BDL Recruitment : ಭಾರತ್ ಡೈನಾಮಿಕ್ಸ್ ಲಿಮಿಟೆಡ್ನಲ್ಲಿ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳ ನೇಮಕಾತಿ
BDL Recruitment 2025 : ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ಸಂಸ್ಥೆಯಲ್ಲಿ ಒಟ್ಟು 80 ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ನೇಮಕಾತಿ ಕುರಿತ ಅಧಿಕೃತ ಪ್ರಕಟಣೆ ಬಿಡುಗಡೆಯಾಗಿದೆ. ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಡಿಸೆಂಬರ್ 29, 2025ರೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿಯನ್ನು ಸಲ್ಲಿಸಲು BDL ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ: bdl-india.in
ನೇಮಕಾತಿ ಪ್ರಮುಖ ವಿವರಗಳು :
ಸಂಸ್ಥೆಯ ಹೆಸರು: ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL)
ಹುದ್ದೆಗಳ ಸಂಖ್ಯೆ: 80
ಹುದ್ದೆಯ ಹೆಸರು: ಮ್ಯಾನೇಜ್ಮೆಂಟ್ ಟ್ರೈನಿ
ಉದ್ಯೋಗ ಸ್ಥಳ: ಭಾರತದಾದ್ಯಂತ
ಸಂಬಳ: ತಿಂಗಳಿಗೆ ₹40,000 – ₹1,40,000
ಶೈಕ್ಷಣಿಕ ಅರ್ಹತೆ :
ಅಭ್ಯರ್ಥಿಗಳು ಕೆಳಗಿನ ಪದವಿಗಳಲ್ಲಿ ಯಾವುದಾದರೂ ಪೂರ್ಣಗೊಳಿಸಿರಬೇಕು:
CA / ICWAI / ಪದವಿ / B.E / B.Tech / MBA / ಸ್ನಾತಕೋತ್ತರ ಪದವಿ / ಡಿಪ್ಲೊಮಾ / M.Sc
(ಬಿಡಿಎಲ್ ಅಧಿಕೃತ ಅಧಿಸೂಚನೆಯ ಪ್ರಕಾರ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಗಳಿಂದ ಪಡೆದಿರಬೇಕು.)
ವಯೋಮಿತಿ :
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸು 27 ವರ್ಷ (25-11-2025ರಂತೆ)
OBC ಅಭ್ಯರ್ಥಿಗಳಿಗೆ: 3 ವರ್ಷ ಸಡಿಲಿಕೆ
SC/ST ಅಭ್ಯರ್ಥಿಗಳಿಗೆ: 5 ವರ್ಷ ಸಡಿಲಿಕೆ
PwBD ಅಭ್ಯರ್ಥಿಗಳಿಗೆ: 10 ವರ್ಷ ಸಡಿಲಿಕೆ
ಅರ್ಜಿ ಶುಲ್ಕ :
UR / EWS / OBC (NCL): ₹500
SC / ST / PwBD / Ex-Servicemen: ಶುಲ್ಕದಿಂದ ವಿನಾಯಿತಿ
ಅರ್ಜಿ ಸಲ್ಲಿಸುವ ವಿಧಾನ :
ಬಿಡಿಎಲ್ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ: bdl-india.in
ಅರ್ಜಿ ನಮೂನೆಯಲ್ಲಿ ಅಗತ್ಯ ಮಾಹಿತಿಯನ್ನು ಸರಿಯಾಗಿ ತುಂಬಿ.
ಅಗತ್ಯ ದಾಖಲೆಗಳು ಮತ್ತು ಇತ್ತೀಚಿನ ಫೋಟೋವನ್ನು ಅಪ್ಲೋಡ್ ಮಾಡಿ.
ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕ ಪಾವತಿ ಮಾಡಿ.
ಕೊನೆಯಲ್ಲಿ Submit ಬಟನ್ ಒತ್ತಿ ಅರ್ಜಿ ಸಲ್ಲಿಕೆಯನ್ನು ಪೂರ್ಣಗೊಳಿಸಿ.
ಅಧಿಸೂಚನೆಗಾಗಿ ಇಲ್ಲಿ CLICK ಮಾಡಿ
Current Recruitments : ಪ್ರಸ್ತುತ ನೇಮಕಾತಿಗಳು

- ಇಂದಿನ ಪ್ರಚಲಿತ ವಿದ್ಯಮಾನಗಳು / 30-10-2025 (Today’s Current Affairs)
- Rajyotsava Award 2025 : 2025-26ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ
- ಸರ್ದಾರ್ ವಲ್ಲಭಭಾಯಿ ಪಟೇಲ್ (Sardar Vallabhbhai Patel) ಅವರ ಕುರಿತ ಕ್ವಿಜ್
- ‘ರಫೇಲ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ದಾಖಲೆ
- ಅಕ್ಟೋಬರ್ ತಿಂಗಳ ಪ್ರಮುಖ ದಿನಗಳು / Important days in October

