GKQUESTION BANKQuizSpardha TimesTop 10 Questions

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 54

Share With Friends

1. ಔರಂಗಜೇಬನು ರಾಜಾ ಜಗದೇವ್ ಎಂಬ ಬಿರುದನ್ನು ಯಾರಿಗೆ ನೀಡಿದ್ದನು..?
2. ಅನಾಮಧೇಯ ಇದು ಯಾರ ಕಾವ್ಯನಾಮವಾಗಿದೆ..?
3. ಬೇಸಿಗೆಯ ಕಾಲದಲ್ಲಿ ಭಾರತದಲ್ಲಿ ಗರಿಷ್ಠ ಉಷ್ಣಾಂಶವನ್ನು ಹೊಂದುವ ನಗರ ಯಾವುದು..?
4. ಪ್ರೀನ್ಸ್ ಆಫ್ ವೇಲ್ಸ್ ಮ್ಯೂಸಿಯಂ (ಛತ್ರಪತಿ ಶಿವಾಜಿ ಮಹಾರಾಜ್ ವಾಸ್ತು ಸಂಗ್ರಹಾಲಯ) ಎಲ್ಲಿದೆ..?
5. ತಾಂತ್ರಿಕ ಸೂತ್ರಗಳನ್ನು ಒಳಗೊಂಡ ವೇದ ಯಾವುದು..?

6. ಜೀತ ಪದ್ಧತಿಯ ನಿರ್ಮೂಲನಕ್ಕಾಗಿ 1976ರಲ್ಲಿ ಜಾರಿಗೊಳಿಸಲಾದ ಶಾಸನ ಯಾವುದು..?
7. ದೇಶದ ಪ್ರಥಮ ವೃತ್ತಿನಿರತ ತಬಲಾವಾದಕಿ ಯಾರು..?
8. ವನಮಹೋತ್ಸವವನ್ನು ಆರಂಭಿಸಿದವರು ಯಾರು..?
9. ಹೃದಯದ ಯಾವ ಭಾಗದಲ್ಲಿ ಅಶುದ್ಧ ರಕ್ತ ಸಂಗ್ರಹಣೆಯಾಗುತ್ತದೆ..?
10. ದೂಧ್ವಾ ರಾಷ್ಟ್ರೀಯ ಉದ್ಯಾನವನ ಯಾವ ರಾಜ್ಯದಲ್ಲಿದೆ..?

# ಉತ್ತರಗಳು :
1. ಚಿಕ್ಕದೇವರಾಜ ಒಡೆಯರ್
2. ಭೀಮಾಚಾರ್ಯ ಜೋಶಿ
3. ಗಂಗಾನಗರ (ರಾಜಸ್ಥಾನ)
4. ಮುಂಬೈ
5. ಅಥರ್ವಣ ವೇದ

6. ಜೀತ ವಿಮುಕ್ತಿ ಶಾಸನ
7. ಅನುರಾಧ ಪಾಲ್
8. ಡಾ|| ಕೆ.ಎಂ. ಮುನ್ಶಿ
9. ಬಲಹೃತ್ಕರ್ಣ
10. (ಪಾಲಿಯಾ ಕಲನ್) ಉತ್ತರ ಪ್ರದೇಶ

# ಇವುಗಳನ್ನೂ ಓದಿ…

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 53
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 52
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 51

ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 50
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 49
ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 48
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 47
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 46

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 45
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 44
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 43
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 42
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 41

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 40
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ -39
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-38
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-37
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-36

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-35
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-34
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-33
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-32
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-31

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-30
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-29
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-28
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-27
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-26

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-25
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-24
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-23
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-22
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-21

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-20
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-19
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-18
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-17
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-16

➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-15
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-14
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-13
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-12
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-11

➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-10
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-09
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-08
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-07
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-06

➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-05
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-04
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 02
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 01

 

 

error: Content Copyright protected !!