Current AffairsCurrent Affairs QuizQuizSpardha Times

▶ ಪ್ರಚಲಿತ ಘಟನೆಗಳ ಕ್ವಿಜ್ (10/08/2021) | Current Affairs Quiz

Share With Friends

#NOTE : ಉತ್ತರಗಳು ಪ್ರಶ್ನೆಗಳ ಕೊನೆಯಲ್ಲಿವೆ

1. ‘ಡೀಪ್ ಓಷನ್ ಮಿಷನ್’ ಅನುಷ್ಠಾನಗೊಳಿಸಲು ಕೇಂದ್ರ ಸರ್ಕಾರವು ಎಷ್ಟು ಹಣವನ್ನು ಮಂಜೂರು ಮಾಡಿದೆ..?
1) 4077 ಕೋಟಿ ರೂ
2) 3000 ಕೋಟಿ ರೂ
3) 2567 ಕೋಟಿ ರೂ
4) 5873 ಕೋಟಿ ರೂ

2. ಕೆಳಗಿನವುಗಳಲ್ಲಿ ಮೂರು ಡೋಸ್ ಕೋವಿಡ್ -19 ಲಸಿಕೆ ಯಾವುದು..?
1) ಝೈಕೋವ್-ಡಿ
2) ಸ್ಪುಟ್ನಿಕ್ ವಿ
3) ಕಾವ್ಯಾಕ್ಸಿನ್
4) ಮಾಡರ್ನಾ

3. 2021ರ “ವಿಶ್ವ ಸಿಂಹ ದಿನ”ವನ್ನು ಯಾವ ದಿನದಂದು ಆಚರಿಸಲಾಯಿತು..?
1) ಆಗಸ್ಟ್ 8
2) ಆಗಸ್ಟ್ 9
3) ಆಗಸ್ಟ್ 10
4) ಆಗಸ್ಟ್ 11

4. ವಿಶ್ವಸಂಸ್ಥೆಯು ಯಾವ ವರ್ಷವನ್ನು ‘ಅಂತಾರಾಷ್ಟ್ರೀಯ ಶಾಂತಿ ಮತ್ತು ವಿಶ್ವಾಸದ ವರ್ಷ’ (International Year of Peace and Trust) ಎಂದು ಘೋಷಿಸಿದೆ..?
1) 2020
2) 2022
3) 2021
4) 2019

( ಈ ವಾರದ ಪ್ರಚಲಿತ ಘಟನೆಗಳ ಹೈಲೈಟ್ಸ್ (ಆ.2 ರಿಂದ ಆ.8ರ ವರೆಗೆ  )

5. ಯಾವ ರಾಜ್ಯ ಸರ್ಕಾರ ಕಾಕೋರಿ (Kakori Conspiracy) ಪಿತೂರಿಯನ್ನು ‘ಕಾಕೋರಿ ಟ್ರೈನ್ ಆಕ್ಷನ್’ ಎಂದು ಮರುನಾಮಕರಣ ಮಾಡಿದೆ?
1) ಉತ್ತರ ಪ್ರದೇಶ
2) ಮಧ್ಯಪ್ರದೇಶ
3) ಗುಜರಾತ್
4) ಪಂಜಾಬ್

6. ಯಾವ ಒಲಿಂಪಿಕ್ ಗೇಮ್ಸ್ ನಲ್ಲಿ ಕ್ರಿಕೆಟ್ ಸೇರ್ಪಡೆಗೆ ಬಿಡ್ ಐಸಿಸಿ ಮುಂದಾಗಿದೆ..?
1) 2024 ಪ್ಯಾರಿಸ್ ಒಲಿಂಪಿಕ್ಸ್
2) 2028 ಲಾಸ್ ಏಂಜಲೀಸ್ ಒಲಿಂಪಿಕ್ಸ್
3) 2032 ಬ್ರಿಸ್ಬೇನ್ ಒಲಿಂಪಿಕ್ಸ್
4) 2036 ಒಲಿಂಪಿಕ್ಸ್

# ಉತ್ತರಗಳು :
1. 1) 4077 ಕೋಟಿ ರೂ
ಕೇಂದ್ರ ಭೂ ವಿಜ್ಞಾನ ಸಚಿವಾಲಯವು ಐದು ವರ್ಷಗಳಲ್ಲಿ 4077 ಕೋಟಿ ರೂಪಾಯಿಗಳ ಬಜೆಟ್ನಲ್ಲಿ ಆಳ ಸಾಗರ ಮಿಷನ್ ಅನ್ನು ಜಾರಿಗೊಳಿಸಲಿದೆ. ಇದನ್ನು ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ರಾಜ್ಯ ಸಚಿವ ಡಾ.ಜಿತೇಂದ್ರ ಸಿಂಗ್ ರಾಜ್ಯಸಭೆಯಲ್ಲಿ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

2. 1) ಝೈಕೋವ್-ಡಿ (ZyCoV-4)
ಜೈಡಸ್ ಕ್ಯಾಡಿಲಾ ಅವರ ಮೂರು ಡೋಸ್ COVID-19 ಲಸಿಕೆ, ZyCoV-D ನ್ನು ಸದ್ಯದಲ್ಲೇ ತುರ್ತು ಬಳಕೆಯ ಅನುಮೋದನೆಯನ್ನು ಪಡೆಯುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ. ZyCoV-D ಎಂಬುದು COVID-19 ವಿರುದ್ಧದ ವಿಶ್ವದ ಮೊದಲ ಪ್ಲಾಸ್ಮಿಡ್ DNA ಲಸಿಕೆಯಾಗಿದೆ. ಲಸಿಕೆಯನ್ನು 0-28-56 ದಿನಗಳ ಅಂತರದಲ್ಲಿ ನೀಡಲಾಗುತ್ತದೆ.

3. 3) ಆಗಸ್ಟ್ 10
ಸಿಂಹಗಳ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಅವುಗಳ ರಕ್ಷಣೆ ಮತ್ತು ಸಂರಕ್ಷಣೆಗಾಗಿ ಬೆಂಬಲವನ್ನು ಕ್ರೋಢೀಕರಿಸಲು ಪ್ರತಿವರ್ಷ ಆಗಸ್ಟ್ 10 ರಂದು ವಿಶ್ವ ಸಿಂಹ ದಿನವನ್ನು ಆಚರಿಸಲಾಗುತ್ತದೆ.

4. 3) 2021
ವಿಶ್ವಸಂಸ್ಥೆಯು 2021 ಅನ್ನು ‘ಅಂತಾರಾಷ್ಟ್ರೀಯ ಶಾಂತಿ ಮತ್ತು ವಿಶ್ವಾಸದ ವರ್ಷ’ ಎಂದು ಘೋಷಣೆ ಮಾಡಿದೆ. ಹಾಗೂ 2021 ಅನ್ನು ‘ಸುಸ್ಥಿರ ಅಭಿವೃದ್ಧಿಗಾಗಿ ಅಂತಾರಾಷ್ಟ್ರೀಯ ಸೃಜನಶೀಲ ಆರ್ಥಿಕ ವರ್ಷ, ಹಣ್ಣುಗಳು ಮತ್ತು ತರಕಾರಿಗಳ ಅಂತರರಾಷ್ಟ್ರೀಯ ವರ್ಷ ಮತ್ತು ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗಾಗಿ ಅಂತಾರಾಷ್ಟ್ರೀಯ ವರ್ಷ ಎಂದು ಘೋಷಿಸಿದೆ. ಅಲ್ಲದೆ, ಕ್ಯಾಥೊಲಿಕ್ ಚರ್ಚ್ 2021 ಅನ್ನು ಸೇಂಟ್ ಜೋಸೆಫ್ ವರ್ಷ ಎಂದು ಘೋಷಿಸಿದೆ.

5. 1) ಉತ್ತರ ಪ್ರದೇಶ
1925ರಲ್ಲಿ ಶಸ್ತ್ರಾಸ್ತ್ರಗಳನ್ನು ಖರೀದಿಸಲು ಕಾಕೋರಿಯಲ್ಲಿ ರೈಲನ್ನು ದರೋಡೆ ಮಾಡಿದ್ದಕ್ಕಾಗಿ ಗಲ್ಲಿಗೇರಿಸಲಾದ ಕ್ರಾಂತಿಕಾರಿಗಳಿಗೆ ಗೌರವಾರ್ಥವಾಗಿ ಉತ್ತರ ಪ್ರದೇಶ ಸರ್ಕಾರವು “ಕಾಕೋರಿ ಟ್ರೈನ್ ಪಿತೂರಿ” ಸ್ವಾತಂತ್ರ್ಯ ಚಳುವಳಿ ಕಾರ್ಯಕ್ರಮವನ್ನು “ಕಾಕೋರಿ ಟ್ರೈನ್ ಆಕ್ಷನ್” ಎಂದು ಮರುನಾಮಕರಣ ಮಾಡಿದೆ.

6. 2) 2028 ಲಾಸ್ ಏಂಜಲೀಸ್ ಒಲಿಂಪಿಕ್ಸ್
ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿ3) ಒಲಿಂಪಿಕ್ ಕ್ರೀಡಾಕೂಟದಲ್ಲಿ ಕ್ರಿಕೆಟ್ ಸೇರ್ಪಡೆಗೆ ಒತ್ತಾಯಿಸುತ್ತಿದೆ. 2028 ಲಾಸ್ ಏಂಜಲೀಸ್ ಒಲಿಂಪಿಕ್ಸ್ನಲ್ಲಿ ಕ್ರೀಡೆಯನ್ನು ಸೇರಿಸುವ ಗುರಿಯನ್ನು ಹೊಂದಿದೆ.

# ಇವುಗಳನ್ನೂ ಓದಿ
▶ ಪ್ರಚಲಿತ ಘಟನೆಗಳ ಕ್ವಿಜ್ (01/08/2021)
▶ ಪ್ರಚಲಿತ ಘಟನೆಗಳ ಕ್ವಿಜ್ (02/08/2021)
▶ ಪ್ರಚಲಿತ ಘಟನೆಗಳ ಕ್ವಿಜ್ (03/08/2021)
▶ ಪ್ರಚಲಿತ ಘಟನೆಗಳ ಕ್ವಿಜ್ (04/08/2021)
▶ ಪ್ರಚಲಿತ ಘಟನೆಗಳ ಕ್ವಿಜ್ (05/08/2021)

▶ ಪ್ರಚಲಿತ ಘಟನೆಗಳ ಕ್ವಿಜ್ (06/08/2021)
▶ ಪ್ರಚಲಿತ ಘಟನೆಗಳ ಕ್ವಿಜ್ (07/08/2021)
▶ ಪ್ರಚಲಿತ ಘಟನೆಗಳ ಕ್ವಿಜ್ (08/08/2021)
▶ ಪ್ರಚಲಿತ ಘಟನೆಗಳ ಕ್ವಿಜ್ (09/08/2021)

# ಇವುಗಳನ್ನೂ ಓದಿ : ತಿಂಗಳವಾರು ಪ್ರಚಲಿತ ಘಟನೆಗಳ ಕ್ವಿಜ್
ಪ್ರಚಲಿತ ಘಟನೆಗಳು : ಜುಲೈ-2021
ಪ್ರಚಲಿತ ಘಟನೆಗಳು : ಜೂನ್-2021
ಪ್ರಚಲಿತ ಘಟನೆಗಳು : ಮೇ-2021
ಪ್ರಚಲಿತ ಘಟನೆಗಳು : ಏಪ್ರಿಲ್-2021
ಪ್ರಚಲಿತ ಘಟನೆಗಳು : ಮಾರ್ಚ್-2021
ಪ್ರಚಲಿತ ಘಟನೆಗಳು : ಫೆಬ್ರವರಿ-2021
➤ ಪ್ರಚಲಿತ ಘಟನೆಗಳು : ಜನವರಿ-2021
➤  ಪ್ರಚಲಿತ ಘಟನೆಗಳು : ಡಿಸೆಂಬರ್ -2020
ಪ್ರಚಲಿತ ಘಟನೆಗಳು : ನವೆಂಬರ್ -2020

# ಇವುಗಳನ್ನೂ ಓದಿ :
▶ ಪ್ರಚಲಿತ ಘಟನೆಗಳ ಕ್ವಿಜ್ (01/07/2021)  
▶ ಪ್ರಚಲಿತ ಘಟನೆಗಳ ಕ್ವಿಜ್ (02/07/2021)  
▶ ಪ್ರಚಲಿತ ಘಟನೆಗಳ ಕ್ವಿಜ್ (03/07/2021)  
▶ ಪ್ರಚಲಿತ ಘಟನೆಗಳ ಕ್ವಿಜ್ (04/07/2021)  
▶ ಪ್ರಚಲಿತ ಘಟನೆಗಳ ಕ್ವಿಜ್ (05/07/2021) 

▶ ಪ್ರಚಲಿತ ಘಟನೆಗಳ ಕ್ವಿಜ್ (06/07/2021) 
▶ ಪ್ರಚಲಿತ ಘಟನೆಗಳ ಕ್ವಿಜ್ (07/07/2021)
▶ ಪ್ರಚಲಿತ ಘಟನೆಗಳ ಕ್ವಿಜ್ (08/07/2021)
▶ ಪ್ರಚಲಿತ ಘಟನೆಗಳ ಕ್ವಿಜ್ (09/07/2021)
▶ ಪ್ರಚಲಿತ ಘಟನೆಗಳ ಕ್ವಿಜ್ (10/07/2021)

▶ ಪ್ರಚಲಿತ ಘಟನೆಗಳ ಕ್ವಿಜ್ (11/07/2021)
▶ ಪ್ರಚಲಿತ ಘಟನೆಗಳ ಕ್ವಿಜ್ (12/07/2021)
▶ ಪ್ರಚಲಿತ ಘಟನೆಗಳ ಕ್ವಿಜ್ (13/07/2021)
▶ ಪ್ರಚಲಿತ ಘಟನೆಗಳ ಕ್ವಿಜ್ (14/07/2021)
▶ ಪ್ರಚಲಿತ ಘಟನೆಗಳ ಕ್ವಿಜ್ (15/07/2021)

▶ ಪ್ರಚಲಿತ ಘಟನೆಗಳ ಕ್ವಿಜ್ (16/07/2021)
▶ ಪ್ರಚಲಿತ ಘಟನೆಗಳ ಕ್ವಿಜ್ (17/07/2021)
▶ ಪ್ರಚಲಿತ ಘಟನೆಗಳ ಕ್ವಿಜ್ (18/07/2021)
▶ ಪ್ರಚಲಿತ ಘಟನೆಗಳ ಕ್ವಿಜ್ (19/07/2021)
▶ ಪ್ರಚಲಿತ ಘಟನೆಗಳ ಕ್ವಿಜ್ (20/07/2021)

▶ ಪ್ರಚಲಿತ ಘಟನೆಗಳ ಕ್ವಿಜ್ (21/07/2021)
▶ ಪ್ರಚಲಿತ ಘಟನೆಗಳ ಕ್ವಿಜ್ (22/07/2021)
▶ ಪ್ರಚಲಿತ ಘಟನೆಗಳ ಕ್ವಿಜ್ (23/07/2021)
▶ ಪ್ರಚಲಿತ ಘಟನೆಗಳ ಕ್ವಿಜ್ (24/07/2021)

▶ ಪ್ರಚಲಿತ ಘಟನೆಗಳ ಕ್ವಿಜ್ (25/07/2021)
▶ ಪ್ರಚಲಿತ ಘಟನೆಗಳ ಕ್ವಿಜ್ (26/07/2021)
▶ ಪ್ರಚಲಿತ ಘಟನೆಗಳ ಕ್ವಿಜ್ (27/07/2021)
▶ ಪ್ರಚಲಿತ ಘಟನೆಗಳ ಕ್ವಿಜ್ (28/07/2021)
▶ ಪ್ರಚಲಿತ ಘಟನೆಗಳ ಕ್ವಿಜ್ (29/07/2021) 
▶ ಪ್ರಚಲಿತ ಘಟನೆಗಳ ಕ್ವಿಜ್ (30/07/2021)

 

 

error: Content Copyright protected !!