜರ್, ಚೀಫ್ ಮ್ಯಾನೇಜರ್ ಸೇರಿ ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು : 1,267
ಆಯ್ಕೆ ವಿಧಾನ :
ಸೈಕೋಮೆಟ್ರಿಕ್ ಪರೀಕ್ಷೆ (Psychometric test)
ಗುಂಪು ಚರ್ಚೆ ಅಥವಾ ಸಂದರ್ಶನ (ಎರಡರಲ್ಲಿ ಒಂದು)
ಮಾಸಿಕ ವೇತನ :
48,480 ದಿಂದ 1,35,020 ರೂಪಾಯಿಗಳು, ಆಯಾಯ ಉದ್ಯೋಗಗಳಿಗೆ ತಕ್ಕಂತೆ ನೀಡಲಾಗುತ್ತೆ
ಅರ್ಜಿ ಶುಲ್ಕ :
ಜನರಲ್, ಇಡಬ್ಲುಎಸ್, ಒಬಿಸಿ- 600 ರೂಪಾಯಿ
ಎಸ್ಸಿ, ಎಸ್ಟಿ, ವಿಶೇಷ ಚೇತನರು- 100 ರೂಪಾಯಿ
ವಿದ್ಯಾರ್ಹತೆ :
ಪದವಿ, ಬಿಇ, ಎಂಬಿಎ, ಸಿಎ, ಸಿಎಫ್ಎ, ಬಿಟೆಕ್, ಎಂಸಿಎ, ಎಂ.ಎಸ್.ಸಿ ಇನ್ ಐಟಿ, ರೂರಲ್ ಮ್ಯಾನೇಜ್ಮೆಂಟ್, ಕಂಪ್ಯೂಟರ್ ಸೈನ್ಸ್, ಸಿವಿಲ್ ಇಂಜಿನಿಯರಿಂಗ್, ಎಂಸಿಎ ಇನ್ ಕಂಪ್ಯೂಟರ್ ಸೈನ್ಸ್,
ವಯೋಮಿತಿ : 22 ವರ್ಷದಿಂದ 42 ವರ್ಷಗಳು
ಹೆಚ್ಚಿನ ಮಾಹಿತಿಗಾಗಿ : https://www.bankofbaroda.in/career/current-opportunities