BEL Recruitment : ಬಿಇಎಲ್ ಶಿಕ್ಷಣ ಸಂಸ್ಥೆಯಲ್ಲಿ 57 ಶಿಕ್ಷಕರು ಮತ್ತು ಶಿಕ್ಷಕರೇತರ ಹುದ್ದೆಗಳ ನೇಮಕಾತಿ
BEL Recruitment : 57 teaching and non-teaching posts
ಬಿಇಎಲ್ ಶಿಕ್ಷಣ ಸಂಸ್ಥೆಯು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 57 ಶಿಕ್ಷಕರು ಮತ್ತು ಶಿಕ್ಷಕರೇತರ ಹುದ್ದೆಗಳು ಖಾಲಿ ಇದ್ದು ಆಸಕ್ತರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆಫ್‌ಲೈನ್ ಮೂಲಕ ಏಪ್ರಿಲ್ 4, 2024 ರ ಒಳಗಾಗಿ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಏಪ್ರಿಲ್ 4, 2024
ಕೆಲಸದ ಸ್ಥಳ : ಬೆಂಗಳೂರು
ವಿದ್ಯಾರ್ಹತೆ: ವಿದ್ಯಾರ್ಹತೆ ಶಿಕ್ಷಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ಜೊತೆಗೆ ಬಿಎಡ್ ಪೂರ್ಣಗೊಳಿಸಿರಬೇಕು. ಶಿಕ್ಷಕರೇತರ ಹುದ್ದೆಗೆ ಪದವಿ ವಿದ್ಯಾರ್ಹತೆ ಹೊಂದಿರಬೇಕು.
ಕಾರ್ಯಾನುಭವ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಹಿಂದೆ ಶಿಕ್ಷಣ ಸಂಸ್ಥೆಗಳಲ್ಲಿ ಮೂರು ವರ್ಷ ಕಾರ್ಯಾಚಾರಿಸಿದ ಅನುಭವ ಹೊಂದಿರಬೇಕು.
ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 45 ವರ್ಷ ಮೀರಿರಬಾರದು.
ಅರ್ಜಿ ಸಲ್ಲಿಕೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಜೊತೆಗೆ ನೀಡಿರುವ ನಿಗದಿತ ಅರ್ಜಿಯನ್ನು ಭರ್ತಿ ಮಾಡಿ. ಅದರೊಂದಿಗೆ ಅಗತ್ಯ ದಾಖಲೆ ಪ್ರಮಾಣ ಪತ್ರದೊಂದಿಗೆ ಕೆಳಗಿನ ಹುದ್ದೆಗಳಿಗೆ ಸಾಮಾನ್ಯ ಪೋಸ್ಟ್ ಅಥವಾ ಸ್ಪೀಡ್ ಪೋಸ್ಟ್ ಮಾಡಬಹುದಾಗಿದೆ.
ಅರ್ಜಿ ಸಲ್ಲಿಕೆ ವಿಳಾಸ: ಕಾರ್ಯದರ್ಶಿಗಳಿಗೆ- ಬಿಇಇಎಲ್, ಇಇಎಲ್ ಹೈ ಸ್ಕೂಲ್ ಬಿಲ್ಡಿಂಗ್, ಜಾಲಹಳ್ಳಿ ಪೋಸ್ಟ್ ಬೆಂಗಳೂರು- 560013.
ಈ ಹುದ್ದೆ ಕುರಿತ ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು bel-india.in ವೆಬ್ಸೈಟ್ ಗೆ ಭೇಟಿ ನೀಡಬಹುದು.
ಅಧಿಸೂಚನೆ : Click Here
Read More : Current Recruitments : ಪ್ರಸ್ತುತ ನೇಮಕಾತಿಗಳು