Current AffairsCurrent Affairs QuizSpardha Times

▶ ಪ್ರಚಲಿತ ಘಟನೆಗಳ ಕ್ವಿಜ್ (10-04-2021)

Share With Friends

1. ಭಾರತದ ಮುಕ್ತೋದ್ಧ (Muktijoddha) ವಿದ್ಯಾರ್ಥಿವೇತನ ಯೋಜನೆ ಯ ಮೂಲಕ ಯಾವ ದೇಶದ ವಿದ್ಯಾರ್ಥಿಗಳಿಗೆ ಲಾಭವಾಗಲಿದೆ..?
1) ಅಫ್ಘಾನಿಸ್ತಾನ
2) ಆಫ್ರಿಕನ್ ದೇಶಗಳು
3) ಬಾಂಗ್ಲಾದೇಶ
4) ನೇಪಾಳ

2. ಭಾರತವು (ಎಪ್ರಿಲ್ 21 ರಲ್ಲಿ) ‘PS Zoroaster’ ಎಂದು ಕರೆಯಲ್ಪಡುವ ಫಾಸ್ಟ್ ಪೆಟ್ರೋಲ್ ಹಡಗು (Fast Patrol Vessel-FPV) ಯನ್ನು ಯಾವ ದೇಶಕ್ಕೆ ಉಡುಗೊರೆಯಾಗಿ ನೀಡಿತು.?
1) ಮಾರಿಷಸ್
2) ಬಹ್ರೇನ್
3) ಮಡಗಾಸ್ಕರ್
4) ಸೀಶೆಲ್ಸ್

3. ಶಿಕ್ಷಣ ಸಚಿವ ರಮೇಶ್ ಪೋಖ್ರಿಯಲ್ ನಿಶಾಂಕ್ ಅವರು ಮುಂದಿನ 10 ವರ್ಷಗಳ ಕಾಲ ರಾಷ್ಟ್ರೀಯ ಶಿಕ್ಷಣ ನೀತಿ (National Education Policy -NEP) – 2020ರ ಅನುಷ್ಠಾನ ಯೋಜನೆಯನ್ನು ನಿಗದಿಪಡಿಸುವ “ಸಾರ್ಥಾಕ್” (SARTHAQ)ಅನ್ನು ಪ್ರಾರಂಭಿಸಿದರು. ‘SARTHAQ’ ಎಂದರೆ ಏನು..?
1) Scholarship and Training with Harmonic Advanced Quality Educaiton
2) Students Training through Holistically Advanced Quality Education
3) Scientific Training with Harmonically Attached Quality Education
4) Students and Teachers Holistic Advancement through Quality Education

4. ಇತ್ತೀಚೆಗೆ (ಎಪ್ರಿಲ್ 21 ರಲ್ಲಿ) ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (ಆರ್‌ಐಎಲ್) ನ ಪ್ರಮೋಟರ್ಸ್ ಮೇಲೆ ಯಾವ ಸಂಸ್ಥೆ 25 ಕೋಟಿ ರೂ. ದಂಡ ವಿಧಿಸಿತು..?
1) ಭಾರತದ ಸುಪ್ರೀಂ ಕೋರ್ಟ್
2) ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ
3) ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ
4) ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯ

5. ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ‘ಶೌರ್ಯ ದಿನ’ವನ್ನು ವಾರ್ಷಿಕವಾಗಿ ಯಾವ ದಿನದಂದು ಆಚಸಿಸಲಾಗುವುದು..?
1) ಏಪ್ರಿಲ್ 5
2) ಏಪ್ರಿಲ್ 8
3) ಏಪ್ರಿಲ್ 9
4) ಏಪ್ರಿಲ್ 6

6. 2021ರಲ್ಲಿ ಭಾರತಕ್ಕೆ ಎಷ್ಟು ಬೆಳವಣಿಗೆಯ ದರವಿದೆ ಎಂದು ಐಎಂಎಫ್ (International Monetary Fund ) ಗ್ರಹಿಸಿದೆ.. ?
1) ಶೇ. 10
2) ಶೇ. 11
3) ಶೇ. 12.5
4)  ಶೇ. 9.5

# ಉತ್ತರಗಳು :
1. 3) ಬಾಂಗ್ಲಾದೇಶ
2. 4) ಸೀಶೆಲ್ಸ್ (Seychelles)
3. 4) Students and Teachers Holistic Advancement through Quality Education
4. 3) ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ
5. 3) ಏಪ್ರಿಲ್ 9
6. 3) ಶೇ 12.5

# ಇವುಗಳನ್ನೂ ಓದಿ :
▶ ಪ್ರಚಲಿತ ಘಟನೆಗಳ ಕ್ವಿಜ್ (01-04-2021)
▶ ಪ್ರಚಲಿತ ಘಟನೆಗಳ ಕ್ವಿಜ್ (02-04-2021)
▶ ಪ್ರಚಲಿತ ಘಟನೆಗಳ ಕ್ವಿಜ್ (03-04-2021)
▶ ಪ್ರಚಲಿತ ಘಟನೆಗಳ ಕ್ವಿಜ್ (04-04-2021)
▶ ಪ್ರಚಲಿತ ಘಟನೆಗಳ ಕ್ವಿಜ್ (05-04-2021 ರಿಂದ 06-04-2021)
▶ ಪ್ರಚಲಿತ ಘಟನೆಗಳ ಕ್ವಿಜ್ (07-04-2021)
▶ ಪ್ರಚಲಿತ ಘಟನೆಗಳ ಕ್ವಿಜ್ (09-04-2021)

———————————-

# ಇವುಗಳನ್ನೂ ಓದಿ : ತಿಂಗಳವಾರು ಪ್ರಚಲಿತ ಘಟನೆಗಳ ಕ್ವಿಜ್
ಪ್ರಚಲಿತ ಘಟನೆಗಳು : ಮಾರ್ಚ್-2021
ಪ್ರಚಲಿತ ಘಟನೆಗಳು : ಫೆಬ್ರವರಿ-2021
➤ ಪ್ರಚಲಿತ ಘಟನೆಗಳು : ಜನವರಿ-2021
➤  ಪ್ರಚಲಿತ ಘಟನೆಗಳು : ಡಿಸೆಂಬರ್ -2020
ಪ್ರಚಲಿತ ಘಟನೆಗಳು : ನವೆಂಬರ್ -2020

———————————-

# ಪ್ರಚಲಿತ ಘಟನೆಗಳು : ಮಾರ್ಚ್-2021
▶ ಪ್ರಚಲಿತ ಘಟನೆಗಳ ಕ್ವಿಜ್ (01-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (02-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (03 ಮತ್ತು 04-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (05-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (06-03-2021 )

▶ ಪ್ರಚಲಿತ ಘಟನೆಗಳ ಕ್ವಿಜ್ (07-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (08-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (09-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (10-03-2021 )

▶ ಪ್ರಚಲಿತ ಘಟನೆಗಳ ಕ್ವಿಜ್ (11-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (12-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (13-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (14-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (15 & 16-03-2021 )

▶ ಪ್ರಚಲಿತ ಘಟನೆಗಳ ಕ್ವಿಜ್ (17-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (18-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (19-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (20-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (21-03-2021 ರಿಂದ 31-03-2021ರ ವರೆಗೆ )

———————————-

# ಪ್ರಚಲಿತ ಘಟನೆಗಳು : ಫೆಬ್ರವರಿ-2021
▶ ಪ್ರಚಲಿತ ಘಟನೆಗಳ ಕ್ವಿಜ್ (01-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (02-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (03-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (04-02-2021)

▶ ಪ್ರಚಲಿತ ಘಟನೆಗಳ ಕ್ವಿಜ್ (05-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (06-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (07-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (08-02-2021)

▶ ಪ್ರಚಲಿತ ಘಟನೆಗಳ ಕ್ವಿಜ್ (09-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (10-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (11-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (12 ಮತ್ತು 13-02-2021)

▶ ಪ್ರಚಲಿತ ಘಟನೆಗಳ ಕ್ವಿಜ್ (14 ರಿಂದ 19-02-2021 ವರೆಗೆ )
▶ ಪ್ರಚಲಿತ ಘಟನೆಗಳ ಕ್ವಿಜ್ (20-02-202 )
▶ ಪ್ರಚಲಿತ ಘಟನೆಗಳ ಕ್ವಿಜ್ ( 21 ರಿಂದ 25-02-202 )
▶ ಪ್ರಚಲಿತ ಘಟನೆಗಳ ಕ್ವಿಜ್ ( 26-02-202 )

▶ ಪ್ರಚಲಿತ ಘಟನೆಗಳ ಕ್ವಿಜ್ ( 27-02-202 )
▶ ಪ್ರಚಲಿತ ಘಟನೆಗಳ ಕ್ವಿಜ್ (28-02-202 )

———————————-

# ಪ್ರಚಲಿತ ಘಟನೆಗಳು : ಜನವರಿ-2021
▶ ಪ್ರಚಲಿತ ಘಟನೆಗಳ ಕ್ವಿಜ್ (01-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (02-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (03-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (04-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (05-01-2021)

▶ ಪ್ರಚಲಿತ ಘಟನೆಗಳ ಕ್ವಿಜ್ (06-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (07-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (08-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (09-01-2021 ರಿಂದ 17-01-2021ರ ವರೆಗೆ)
▶ ಪ್ರಚಲಿತ ಘಟನೆಗಳ ಕ್ವಿಜ್ (18-01-2021)

▶ ಪ್ರಚಲಿತ ಘಟನೆಗಳ ಕ್ವಿಜ್ (19-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (20-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (21-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (22-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (23-01-2021)

▶ ಪ್ರಚಲಿತ ಘಟನೆಗಳ ಕ್ವಿಜ್ (24-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (25-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (26-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (27-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (28-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (29-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (30 And 31-01-2021)

error: Content Copyright protected !!