GKQUESTION BANKQuizSpardha TimesTop 10 Questions

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 55

Share With Friends

1. ಸುಜನ ಇದು ಯಾರ ಕಾವ್ಯ ನಾಮವಾಗಿದೆ..?
2. ಆಸ್ತಿ ಹಕ್ಕನ್ನು ಮೂಲಭೂತ ಹಕ್ಕಿನಿಂದ ತೆಗೆದು ಹಾಕಿದ ವರ್ಷ ಯಾವುದು..?
3. ಸುರ್ ಕಾ ಬಾದ್ ಷಾ ಎಂಬ ಬಿರುದಿಗೆ ಪಾತ್ರರಾದ ಹಿಂದೂಸ್ತಾನಿ ಸಂಗೀತ ಕಲಾವಿದ ಯಾರು..?
4. ಸಚಿನ್ ತೆಂಡೂಲ್ಕರ್ ರವರ ಆತ್ಮಚರಿತ್ರೆಯ ಪುಸ್ತಕದ ಹೆಸರೇನು..?
5. ಆಸ್ಟ್ರೇಲಿಯಾ ರಾಷ್ಟ್ರದ ಲಾಂಛನ ಯಾವುದು..?

6. ಕನ್ನಡದ ಜಾನಪದ ಕ್ಷೇತ್ರದಲ್ಲಿ ಪ್ರಥಮ ಡಾಕ್ಟರೇಟ್ ಪದವಿ ಪಡೆದವರು ಯಾರು..?
7. ಸಾಹಿತ್ಯಕ್ಕಾಗಿ ನೊಬೆಲ್ ಪ್ರಶಸ್ತಿ ಪಡೆದ ಬ್ರಿಟನ್ನಿನ ಪ್ರಧಾನಿ ಯಾರು..?
8. ರಾಷ್ಟ್ರ ಪ್ರಶಸ್ತಿ ಪಡೆದ ಮೊದಲ ಯಕ್ಷಗಾನ ಕಲಾವಿದ ಯಾರು..?
9. ಎಲ್ಲರಂತವನಲ್ಲ ನನ್ನ ಗಂಡ ಕಾವ್ಯದ ಕರ್ತೃ ಯಾರು..?
10. ಭಾರತದಲ್ಲಿ ಡಿ.ಟಿ.ಹೆಚ್. ಸೇವೆ ಆರಂಭವಾದ ವರ್ಷ ಯಾವುದು..?

# ಉತ್ತರಗಳು :
1. ಎಸ್.ಜೆ.ನಾರಾಯಣ ಶೆಟ್ಟಿ
2. 1977
3. ಬಸವರಾಜ ರಾಜಗುರು
4. ಪ್ಲೆಯಿಂಗ್ ಇಟ್ ಮೈ ವೇ
5. ಕಾಂಗರೂ

6. ಡಾ|| ಗದ್ಧಗಿ ಮಠ
7. ವಿನ್ಸ್ಟನ್ ಚರ್ಚಿಲ್
8. ರಾಮ ಗಾಣಿಗ
9. ಎಚ್.ಎಂ.ಚೆನ್ನಯ್ಯಾ
10. 2 ಅಕ್ಟೋಬರ್ 2003 (ಭಾರತದ ಮೊದಲ ಉಚಿತ ಡಿಟಿಎಚ್ ಸೇವೆಯಾದ ಡಿಡಿ ಫ್ರೀ ಡಿಶ್ ಅನ್ನು ಸಾರ್ವಜನಿಕ ಪ್ರಸಾರಕರಾದ ಪ್ರಸಾರ್ ಭಾರತಿ ಡಿಸೆಂಬರ್ 2004 ರಲ್ಲಿ ಪ್ರಾರಂಭಿಸಿತು.)

# ಇವುಗಳನ್ನೂ ಓದಿ…
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 54
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 53
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 52
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 51

ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 50
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 49
ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 48
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 47
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 46

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 45
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 44
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 43
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 42
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 41

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 40
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ -39
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-38
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-37
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-36

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-35
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-34
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-33
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-32
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-31

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-30
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-29
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-28
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-27
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-26

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-25
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-24
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-23
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-22
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-21

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-20
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-19
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-18
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-17
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-16

➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-15
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-14
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-13
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-12
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-11

➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-10
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-09
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-08
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-07
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-06

➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-05
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-04
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 02
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 01

 

 

error: Content Copyright protected !!