▶ ಪ್ರಚಲಿತ ಘಟನೆಗಳ ಕ್ವಿಜ್ (29/06/2021) | Current Affairs Quiz
#NOTE : ಉತ್ತರಗಳು ಪ್ರಶ್ನೆಗಳ ಕೊನೆಯಲ್ಲಿವೆ
1. ಜೂನ್ 2021ರಲ್ಲಿ, ಫೈನಾನ್ಷಿಯಲ್ ಆಕ್ಷನ್ ಟಾಸ್ಕ್ ಫೋರ್ಸ್ (FATF) ತನ್ನ ನವೀಕರಿಸಿದ ದೇಶಗಳ ಪಟ್ಟಿಯನ್ನು ಬಿಡುಗಡೆ ಮಾಡಿತು, ಅಲ್ಲಿ ಪಾಕಿಸ್ತಾನವು ಗ್ರೇ ಲಿಸ್ಟ್ ನಲ್ಲೆ ಉಳಿದಿದೆ ಮತ್ತು ಯಾವ ದೇಶವನ್ನು ಗ್ರೇ ಲಿಸ್ಟ್ ನಿಂದ ತೆಗೆದುಹಾಕಲಾಗಿದೆ.
1) ಮಾಲ್ಟಾ
2) ಘಾನಾ
3) ಫಿಲಿಪೈನ್ಸ್
4) ಸುಡಾನ್
2. ಜೂನ್ 2021 ರಲ್ಲಿ, ಇಂಟರ್ನ್ಯಾಷನಲ್ ಬ್ಯಾಂಕ್ ಫಾರ್ ರೀಕನ್ಸ್ಟ್ರಕ್ಷನ್ ಅಂಡ್ ಡೆವಲಪ್ಮೆಂಟ್ (IBRD) ‘ಸಾಲ್ಟ್’ ಕಾರ್ಯಕ್ರಮವನ್ನು ಜಾರಿಗೆ ತರಲು 1860 ಕೋಟಿ ರೂ. ಸಾಲವನ್ನು ಘೋಷಣೆ ಮಾಡಿದೆ, ಇದರಿಂದ ಭಾರತದ ಯಾವ ರಾಜ್ಯಕ್ಕೆ ಲಾಭವಾಗಲಿದೆ..?
1) ಕರ್ನಾಟಕ
2) ಅಸ್ಸಾಂ
3) ಪಂಜಾಬ್
4) ಆಂಧ್ರಪ್ರದೇಶ
3. ಜಪಾನ್ ಸೊಸೈಟಿ ಆಫ್ ಸಿವಿಲ್ ಎಂಜಿನಿಯರ್ಸ್ (JSCE) ನೀಡುವ “ಅತ್ಯುತ್ತಮ ಸಿವಿಲ್ ಎಂಜಿನಿಯರಿಂಗ್ ಸಾಧನೆ ಪ್ರಶಸ್ತಿ 2020 ” ಯಾವ ಯೋಜನೆ ಲಭಿಸಿದೆ..?
1) ಅಟಲ್ ಸುರಂಗ
2) ದೆಹಲಿ ಮೆಟ್ರೋ
3) ಏಕತೆಯ ಪ್ರತಿಮೆ
4) ಬೋಗಿಬೀಲ್ ಸೇತುವೆ
4. ಏರ್ಪೋರ್ಟ್ ಕೌನ್ಸಿಲ್ ಇಂಟರ್ನ್ಯಾಷನಲ್ (ACI)ದಿಂದ ವಿಮಾನ ನಿಲ್ದಾಣ ಸೇವೆಯ ಗುಣಮಟ್ಟದಲ್ಲಿ ರೋಲ್ ಆಫ್ ಎಕ್ಸಲೆನ್ಸ್-2021 ಪ್ರಶಸ್ತಿ ಪಡೆದ ಭಾರತೀಯ ವಿಮಾನ ನಿಲ್ದಾಣ ಯಾವುದು..?
1) ಕೊಚ್ಚಿನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ
2) ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ
3) ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ
4) ಚೆನ್ನೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣ
5. ಸೆಂಟ್ರಲ್ ವಿಜಿಲೆನ್ಸ್ ಕಮಿಷನರ್ ಆಗಿ (ಜೂನ್ 21 ರಲ್ಲಿ) ಯಾರನ್ನು ನೇಮಿಸಲಾಯಿತು..?
1) ಸಂಜಯ್ ಕೊಠಾರಿ
2) ಬಿಮಲ್ ಜುಲ್ಕಾ
3) ಸುರೇಶ್ ಎನ್ ಪಟೇಲ್
4) ಯಶ್ವರ್ಧನ್ ಕುಮಾರ್ ಸಿನ್ಹಾ
6. ಭಾರತದ ಮೊದಲ ಫೆಂಟನ್ ಕ್ಯಾಟಲಿಟಿಕ್ ರಿಯಾಕ್ಟರ್ (Fenton Catalytic Reactor ) ತ್ಯಾಜ್ಯನೀರಿನ ಸಂಸ್ಕರಣಾ ಘಟಕವನ್ನು ಎಲ್ಲಿ ಉದ್ಘಾಟಿಸಲಾಯಿತು?
1) ಗುರುಗ್ರಾಮ್, ಹರಿಯಾಣ
2) ನೋಯ್ಡಾ, ಉತ್ತರ ಪ್ರದೇಶ
3) ಅಹಮದಾಬಾದ್, ಗುಜರಾತ್
4) ರೋಪರ್, ಪಂಜಾಬ್
7. ಮಾಹಿತಿ ತಂತ್ರಜ್ಞಾನದ ಸಂಸದೀಯ ಸ್ಥಾಯಿ ಸಮಿತಿಯ (Parliamentary Standing Committee on Information technology ) ಪ್ರಸ್ತುತ (ಜೂನ್ 21 ರಲ್ಲಿ) ಚೇರ್ಮೆನ್ ಯಾರು?
1) ರವಿಶಂಕರ್ ಪ್ರಸಾದ್
2) ಜೈರಾಮ್ ರಮೇಶ್
3) ಮೀನಾಕ್ಷಿ ಲೇಖಿ
4) ಶಶಿ ತರೂರ್
# ಉತ್ತರಗಳು :
1. 2) ಘಾನಾ
2. 4) ಆಂಧ್ರಪ್ರದೇಶ
ವಿಶ್ವ ಬ್ಯಾಂಕ್ ಸಮೂಹದ ಸಾಲ ನೀಡುವ ವಿಭಾಗವಾದ ಇಂಟರ್ನ್ಯಾಷನಲ್ ಬ್ಯಾಂಕ್ ಫಾರ್ ರೀಕನ್ಸ್ಟ್ರಕ್ಷನ್ ಅಂಡ್ ಡೆವಲಪ್ಮೆಂಟ್ (International Bank for Reconstruction and Development-IBRD) ‘ಬೆಂಬಲ ಆಂಧ್ರ ಕಲಿಕೆ ಪರಿವರ್ತನೆ’ (Supporting Andhra’s Learning Transformation-SALT) ಕಾರ್ಯಕ್ರಮದ ಅನುಷ್ಠಾನಕ್ಕೆ ಬೆಂಬಲ ನೀಡಿದ್ದಕ್ಕಾಗಿ ಆಂಧ್ರಪ್ರದೇಶಕ್ಕೆ 1,860 ಕೋಟಿ ರೂ. ಸಾಲ ನೀಡಿದೆ. ಆಂಧ್ರಪ್ರದೇಶದ ಸರ್ಕಾರಿ ಶಾಲೆಗಳಲ್ಲಿ ಅನುಸರಿಸುವ ಬೋಧನೆ ಮತ್ತು ಕಲಿಕೆಯ ಅಭ್ಯಾಸಗಳಿಗೆ ನವೀನ ಪರಿಹಾರಗಳನ್ನು ಒದಗಿಸುವ ಉದ್ದೇಶವನ್ನು ಈ ಕಾರ್ಯಕ್ರಮವು ಹೊಂದಿತ್ತು.
3. 2) ದೆಹಲಿ ಮೆಟ್ರೋ
4. 1) ಕೊಚ್ಚಿನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ
5. 3) ಸುರೇಶ್ ಎನ್ ಪಟೇಲ್
6. 3) ಅಹಮದಾಬಾದ್, ಗುಜರಾತ್
7. 4) ಶಶಿ ತರೂರ್
# ಇವುಗಳನ್ನೂ ಓದಿ :
▶ ಪ್ರಚಲಿತ ಘಟನೆಗಳ ಕ್ವಿಜ್ (01/06/2021) | Current Affaires Quiz
▶ ಪ್ರಚಲಿತ ಘಟನೆಗಳ ಕ್ವಿಜ್ (02/06/2021) | Current Affaires Quiz
▶ ಪ್ರಚಲಿತ ಘಟನೆಗಳ ಕ್ವಿಜ್ (03/06/2021) | Current Affaires Quiz
▶ ಪ್ರಚಲಿತ ಘಟನೆಗಳ ಕ್ವಿಜ್ (04/06/2021) | Current Affaires Quiz
▶ ಪ್ರಚಲಿತ ಘಟನೆಗಳ ಕ್ವಿಜ್ (05/06/2021) | Current Affairs Quiz
▶ ಪ್ರಚಲಿತ ಘಟನೆಗಳ ಕ್ವಿಜ್ (06/06/2021) | Current Affairs Quiz
▶ ಪ್ರಚಲಿತ ಘಟನೆಗಳ ಕ್ವಿಜ್ (07 to 21/06/2021) | Current Affairs Quiz
▶ ಪ್ರಚಲಿತ ಘಟನೆಗಳ ಕ್ವಿಜ್ (22/06/2021) | Current Affairs Quiz
▶ ಪ್ರಚಲಿತ ಘಟನೆಗಳ ಕ್ವಿಜ್ (23/06/2021) | Current Affairs Quiz
▶ ಪ್ರಚಲಿತ ಘಟನೆಗಳ ಕ್ವಿಜ್ (24/06/2021) | Current Affairs Quiz
▶ ಪ್ರಚಲಿತ ಘಟನೆಗಳ ಕ್ವಿಜ್ (25/06/2021) | Current Affairs Quiz
▶ ಪ್ರಚಲಿತ ಘಟನೆಗಳ ಕ್ವಿಜ್ (26/06/2021) | Current Affairs Quiz
▶ ಪ್ರಚಲಿತ ಘಟನೆಗಳ ಕ್ವಿಜ್ (27/06/2021) | Current Affairs Quiz
▶ ಪ್ರಚಲಿತ ಘಟನೆಗಳ ಕ್ವಿಜ್ (28/06/2021) | Current Affairs Quiz
———————————-
# ಇವುಗಳನ್ನೂ ಓದಿ : ತಿಂಗಳವಾರು ಪ್ರಚಲಿತ ಘಟನೆಗಳ ಕ್ವಿಜ್
➤ ಪ್ರಚಲಿತ ಘಟನೆಗಳು : ಮೇ-2021
➤ ಪ್ರಚಲಿತ ಘಟನೆಗಳು : ಏಪ್ರಿಲ್-2021
➤ ಪ್ರಚಲಿತ ಘಟನೆಗಳು : ಮಾರ್ಚ್-2021
➤ ಪ್ರಚಲಿತ ಘಟನೆಗಳು : ಫೆಬ್ರವರಿ-2021
➤ ಪ್ರಚಲಿತ ಘಟನೆಗಳು : ಜನವರಿ-2021
➤ ಪ್ರಚಲಿತ ಘಟನೆಗಳು : ಡಿಸೆಂಬರ್ -2020
➤ ಪ್ರಚಲಿತ ಘಟನೆಗಳು : ನವೆಂಬರ್ -2020
———————————-
# ಮೇ-2021 :
▶ ಪ್ರಚಲಿತ ಘಟನೆಗಳ ಕ್ವಿಜ್ (01-05-2021)
▶ ಪ್ರಚಲಿತ ಘಟನೆಗಳ ಕ್ವಿಜ್ (02-05-2021 ರಿಂದ 04-05-2021ರ ವರೆಗೆ )
▶ ಪ್ರಚಲಿತ ಘಟನೆಗಳ ಕ್ವಿಜ್ (05-05-2021)
▶ ಪ್ರಚಲಿತ ಘಟನೆಗಳ ಕ್ವಿಜ್ (06-05-2021)
▶ ಪ್ರಚಲಿತ ಘಟನೆಗಳ ಕ್ವಿಜ್ (07-05-2021)
▶ ಪ್ರಚಲಿತ ಘಟನೆಗಳ ಕ್ವಿಜ್ (08-05-2021 ರಿಂದ 11-05-202ರ ವರೆಗೆ )
▶ ಪ್ರಚಲಿತ ಘಟನೆಗಳ ಕ್ವಿಜ್ (12-05-2021)
▶ ಪ್ರಚಲಿತ ಘಟನೆಗಳ ಕ್ವಿಜ್ (13-05-2021)
▶ ಪ್ರಚಲಿತ ಘಟನೆಗಳ ಕ್ವಿಜ್ (14-05-2021ರಿಂದ 31-05-2021 ವರೆಗೆ )
———————————-
# ಪ್ರಚಲಿತ ಘಟನೆಗಳು : ಏಪ್ರಿಲ್ -2021
▶ ಪ್ರಚಲಿತ ಘಟನೆಗಳ ಕ್ವಿಜ್ (01-04-2021)
▶ ಪ್ರಚಲಿತ ಘಟನೆಗಳ ಕ್ವಿಜ್ (02-04-2021)
▶ ಪ್ರಚಲಿತ ಘಟನೆಗಳ ಕ್ವಿಜ್ (03-04-2021)
▶ ಪ್ರಚಲಿತ ಘಟನೆಗಳ ಕ್ವಿಜ್ (04-04-2021)
▶ ಪ್ರಚಲಿತ ಘಟನೆಗಳ ಕ್ವಿಜ್ (05-04-2021 ರಿಂದ 06-04-2021)
▶ ಪ್ರಚಲಿತ ಘಟನೆಗಳ ಕ್ವಿಜ್ (07-04-2021)
▶ ಪ್ರಚಲಿತ ಘಟನೆಗಳ ಕ್ವಿಜ್ (09-04-2021)
▶ ಪ್ರಚಲಿತ ಘಟನೆಗಳ ಕ್ವಿಜ್ (10-04-2021)
▶ ಪ್ರಚಲಿತ ಘಟನೆಗಳ ಕ್ವಿಜ್ (11-04-2021 ರಿಂದ 30-04-2021ವರೆಗೆ ವರೆಗೆ )
———————————-
# ಪ್ರಚಲಿತ ಘಟನೆಗಳು : ಮಾರ್ಚ್-2021
▶ ಪ್ರಚಲಿತ ಘಟನೆಗಳ ಕ್ವಿಜ್ (01-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (02-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (03 ಮತ್ತು 04-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (05-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (06-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (07-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (08-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (09-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (10-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (11-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (12-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (13-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (14-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (15 & 16-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (17-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (18-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (19-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (20-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (21-03-2021 ರಿಂದ 31-03-2021ರ ವರೆಗೆ )
———————————-
# ಪ್ರಚಲಿತ ಘಟನೆಗಳು : ಫೆಬ್ರವರಿ-2021
▶ ಪ್ರಚಲಿತ ಘಟನೆಗಳ ಕ್ವಿಜ್ (01-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (02-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (03-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (04-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (05-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (06-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (07-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (08-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (09-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (10-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (11-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (12 ಮತ್ತು 13-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (14 ರಿಂದ 19-02-2021 ವರೆಗೆ )
▶ ಪ್ರಚಲಿತ ಘಟನೆಗಳ ಕ್ವಿಜ್ (20-02-202 )
▶ ಪ್ರಚಲಿತ ಘಟನೆಗಳ ಕ್ವಿಜ್ ( 21 ರಿಂದ 25-02-202 )
▶ ಪ್ರಚಲಿತ ಘಟನೆಗಳ ಕ್ವಿಜ್ ( 26-02-202 )
▶ ಪ್ರಚಲಿತ ಘಟನೆಗಳ ಕ್ವಿಜ್ ( 27-02-202 )
▶ ಪ್ರಚಲಿತ ಘಟನೆಗಳ ಕ್ವಿಜ್ (28-02-202 )
———————————-
# ಪ್ರಚಲಿತ ಘಟನೆಗಳು : ಜನವರಿ-2021
▶ ಪ್ರಚಲಿತ ಘಟನೆಗಳ ಕ್ವಿಜ್ (01-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (02-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (03-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (04-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (05-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (06-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (07-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (08-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (09-01-2021 ರಿಂದ 17-01-2021ರ ವರೆಗೆ)
▶ ಪ್ರಚಲಿತ ಘಟನೆಗಳ ಕ್ವಿಜ್ (18-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (19-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (20-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (21-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (22-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (23-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (24-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (25-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (26-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (27-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (28-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (29-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (30 And 31-01-2021)