GKLatest UpdatesQUESTION BANKQuizTop 10 Questions

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 59

Share With Friends

1. ‘ನಾ ಕಸ್ತೂರಿ’ ಇದು ಯಾರ ಕಾವ್ಯನಾಮವಾಗಿದೆ..?
2. ‘ಫ್ರೀಡಮ್ ಇನ್ ಎಕ್ಸೈಲ್’ ಇದು ಯಾರ ಆತ್ಮಕಥನವಾಗಿದೆ..?
3. ಸ್ವಾತಂತ್ರ ಭಾರತದ ಮೊದಲ ಶಿಕ್ಷಣ ಸಚಿವರು ಯಾರು..?
4. ಕಸೌಲಿ ಗಿರಿಧಾಮ ಯಾವ ರಾಜ್ಯದಲ್ಲಿದೆ..?
5. ಯಾವ ನದಿ ಸಮಭಾಜಕವನ್ನು ಎರಡು ಬಾರಿ ದಾಟುತ್ತದೆ..?

6. ನೊಬೆಲ್ ಪ್ರಶಸ್ತಿ ಪಡೆದ ಪಾಕಿಸ್ತಾನದ ‘ಏಕೈಕ ವ್ಯಕ್ತಿ’ ಯಾರು..?
7. ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ ಜಾರಿಗೆ ಬಂದ ವರ್ಷ ಯಾವುದು..?
8. ಹತ್ತಿ ವಸ್ತ್ರೋದ್ಯಮಕ್ಕೆ ಪ್ರಸಿದ್ಧವಾದ ಗುಜರಾತ್ ರಾಜ್ಯದ ನಗರ ಯಾವುದು..?
9. ‘ನಡೆದಾಡುವ ವಿಶ್ವಕೋಶ’ ಎಂದು ಕರೆಸಿಕೊಳ್ಳುವ ಕನ್ನಡದ ಲೇಖಕರು ಯಾರು..?
10. ಭಾರತದ ಮೊದಲ ಖಾಸಗಿ ವೈದ್ಯಕೀಯ ಕಾಲೇಜು ಯಾವುದು.?

# ಉತ್ತರಗಳು :
1. ಕಸ್ತೂರಿ ರಂಗನಾಥ್ ನಾರಾಯಣ ಶರ್ಮ
2. ದಲೈಲಾಮಾ
3. ಮೌಲಾನಾ ಅಬ್ದುಲ್ ಕಲಾಂ ಆಜಾದ್
4. ಹಿಮಾಚಲ ಪ್ರದೇಶ
5. ಝೈರ್ (ಕಾಂಗೊ)
6. ಅಬ್ದುಲ್ ಸಲಾಮ್
7. ಡಿಸೆಂಬರ್ ೨೦೦೦
8. ಸೂರತ್
9. ಕೆ.ಶಿವರಾಂ ಕಾರಂತ
10. ಕಸ್ತೂರಿಬಾ ವೈದ್ಯಕೀಯ ಕಾಲೇಜು ಮಣಿಪಾಲ

# ಇವುಗಳನ್ನೂ ಓದಿ…
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 58
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 57
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 56

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 55
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 54
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 53
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 52
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 51

ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 50
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 49
ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 48
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 47
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 46

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 45
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 44
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 43
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 42
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 41

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 40
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ -39
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-38
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-37
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-36

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-35
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-34
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-33
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-32
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-31

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-30
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-29
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-28
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-27
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-26

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-25
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-24
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-23
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-22
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-21

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-20
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-19
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-18
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-17
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-16

➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-15
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-14
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-13
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-12
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-11

➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-10
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-09
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-08
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-07
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-06

➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-05
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-04
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 02
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 01

 

 

Current Affairs