▶ ಪ್ರಚಲಿತ ಘಟನೆಗಳ ಕ್ವಿಜ್ (01/07/2021) | Current Affairs Quiz
1. 2021ರ ರಷ್ಯಾದ ನೌಕಾಪಡೆಯ ದಿನಾಚರಣೆಯಲ್ಲಿ ಯಾವ ಭಾರತೀಯ ನೌಕಾ ಹಡಗು (ಐಎನ್ಎಸ್) ಭಾಗವಹಿಸಿತು..?
1) ಐಎನ್ಎಸ್ ತ್ರಿಶೂಲ್
2) ಐಎನ್ಎಸ್ ತಬರ್
3) ಐಎನ್ಎಸ್ ಸಹ್ಯಾದ್ರಿ
4) ಐಎನ್ಎಸ್ ಕೋಲ್ಕತಾ
2. ಭಾರತದ ಕೋಲ್ಡ್ ಚೈನ್ ಶೇಖರಣಾ ಸೌಲಭ್ಯಗಳನ್ನು (Cold chain storage facilities) ಅಭಿವೃದ್ಧಿಪಡಿಸಲು ತುರ್ತು ಅನುದಾನ ನೆರವು ಯೋಜನೆಯ ಮೂಲಕ (ಜೂನ್ 21 ರಲ್ಲಿ) ಭಾರತಕ್ಕೆ 9.3 ಮಿಲಿಯನ್ ಡಾಲರ್ ಸಹಾಯವನ್ನು ಯಾವ ದೇಶ ನೀಡಿತು..?
1) ಫ್ರಾನ್ಸ್
2) ಜಪಾನ್
3) ಬ್ರೆಜಿಲ್
4) ಯುಎಸ್ಎ
3. ಇತಿಹಾಸದಲ್ಲಿ ಅತ್ಯಂತ ಕಿರಿಯ ಚೆಸ್ ಗ್ರ್ಯಾಂಡ್ ಮಾಸ್ಟರ್ ಯಾರು..?
1) ಪ್ರತ್ಯುಷ್ ಚೌಧರಿ
2) ಅಭಿಮನ್ಯು ಮಿಶ್ರಾ
3) ಸ್ಟಾನ್ಲಿ ಜಾಕೋಬ್
4) ಅಭ್ಯುದೇ ಪಾಂಡೆ
4. 2022ರಲ್ಲಿ ಕಾರ್ಯಾರಂಭ ಮಾಡಲಿರುವ ಭಾರತದ ಮೊದಲ ಸ್ಥಳೀಯ ವಿಮಾನವಾಹಕ ನೌಕೆಯ ಹೆಸರೇನು..?
1) ಐಎನ್ಎಸ್ ಶೌರ್ಯ
2) ಐಎನ್ಎಸ್ ಅರ್ಜುನ್
3) ಐಎನ್ಎಸ್ ವಿಕ್ರಾಂತ್
4) ಐಎನ್ಎಸ್ ಆರ್ಯ
5. 2021ನೇ ಸಾಲಿನ ಜಪಾನ್ನ ‘ಫುಕುಯೋಕಾ ಗ್ರ್ಯಾಂಡ್ ಪ್ರಶಸ್ತಿ’ಯನ್ನು ಪಡೆದವರು ಯಾರು..?
1) ಪಿ ಸೈನಾಥ್
2) ಫಾಯೆ ಡಿಸೋಜಾ
3) ಪ್ರಬ್ದಾ ಯೂನ್
4) ಕಿಶಿಮೊಟೊ ಮಿಯೋ
6.ಕೆಳಗಿನ ಯಾವ ನಗರದಲ್ಲಿ ವಿಶ್ವದ ಅತಿ ಹೆಚ್ಚು ತಾಪಮಾನ ದಾಖಲಾಗಿದೆ..?
1) ಢಾಕಾ
2) ಜಾಕೋಬಾದ್
3) ಜೈಸಲ್ಮೇರ್
4) ಇಸ್ಲಾಮಾಬಾದ್
7.ಮಕ್ಕಳ ಮೇಲೆ ಯಾವ ಲಸಿಕೆ ಪ್ರಯೋಗಗಳನ್ನು ನಡೆಸಲು ಎಸ್ಐಐ ಸಲ್ಲಿಸಿದ್ದ ಅರ್ಜಿಯನ್ನು ಡಿಸಿಜಿಐ (DCGI-Drugs Controller General of India) ತಿರಸ್ಕರಿಸಿದೆ..?
1) ಕೋವಿಶೀಲ್ಡ್
2) ಕೊವೊವಾಕ್ಸ್
3) ಝೈಕೋವ್-ಡಿ
4) ಕಾರ್ಬೆವಾಕ್ಸ್
8. ಫ್ರಾನ್ಸ್ನ ಪ್ಯಾರಿಸ್ನಲ್ಲಿ ನಡೆದ ಆರ್ಚರಿ ವಿಶ್ವಕಪ್ ಹಂತ -3 ಈವೆಂಟ್ನಲ್ಲಿ ಮಹಿಳೆಯರ ವೈಯಕ್ತಿಕ, ತಂಡ ಮತ್ತು ಮಿಶ್ರ ಜೋಡಿ ಈವೆಂಟ್ಗಳಲ್ಲಿ ಚಿನ್ನವನ್ನು ಗೆಲ್ಲುವ ಮೂಲಕ ಇತಿಹಾಸವನ್ನು ರಚಿಸಿದ
ಭಾರತೀಯ ಮಹಿಳಾ ಬಿಲ್ಲುಗಾರ್ತಿ ಯಾರು..?
1) ದೀಪಿಕಾ ಕುಮಾರಿ
2) ಜ್ಯೋತಿ ಸುರೇಖಾ ವೆನ್ನಮ್
3) ಅಂಕಿತ ಭಟಾಕ್
5) ಕೋಮಾಲಿಕ ಬಾರಿ
9. ಭಾರತದಲ್ಲಿ ‘ರಾಷ್ಟ್ರೀಯ ವೈದ್ಯರ ದಿನ’ ವನ್ನು ಯಾವ ದಿನದಂದು ಆಚರಿಸಲಾಗುತ್ತೆ..?
1) ಜುಲೈ 1
2) ಜುಲೈ 3
3) ಜುಲೈ 4
4) ಜುಲೈ 5
10. ವನ ಮಹೋತ್ಸವ – 2021 ಯಾವಾಗ ಪ್ರಾರಂಭವಾಯಿತು..?
1) ಜೂನ್ 30
2) ಜೂನ್ 29
3) ಜುಲೈ 1
4) ಜೂನ್ 25
11. ಜೂನ್ 2021 ರಲ್ಲಿ, ಕೇಂದ್ರ ಎಂಎಸ್ಎಂಇ ಮಂತ್ರಿ ನಿತಿನ್ ಗಡ್ಕರಿ ಅವರು ಮಹಾರಾಷ್ಟ್ರದಲ್ಲಿ “ಎಂಎಸ್ಎಂಇ ಪ್ರೇರಣಾ” ಅನ್ನು ಪ್ರಾರಂಭಿಸಿದರು, ಇದು ಯಾವ ಬ್ಯಾಂಕಿನ ಮೊದಲ ಪ್ರಮುಖ ಉದ್ಯಮ ಮಾರ್ಗದರ್ಶನ ಕಾರ್ಯಕ್ರಮವಾಗಿದೆ..? (ಈ ಕಾರ್ಯಕ್ರಮದಡಿಯಲ್ಲಿ, MSME ಕಾರ್ಮಿಕರಿಗಾಗಿ ಸಾಮರ್ಥ್ಯ ವೃದ್ಧಿಸುವ ಕಾರ್ಯಕ್ರಮಗಳನ್ನು ಸ್ಥಳೀಯ ಭಾಷೆಗಳಲ್ಲಿ ನಡೆಸಲಾಗುತ್ತದೆ.)
1) ಕೆನರಾ ಬ್ಯಾಂಕ್
2) ಇಂಡಿಯನ್ ಬ್ಯಾಂಕ್
3) ಯೂನಿಯನ್ ಬ್ಯಾಂಕ್
4) ಯೆಸ್ ಬ್ಯಾಂಕ್
ಭಾರತೀಯ ವೈದ್ಯ ಬಿ.ಸಿ.ರಾಯ್ ಅವರ ನೆನಪಿಗಾಗಿ ಪ್ರತಿ ವರ್ಷ ಜುಲೈ 1 ರಂದು ಭಾರತದಲ್ಲಿ ರಾಷ್ಟ್ರೀಯ ವೈದ್ಯರ ದಿನವನ್ನು ಆಚರಿಸಲಾಗುತ್ತದೆ. ಜನರು ತಮ್ಮ ಅಗತ್ಯ ಸಮಯದಲ್ಲಿ ನಿಸ್ವಾರ್ಥವಾಗಿ ಸಹಾಯ ಮಾಡಿದ ಮತ್ತು ತಮ್ಮ ರೋಗಿಗಳ ಆರೋಗ್ಯಕ್ಕಾಗಿ ದಣಿವರಿಯಿಲ್ಲದೆ ಕೆಲಸ ಮಾಡಿದ ವೈದ್ಯರಿಗೆ ಕೃತಜ್ಞತೆಯನ್ನು ತೋರಿಸಲು ಈ ದಿನವನ್ನು ಆಚರಿಸಲಾಗುತ್ತೆ. ( Read this also : ರಾಷ್ಟ್ರೀಯ ವೈದ್ಯರ ದಿನ ಆಚರಣೆಯ ಹಿನ್ನೆಲೆ ಗೊತ್ತೇ..? )
# ಜೂನ್-2021 :
▶ ಪ್ರಚಲಿತ ಘಟನೆಗಳ ಕ್ವಿಜ್ (01/06/2021) | Current Affaires Quiz
▶ ಪ್ರಚಲಿತ ಘಟನೆಗಳ ಕ್ವಿಜ್ (02/06/2021) | Current Affaires Quiz
▶ ಪ್ರಚಲಿತ ಘಟನೆಗಳ ಕ್ವಿಜ್ (03/06/2021) | Current Affaires Quiz
▶ ಪ್ರಚಲಿತ ಘಟನೆಗಳ ಕ್ವಿಜ್ (04/06/2021) | Current Affaires Quiz
▶ ಪ್ರಚಲಿತ ಘಟನೆಗಳ ಕ್ವಿಜ್ (05/06/2021) | Current Affairs Quiz
▶ ಪ್ರಚಲಿತ ಘಟನೆಗಳ ಕ್ವಿಜ್ (06/06/2021) | Current Affairs Quiz
▶ ಪ್ರಚಲಿತ ಘಟನೆಗಳ ಕ್ವಿಜ್ (07 to 21/06/2021) | Current Affairs Quiz
▶ ಪ್ರಚಲಿತ ಘಟನೆಗಳ ಕ್ವಿಜ್ (22/06/2021) | Current Affairs Quiz
▶ ಪ್ರಚಲಿತ ಘಟನೆಗಳ ಕ್ವಿಜ್ (23/06/2021) | Current Affairs Quiz
▶ ಪ್ರಚಲಿತ ಘಟನೆಗಳ ಕ್ವಿಜ್ (24/06/2021) | Current Affairs Quiz
▶ ಪ್ರಚಲಿತ ಘಟನೆಗಳ ಕ್ವಿಜ್ (25/06/2021) | Current Affairs Quiz
▶ ಪ್ರಚಲಿತ ಘಟನೆಗಳ ಕ್ವಿಜ್ (26/06/2021) | Current Affairs Quiz
▶ ಪ್ರಚಲಿತ ಘಟನೆಗಳ ಕ್ವಿಜ್ (27/06/2021) | Current Affairs Quiz
▶ ಪ್ರಚಲಿತ ಘಟನೆಗಳ ಕ್ವಿಜ್ (28/06/2021) | Current Affairs Quiz
▶ ಪ್ರಚಲಿತ ಘಟನೆಗಳ ಕ್ವಿಜ್ (29/06/2021) | Current Affairs Quiz
▶ ಪ್ರಚಲಿತ ಘಟನೆಗಳ ಕ್ವಿಜ್ (30/06/2021) | Current Affairs Quiz
———————————-
# ಇವುಗಳನ್ನೂ ಓದಿ : ತಿಂಗಳವಾರು ಪ್ರಚಲಿತ ಘಟನೆಗಳ ಕ್ವಿಜ್
➤ ಪ್ರಚಲಿತ ಘಟನೆಗಳು : ಜೂನ್-2021
➤ ಪ್ರಚಲಿತ ಘಟನೆಗಳು : ಮೇ-2021
➤ ಪ್ರಚಲಿತ ಘಟನೆಗಳು : ಏಪ್ರಿಲ್-2021
➤ ಪ್ರಚಲಿತ ಘಟನೆಗಳು : ಮಾರ್ಚ್-2021
➤ ಪ್ರಚಲಿತ ಘಟನೆಗಳು : ಫೆಬ್ರವರಿ-2021
➤ ಪ್ರಚಲಿತ ಘಟನೆಗಳು : ಜನವರಿ-2021
➤ ಪ್ರಚಲಿತ ಘಟನೆಗಳು : ಡಿಸೆಂಬರ್ -2020
➤ ಪ್ರಚಲಿತ ಘಟನೆಗಳು : ನವೆಂಬರ್ -2020
———————————-
# ಮೇ-2021 :
▶ ಪ್ರಚಲಿತ ಘಟನೆಗಳ ಕ್ವಿಜ್ (01-05-2021)
▶ ಪ್ರಚಲಿತ ಘಟನೆಗಳ ಕ್ವಿಜ್ (02-05-2021 ರಿಂದ 04-05-2021ರ ವರೆಗೆ )
▶ ಪ್ರಚಲಿತ ಘಟನೆಗಳ ಕ್ವಿಜ್ (05-05-2021)
▶ ಪ್ರಚಲಿತ ಘಟನೆಗಳ ಕ್ವಿಜ್ (06-05-2021)
▶ ಪ್ರಚಲಿತ ಘಟನೆಗಳ ಕ್ವಿಜ್ (07-05-2021)
▶ ಪ್ರಚಲಿತ ಘಟನೆಗಳ ಕ್ವಿಜ್ (08-05-2021 ರಿಂದ 11-05-202ರ ವರೆಗೆ )
▶ ಪ್ರಚಲಿತ ಘಟನೆಗಳ ಕ್ವಿಜ್ (12-05-2021)
▶ ಪ್ರಚಲಿತ ಘಟನೆಗಳ ಕ್ವಿಜ್ (13-05-2021)
▶ ಪ್ರಚಲಿತ ಘಟನೆಗಳ ಕ್ವಿಜ್ (14-05-2021ರಿಂದ 31-05-2021 ವರೆಗೆ )
———————————-
# ಪ್ರಚಲಿತ ಘಟನೆಗಳು : ಏಪ್ರಿಲ್ -2021
▶ ಪ್ರಚಲಿತ ಘಟನೆಗಳ ಕ್ವಿಜ್ (01-04-2021)
▶ ಪ್ರಚಲಿತ ಘಟನೆಗಳ ಕ್ವಿಜ್ (02-04-2021)
▶ ಪ್ರಚಲಿತ ಘಟನೆಗಳ ಕ್ವಿಜ್ (03-04-2021)
▶ ಪ್ರಚಲಿತ ಘಟನೆಗಳ ಕ್ವಿಜ್ (04-04-2021)
▶ ಪ್ರಚಲಿತ ಘಟನೆಗಳ ಕ್ವಿಜ್ (05-04-2021 ರಿಂದ 06-04-2021)
▶ ಪ್ರಚಲಿತ ಘಟನೆಗಳ ಕ್ವಿಜ್ (07-04-2021)
▶ ಪ್ರಚಲಿತ ಘಟನೆಗಳ ಕ್ವಿಜ್ (09-04-2021)
▶ ಪ್ರಚಲಿತ ಘಟನೆಗಳ ಕ್ವಿಜ್ (10-04-2021)
▶ ಪ್ರಚಲಿತ ಘಟನೆಗಳ ಕ್ವಿಜ್ (11-04-2021 ರಿಂದ 30-04-2021ವರೆಗೆ ವರೆಗೆ )
———————————-
# ಪ್ರಚಲಿತ ಘಟನೆಗಳು : ಮಾರ್ಚ್-2021
▶ ಪ್ರಚಲಿತ ಘಟನೆಗಳ ಕ್ವಿಜ್ (01-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (02-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (03 ಮತ್ತು 04-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (05-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (06-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (07-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (08-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (09-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (10-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (11-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (12-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (13-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (14-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (15 & 16-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (17-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (18-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (19-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (20-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (21-03-2021 ರಿಂದ 31-03-2021ರ ವರೆಗೆ )
———————————-
# ಪ್ರಚಲಿತ ಘಟನೆಗಳು : ಫೆಬ್ರವರಿ-2021
▶ ಪ್ರಚಲಿತ ಘಟನೆಗಳ ಕ್ವಿಜ್ (01-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (02-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (03-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (04-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (05-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (06-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (07-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (08-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (09-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (10-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (11-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (12 ಮತ್ತು 13-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (14 ರಿಂದ 19-02-2021 ವರೆಗೆ )
▶ ಪ್ರಚಲಿತ ಘಟನೆಗಳ ಕ್ವಿಜ್ (20-02-202 )
▶ ಪ್ರಚಲಿತ ಘಟನೆಗಳ ಕ್ವಿಜ್ ( 21 ರಿಂದ 25-02-202 )
▶ ಪ್ರಚಲಿತ ಘಟನೆಗಳ ಕ್ವಿಜ್ ( 26-02-202 )
▶ ಪ್ರಚಲಿತ ಘಟನೆಗಳ ಕ್ವಿಜ್ ( 27-02-202 )
▶ ಪ್ರಚಲಿತ ಘಟನೆಗಳ ಕ್ವಿಜ್ (28-02-202 )
———————————-
# ಪ್ರಚಲಿತ ಘಟನೆಗಳು : ಜನವರಿ-2021
▶ ಪ್ರಚಲಿತ ಘಟನೆಗಳ ಕ್ವಿಜ್ (01-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (02-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (03-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (04-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (05-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (06-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (07-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (08-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (09-01-2021 ರಿಂದ 17-01-2021ರ ವರೆಗೆ)
▶ ಪ್ರಚಲಿತ ಘಟನೆಗಳ ಕ್ವಿಜ್ (18-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (19-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (20-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (21-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (22-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (23-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (24-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (25-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (26-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (27-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (28-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (29-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (30 And 31-01-2021)