GKIndian ConstitutionSpardha Times

ಭಾರತ ಸಂವಿಧಾನ ಕುರಿತ TOP-20 ಪ್ರಶ್ನೆಗಳ ಸರಣಿ : ಭಾಗ -6

Share With Friends

01) ಉಚ್ಚ ನ್ಯಾಯಾಲಯದ ನ್ಯಾಯಾಧೀಶರ ನಿವೃತ್ತಿ ವಯೋಮಿತಿ ತಿಳಿಸಿ?
➤ 62 ವರ್ಷ

02) ನಮ್ಮ ರಾಜ್ಯದ ಉಚ್ಚ ನ್ಯಾಯಾಲಯ ಎಲ್ಲಿದೆ?
➤ ಬೆಂಗಳೂರಿನ ಮಹಾನಗರದಲ್ಲಿ

03) ಸರ್ವೋಚ್ಚ ನ್ಯಾಯಾಲಯದ ಒಟ್ಟು ನ್ಯಾಯಾಧೀಶರ ಸಂಖ್ಯೆ ಎಷ್ಟು?
➤ 31

04) ಭಾರತದಲ್ಲಿರುವ ಉಚ್ಚ ನ್ಯಾಯಾಲಯಗಳ ಸಂಖ್ಯೆ ಎಷ್ಟು?
➤ 25.

05) ಭಾರತದಲ್ಲೇ ಮೊದಲ ಬಾರಿಗೆ ರಾಷ್ಟ್ರಪತಿಗಳ ಆಳ್ವಿಕೆಗೆ ಒಳಪಟ್ಟ ರಾಜ್ಯ ಯಾವುದು?
➤ ಪಂಜಾಬ್.

06) ರಾಷ್ಟ್ರಪತಿಗಳು ವಾಸಿಸುವ ಸ್ಥಳ ಯಾವುದು?
➤ ಹೈದ್ರಾಬಾದ್

07) ರಾಜ್ಯಸಭೆಗೆ ಕೇಂದ್ರಾಡಳಿತ ಪ್ರದೇಶದಿಂದ ಆಯ್ಕೆಯಾಗುವ ಸದಸ್ಯರ ಸಂಖ್ಯೆ ಎಷ್ಟು?
➤ 4

08) ಕರ್ನಾಟಕದಿಂದ ಆಯ್ಕೆಯಾಗುವ ರಾಜ್ಯಸಭಾ ಸದಸ್ಯರ ಸಂಖ್ಯೆ ಎಷ್ಟು?
➤ 12.

09) ಭಾರತ ಸಂಸತ್ತು ಸಂವಿಧಾನವನ್ನು ಯಾವ ದಿನದಂದು ಅಂಗಿಕರಿಸಿತು?
➤ 26 ನವೆಂಬರ್ 1949

10) ಪ್ರಸ್ತುತ ಕೇಂದ್ರ ಪಟ್ಟಿಯಲ್ಲಿ ಎಷ್ಟು ವಿಷಯಗಳಿವೆ?
➤ 100

11) ಅತಿ ಹೆಚ್ಛು ಎಂ.ಪಿ ಗಳನ್ನು ಕಳುಹಿಸುವ ರಾಜ್ಯ ಯಾವುದು?
➤ ಉತ್ತರಪ್ರದೇಶ.

12) ಸಂಸತ್ತಿನ ಹಣಕಾಸು ಸಮಿತಿಯಲ್ಲಿ ಅತ್ಯಂತ ದೊಡ್ಡ ಹಣಕಾಸು ಸಮಿತಿ ಯಾವುದು?
➤ ಅಂದಾಜು ವೆಚ್ಚ ಸಮಿತಿ.

13) ರಾಜ್ಯ ವಿಧಾನ ಸಭೆಯನ್ನು ವಿಸರ್ಜಿಸುವುದು ಯಾರು?
➤ರಾಜ್ಯಪಾಲರು.

14) ಸಾರ್ವಜನಿಕ ಲೆಕ್ಕ ಪತ್ರ ಸಮಿತಿ ಆರಂಭವಾದದ್ದು ಯಾವಾಗ?
➤1921 ರಲ್ಲಿ.

15) ಒಂದು ಮಸೂದೆಯನ್ನು ಹಣಕಾಸು ಮಸೂದೆಯೇ ಎಂದು ನಿರ್ಧರಿಸುವವರು ಯಾರು?
➤ಲೋಕಸಭೆಯ ಸ್ಪೀಕರ್.

16) ವಿಧಾನ ಪರಿಷತ್ ನ ಪ್ರಶ್ನೋತ್ತರ ವೇಳೆಯ ಅವಧಿ ತಿಳಿಸಿ?
➤ಸಂಸತ್ತಿನ ಅಧಿವೇಶನದ ಮೊದಲ ಗಂಟೆ.

16) 76 ನೇ ವಿಧಿ ಯಾರಿಗೆ ಸಂಬಂಧಿಸಿದೆ?
➤ಅಟಾರ್ನಿ ಜನರಲ್.

17) ರಾಷ್ಟ್ರಪತಿಯ ಚುನಾವಣೆಗೆ ಸಂಬಂಧಿಸಿದ ವಿಧಿ ಯಾವುದು?
➤54 ನೇ.

18) ವಿಧಾನ ಸಭೆಗೆ ಒಬ್ಬ ಆಂಗ್ಲೋ ಇಂಡಿಯನ್ ನನ್ನು ರಾಜ್ಯಪಾಲರು ಯಾವ ವಿಧಿಯ ಮೂಲಕ ನೇಮಕ ಮಾಡುತ್ತಾರೆ?
➤333.

19) ಧಾರ್ಮಿಕ ಹಕ್ಕುಗಳಿಗೆ ಸಂಬಂಧಿಸಿದ ವಿಧಿಗಳನ್ನು ತಿಳಿಸಿ?
➤ 25-28.

20) 324 ನೇ ವಿಧಿ ಸಂಬಂಧಿಸಿರುವುದು ಯಾವುದಕ್ಕೆ?
➤ಚುನಾವಣೆ ಆಯೋಗಕ್ಕೆ.

Leave a Reply

Your email address will not be published. Required fields are marked *

error: Content Copyright protected !!