GKLatest UpdatesQUESTION BANKQuizTop 10 Questions

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 57

Share With Friends

1. ಏಕಕೋಶ ಜೀವಿಗಳ ಚಲನೆಗೆ ಸಹಾಯಕವಾಗುವ ಅಂಗಗಳು ಯಾವುವು..?
2. ನಿಸರ್ಗ ಪ್ರಿಯ ಇದು ಯಾರ ಕಾವ್ಯನಾಮ..?
3. ಸಂವಿಧಾನದ ಯಾವ ವಿಧಿಯ ಅನ್ವಯ ಹೈಕೋರ್ಟಿನ ಮುಖ್ಯನ್ಯಾಯಧೀಶರನ್ನು ರಾಷ್ಟ್ರಪತಿಗಳು ನೇಮಕ ಮಾಡುತ್ತಾರೆ..?
4. ನೇಪಾಳದ ಕಠ್ಮಂಡು ನಗರದಲ್ಲಿರುವ ಹಿಂದುಗಳ ಪ್ರಸಿದ್ಧ ದೇವಾಲಯ ಯಾವುದು..?
5. ಏಡ್ಸ್ ಮೊಟ್ಟ ಮೊದಲ ಬಾರಿಗೆ ಯಾವ ದೇಶದಲ್ಲಿ ಕಂಡು ಬಂದಿತು..?

6. ರಾಜಾಜಿ ಎಂದು ಬಿರುದು ಹೊಂದಿದ ಭಾರತದ ವ್ಯಕ್ತಿ ಯಾರು..?
7. ಕೈಗಾರಿಕಾ ಉತ್ಪನ್ನಗಳ ಗುಣಮಟ್ಟವನ್ನು ನಿರ್ಧರಿಸುವ ಸಂಸ್ಥೆ ಯಾವುದು..?
8. ಕಾಗದವನ್ನು ಮೊಟ್ಟಮೊದಲ ಬಾರಿಗೆ ಯಾವ ದೇಶದಲ್ಲಿ ಬಳಸಲಾಯಿತು..?
9. ಒಂದು ಮಸೂರದ ಸಾಮರ್ಥ್ಯವನ್ನು ಅಳೆಯುವ ಮಾನ ಯಾವುದು..?
10. ದಕ್ಷಿಣ ಭಾರತದ ಮೊದಲನೆಯ ಸಾಮಾಜಿಕ ಚಲನಚಿತ್ರ ಯಾವುದು..?

# ಉತ್ತರಗಳು :
1. ಮಿಥ್ಯಪಾದ, ಲೋಮಾಂಗ, ಕಶಾಂಗ
2. ಸಿದ್ದಲಿಂಗಯ್ಯ
3. 217ನೇ ವಿಧಿ
4. ಪಶುಪತಿನಾಥ ದೇವಾಲಯ
5. ಅಮೇರಿಕಾ

6. ಶ್ರೀ.ಸಿ.ರಾಜಗೋಪಾಲಚಾರಿ
7. ಐ.ಎಸ್.ಐ (ಇಂಡಿಯನ್ ಸ್ಟಾಂಡರ್ಡ್ ಇನ್ಸಿಟಿಟ್ಯೂಟ್)
8. ಚೀನಾ
9. ಡಯಾಪ್ಟರ್
10. ಸಂಸಾರ ನೌಕೆ (1936-ಕನ್ನಡ)

# ಇವುಗಳನ್ನೂ ಓದಿ…

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 56
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 55
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 54
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 53
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 52
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 51

ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 50
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 49
ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 48
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 47
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 46

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 45
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 44
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 43
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 42
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 41

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 40
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ -39
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-38
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-37
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-36

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-35
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-34
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-33
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-32
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-31

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-30
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-29
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-28
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-27
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-26

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-25
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-24
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-23
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-22
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-21

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-20
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-19
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-18
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-17
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-16

➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-15
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-14
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-13
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-12
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-11

➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-10
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-09
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-08
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-07
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-06

➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-05
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-04
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 02
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 01

 

 

Current Affairs Today Current Affairs