ಪ್ರಚಲಿತ ವಿದ್ಯಮಾನಗಳು (28-12-2023)
✦ ಅಯೋಧ್ಯೆ ರೈಲು ನಿಲ್ದಾಣಕ್ಕೆ ‘ಅಯೋಧ್ಯಾ ಧಾಮ್ ‘ (Ayodhya Dham) ಎಂದು ಮರುನಾಮಕರಣಜನವರಿ 22ರಂದು ರಾಮಮಂದಿರ ಉದ್ಘಾಟನೆಗೂ ಮುನ್ನಪವಿತ್ರ ನಗರವಾದ ಅಯೋಧ್ಯೆಯ ರೈಲು ನಿಲ್ದಾಣವನ್ನು ಅಯೋಧ್ಯಾ
Read MoreCurrent Affairs
✦ ಅಯೋಧ್ಯೆ ರೈಲು ನಿಲ್ದಾಣಕ್ಕೆ ‘ಅಯೋಧ್ಯಾ ಧಾಮ್ ‘ (Ayodhya Dham) ಎಂದು ಮರುನಾಮಕರಣಜನವರಿ 22ರಂದು ರಾಮಮಂದಿರ ಉದ್ಘಾಟನೆಗೂ ಮುನ್ನಪವಿತ್ರ ನಗರವಾದ ಅಯೋಧ್ಯೆಯ ರೈಲು ನಿಲ್ದಾಣವನ್ನು ಅಯೋಧ್ಯಾ
Read Moreನಟ ಮತ್ತು ರಾಜಕಾರಣಿ ಸೂಪರ್ ಸ್ಟಾರ್ ವಿಜಯಕಾಂತ್ ನಿಧನರಾಗಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು. ಅವರಿಗೆ ಕರೊನಾ ಪಾಸಿಟಿವ್ ದೃಢವಾಗಿತ್ತು. ಇದಾದ ಬಳಿಕ ಉಸಿರಾಟದ ತೊಂದರೆಯಿಂದಾಗಿ ಚೆನ್ನೈನ
Read More✦ ‘MY ಭಾರತ್’ ಅಭಿಯಾನ ಆರಂಭಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರು ಇತ್ತೀಚೆಗೆ MY ಭಾರತ್ ಅಭಿಯಾನ ಆರಂಭಿಸಿದರು. ಅಭಿವೃದ್ಧಿ
Read Moreಭಾರತದ ಅತಿದೊಡ್ಡ ರಾಜ್ಯವಾದ ಉತ್ತರ ಪ್ರದೇಶವು ಲಕ್ನೋದಲ್ಲಿ ದೇಶದ ಮೊದಲ AI ನಗರ(India’s First AI City)ವನ್ನು ಸ್ಥಾಪಿಸಲು ಸಿದ್ಧವಾಗಿದೆ. ಈ ಉಪಕ್ರಮವು ಕೃತಕ ಬುದ್ಧಿಮತ್ತೆಗಾಗಿ ಅಭಿವೃದ್ಧಿ
Read Moreಕರ್ನಾಟಕದ ಆಡಳಿರೂಢ ಕಾಂಗ್ರೆಸ್ ಸರ್ಕಾರದ ಚುನಾವಣಾ ಪ್ರಣಾಳಿಕೆಯ 5ನೇ ‘ಗ್ಯಾರಂಟಿ’ ಭರವಸೆ ‘ಯುವನಿಧಿ’ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದು, ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ಕರ್ನಾಟಕದಲ್ಲಿ ಪದವಿ ಹಾಗೂ
Read Moreಪಾಕಿಸ್ತಾನದ ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಖೈಬರ್ ಪಖ್ತುಂಖ್ವಾದ ಬುನೆರ್ ಜಿಲ್ಲೆಯಲ್ಲಿ ಮೊದಲ ಬಾರಿಗೆ ಹಿಂದೂ ಮಹಿಳೆಯೊಬ್ಬರು ಸಾಮಾನ್ಯ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ಪಾಕಿಸ್ತಾನದ 16ನೇ ರಾಷ್ಟ್ರೀಯ ಅಸೆಂಬ್ಲಿಯ
Read Moreಡಿಸೆಂಬರ್ 12ರಂದು ರಾಜ್ಯಸಭೆಯಲ್ಲಿ ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ (ನೇಮಕಾತಿ, ಸೇವಾ ಷರತ್ತುಗಳು ಮತ್ತು ಅಧಿಕಾರದ ಅವಧಿ) ಮಸೂದೆ, 2023 ಅಂಗೀಕಾರಗೊಂಡಿತು. ಆ.10
Read Moreಲೋಕಸಭೆಯ ಚಳಿಗಾಲದ ಅಧಿವೇಶನದಲ್ಲಿ ಬ್ರಿಟಿಷ್ ಕಾಲದ ಕ್ರಿಮಿನಲ್ ಕಾನೂನುಗಳನ್ನು ಬದಲಿಸುವ 3 ಮಸೂದೆಗಳನ್ನು ಧ್ವನಿ ಮತದ ಮೂಲಕ ಅಂಗೀಕರಿಸಲಾಗಿದೆ. ಭಾರತೀಯ ನ್ಯಾಯ (ಎರಡನೇ) ಸಂಹಿತಾ, ಭಾರತೀಯ ನಾಗರಿಕ
Read Moreವಿಶ್ವಬ್ಯಾಂಕ್ನ ವಲಸೆ ಮತ್ತು ಅಭಿವೃದ್ಧಿ ಸಾರಾಂಶ ವರದಿಯ ಪ್ರಕಾರ, ಭಾರತವು ಜಾಗತಿಕವಾಗಿ ವಿದೇಶಗಳಿಂದ ಅತಿ ಹೆಚ್ಚು ಹಣ ಸ್ವೀಕರಿಸುವ ದೇಶವಾಗಿ ಮುಂದುವರೆದಿದೆ. 2023ರಲ್ಲಿ ವಿದೇಶಗಳಿಂದ ಭಾರತಕ್ಕೆ ಒಳಬರುವ
Read Moreಜಪಾನಿನ ಬಾಹ್ಯಾಕಾಶ ಸ್ಟಾರ್ಟ್‌ಅಪ್, ಇಂಟರ್‌ಸ್ಟೆಲ್ಲರ್ ಟೆಕ್ನಾಲಜೀಸ್ ತನ್ನ ಕಾಸ್ಮೊಸ್ ಎಂಜಿನ್ ಅನ್ನು ಝೀರೋ ರಾಕೆಟ್‌ಗಾಗಿ ಹೊಕ್ಕೈಡೋ ಸ್ಪೇಸ್‌ಪೋರ್ಟ್‌ನಲ್ಲಿ ಯಶಸ್ವಿಯಾಗಿ ಉಡಾವಣೆ ಮಾಡುವ ಮೂಲಕ ಇಡೀ ಜಗತ್ತನ್ನು ಅಚ್ಚರಿಗೊಳಿಸಿದೆ.
Read More