Current AffairsCurrent Affairs QuizSpardha Times

▶ ಪ್ರಚಲಿತ ಘಟನೆಗಳ ಕ್ವಿಜ್ (14-05-2021ರಿಂದ 31-05-2021 ವರೆಗೆ )

Share With Friends

1. ಮೇ 2021ರಲ್ಲಿ “ಸ್ಟೆಡ್‌ಫಾಸ್ಟ್ ಡಿಫೆಂಡರ್ 21” ಎಂಬ ಯುದ್ಧ ಆಟ(war games )ಗಳನ್ನು ಯಾವ ಸಂಸ್ಥೆ ನಡೆಸುತ್ತದೆ..?
1) ಆಗ್ನೇಯ ಏಷ್ಯಾ ರಾಷ್ಟ್ರಗಳ ಸಂಘ
2) ಶಾಂಘೈ ಸಹಕಾರ ಸಂಸ್ಥೆ
3) ಉತ್ತರ ಅಟ್ಲಾಂಟಿಕ್ ಒಪ್ಪಂದ ಸಂಸ್ಥೆ
4) ಯುರೋಪಿನಲ್ಲಿ ಭದ್ರತೆ ಮತ್ತು ಸಹಕಾರಕ್ಕಾಗಿ ಸಂಸ್ಥೆ

2. 2021ರಲ್ಲಿ ಅಮೇರಿಕನ್ ಸೊಸೈಟಿ ಆಫ್ ಗ್ಯಾಸ್ಟ್ರೊಇಂಟೆಸ್ಟಿನಲ್ ಎಂಡೋಸ್ಕೋಪಿ (ASGE) ಯಿಂದ ರುಡಾಲ್ಫ್ ವಿ ಷಿಂಡ್ಲರ್ ಪ್ರಶಸ್ತಿ ಪಡೆದ ಮೊದಲ ಭಾರತೀಯ ಯಾರು.. ?
1) ಡಾ.ರಂದೀಪ್ ಗುಲೇರಿಯಾ
2) ಡಾ.ಡಿ.ನಾಗೇಶ್ವರ ರೆಡ್ಡಿ
3) ಬಲರಾಮ್ ಭಾರ್ಗವ
4) ಡಾ.ಮಿಲಿಂದ್ ಶಿರೋಡ್ಕರ್

3. ಯಾರಿಗೆ ಯಾವ ಕಾದಂಬರಿಗಾಗಿ ಅಂತರರಾಷ್ಟ್ರೀಯ ಡಬ್ಲಿನ್ ಸಾಹಿತ್ಯ ಪ್ರಶಸ್ತಿ 2021 ಅನ್ನು ನೀಡಲಾಗಿದೆ..?
1) ಲೂಯಿಸ್ ಗ್ಲಕ್; ವೈಲ್ಡ್ ಐರಿಸ್
2) ಡೌಗ್ಲಾಸ್ ಸ್ಟುವರ್ಟ್; ಶಗ್ಗಿ ಬೈನ್
3) ಜಾಕಿಯಾ ದಲಿಲಾ ಹ್ಯಾರಿಸ್; ದಿ ಅದರ್ ಬ್ಲ್ಯಾಕ್ ಗರ್ಲ್
4) ವಲೇರಿಯಾ ಲೂಯಿಸೆಲ್ಲಿ; ಲಾಸ್ಟ್ ಚಿಲ್ಡ್ರನ್ ಆರ್ಕೈವ್

4. ಮುಖದ ಬದಲಾವಣೆಗಳನ್ನು ಕಂಡುಹಿಡಿಯಲು ಆಸ್ಟ್ರೇಲಿಯಾದ ಮೊನಾಶ್ ವಿಶ್ವವಿದ್ಯಾಲಯದ ಜೊತೆಗೆ ಯಾವ ಭಾರತೀಯ ಸಂಸ್ಥೆ “ಫೇಕ್‌ಬಸ್ಟರ್” (FakeBuster” ) ಎಂಬ ವಿಶಿಷ್ಟ ಸಾಫ್ಟ್‌ವೇರ್ ಅಭಿವೃದ್ಧಿಪಡಿಸಿದೆ..?
1) IISc ಬೆಂಗಳೂರು
2) IIT ಮದ್ರಾಸ್
3) NIT ತಿರುಚ್ಚಿ
4) IIT ರೋಪರ್

5. ಮೇ 2021ರಲ್ಲಿ, ಯುರೋಪಿಯನ್ ಯೂನಿಯನ್ ಒಪ್ಪಂದದ ಪ್ರಮುಖ ವ್ಯಕ್ತಿ ಪೌಲ್ ಷ್ಲುಟರ್ ನಿಧನರಾದರು. ಅವರು ಯಾವ ದೇಶದ ಮಾಜಿ ಪ್ರಧಾನಿಯಾಗಿದ್ದರು…?
1) ಆಸ್ಟ್ರಿಯಾ
2) ಡೆನ್ಮಾರ್ಕ್
3) ಫ್ರಾನ್ಸ್
4) ಸ್ವಿಟ್ಜರ್ಲೆಂಡ್

6. ವಾರ್ಷಿಕವಾಗಿ, ವಿಶ್ವಸಂಸ್ಥೆ ಶಾಂತಿಪಾಲಕರ ಅಂತರರಾಷ್ಟ್ರೀಯ ದಿನ(International Day of UN Peacekeepers )ವನ್ನು ಯಾವ ದಿನದಂದು ಆಚರಿಸುತ್ತೆ..? ಭಾರತದ ಯಾರಿಗೆ ಡಾಗ್ ಹಮ್ಮರ್ಸ್ಕ್ಜೋಲ್ಡ್ ಪದಕದ ;ಗೌರವ ನೀಡಲಾಗಿದೆ..?
1) ಮೇ 27; ಕಾರ್ಪೋರಲ್ ಯುವರಾಜ್ ಸಿಂಗ್
2) ಮೇ 28; ಟಿ.ಎಸ್. ತಿರುಮೂರ್ತಿ
3) ಮೇ 28; ಕಾರ್ಪೋರಲ್ ಯುವರಾಜ್ ಸಿಂಗ್
4) 29 ಮೇ; ಕಾರ್ಪೋರಲ್ ಯುವರಾಜ್ ಸಿಂಗ್

# ಉತ್ತರಗಳು :
1. 3) ಉತ್ತರ ಅಟ್ಲಾಂಟಿಕ್ ಒಪ್ಪಂದ ಸಂಸ್ಥೆ (North Atlantic Treaty Organization)
2. 2) ಡಾ.ಡಿ.ನಾಗೇಶ್ವರ ರೆಡ್ಡಿ
3. 4) ವಲೇರಿಯಾ ಲೂಯಿಸೆಲ್ಲಿ; ಲಾಸ್ಟ್ ಚಿಲ್ಡ್ರನ್ ಆರ್ಕೈವ್
4. 4) IIT ರೋಪರ್
5. 2) ಡೆನ್ಮಾರ್ಕ್ (ಎರಡನೆಯ ಮಹಾಯುದ್ಧದ ನಂತರ 1982 ರಿಂದ 1993 ರವರೆಗೆ ಒಂದು ದಶಕಕ್ಕೂ ಹೆಚ್ಚು ಕಾಲ ಡ್ಯಾನಿಶ್ ಪ್ರಧಾನ ಮಂತ್ರಿಯಾಗಿದ್ದರು.)
6. 4) 29 ಮೇ; ಕಾರ್ಪೋರಲ್ ಯುವರಾಜ್ ಸಿಂಗ್ ( ಭಾರತೀಯ ಶಾಂತಿಪಾಲಕರು – ದಕ್ಷಿಣ ಸುಡಾನ್‌ನಲ್ಲಿ ಯುಎನ್ ಮಿಷನ್‌ನಲ್ಲಿ (UN Mission in South Sudan-UNMISS) ಸೇವೆ ಸಲ್ಲಿಸಿದ ಕಾರ್ಪೋರಲ್ ಯುವರಾಜ್ ಸಿಂಗ್ ಮತ್ತು 2 ನಾಗರಿಕ ಶಾಂತಿಪಾಲಕರಾದ ಇವಾನ್ ಮೈಕೆಲ್ ಪಿಕಾರ್ಡೊ ಮತ್ತು ಮುಲ್ಚಂದ್ ಯಾದವ್ ಅವರನ್ನು ಡಾಗ್ ಹಮ್ಮರ್ಸ್‌ಜೋಲ್ಡ್ ಪದಕದೊಂದಿಗೆ ಗೌರವಿಸಲಾಯಿತು.

# ಇವುಗಳನ್ನೂ ಓದಿ :
▶ ಪ್ರಚಲಿತ ಘಟನೆಗಳ ಕ್ವಿಜ್ (01-05-2021)
▶ ಪ್ರಚಲಿತ ಘಟನೆಗಳ ಕ್ವಿಜ್ (02-05-2021 ರಿಂದ 04-05-2021ರ ವರೆಗೆ )
▶ ಪ್ರಚಲಿತ ಘಟನೆಗಳ ಕ್ವಿಜ್ (05-05-2021)
▶ ಪ್ರಚಲಿತ ಘಟನೆಗಳ ಕ್ವಿಜ್ (06-05-2021)
▶ ಪ್ರಚಲಿತ ಘಟನೆಗಳ ಕ್ವಿಜ್ (07-05-2021)
▶ ಪ್ರಚಲಿತ ಘಟನೆಗಳ ಕ್ವಿಜ್ (08-05-2021 ರಿಂದ 11-05-202ರ ವರೆಗೆ )
▶ ಪ್ರಚಲಿತ ಘಟನೆಗಳ ಕ್ವಿಜ್ (12-05-2021)
▶ ಪ್ರಚಲಿತ ಘಟನೆಗಳ ಕ್ವಿಜ್ (13-05-2021)

———————————-

# ಇವುಗಳನ್ನೂ ಓದಿ : ತಿಂಗಳವಾರು ಪ್ರಚಲಿತ ಘಟನೆಗಳ ಕ್ವಿಜ್
ಪ್ರಚಲಿತ ಘಟನೆಗಳು : ಏಪ್ರಿಲ್-2021
ಪ್ರಚಲಿತ ಘಟನೆಗಳು : ಮಾರ್ಚ್-2021
ಪ್ರಚಲಿತ ಘಟನೆಗಳು : ಫೆಬ್ರವರಿ-2021
➤ ಪ್ರಚಲಿತ ಘಟನೆಗಳು : ಜನವರಿ-2021
➤  ಪ್ರಚಲಿತ ಘಟನೆಗಳು : ಡಿಸೆಂಬರ್ -2020
ಪ್ರಚಲಿತ ಘಟನೆಗಳು : ನವೆಂಬರ್ -2020

———————————-

# ಪ್ರಚಲಿತ ಘಟನೆಗಳು : ಏಪ್ರಿಲ್ -2021
▶ ಪ್ರಚಲಿತ ಘಟನೆಗಳ ಕ್ವಿಜ್ (01-04-2021)
▶ ಪ್ರಚಲಿತ ಘಟನೆಗಳ ಕ್ವಿಜ್ (02-04-2021)
▶ ಪ್ರಚಲಿತ ಘಟನೆಗಳ ಕ್ವಿಜ್ (03-04-2021)
▶ ಪ್ರಚಲಿತ ಘಟನೆಗಳ ಕ್ವಿಜ್ (04-04-2021)
▶ ಪ್ರಚಲಿತ ಘಟನೆಗಳ ಕ್ವಿಜ್ (05-04-2021 ರಿಂದ 06-04-2021)
▶ ಪ್ರಚಲಿತ ಘಟನೆಗಳ ಕ್ವಿಜ್ (07-04-2021)
▶ ಪ್ರಚಲಿತ ಘಟನೆಗಳ ಕ್ವಿಜ್ (09-04-2021)
▶ ಪ್ರಚಲಿತ ಘಟನೆಗಳ ಕ್ವಿಜ್ (10-04-2021)
▶ ಪ್ರಚಲಿತ ಘಟನೆಗಳ ಕ್ವಿಜ್ (11-04-2021 ರಿಂದ 30-04-2021ವರೆಗೆ ವರೆಗೆ )

———————————-

# ಪ್ರಚಲಿತ ಘಟನೆಗಳು : ಮಾರ್ಚ್-2021
▶ ಪ್ರಚಲಿತ ಘಟನೆಗಳ ಕ್ವಿಜ್ (01-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (02-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (03 ಮತ್ತು 04-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (05-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (06-03-2021 )

▶ ಪ್ರಚಲಿತ ಘಟನೆಗಳ ಕ್ವಿಜ್ (07-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (08-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (09-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (10-03-2021 )

▶ ಪ್ರಚಲಿತ ಘಟನೆಗಳ ಕ್ವಿಜ್ (11-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (12-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (13-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (14-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (15 & 16-03-2021 )

▶ ಪ್ರಚಲಿತ ಘಟನೆಗಳ ಕ್ವಿಜ್ (17-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (18-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (19-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (20-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (21-03-2021 ರಿಂದ 31-03-2021ರ ವರೆಗೆ )

———————————-

# ಪ್ರಚಲಿತ ಘಟನೆಗಳು : ಫೆಬ್ರವರಿ-2021
▶ ಪ್ರಚಲಿತ ಘಟನೆಗಳ ಕ್ವಿಜ್ (01-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (02-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (03-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (04-02-2021)

▶ ಪ್ರಚಲಿತ ಘಟನೆಗಳ ಕ್ವಿಜ್ (05-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (06-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (07-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (08-02-2021)

▶ ಪ್ರಚಲಿತ ಘಟನೆಗಳ ಕ್ವಿಜ್ (09-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (10-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (11-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (12 ಮತ್ತು 13-02-2021)

▶ ಪ್ರಚಲಿತ ಘಟನೆಗಳ ಕ್ವಿಜ್ (14 ರಿಂದ 19-02-2021 ವರೆಗೆ )
▶ ಪ್ರಚಲಿತ ಘಟನೆಗಳ ಕ್ವಿಜ್ (20-02-202 )
▶ ಪ್ರಚಲಿತ ಘಟನೆಗಳ ಕ್ವಿಜ್ ( 21 ರಿಂದ 25-02-202 )
▶ ಪ್ರಚಲಿತ ಘಟನೆಗಳ ಕ್ವಿಜ್ ( 26-02-202 )

▶ ಪ್ರಚಲಿತ ಘಟನೆಗಳ ಕ್ವಿಜ್ ( 27-02-202 )
▶ ಪ್ರಚಲಿತ ಘಟನೆಗಳ ಕ್ವಿಜ್ (28-02-202 )

———————————-

# ಪ್ರಚಲಿತ ಘಟನೆಗಳು : ಜನವರಿ-2021
▶ ಪ್ರಚಲಿತ ಘಟನೆಗಳ ಕ್ವಿಜ್ (01-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (02-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (03-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (04-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (05-01-2021)

▶ ಪ್ರಚಲಿತ ಘಟನೆಗಳ ಕ್ವಿಜ್ (06-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (07-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (08-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (09-01-2021 ರಿಂದ 17-01-2021ರ ವರೆಗೆ)
▶ ಪ್ರಚಲಿತ ಘಟನೆಗಳ ಕ್ವಿಜ್ (18-01-2021)

▶ ಪ್ರಚಲಿತ ಘಟನೆಗಳ ಕ್ವಿಜ್ (19-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (20-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (21-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (22-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (23-01-2021)

▶ ಪ್ರಚಲಿತ ಘಟನೆಗಳ ಕ್ವಿಜ್ (24-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (25-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (26-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (27-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (28-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (29-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (30 And 31-01-2021)

 

error: Content Copyright protected !!