GKLatest UpdatesTop 10 Questions

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 41

Share With Friends

1. ಅತ್ತಿವೇರಿ ಪಕ್ಷಿಧಾಮ ಕರ್ನಾಟಕದ ಯಾವ ಜಿಲ್ಲೆಯಲ್ಲಿದೆ?
2. ಕರ್ನಾಟಕದ ಅತ್ಯಂತ ದೊಡ್ಡ ಪುಸ್ತಕ ಮಳಿಗೆ ಯಾವುದು?
3. ಕನ್ನಡದ ಮೊದಲ ವ್ಯಾಕರಣ ಗ್ರಂಥ ಯಾವುದು?
4. ಕಲಾಂತಕ ಭೀಮೇಶ್ವರಲಿಂಗ ಇದು ಯಾರ ಅಂಕಿತನಾಮವಾಗಿದೆ?
5. ತೆಲುಗಿನಲ್ಲಿ ಪಂಚರತ್ನ ಕೀರ್ತನೆಗಳನ್ನು ಬರೆದವರು ಯಾರು?

6. ಸೂಕ್ಷ್ಮದರ್ಶಕ ಯಂತ್ರ ಕಂಡು ಹಿಡಿದ ವಿಜ್ಞಾನಿ ಯಾರು?
7. ಹಿಮಾಲಯ ಪರ್ವತ ಪ್ರದೇಶಗಳಲ್ಲಿನ ಹುಲ್ಲುಗಾವಲುಗಳ ಹೆಸರೇನು?
8. ಕುಕ್ ಆಂದೋಲನವನ್ನು ಬ್ರಿಟೀಷರ ವಿರುದ್ಧ ಸಂಘಟಿಸಿದವರು ಯಾರು?
9. ಸತ್ಯಾಶ್ರಯ ಎಂದು ಬಿರುದು ಹೊಂದಿದ್ದ ಚಾಲುಕ್ಯರ ದೊರೆ ಯಾರು?
10. ಡಾಲರ್ ಸೊಸೆ ಕೃತಿಯ ಕರ್ತೃ ಯಾರು?

# ಉತ್ತರಗಳು :
1. ಉತ್ತರ ಕನ್ನಡ
2. ಸ್ವಪ್ನ ಬುಕ್ ಹೌಸ್ ಬೆಂಗಳೂರು
3. ಶಬ್ದಮಣಿ ದರ್ಪಣ
4. ಡಕ್ಕೆಯ ಬೊಮ್ಮಣ್ಣ
5. ತ್ಯಾಗರಾಜ

6. ಲ್ಯೂವನ್ ಹಾಕ್
7. ತರೈ
8. ರಾಮ್ ಸಿಂಗ್
9. ಕೀರ್ತಿವರ್ಮ
10. ಸುಧಾಮೂರ್ತಿ

# ಇವುಗಳನ್ನೂ ಓದಿ…
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 40
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ -39
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-38
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-37
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-36
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-35
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-34
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-33
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-32
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-31
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-30
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-29
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-28
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-27
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-26
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-25
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-24
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-23
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-22
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-21
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-20
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-19
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-18
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-17
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-16
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-15
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-14
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-13
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-12
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-11
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-10
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-09
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-08
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-07
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-06
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-05
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-04
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 02
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 01

 

author avatar
spardhatimes
error: Content Copyright protected !!