GKQUESTION BANKQuizSpardha TimesTop 10 Questions

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 58

Share With Friends

1. ಸಂಗೀತ ಗಂಗಾದೇವಿ ಎಂದು ಕರ್ನಾಟಕದ ಯಾವ ಮಹಿಳೆಯನ್ನು ಕರೆಯುತ್ತಾರೆ?
2. ‘ಬಂಕಲೇಶ್ವರಲಿಂಗ’ ಇದು ಯಾರ ಅಂಕಿತನಾಮವಾಗಿದೆ?
3. ‘ಶುದ್ಧ ಅದ್ವೈತ’ ವೇದಾಂತವನ್ನು ಸ್ಥಾಪಿಸಿದವರು ಯಾರು?
4. ‘ಪ್ರಥ್ವಿವಲ್ಲಭ’ ಎಂದು ಬಿರುದು ಹೊಂದಿದ್ದ ರಾಷ್ಟ್ರಕೂಟರ ದೊರೆ  ಯಾರು?
5. ಭಾರತದಲ್ಲಿ ಶಾಖೆ ತೆರೆದ ಪ್ರಥಮ ವಿದೇಶಿ ಬ್ಯಾಂಕ್ ಯಾವುದು ?

6. ವನ್ಯ ಜೀವಿ ರಕ್ಷಣಾ ಅಧಿನಿಯಮವನ್ನು ಯಾವ ವರ್ಷದಲ್ಲಿ ಜಾರಿಗೊಳಿಸಲಾಯಿತು?
7. ಹೇಮಾವತಿ ನದಿಯ ಉಗಮ ಸ್ಥಳ ಯಾವುದು?
8. ಸೋಮೇಶ್ವರ ವನ್ಯಪ್ರಾಣಿಧಾಮ ಕರ್ನಾಟಕದ ಯಾವ ಜಿಲ್ಲೆಯಲ್ಲಿದೆ?
9. ಬಾಸುಮತಿ ಅಕ್ಕಿಯ ರಫ್ತಿನಲ್ಲಿ ಪ್ರಪಂಚದಲ್ಲಿ ಮೊದಲ ಸ್ಥಾನದಲ್ಲಿರುವ ದೇಶ ಯಾವುದು?
10. ದೇಶದಲ್ಲಿ ಮೊದಲ ಸಹಕಾರ ಸಂಘ ಸ್ಥಾಪಿತವಾದ ಕರ್ನಾಟಕದ ಜಿಲ್ಲೆ ಯಾವುದು?

# ಉತ್ತರಗಳು :
1. ಗಂಗೂಬಾಯಿ ಹಾನಗಲ್
2. ಸುಂಕದ ಬಂಕಣ್ಣ
3. ವಲ್ಲಭಾಚಾರ್ಯ
4. ದಂತಿದುರ್ಗ
5. ಚಾರ್ಟರ್ಡ್ ಬ್ಯಾಂಕ್

6. 1972
7. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಬಳಿಯ ಜವಳಿ
8. ದಕ್ಷಿಣ ಕನ್ನಡ
9. ಭಾರತ
10. ಗದಗ (ಕಣಗಿನಹಾಳ)

# ಇವುಗಳನ್ನೂ ಓದಿ…
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 57
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 56
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 55
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 54
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 53
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 52
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 51

ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 50
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 49
ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 48
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 47
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 46

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 45
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 44
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 43
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 42
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 41

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 40
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ -39
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-38
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-37
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-36

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-35
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-34
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-33
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-32
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-31

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-30
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-29
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-28
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-27
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-26

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-25
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-24
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-23
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-22
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-21

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-20
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-19
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-18
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-17
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-16

➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-15
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-14
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-13
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-12
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-11

➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-10
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-09
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-08
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-07
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-06

➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-05
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-04
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 02
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 01

 

 

error: Content Copyright protected !!