Bank of Baroda Recruitment : 2,500 ಸ್ಥಳೀಯ ಬ್ಯಾಂಕ್ ಅಧಿಕಾರಿ ಹುದ್ದೆಗಳ ನೇಮಕಾತಿ
Bank of Baroda Recruitment : ಬ್ಯಾಂಕ್ ಆಫ್ ಬರೋಡಾ ಹೊಸ ನೇಮಕಾತಿಗಾಗಿ ಈಗಾಗಲೇ ನೋಟಿಫಿಕೆಶನ್ ಬಿಡುಗಡೆ ಮಾಡಿದೆ. ಒಟ್ಟು 2500 ಸ್ಥಳೀಯ ಬ್ಯಾಂಕ್ ಅಧಿಕಾರಿ (LBO) ಹುದ್ದೆಗಳ ನೇಮಕಾತಿಗಾಗಿ ಬ್ಯಾಂಕ್ ಆಫ್ ಬರೋಡಾ(BOB) ಅಧಿಸೂಚನೆ ಬಿಡುಗಡೆ ಮಾಡಿದೆ. ಬ್ಯಾಂಕ್ ಆಫ್ ಬರೋಡಾ (LBO) ನೇಮಕಾತಿ 2025 – ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸ್ಥಳೀಯ ಬ್ಯಾಂಕ್ ಅಧಿಕಾರಿ (LBO) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನಿಯಮಿತ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು BOB ಅಧಿಕೃತ ವೆಬ್ ಸೈಟ್ https://www.bankofbaroda.in/career ಗೆ ಭೇಟಿ ನೀಡಿ.
ಹುದ್ದೆ : ಸ್ಥಳೀಯ ಬ್ಯಾಂಕ್ ಅಧಿಕಾರಿ
ಒಟ್ಟು ಹುದ್ದೆಗಳು : 2500 ಹುದ್ದೆಗಳು (ಕರ್ನಾಟಕದಲ್ಲಿ 450)
ವಿದ್ಯಾರ್ಹತೆ: ಯಾವುದೇ ಪದವಿ
ವೇತನ ಶ್ರೇಣಿ: 48,480 ರೂಪಾಯಿಗಳಿಂದ 85,920 ರೂಪಾಯಿ
ವಯಸ್ಸಿನ ಮಿತಿ: 21 ರಿಂದ 30 ವರ್ಷಗಳು
ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳು- 850 ರೂಪಾಯಿ, SC , ST ಅಭ್ಯರ್ಥಿಗಳು- 175 ರೂಪಾಯಿ
ಆಯ್ಕೆ ಪ್ರಕ್ರಿಯೆ : ಆನ್ಲೈನ್ ಟೆಸ್ಟ್, ಸೈಕೋಮೆಟ್ರಿಕ್ ಪರೀಕ್ಷೆ (Psychometric Test), ಗುಂಪು ಚರ್ಚೆ ಅಥವಾ ವೈಯಕ್ತಿಕ ಸಂದರ್ಶನ
ಅರ್ಜಿ ಸಲ್ಲಿಕೆ ಮಾಡಲು ಕೊನೆಯ ದಿನಾಂಕ -24 ಜುಲೈ 2025
ಬ್ಯಾಂಕ್ ವೆಬ್ಸೈಟ್- http://www.bankofbaroda.co.in
Current Recruitments : ಪ್ರಸ್ತುತ ನೇಮಕಾತಿಗಳು

- ಇಂದಿನ ಪ್ರಚಲಿತ ವಿದ್ಯಮಾನಗಳು / 12-07-2025 (Today’s Current Affairs)
- ICC T20 World Cup 2026 : ಟಿ20 ವಿಶ್ವಕಪ್ ಕ್ರಿಕೆಟ್ಗೆ ಅರ್ಹತೆ ಪಡೆದ ಇಟಲಿ, ನೆದರ್ಲ್ಯಾಂಡ್ಸ್
- Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ (12-07-2025)
- ಇಂದಿನ ಪ್ರಚಲಿತ ವಿದ್ಯಮಾನಗಳು / 11-07-2025 (Today’s Current Affairs)
- Richest Indians in U.S. : ಅಮೇರಿಕಾದಲ್ಲಿ ಟಾಪ್-10 ಶ್ರೀಮಂತ ಭಾರತೀಯರ ಪಟ್ಟಿ