▶ ಪ್ರಚಲಿತ ಘಟನೆಗಳ ಕ್ವಿಜ್ (17/07/2021) | Current Affairs Quiz
#NOTE : ಉತ್ತರಗಳು ಪ್ರಶ್ನೆಗಳ ಕೊನೆಯಲ್ಲಿವೆ
1. ಕಡಲ ಸುರಕ್ಷತೆಯ ಕುರಿತಾದ ತ್ರಿಪಕ್ಷೀಯ ಟೇಬಲ್‌ಟಾಪ್ ಅಭ್ಯಾಸ 2021 (Trilateral Tabletop Exercise-2021 ) ನಲ್ಲಿ ಭಾರತದೊಂದಿಗೆ ವಾಸ್ತವಿಕವಾಗಿ ಭಾಗವಹಿಸಿದ ದೇಶಗಳು ಯಾವುವು..?
ಎ) ಮಾಲ್ಡೀವ್ಸ್ ಬಿ) ಇಂಡೋನೇಷ್ಯಾ
ಸಿ) ಶ್ರೀಲಂಕಾ ಡಿ) ಬಾಂಗ್ಲಾದೇಶ
1) ಎ & ಬಿ ಎರಡೂ
2) ಬಿ & ಸಿ ಎರಡೂ
3) ಸಿ & ಡಿ ಎರಡೂ
4) ಎ & ಸಿ ಎರಡೂ
5) ಬಿ & ಡಿ ಎರಡೂ
2. ಲಿಂಗ ಸೂಕ್ಷ್ಮ ಪ್ರಕರಣ (Gender Sensitive cases)ಗಳೊಂದಿಗೆ ವ್ಯವಹರಿಸುವಾಗ ಪೊಲೀಸರಲ್ಲಿ ವರ್ತನೆಯ ಬದಲಾವಣೆ ಮಾಡಲು ಇತ್ತೀಚೆಗೆ (ಜುಲೈ 21 ರಲ್ಲಿ) ಪೊಲೀಸ್ ಸಂಶೋಧನೆ ಮತ್ತು ಅಭಿವೃದ್ಧಿಯೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದ ಸಂಸ್ಥೆ ಯಾವುದು..?
1) ರಾಷ್ಟ್ರೀಯ ಮಹಿಳಾ ಆಯೋಗ
2) ಅಲ್ಪಸಂಖ್ಯಾತರ ರಾಷ್ಟ್ರೀಯ ಆಯೋಗ
3) ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ
4) ಕೇಂದ್ರ ವಿಜಿಲೆನ್ಸ್ ಆಯೋಗ
3. ಇತ್ತೀಚೆಗೆ 17 ನೇ ಶತಮಾನದಲ್ಲಿ ಜಾರ್ಜಿಯಾ ದೇಶ ವನ್ನು ಆಳಿದ್ದ ರಾಣಿ ಸೇಂಟ್ ಕೆಟವನ್ ಅವರ ಅವಶೇಷಗಳನ್ನು ನಮ್ಮ ವಿದೇಶಾಂಗ ಸಚಿವ ಜೈಶಂಕರ್ ಅವರು ಆ ದೇಶಕ್ಕೆ ಹಸ್ತಾಂತರಿಸಿದರು. ಹಾಗಾದರೆ ಈ ಅವಶೇಷಗಳು ಭಾರತದಲ್ಲಿ ಎಲ್ಲಿ ಪತ್ತೆಯಾಗಿದ್ದವು?
1) ಗೋವಾ
2) ಕರ್ನಾಟಕ
3) ಪುದುಚೇರಿ
4) ಲಕ್ಷದ್ವೀಪ
4. ಪ್ರಸ್ತುತ ಕರ್ನಾಟಕದ ರಾಜ್ಯಪಾಲರು ಯಾರು?
1) ಕಿರಣ್ ಬೇಡಿ
2) ಬಂಡಾರು ದತ್ತಾತ್ರೇಯ
3) ಥಾವರ್ ಚಂದ್ರ ಗೆಹ್ಲೋಟ್
4) ರವಿಶಂಕರ್ ಪ್ರಸಾದ್
5. ಪುಲಿಟ್ಜರ್ ಪ್ರಶಸ್ತಿಯನ್ನು ಕೆಳಗಿನ ಯಾರು ನೀಡುತ್ತಾರೆ?
1) ಯೇಲ್ಸ್ ವಿಶ್ವವಿದ್ಯಾಲಯ
2) ಕೊಲಂಬಿಯಾ ವಿಶ್ವವಿದ್ಯಾಲಯ
3) ಕೇಂಬ್ರಿಡ್ಜ್ ವಿಶ್ವವಿದ್ಯಾಲಯ
4) ಫ್ರಾನ್ಸ್ ಸರಕಾರ
6. ಇತ್ತೀಚಿಗೆ ಅಭಿಮನ್ಯು ಮಿಶ್ರಾ ಏಕೆ ಸುದ್ದಿಯಲ್ಲಿದ್ದರು?
1) ಭಾರತದ ಅಭಿಮನ್ಯು ಮಿಶ್ರಾ ವಿಶ್ವದ ಅತಿ ಕಿರಿಯ ಚೆಸ್ ಗ್ರಾಂಡ್ ಮಾಸ್ಟರ್
2) ಜಪಾನ್‍ನಲ್ಲಿ ಜನಿಸಿದ ಇವರು ವಿಶ್ವದ ಅತಿ ಎತ್ತರದ ಶಿಖರವನ್ನೇರಿದ ಮೊದಲ ಬಾಲಕ
3) ಕರೋನಾ ವಿರುದ್ದ ಹೋರಾಡಲು ನ್ಯಾನೋ ಟೆಕ್ನಾಳಜಿ ಬಳಸಿ ಲಸಿಕೆ ಕಂಡುಹಿಡಿದರು
4) ಮೇಲಿನ ಯಾವುದೂ ಅಲ್ಲ
7. ಭಾರತದ ಬುಡಕಟ್ಟು ಜನರಿಗೆ ಲಸಿಕೆ ನೀಡಲು COVID-19 ವ್ಯಾಕ್ಸಿನೇಷನ್ ಅಭಿಯಾನ ‘COVID Teeka Sang Surakshit Van, Dhan Gur Uddyam’ನ್ನು ಪ್ರಾರಂಭಿಸಲು WHO & UNICEF ನೊಂದಿಗೆ ಸಹಭಾಗಿತ್ವ ವಹಿಸಿದ ಸಚಿವಾಲಯ ಯಾವುದು..? –
1) ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ
2) ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ
3) ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ
4) ಬುಡಕಟ್ಟು ವ್ಯವಹಾರಗಳ ಸಚಿವಾಲಯ
8. ಕೋಲ್ ಇಂಡಿಯಾ ಲಿಮಿಟೆಡ್ (ಜುಲೈ 21 ರಲ್ಲಿ) ತನ್ನ 3 ಅಂಗಸಂಸ್ಥೆಗಳನ್ನು ಡಿಜಿಟಲೀಕರಣಗೊಳಿಸಲು ಸಲಹೆಗಾರರಾಗಿ ಯಾವ ಸಂಸ್ಥೆಯನ್ನು ನೇಮಿಸಿತು..?
1) ಅಕ್ಸೆಂಚರ್
2) ಟಾಟಾ ಕನ್ಸಲ್ಟೆನ್ಸಿ ಸೇವೆಗಳು
3) ಐಬಿಎಂ
4) ಇನ್ಫೋಸಿಸ್
# ಉತ್ತರಗಳು :
1. 4) ಎ & ಸಿ ಎರಡೂ
2. 1) ರಾಷ್ಟ್ರೀಯ ಮಹಿಳಾ ಆಯೋಗ
ಮಹಿಳೆಯರ ಮೇಲಿನ ಅಪರಾಧಗಳನ್ನು ನಿರ್ವಹಿಸುವ ಪೊಲೀಸ್ ಅಧಿಕಾರಿಗಳ ವರ್ತನೆ ಮತ್ತು ನಡವಳಿಕೆಯಲ್ಲಿ ಬದಲಾವಣೆಗಳನ್ನು ತರಲು. ರಾಷ್ಟ್ರೀಯ ಮಹಿಳಾ ಆಯೋಗ (NCW-National Commission for Women) ಭಾರತದಾದ್ಯಂತ ಪೊಲೀಸ್ ಸಿಬ್ಬಂದಿಗಳ ಲಿಂಗ ಸಂವೇದನೆಗಾಗಿ ಪೊಲೀಸ್ ಸಂಶೋಧನೆ ಮತ್ತು ಅಭಿವೃದ್ಧಿ ಬ್ಯೂರೋ ಜೊತೆ ಒಪ್ಪಂದಕ್ಕೆ ಸಹಿ ಹಾಕಿತು. ಪ್ರಸ್ತುತ NCW ಅಧ್ಯಕ್ಷೆ ರೇಖಾ ಶರ್ಮಾ
3. 1) ಗೋವಾ
4. 3) ಥಾವರ್ ಚಂದ್ರ ಗೆಹ್ಲೋಟ್
5. 2) ಕೊಲಂಬಿಯಾ ವಿಶ್ವವಿದ್ಯಾಲಯ
6. 1) ಭಾರತದ ಅಭಿಮನ್ಯು ಮಿಶ್ರಾ ವಿಶ್ವದ ಅತಿ ಕಿರಿಯ ಚೆಸ್ ಗ್ರಾಂಡ್ ಮಾಸ್ಟರ್
7. 4) ಬುಡಕಟ್ಟು ವ್ಯವಹಾರಗಳ ಸಚಿವಾಲಯ
8. 1) ಅಕ್ಸೆಂಚರ್
# ಇವುಗಳನ್ನೂ ಓದಿ :
▶ ಪ್ರಚಲಿತ ಘಟನೆಗಳ ಕ್ವಿಜ್ (01/07/2021)
▶ ಪ್ರಚಲಿತ ಘಟನೆಗಳ ಕ್ವಿಜ್ (02/07/2021)
▶ ಪ್ರಚಲಿತ ಘಟನೆಗಳ ಕ್ವಿಜ್ (03/07/2021)
▶ ಪ್ರಚಲಿತ ಘಟನೆಗಳ ಕ್ವಿಜ್ (04/07/2021)
▶ ಪ್ರಚಲಿತ ಘಟನೆಗಳ ಕ್ವಿಜ್ (05/07/2021)
▶ ಪ್ರಚಲಿತ ಘಟನೆಗಳ ಕ್ವಿಜ್ (06/07/2021)
▶ ಪ್ರಚಲಿತ ಘಟನೆಗಳ ಕ್ವಿಜ್ (07/07/2021)
▶ ಪ್ರಚಲಿತ ಘಟನೆಗಳ ಕ್ವಿಜ್ (08/07/2021)
▶ ಪ್ರಚಲಿತ ಘಟನೆಗಳ ಕ್ವಿಜ್ (09/07/2021)
▶ ಪ್ರಚಲಿತ ಘಟನೆಗಳ ಕ್ವಿಜ್ (10/07/2021)
▶ ಪ್ರಚಲಿತ ಘಟನೆಗಳ ಕ್ವಿಜ್ (11/07/2021)
▶ ಪ್ರಚಲಿತ ಘಟನೆಗಳ ಕ್ವಿಜ್ (12/07/2021)
▶ ಪ್ರಚಲಿತ ಘಟನೆಗಳ ಕ್ವಿಜ್ (13/07/2021)
▶ ಪ್ರಚಲಿತ ಘಟನೆಗಳ ಕ್ವಿಜ್ (14/07/2021)
▶ ಪ್ರಚಲಿತ ಘಟನೆಗಳ ಕ್ವಿಜ್ (15/07/2021)
▶ ಪ್ರಚಲಿತ ಘಟನೆಗಳ ಕ್ವಿಜ್ (16/07/2021)
# ಜೂನ್-2021 :
▶ ಪ್ರಚಲಿತ ಘಟನೆಗಳ ಕ್ವಿಜ್ (01/06/2021) | Current Affaires Quiz
▶ ಪ್ರಚಲಿತ ಘಟನೆಗಳ ಕ್ವಿಜ್ (02/06/2021) | Current Affaires Quiz
▶ ಪ್ರಚಲಿತ ಘಟನೆಗಳ ಕ್ವಿಜ್ (03/06/2021) | Current Affaires Quiz
▶ ಪ್ರಚಲಿತ ಘಟನೆಗಳ ಕ್ವಿಜ್ (04/06/2021) | Current Affaires Quiz
▶ ಪ್ರಚಲಿತ ಘಟನೆಗಳ ಕ್ವಿಜ್ (05/06/2021) | Current Affairs Quiz
▶ ಪ್ರಚಲಿತ ಘಟನೆಗಳ ಕ್ವಿಜ್ (06/06/2021) | Current Affairs Quiz
▶ ಪ್ರಚಲಿತ ಘಟನೆಗಳ ಕ್ವಿಜ್ (07 to 21/06/2021) | Current Affairs Quiz
▶ ಪ್ರಚಲಿತ ಘಟನೆಗಳ ಕ್ವಿಜ್ (22/06/2021) | Current Affairs Quiz
▶ ಪ್ರಚಲಿತ ಘಟನೆಗಳ ಕ್ವಿಜ್ (23/06/2021) | Current Affairs Quiz
▶ ಪ್ರಚಲಿತ ಘಟನೆಗಳ ಕ್ವಿಜ್ (24/06/2021) | Current Affairs Quiz
▶ ಪ್ರಚಲಿತ ಘಟನೆಗಳ ಕ್ವಿಜ್ (25/06/2021) | Current Affairs Quiz
▶ ಪ್ರಚಲಿತ ಘಟನೆಗಳ ಕ್ವಿಜ್ (26/06/2021) | Current Affairs Quiz
▶ ಪ್ರಚಲಿತ ಘಟನೆಗಳ ಕ್ವಿಜ್ (27/06/2021) | Current Affairs Quiz
▶ ಪ್ರಚಲಿತ ಘಟನೆಗಳ ಕ್ವಿಜ್ (28/06/2021) | Current Affairs Quiz
▶ ಪ್ರಚಲಿತ ಘಟನೆಗಳ ಕ್ವಿಜ್ (29/06/2021) | Current Affairs Quiz
▶ ಪ್ರಚಲಿತ ಘಟನೆಗಳ ಕ್ವಿಜ್ (30/06/2021) | Current Affairs Quiz
———————————-
# ಇವುಗಳನ್ನೂ ಓದಿ : ತಿಂಗಳವಾರು ಪ್ರಚಲಿತ ಘಟನೆಗಳ ಕ್ವಿಜ್
➤ ಪ್ರಚಲಿತ ಘಟನೆಗಳು : ಜೂನ್-2021
➤ ಪ್ರಚಲಿತ ಘಟನೆಗಳು : ಮೇ-2021
➤ ಪ್ರಚಲಿತ ಘಟನೆಗಳು : ಏಪ್ರಿಲ್-2021
➤ ಪ್ರಚಲಿತ ಘಟನೆಗಳು : ಮಾರ್ಚ್-2021
➤ ಪ್ರಚಲಿತ ಘಟನೆಗಳು : ಫೆಬ್ರವರಿ-2021
➤ ಪ್ರಚಲಿತ ಘಟನೆಗಳು : ಜನವರಿ-2021
➤ ಪ್ರಚಲಿತ ಘಟನೆಗಳು : ಡಿಸೆಂಬರ್ -2020
➤ ಪ್ರಚಲಿತ ಘಟನೆಗಳು : ನವೆಂಬರ್ -2020
———————————-
# ಮೇ-2021 :
▶ ಪ್ರಚಲಿತ ಘಟನೆಗಳ ಕ್ವಿಜ್ (01-05-2021)
▶ ಪ್ರಚಲಿತ ಘಟನೆಗಳ ಕ್ವಿಜ್ (02-05-2021 ರಿಂದ 04-05-2021ರ ವರೆಗೆ )
▶ ಪ್ರಚಲಿತ ಘಟನೆಗಳ ಕ್ವಿಜ್ (05-05-2021)
▶ ಪ್ರಚಲಿತ ಘಟನೆಗಳ ಕ್ವಿಜ್ (06-05-2021)
▶ ಪ್ರಚಲಿತ ಘಟನೆಗಳ ಕ್ವಿಜ್ (07-05-2021)
▶ ಪ್ರಚಲಿತ ಘಟನೆಗಳ ಕ್ವಿಜ್ (08-05-2021 ರಿಂದ 11-05-202ರ ವರೆಗೆ )
▶ ಪ್ರಚಲಿತ ಘಟನೆಗಳ ಕ್ವಿಜ್ (12-05-2021)
▶ ಪ್ರಚಲಿತ ಘಟನೆಗಳ ಕ್ವಿಜ್ (13-05-2021)
▶ ಪ್ರಚಲಿತ ಘಟನೆಗಳ ಕ್ವಿಜ್ (14-05-2021ರಿಂದ 31-05-2021 ವರೆಗೆ )
———————————-
# ಪ್ರಚಲಿತ ಘಟನೆಗಳು : ಏಪ್ರಿಲ್ -2021
▶ ಪ್ರಚಲಿತ ಘಟನೆಗಳ ಕ್ವಿಜ್ (01-04-2021)
▶ ಪ್ರಚಲಿತ ಘಟನೆಗಳ ಕ್ವಿಜ್ (02-04-2021)
▶ ಪ್ರಚಲಿತ ಘಟನೆಗಳ ಕ್ವಿಜ್ (03-04-2021)
▶ ಪ್ರಚಲಿತ ಘಟನೆಗಳ ಕ್ವಿಜ್ (04-04-2021)
▶ ಪ್ರಚಲಿತ ಘಟನೆಗಳ ಕ್ವಿಜ್ (05-04-2021 ರಿಂದ 06-04-2021)
▶ ಪ್ರಚಲಿತ ಘಟನೆಗಳ ಕ್ವಿಜ್ (07-04-2021)
▶ ಪ್ರಚಲಿತ ಘಟನೆಗಳ ಕ್ವಿಜ್ (09-04-2021)
▶ ಪ್ರಚಲಿತ ಘಟನೆಗಳ ಕ್ವಿಜ್ (10-04-2021)
▶ ಪ್ರಚಲಿತ ಘಟನೆಗಳ ಕ್ವಿಜ್ (11-04-2021 ರಿಂದ 30-04-2021ವರೆಗೆ ವರೆಗೆ )
———————————-
# ಪ್ರಚಲಿತ ಘಟನೆಗಳು : ಮಾರ್ಚ್-2021
▶ ಪ್ರಚಲಿತ ಘಟನೆಗಳ ಕ್ವಿಜ್ (01-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (02-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (03 ಮತ್ತು 04-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (05-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (06-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (07-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (08-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (09-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (10-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (11-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (12-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (13-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (14-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (15 & 16-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (17-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (18-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (19-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (20-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (21-03-2021 ರಿಂದ 31-03-2021ರ ವರೆಗೆ )
———————————-
# ಪ್ರಚಲಿತ ಘಟನೆಗಳು : ಫೆಬ್ರವರಿ-2021
▶ ಪ್ರಚಲಿತ ಘಟನೆಗಳ ಕ್ವಿಜ್ (01-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (02-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (03-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (04-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (05-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (06-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (07-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (08-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (09-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (10-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (11-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (12 ಮತ್ತು 13-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (14 ರಿಂದ 19-02-2021 ವರೆಗೆ )
▶ ಪ್ರಚಲಿತ ಘಟನೆಗಳ ಕ್ವಿಜ್ (20-02-202 )
▶ ಪ್ರಚಲಿತ ಘಟನೆಗಳ ಕ್ವಿಜ್ ( 21 ರಿಂದ 25-02-202 )
▶ ಪ್ರಚಲಿತ ಘಟನೆಗಳ ಕ್ವಿಜ್ ( 26-02-202 )
▶ ಪ್ರಚಲಿತ ಘಟನೆಗಳ ಕ್ವಿಜ್ ( 27-02-202 )
▶ ಪ್ರಚಲಿತ ಘಟನೆಗಳ ಕ್ವಿಜ್ (28-02-202 )
———————————-
# ಪ್ರಚಲಿತ ಘಟನೆಗಳು : ಜನವರಿ-2021
▶ ಪ್ರಚಲಿತ ಘಟನೆಗಳ ಕ್ವಿಜ್ (01-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (02-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (03-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (04-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (05-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (06-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (07-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (08-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (09-01-2021 ರಿಂದ 17-01-2021ರ ವರೆಗೆ)
▶ ಪ್ರಚಲಿತ ಘಟನೆಗಳ ಕ್ವಿಜ್ (18-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (19-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (20-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (21-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (22-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (23-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (24-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (25-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (26-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (27-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (28-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (29-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (30 And 31-01-2021)