GKQUESTION BANKSpardha TimesTop 10 Questions

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 40

Share With Friends

1. ವಿಧಾನಸಭೆಯ ಸ್ಪೀಕರ್ ತಮ್ಮ ರಾಜೀನಾಮೆಯನ್ನು ಯಾರಿಗೆ ಸಲ್ಲಿಸುತ್ತಾರೆ.. ?
2. ಸ್ವರ್ಣ ಜಯಂತಿ ಶಹರಿ ರೋಜಗಾರ್ ಯೋಜನೆ ಯಾವುದಕ್ಕೆ ಸಂಬಂಧಿಸಿದೆ.. ?
3. ಭಾರತದ ಮೊದಲ ರಾಷ್ಟ್ರೀಯ ಉದ್ಯಾನ ಯಾವುದು.. ?
4. ಭಾರತದಲ್ಲಿ ವಿಮಾ ಉದ್ಯಮವನ್ನು ಯಾರು ನಿಯಂತ್ರಿಸುತ್ತಾರೆ?
5. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ಸಿನ ಮೊದಲ ಅಧಿವೇಶನದ ಅಧ್ಯಕ್ಷತೆ ವಹಿಸದವರು ಯಾರು.. ?

6. ಫಾರ್ವರ್ಡ್ ಬ್ಲಾಕ್ ಅನ್ನು ರಚಿಸಿದವರು ಯಾರು.. ?
7. ಎವರೆಸ್ಟ್ ಪರ್ವತವನ್ನು ಏರಿದ ಮೊದಲ ಭಾರತೀಯ ಮಹಿಳೆಯರು ಯಾರು?
8 . ಹಾಫ್ಮನ್ ಕಪ್ ಯಾವ ಕ್ರೀಡೆಗಳಿಗೆ ಸಂಬಂಧಿಸಿದ್ದು?
9. ಅಫೀಮನ್ನು ಹೆಚ್ಚು ಉತ್ಪಾದಿಸುವ ದೇಶ ಯಾವುದು..?
10. ಭಾರತದ ಮೊದಲ ಸಾವಯವ ಕೃಷಿ ರಾಜ್ಯ ಯಾವುದು..?

# ಉತ್ತರಗಳು :
1. ಉಪಸಭಾಧ್ಯಕ್ಷರು
2. ನಗರ ಬಡತನ
3. ಜಿಮ್ ಕಾರ್ಬೆಟ್ ರಾಷ್ಟ್ರೀಯ ಉದ್ಯಾನ ( ಉತ್ತರಾಖಂಡ್)
4. ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (IRDAI-Insurance Regulatory and Development Authority of India )
5. ವೊಮೇಶ್ ಚಂದ್ರ ಬ್ಯಾನರ್ಜಿ
6. ಸುಭಾಷ್ ಚಂದ್ರ ಬೋಸ್
7. ಬಚೇಂದ್ರ ಪಾಲ್
8. ಟೆನಿಸ್
9. ಅಫ್ಘಾನಿಸ್ತಾನ
10. ಸಿಕ್ಕಿಂ

# ಇವುಗಳನ್ನೂ ಓದಿ…
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ -39
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-38
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-37
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-36
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-35
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-34
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-33
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-32
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-31
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-30
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-29
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-28
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-27
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-26
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-25
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-24
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-23
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-22
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-21
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-20
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-19
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-18
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-17
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-16
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-15
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-14
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-13
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-12
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-11
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-10
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-09
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-08
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-07
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-06
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-05
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-04
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 02
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 01

 

error: Content Copyright protected !!