Awards

Awards

AwardsGKSpardha Times

ಬೂಕರ್ ಪ್ರಶಸ್ತಿ

ಇದೊಂದು ಪ್ರತಿಷ್ಟಿತ ಸಾಹಿತ್ಯಿಕ ಪ್ರಶಸ್ತಿ. ಪ್ರತಿ ವರ್ಷ ಶ್ರೇಷ್ಠ ಇಂಗ್ಲಿಷ್ ಭಾಷೆಯ ಕಾದಂಬರಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ಬೂಕರ್ ಪ್ರಶಸ್ತಿ , ಹಿಂದೆ ಕಾಲ್ಪನಿಕ ಕಥೆಗಾಗಿ ಬೂಕರ್

Read More
AwardsCurrent AffairsSpardha Times

2022ನೇ ಸಾಲಿನ ಆಸ್ಕರ್ ಪ್ರಶಸ್ತಿ ಪ್ರದಾನ, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಸಿನಿಮಾ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಎಂದೇ ಪರಿಗಣಿಸಲಾಗುವ ಈ ಆಸ್ಕರ್ ಪ್ರಶಸ್ತಿ-2022 ಪ್ರಧಾನ ಸಮಾರಂಭ ಇತ್ತೀಚಿಗೆ ಲಾಸ್ ಎಂಜಲ್ಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ನಡೆದಿದೆ. 2021ರಲ್ಲಿ 94ನೇ ಅಕಾಡೆಮಿ

Read More
AwardsCurrent AffairsCurrent Affairs QuizScienceSpardha Times

ಅಮೆರಿಕದ ಇಬ್ಬರು ವಿಜ್ಞಾನಿಗಳಿಗೆ 2021ನೇ ಸಾಲಿನ ವೈದ್ಯಕೀಯ ನೊಬೆಲ್ ಪ್ರಶಸ್ತಿ

ಜಗತ್ತಿನ ಅತ್ಯಂತ ಶ್ರೇಷ್ಠ ಪ್ರಶಸ್ತಿಯೆಂದು ಗುರುತಿಸಲಾಗುವ ನೊಬೆಲ್ ಪ್ರಶಸ್ತಿಗಳ ಈ ವರ್ಷದ ಘೋಷಣೆ ಸೋಮವಾರದಿಂದ ಆರಂಭವಾಗಿದ್ದು, ವೈದ್ಯಕೀಯ ಕ್ಷೇತ್ರದಲ್ಲಿ(2021 Medicine Nobel) ಅಮೆರಿಕದ ಇಬ್ಬರು ವಿಜ್ಞಾನಿಗಳಿಗೆ ಪ್ರಶಸ್ತಿ

Read More
AwardsCurrent AffairsSpardha TimesSports

ರಾಜೀವ್ ಗಾಂಧಿ ಖೇಲ್‍ರತ್ನ ಪ್ರಶಸ್ತಿ ಮರುನಾಮಕರಣ

ಕ್ರೀಡೆಯಲ್ಲಿ ಅತ್ಯತ್ತಮ ಸಾಧನೆ ಮಾಡಿದವರಿಗೆ ನೀಡಲಾಗುವ ರಾಜೀವ್‍ಗಾಂಧಿ ಖೇಲ್‍ರತ್ನ ಪ್ರಶಸ್ತಿಯ ಹೆಸರನ್ನು ಬದಲಾವಣೆ ಮಾಡಲಾಗಿದ್ದು, ಹಾಕಿ ಕ್ರೀಡೆಯ ಭಿಷ್ಮ ಮೇಜರ್ ದ್ಯಾನ್‍ಚಂದ್ ಅವರ ಹೆಸರನ್ನು ಮರುನಾಮಕರಣ ಮಾಡಲಾಗಿದೆ.

Read More
AwardsCurrent AffairsPersons and PersonaltySpardha Times

ಭಾರತೀಯ ಮೂಲದ ಮೇಘಾ ರಾಜಗೋಪಾಲನ್ ಗೆ ​ಪುಲಿಟ್ಜರ್​ ಪ್ರಶಸ್ತಿ

ಷಿನ್ ಜಿಯಾಂಗ್ ಪ್ರಾಂತ್ಯದಲ್ಲಿ ಮುಸ್ಲಿಂರನ್ನು ಸೆರೆ ಹಿಡಿಯಲು ರಹಸ್ಯವಾಗಿ ಚೀನಾ ಬೃಹತ್ ಜೈಲುಗಳನ್ನು ನಿರ್ಮಿಸಿರುವ ಕುರಿತು ತನಿಖಾ ವರದಿ ಪ್ರಕಟಿಸಿದ ಭಾರತೀಯ ಮೂಲದ ( ತಮಿಳುನಾಡು ಮೂಲ) 

Read More
Awards

ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತರ ಪಟ್ಟಿ

# ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ : ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ – ಭಾರತೀಯ ಚಿತ್ರರಂಗದಲ್ಲಿನ ಜೀವಮಾನದ ಸಾಧನೆಗಾಗಿ ಭಾರತ ಸರ್ಕಾರವು ನೀಡುವ, ವಾರ್ಷಿಕ ಪ್ರಶಸ್ತಿ. ಭಾರತೀಯ ಚಿತ್ರರಂಗದ

Read More
AwardsCurrent AffairsGKSpardha Times

ಸೂಪರ್ ಸ್ಟಾರ್ ರಜನಿಕಾಂತ್‌ಗೆ 51ನೇ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

ಭಾರತದ ಚಿತ್ರರಂಗದ ಅತ್ಯುನ್ನತ ಗೌರವವಾದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು 2019ನೇ ಸಾಲಿಗೆ ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಘೋಷಣೆ ಮಾಡಲಾಗಿದೆ. ಕನ್ನಡ, ತಮಿಳು, ತೆಲಗು, ಮಲೆಯಾಳಂ, ಹಿಂದಿ,

Read More
AwardsCurrent AffairsSpardha Times

67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ

ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಅವರು ಸೋಮವಾರ (22-03-2021) 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಘೋಷಣೆ ಮಾಡಿದ್ದಾರೆ. ಇನ್ನು ಈ ಬಾರಿ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಮಣಿಕರ್ಣಿಕಾ

Read More
AwardsPersons and Personalty

ವಾಸ್ತುಶಿಲ್ಪ ಕ್ಷೇತ್ರದ ನೊಬೆಲ್ ಎನ್ನಲಾಗುವ ‘ಪ್ರಿಟ್ಸ್ಕೆರ್’ ಪ್ರಶಸ್ತಿ ಪಡೆದ ಮೊದಲ ಭಾರತೀಯ

ಕೇವಲ ಕಟ್ಟಡಗಳನ್ನಷ್ಟೇ ಅಲ್ಲದೇ ಸಂಸ್ಥೆಗಳನ್ನು ಕಟ್ಟಿ ಬೆಳೆಸಿದ ಭಾರತದ ಖ್ಯಾತ ವಾಸ್ತುಶಿಲ್ಪ ತಜ್ಞ ಪುಣೆ ಮೂಲದ ಬಾಲಕೃಷ್ಣ ದೋಶಿ, ವಾಸ್ತುಶಿಲ್ಪ ಕ್ಷೇತ್ರದ ಅತ್ಯುನ್ನತ ಗೌರವ ಎನಿಸಿದ ‘ಪ್ರಿಟ್ಸ್ಕೆರ್’

Read More
AwardsGK

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಪಟ್ಟಿ

ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ

Read More
error: Content Copyright protected !!