GKQuizSpardha TimesTop 10 Questions

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-24

Share With Friends

1. ವಿಶ್ವದ ಮೊದಲ ಮಹಿಳಾ ಪ್ರಧಾನಿ ಯಾರು..?
2. ಯೋಗದ ಮೂಲ ತತ್ವಗಳನ್ನು ತಿಳಿಸಿದ ಪ್ರಥಮ ಭಾರತೀಯ ಯಾರು..?
3. ಮಾನವ ಶರೀರದಲ್ಲಿ ಅತಿ ಹೆಚ್ಚಿನ ಪ್ರಮಾಣದಲ್ಲಿರುವ ಖನಿಜಾಂಶ ಯಾವುದು..?
4. ಅಶ್ವಿನಿ ಇದು ಯಾರ ಕಾವ್ಯ ನಾಮವಾಗಿದೆ..?
5. ಭೂತಯ್ಯನ ಮಗ ಅಯ್ಯು ಕಥೆಯ ಕರ್ತೃ ಯಾರು..?

6. ಭಾರತದ ಏಕಪೌರತ್ವ ಪದ್ಧತಿಯನ್ನು ಯಾವ ದೇಶದ ಸಂವಿಧಾನದಿಂದ ಪಡೆಯಲಾಗಿದೆ..?
7. ವಿಶ್ವಸಂಸ್ಥೆ ಜನರಲ್ ಅಸೆಂಬ್ಲಿಯ ಪ್ರಥಮ ಮಹಿಳಾಧ್ಯಕ್ಷೆ ಯಾರು..?
8. ಆಕಾಶವಾಣಿಯಲ್ಲಿ ಮಾತನಾಡಿದ ಮೊದಲ ಕನ್ನಡಿಗ ಯಾರು..?
9. ನೈಲ್ ನದಿಯ ಕೊಡುಗೆ ಎಂದು ಯಾವ  ದೇಶವನ್ನು ಕರೆಯುತ್ತಾರೆ..?
10. ಪೋಲೋ ಆಟದಲ್ಲಿ ಪ್ರಥಮ ಬಾರಿಗೆ  ಭಾರತ ವಿಶ್ವಕಪ್ ಗೆದ್ದ ವರ್ಷ ಯಾವುದು..?

# ಉತ್ತರಗಳು : 
1. ಶ್ರೀಮತಿ ಸರಿಮಾವೋ ಬಂಡಾರ ನಾಯಕ
2. ಪತಂಜಲಿ
3. ಕ್ಯಾಲ್ಸಿಯಂ
4. ಎಂ.ವಿ.ಕನಕಮ್ಮ
5. ಗೊರೂರು ರಾಮಸ್ವಾಮಿ ಅಯ್ಯಂಗಾರ್

6. ಬ್ರಿಟನ್
7. ವಿಜಯಲಕ್ಷ್ಮಿ ಪಂಡಿತ
8. ಕುವೆಂಪು
9. ಈಜಿಪ್ಟ್
10. 1957

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-23
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-22
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-21
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-20
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-19

 

 

Leave a Reply

Your email address will not be published. Required fields are marked *

error: Content Copyright protected !!