Current AffairsCurrent Affairs QuizQuizSpardha Times

▶ ಪ್ರಚಲಿತ ಘಟನೆಗಳ ಕ್ವಿಜ್ (20/07/2021) | Current Affairs Quiz

Share With Friends

#NOTE : ಉತ್ತರಗಳು ಪ್ರಶ್ನೆಗಳ ಕೊನೆಯಲ್ಲಿವೆ

1. ಅಮೆಜಾನ್ ಸಂಸ್ಥಾಪಕ ಜೆಫ್ ಬೆಜೋಸ್ ಅವರು ಬಾಹ್ಯಾಕಾಶದ ಅಂಚಿನಲ್ಲಿ ಎಷ್ಟು ನಿಮಿಷ ಹಾರಾಟ ನಡೆಸಿದರು..?
1) 20 ನಿಮಿಷ
2) 15 ನಿಮಿಷ
3) 11 ನಿಮಿಷ
4) 9 ನಿಮಿಷ

2. ಹೊಸ ಅಧ್ಯಯನದ ಪ್ರಕಾರ, ಯಾವ ಮಳೆಕಾಡು ಹೀರಿಕೊಳ್ಳುವುದಕ್ಕಿಂತ ಹೆಚ್ಚು ಇಂಗಾಲದ ಡೈಆಕ್ಸೈಡ್ (CO2) ಅನ್ನು ಹೊರಸೂಸುತ್ತಿದೆ..?
1) ಸುಂದರ್‌ಬನ್ಸ್ ರಿಸರ್ವ್ ಫಾರೆಸ್ಟ್
2) ಕಾಂಗೋ ಮಳೆಕಾಡು
3) ಡೈನ್‌ಟ್ರೀ ಮಳೆಕಾಡು
4) ಅಮೆಜಾನ್ ಮಳೆಕಾಡು

3. ಪುರುಷ ರಕ್ಷಕರಿಲ್ಲದೆ ಮಹಿಳೆಯರಿಗೆ ಹಜ್‌ಗೆ ಹಾಜರಾಗಲು ಯಾವ ರಾಷ್ಟ್ರ ಅವಕಾಶ ನೀಡಿದೆ..?
1) ಕುವೈತ್
2) ಸೌದಿ ಅರೇಬಿಯಾ
3) ಕತಾರ್
4) ಬಹ್ರೇನ್

4. ಯಮುನಾ ಎಕ್ಸ್‌ಪ್ರೆಸ್‌ವೇ ಕೈಗಾರಿಕಾ ಅಭಿವೃದ್ಧಿ ಪ್ರಾಧಿಕಾರ (YEIDA-Yamuna Expressway Industrial Development Authority’)ವು ಭಾರತದ ಮೊದಲ ಪಾಡ್ ಟ್ಯಾಕ್ಸಿ ಸೇವೆ (Pod Taxi Service )ಯನ್ನು ಎಲ್ಲಿ ಪ್ರಾರಂಭಿಸಲು ಮುಂದಾಗಿದೆ..?
1) ನವದೆಹಲಿ
2) ಬಿಹಾರ
3) ಉತ್ತರ ಪ್ರದೇಶ
4) ಹರಿಯಾಣ

5. 2021ರ ಎರಡನೇ ತ್ರೈಮಾಸಿಕದಲ್ಲಿ ಯಾವ ಸ್ಮಾರ್ಟ್‌ಫೋನ್ ತಯಾರಿಕಾ ಕಂಪನಿ ವಿಶ್ವದ ಎರಡನೇ ಅತಿದೊಡ್ಡ ಸ್ಮಾರ್ಟ್‌ಫೋನ್ ಬ್ರಾಂಡ್ ಎನಿಸಿತು..?
1) Xiaomi
2) Huawei
3) Oppo
4) Vivo

6. 600 ಕಿ.ಮೀ ವೇಗದ ವಿಶ್ವದ ಅತೀ ವೇಗದ ಮ್ಯಾಗ್ಲೆವ್ ರೈಲನ್ನು ಯಾವ ರಾಷ್ಟ್ರ ಅನಾವರಣಗೊಳಿಸಿದೆ..?
1) ಜಪಾನ್
2) ಸಿಂಗಾಪುರ
3) ದಕ್ಷಿಣ ಕೊರಿಯಾ
4) ಚೀನಾ

7. ಯಾವ ರಾಜ್ಯದಲ್ಲಿ ಇತ್ತೀಚೆಗೆ (ಜುಲೈ 21 ರಲ್ಲಿ) ಪ್ರಮುಖ ಜಾನಪದ ಉತ್ಸವ “ಶ್ರವಣ್ ಹರೇಲಾ ಹಬ್ಬ 2021” ಎಂಬ ಮಾನ್ಸೂನ್ ಹಬ್ಬವನ್ನು ಆಚರಿಸಲಾಯಿತು..?
1) ಹಿಮಾಚಲ ಪ್ರದೇಶ
2) ಉತ್ತರಾಖಂಡ
3) ಅಸ್ಸಾಂ
4) ಸಿಕ್ಕಿಂ

8. ಇತ್ತೀಚೆಗೆ (ಜುಲೈ 21 ರಲ್ಲಿ) ಐಎಟಿಎ ಟರ್ಬಲೆನ್ಸ ಅವೆರ್ ಪ್ಲಾಟ್ಫಾರ್ಮ್ (IATA Turbulence aware platform) ಸೇರ್ಪಡೆಗೊಂಡ ಮಧ್ಯಪ್ರಾಚ್ಯದ ಮೊದಲ ವಿಮಾನಯಾನ ಸಂಸ್ಥೆ ಯಾವುದು..? (IATA-International Air Transport Association )
1) ಎಮಿರೇಟ್ಸ್
2) ಓಮನ್ ಏರ್
3) ಕತಾರ್ ಏರ್ವೇಸ್
4) ಫ್ಲೈದುಬೈ

9. ಜುಲೈ 2021ರಲ್ಲಿ, ಕ್ಲಿಯೋಪಾಸ್ ಡ್ಲಮಿನಿ ಯಾವ ದೇಶದ ಹೊಸ ಪ್ರಧಾನಿಯಾದರು..?
1) ಲೆಬನಾನ್
2) ನಮೀಬಿಯಾ
3) ಯೆಮೆನ್
4) ಈಸ್ವತಿನಿ

10. ಜುಲೈ 2021ರಲ್ಲಿ, ಸರ್ಕಾರ ರಚಿಸುವಲ್ಲಿ ವಿಫಲವಾದ ಕಾರಣ ಸಾದ್ ಹರಿರಿ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದರು. ಅವರು ಯಾವ ದೇಶದ ಪ್ರಧಾನ ಮಂತ್ರಿಯಾಗಿದ್ದರು..?
1) ಲೆಬನಾನ್
2) ನಮೀಬಿಯಾ
3) ಯೆಮೆನ್
4) ಈಸ್ವತಿನಿ

# ಉತ್ತರಗಳು :
1. 3) 11 ನಿಮಿಷ
ಜುಲೈ 20ರಂದು ವೆಸ್ಟ್ ಟೆಕ್ಸಾಸ್ ಮರುಭೂಮಿಯಲ್ಲಿರುವ ಉಡಾವಣಾ ಕೇಂದ್ರದಿಂದ ಸ್ಥಳೀಯ ಕಾಲಮಾನ ಬೆಳಿಗ್ಗೆ 8.12ಕ್ಕೆ ರಾಕೆಟ್ ನಭದತ್ತ ಚಿಮ್ಮಿತು. ಗಂಟೆಗೆ 3,700 ಕಿಲೋ ಮೀಟರ್ ವೇಗದಲ್ಲಿ ಜೆಫ್ ಬಿಜೋಸ್, ಅವರ ಸಹೋದರ ಮಾರ್ಕ್ ಬೆಜೋಸ್ ಹಾಗೂ ಹಿರಿಯ ಪೈಲಟ್ ವಲ್ಲಿ ಫಂಕ್ ಹಾಗೂ ಡಚ್ ವಿದ್ಯಾರ್ಥಿ ಒಲಿವರ್ ಡೀಮನ್ರನ್ನು ಹೊತ್ತ ರಾಕೆಟ್ ಬಾಹ್ಯಾಕಾಶಕ್ಕೆ ತೆರಳಿ 11 ನಿಮಿಷಗಳ ಬಳಿಕ ಭೂಮಿಗೆ ಮರಳಿತು. ಈ ರಾಕೆಟ್ ಕರ್ಮನ್ ಲೈನ್ ದಾಟಿ ಮುನ್ನುಗ್ಗಿತ್ತು. ಕರ್ಮನ್ ಲೈನ್ ಎನ್ನುವುದು ಭೂಮಿ ಮತ್ತು ಬಾಹ್ಯಾಕಾಶವನ್ನು ವಿಭಜಿಸುವ ಗಡಿಯಾಗಿದೆ. ಅಂತಾರಾಷ್ಟ್ರೀಯ ಮಾನ್ಯತೆ ಪಡೆದಿರುವ ಈ ಗಡಿ 100 ಕಿಲೋ ಮೀಟರ್ ಎತ್ತರದಲ್ಲಿದೆ. ನಿಗದಿತ ಗುರಿ ಮುಟ್ಟಿದ ನಂತರ ರಾಕೆಟ್ ವೆಸ್ಟ್ ಟೆಕ್ಸಾಸ್ನ ಮರುಭೂಮಿಯಲ್ಲಿ ಬಂದಿಳಿಯಿತು. ಮೂರು ಬೃಹತ್ ಪ್ಯಾರಾಶೂಟ್ಗಳು ಹಾಗೂ ರೆಟ್ರೋ ಥ್ರಸ್ಟರ್ಗಳು ಜೆಫ್ ಬಿಜೋಸ್ ಹಾಗೂ ಇತರರನ್ನು ಸುರಕ್ಷಿತವಾಗಿ ಭೂಮಿಗೆ ಇಳಿಸಿದವು.

2. 4) ಅಮೆಜಾನ್ ಮಳೆಕಾಡು (Amazon Rainforest)
ಜುಲೈ 14, 2021 ರಂದು ನೇಚರ್ ಎಂಬ ವೈಜ್ಞಾನಿಕ ನಿಯತಕಾಲಿಕದಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ಅಮೆಜಾನ್ ರೇನ್ಫಾರೆಸ್ಟ್ ಕೆಲವು ಪ್ರದೇಶಗಳಲ್ಲಿ ಹೀರಿಕೊಳ್ಳುವುದಕ್ಕಿಂತ ಹೆಚ್ಚಿನ ಇಂಗಾಲದ ಡೈಆಕ್ಸೈಡ್ ಅನ್ನು ಹೊರಸೂಸುತ್ತಿದೆ.

3. 2) ಸೌದಿ ಅರೇಬಿಯಾ
ಜುಲೈ 18, 2021 ರಂದು ಸೌದಿ ಅರೇಬಿಯಾವು ಹಜ್ಗೆ ಹಾಜರಾಗುವ ಮಹಿಳೆಯರಿಗೆ ಪುರುಷ ರಕ್ಷಕರ ಅಗತ್ಯವನ್ನು ತೆಗೆದುಹಾಕಿತು. ಮಹ್ರಾಮ್ (ಪುರುಷ ರಕ್ಷಕ) ಇಲ್ಲದ ಮಹಿಳೆಯರು ಸೇರಿದಂತೆ ಜನರು ಈ ವರ್ಷ ಆನ್ಲೈನ್ನಲ್ಲಿ ಹಜ್ ನೋಂದಾಯಿಸಿಕೊಳ್ಳಬಹುದು ಎಂದು ಸರ್ಕಾರಿ ಸಚಿವಾಲಯ ತಿಳಿಸಿದೆ.

4. 3) ಉತ್ತರ ಪ್ರದೇಶ

5. 1) Xiaomi
ಮಾರುಕಟ್ಟೆ ಸಂಶೋಧನಾ ಸಂಸ್ಥೆ ಕೆನಲಿಸ್ ಜುಲೈ 15, 2021 ರಂದು ಪ್ರಕಟಿಸಿದ ವರದಿಯ ಪ್ರಕಾರ, ಶಿಯೋಮಿ ಆಪಲ್ ಅನ್ನು ಹಿಂದಿಕ್ಕಿ ವಿಶ್ವದ ಎರಡನೇ ಅತಿದೊಡ್ಡ ಸ್ಮಾರ್ಟ್ಫೋನ್ ಬ್ರಾಂಡ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

6. 4) ಚೀನಾ
7. 2) ಉತ್ತರಾಖಂಡ
8. 3) ಕತಾರ್ ಏರ್ವೇಸ್
9. 4) ಈಸ್ವತಿನಿ (ದಕ್ಷಿಣ ಆಫ್ರಿಕಾದ ಒಂದು ದೇಶ)
10. 1) ಲೆಬನಾನ್

# ಇವುಗಳನ್ನೂ ಓದಿ :
▶ ಪ್ರಚಲಿತ ಘಟನೆಗಳ ಕ್ವಿಜ್ (01/07/2021)  
▶ ಪ್ರಚಲಿತ ಘಟನೆಗಳ ಕ್ವಿಜ್ (02/07/2021)  
▶ ಪ್ರಚಲಿತ ಘಟನೆಗಳ ಕ್ವಿಜ್ (03/07/2021)  
▶ ಪ್ರಚಲಿತ ಘಟನೆಗಳ ಕ್ವಿಜ್ (04/07/2021)  
▶ ಪ್ರಚಲಿತ ಘಟನೆಗಳ ಕ್ವಿಜ್ (05/07/2021) 

▶ ಪ್ರಚಲಿತ ಘಟನೆಗಳ ಕ್ವಿಜ್ (06/07/2021) 
▶ ಪ್ರಚಲಿತ ಘಟನೆಗಳ ಕ್ವಿಜ್ (07/07/2021)
▶ ಪ್ರಚಲಿತ ಘಟನೆಗಳ ಕ್ವಿಜ್ (08/07/2021)
▶ ಪ್ರಚಲಿತ ಘಟನೆಗಳ ಕ್ವಿಜ್ (09/07/2021)
▶ ಪ್ರಚಲಿತ ಘಟನೆಗಳ ಕ್ವಿಜ್ (10/07/2021)

▶ ಪ್ರಚಲಿತ ಘಟನೆಗಳ ಕ್ವಿಜ್ (11/07/2021)
▶ ಪ್ರಚಲಿತ ಘಟನೆಗಳ ಕ್ವಿಜ್ (12/07/2021)
▶ ಪ್ರಚಲಿತ ಘಟನೆಗಳ ಕ್ವಿಜ್ (13/07/2021)
▶ ಪ್ರಚಲಿತ ಘಟನೆಗಳ ಕ್ವಿಜ್ (14/07/2021)
▶ ಪ್ರಚಲಿತ ಘಟನೆಗಳ ಕ್ವಿಜ್ (15/07/2021)

▶ ಪ್ರಚಲಿತ ಘಟನೆಗಳ ಕ್ವಿಜ್ (16/07/2021)
▶ ಪ್ರಚಲಿತ ಘಟನೆಗಳ ಕ್ವಿಜ್ (17/07/2021)
▶ ಪ್ರಚಲಿತ ಘಟನೆಗಳ ಕ್ವಿಜ್ (18/07/2021)
▶ ಪ್ರಚಲಿತ ಘಟನೆಗಳ ಕ್ವಿಜ್ (19/07/2021)

#  ವಾರದ ಪ್ರಚಲಿತ ಘಟನೆಗಳು : Weekly Current Affairs 
# ಈ ವಾರದ ಪ್ರಚಲಿತ ಘಟನೆಗಳ ಹೈಲೈಟ್ಸ್ ( ಜೂನ್ 28- ಜುಲೈ 04, 2021)
# ಈ ವಾರದ ಪ್ರಚಲಿತ ಘಟನೆಗಳ ಹೈಲೈಟ್ಸ್ (ಜುಲೈ 05-ಜುಲೈ 11, 2021)
# ಈ ವಾರದ ಪ್ರಚಲಿತ ಘಟನೆಗಳ ಹೈಲೈಟ್ಸ್ (ಜುಲೈ 12-ಜುಲೈ 18, 2021)

# ಜೂನ್-2021 : 
▶ ಪ್ರಚಲಿತ ಘಟನೆಗಳ ಕ್ವಿಜ್ (01/06/2021) | Current Affaires Quiz
▶ ಪ್ರಚಲಿತ ಘಟನೆಗಳ ಕ್ವಿಜ್ (02/06/2021) | Current Affaires Quiz
▶ ಪ್ರಚಲಿತ ಘಟನೆಗಳ ಕ್ವಿಜ್ (03/06/2021) | Current Affaires Quiz
▶ ಪ್ರಚಲಿತ ಘಟನೆಗಳ ಕ್ವಿಜ್ (04/06/2021) | Current Affaires Quiz
▶ ಪ್ರಚಲಿತ ಘಟನೆಗಳ ಕ್ವಿಜ್ (05/06/2021) | Current Affairs Quiz

▶ ಪ್ರಚಲಿತ ಘಟನೆಗಳ ಕ್ವಿಜ್ (06/06/2021) | Current Affairs Quiz
▶ ಪ್ರಚಲಿತ ಘಟನೆಗಳ ಕ್ವಿಜ್ (07 to 21/06/2021) | Current Affairs Quiz
▶ ಪ್ರಚಲಿತ ಘಟನೆಗಳ ಕ್ವಿಜ್ (22/06/2021) | Current Affairs Quiz
▶ ಪ್ರಚಲಿತ ಘಟನೆಗಳ ಕ್ವಿಜ್ (23/06/2021) | Current Affairs Quiz
▶ ಪ್ರಚಲಿತ ಘಟನೆಗಳ ಕ್ವಿಜ್ (24/06/2021) | Current Affairs Quiz

▶ ಪ್ರಚಲಿತ ಘಟನೆಗಳ ಕ್ವಿಜ್ (25/06/2021) | Current Affairs Quiz
▶ ಪ್ರಚಲಿತ ಘಟನೆಗಳ ಕ್ವಿಜ್ (26/06/2021) | Current Affairs Quiz
▶ ಪ್ರಚಲಿತ ಘಟನೆಗಳ ಕ್ವಿಜ್ (27/06/2021) | Current Affairs Quiz
▶ ಪ್ರಚಲಿತ ಘಟನೆಗಳ ಕ್ವಿಜ್ (28/06/2021) | Current Affairs Quiz
▶ ಪ್ರಚಲಿತ ಘಟನೆಗಳ ಕ್ವಿಜ್ (29/06/2021) | Current Affairs Quiz
▶ ಪ್ರಚಲಿತ ಘಟನೆಗಳ ಕ್ವಿಜ್ (30/06/2021) | Current Affairs Quiz

———————————-

# ಇವುಗಳನ್ನೂ ಓದಿ : ತಿಂಗಳವಾರು ಪ್ರಚಲಿತ ಘಟನೆಗಳ ಕ್ವಿಜ್
ಪ್ರಚಲಿತ ಘಟನೆಗಳು : ಜೂನ್-2021
ಪ್ರಚಲಿತ ಘಟನೆಗಳು : ಮೇ-2021
ಪ್ರಚಲಿತ ಘಟನೆಗಳು : ಏಪ್ರಿಲ್-2021
ಪ್ರಚಲಿತ ಘಟನೆಗಳು : ಮಾರ್ಚ್-2021
ಪ್ರಚಲಿತ ಘಟನೆಗಳು : ಫೆಬ್ರವರಿ-2021
➤ ಪ್ರಚಲಿತ ಘಟನೆಗಳು : ಜನವರಿ-2021
➤  ಪ್ರಚಲಿತ ಘಟನೆಗಳು : ಡಿಸೆಂಬರ್ -2020
ಪ್ರಚಲಿತ ಘಟನೆಗಳು : ನವೆಂಬರ್ -2020

———————————-

# ಮೇ-2021 :
▶ ಪ್ರಚಲಿತ ಘಟನೆಗಳ ಕ್ವಿಜ್ (01-05-2021)
▶ ಪ್ರಚಲಿತ ಘಟನೆಗಳ ಕ್ವಿಜ್ (02-05-2021 ರಿಂದ 04-05-2021ರ ವರೆಗೆ )
▶ ಪ್ರಚಲಿತ ಘಟನೆಗಳ ಕ್ವಿಜ್ (05-05-2021)
▶ ಪ್ರಚಲಿತ ಘಟನೆಗಳ ಕ್ವಿಜ್ (06-05-2021)
▶ ಪ್ರಚಲಿತ ಘಟನೆಗಳ ಕ್ವಿಜ್ (07-05-2021)
▶ ಪ್ರಚಲಿತ ಘಟನೆಗಳ ಕ್ವಿಜ್ (08-05-2021 ರಿಂದ 11-05-202ರ ವರೆಗೆ )
▶ ಪ್ರಚಲಿತ ಘಟನೆಗಳ ಕ್ವಿಜ್ (12-05-2021)
▶ ಪ್ರಚಲಿತ ಘಟನೆಗಳ ಕ್ವಿಜ್ (13-05-2021)
▶ ಪ್ರಚಲಿತ ಘಟನೆಗಳ ಕ್ವಿಜ್ (14-05-2021ರಿಂದ 31-05-2021 ವರೆಗೆ )

———————————-

# ಪ್ರಚಲಿತ ಘಟನೆಗಳು : ಏಪ್ರಿಲ್ -2021
▶ ಪ್ರಚಲಿತ ಘಟನೆಗಳ ಕ್ವಿಜ್ (01-04-2021)
▶ ಪ್ರಚಲಿತ ಘಟನೆಗಳ ಕ್ವಿಜ್ (02-04-2021)
▶ ಪ್ರಚಲಿತ ಘಟನೆಗಳ ಕ್ವಿಜ್ (03-04-2021)
▶ ಪ್ರಚಲಿತ ಘಟನೆಗಳ ಕ್ವಿಜ್ (04-04-2021)
▶ ಪ್ರಚಲಿತ ಘಟನೆಗಳ ಕ್ವಿಜ್ (05-04-2021 ರಿಂದ 06-04-2021)
▶ ಪ್ರಚಲಿತ ಘಟನೆಗಳ ಕ್ವಿಜ್ (07-04-2021)
▶ ಪ್ರಚಲಿತ ಘಟನೆಗಳ ಕ್ವಿಜ್ (09-04-2021)
▶ ಪ್ರಚಲಿತ ಘಟನೆಗಳ ಕ್ವಿಜ್ (10-04-2021)
▶ ಪ್ರಚಲಿತ ಘಟನೆಗಳ ಕ್ವಿಜ್ (11-04-2021 ರಿಂದ 30-04-2021ವರೆಗೆ ವರೆಗೆ )

———————————-

# ಪ್ರಚಲಿತ ಘಟನೆಗಳು : ಮಾರ್ಚ್-2021
▶ ಪ್ರಚಲಿತ ಘಟನೆಗಳ ಕ್ವಿಜ್ (01-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (02-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (03 ಮತ್ತು 04-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (05-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (06-03-2021 )

▶ ಪ್ರಚಲಿತ ಘಟನೆಗಳ ಕ್ವಿಜ್ (07-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (08-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (09-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (10-03-2021 )

▶ ಪ್ರಚಲಿತ ಘಟನೆಗಳ ಕ್ವಿಜ್ (11-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (12-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (13-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (14-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (15 & 16-03-2021 )

▶ ಪ್ರಚಲಿತ ಘಟನೆಗಳ ಕ್ವಿಜ್ (17-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (18-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (19-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (20-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (21-03-2021 ರಿಂದ 31-03-2021ರ ವರೆಗೆ )

———————————-

# ಪ್ರಚಲಿತ ಘಟನೆಗಳು : ಫೆಬ್ರವರಿ-2021
▶ ಪ್ರಚಲಿತ ಘಟನೆಗಳ ಕ್ವಿಜ್ (01-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (02-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (03-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (04-02-2021)

▶ ಪ್ರಚಲಿತ ಘಟನೆಗಳ ಕ್ವಿಜ್ (05-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (06-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (07-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (08-02-2021)

▶ ಪ್ರಚಲಿತ ಘಟನೆಗಳ ಕ್ವಿಜ್ (09-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (10-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (11-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (12 ಮತ್ತು 13-02-2021)

▶ ಪ್ರಚಲಿತ ಘಟನೆಗಳ ಕ್ವಿಜ್ (14 ರಿಂದ 19-02-2021 ವರೆಗೆ )
▶ ಪ್ರಚಲಿತ ಘಟನೆಗಳ ಕ್ವಿಜ್ (20-02-202 )
▶ ಪ್ರಚಲಿತ ಘಟನೆಗಳ ಕ್ವಿಜ್ ( 21 ರಿಂದ 25-02-202 )
▶ ಪ್ರಚಲಿತ ಘಟನೆಗಳ ಕ್ವಿಜ್ ( 26-02-202 )

▶ ಪ್ರಚಲಿತ ಘಟನೆಗಳ ಕ್ವಿಜ್ ( 27-02-202 )
▶ ಪ್ರಚಲಿತ ಘಟನೆಗಳ ಕ್ವಿಜ್ (28-02-202 )

———————————-

# ಪ್ರಚಲಿತ ಘಟನೆಗಳು : ಜನವರಿ-2021
▶ ಪ್ರಚಲಿತ ಘಟನೆಗಳ ಕ್ವಿಜ್ (01-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (02-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (03-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (04-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (05-01-2021)

▶ ಪ್ರಚಲಿತ ಘಟನೆಗಳ ಕ್ವಿಜ್ (06-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (07-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (08-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (09-01-2021 ರಿಂದ 17-01-2021ರ ವರೆಗೆ)
▶ ಪ್ರಚಲಿತ ಘಟನೆಗಳ ಕ್ವಿಜ್ (18-01-2021)

▶ ಪ್ರಚಲಿತ ಘಟನೆಗಳ ಕ್ವಿಜ್ (19-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (20-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (21-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (22-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (23-01-2021)

▶ ಪ್ರಚಲಿತ ಘಟನೆಗಳ ಕ್ವಿಜ್ (24-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (25-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (26-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (27-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (28-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (29-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (30 And 31-01-2021)

 

error: Content Copyright protected !!