➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ -39
1. ಭೂಮಿಯು ತನ್ನ ಅಕ್ಷದ ಸುತ್ತ ಸುತ್ತುವ ದಿಕ್ಕು ಯಾವುದು..?
2. “ಬೈ ಗಾಡ್ಸ್ ಡಿಕ್ರಿ” (By God’s Decree) ಈ ಕೃತಿಯು ಯಾರ ಆತ್ಮ ಚರಿತ್ರೆಯಾಗಿದೆ..?
3. ಜಾತಿ ವ್ಯವಸ್ಥೆಯ ಉಗಮದ ಕುರಿತು ಉಲ್ಲೇಖ ಇರುವ ವೇದ ಯಾವುದು..?
4. ಮರಾಠರ ಕಟ್ಟಕಡೇಯ ಪೇಶ್ವೇ ಯಾರು..?
5. ಮಲೇರಿಯಾ ರೋಗವನ್ನು ಪತ್ತೆಹಚ್ಚಿದವನು ಯಾರು…?
6. ಭಾರತದಲ್ಲಿ ಅತಿ ಹೆಚ್ಚು ಜಿಪ್ಸಂನ ನಿಕ್ಷೇಪ ಯಾವ ರಾಜ್ಯದಲ್ಲಿದೆ.. ?
7. ಕರ್ನಾಟಕದ ಬಾರ್ಡೋಲಿ ಎಂದು ಜನಪ್ರಿಯವಾಗಿದ್ದ ಕೇಂದ್ರ ಯಾವುದು..?
8. ಮೊಘಲರ ಕಾಲದಲ್ಲಿ ಕರ್ನಾಟಕದಲ್ಲಿದ್ದ ಆಡಳಿತ ಕೇಂದ್ರ ಯಾವುದು..?
9. ಆಸ್ಪತ್ರೆಗಳ ರೋಗಾಣು ರಹಿತ ವಾತಾವಾರಣಕ್ಕೆ ಕಾರಣವಾದ ವಿಜ್ಞಾನಿ ಯಾರು..?
10. ಎಪಿಎಮ್‍ಸಿ (APMC) ವಿಸ್ತೃತ ರೂಪ ಏನು ..?
# ಉತ್ತರಗಳು :
1. ಪಶ್ಚಿಮದಿಂದ ಪೂರ್ವಕ್ಕೆ
2. ಕಪಿಲ್ ದೇವ್
3. ಋಗ್ವೇದ
4. ಎರಡನೇ ಬಾಜಿರಾವ್
5. ರೋನಾಲ್ಡ್ ರೋಸ್
6. ರಾಜಸ್ಥಾನ
7. ಅಂಕೋಲಾ
8. ಶಿರಾ
9. ಜೋಸೆಫ್ಲಿಸ್ಟರ್
10. ಅಗ್ರಿಕಲ್ಚರ್ ಪ್ರೋಡ್ಯುಸ್ ಮಾರ್ಕೇಂಟಿಂಗ್ ಕಮಿಟಿ ( Agricultural produce market committee)
# ಹಿಂದಿನ ಸಂಚಿಕೆಗಳು ಇಲ್ಲಿವೆ ನೋಡಿ :
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-38
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-37
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-36
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-35
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-34
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-33
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-32
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-31
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-30
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-29
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-28
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-27
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-26
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-25
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-24
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-23
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-22
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-21
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-20
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-19
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-18
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-17
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-16
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-15
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-14
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-13
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-12
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-11
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-10
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-09
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-08
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-07
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-06
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-05
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-04
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 02
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 01