➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 71
1. ಭಾರತದ ‘ಮಸಾಲೆ ತೋಟ’ ಎಂದು ಯಾವ ರಾಜ್ಯವನ್ನು ಕರೆಯಲಾಗುತ್ತದೆ..?
2. ಭಗವದ್ಗೀತೆಯನ್ನು ಮೊದಲು ಇಂಗ್ಲಿಷ್ಗೆ ಅನುವಾದಿಸಿದವರು ಯಾರು..?
3. ವಿಶ್ವದ ಎರಡನೇ ಮತ್ತು ಭಾರತದ ಮೊದಲ ಟೆಸ್ಟ್ ಟ್ಯೂಬ್ ಬೇಬಿ ದುರ್ಗಾ ಸೃಷ್ಟಿಕರ್ತ ಯಾರು..?
4. ಭಾರತದಲ್ಲಿ ಯಾವ ಹೈಕೋರ್ಟ್ ಮೊದಲ ಬಾರಿಗೆ ‘ಬಂದ್’ ಅನ್ನು ಕಾನೂನುಬಾಹಿರ ಎಂದು ಘೋಷಿಸಿತು..?
5. ಸಂಪೂರ್ಣವಾಗಿ ಭಾರತದೊಳಗೆ ಹರಿಯುವ ಭಾರತದ ಉದ್ದದ ನದಿ ಯಾವುದು..?
6. ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯನ್ನು ಪಡೆದ ಮೊದಲಿಗ ಯಾರು..?
7. ಫಿಲ್ಮ್ ಫೇರ್ ಪ್ರಶಸ್ತಿಗಳು ವರ್ಷದಿಂದ ಆರಂಭಗೊಂಡವು..?
8. ‘ಟ್ರೈನ್ ಟು ಪಾಕಿಸ್ತಾನ್’ ಪುಸ್ತಕದ ಲೇಖಕರು ಯಾರು..?
9. ಯಾವ ಪ್ರಧಾನಿಯನ್ನು ‘ಭಾರತೀಯ ಆರ್ಥಿಕ ಸುಧಾರಣೆಗಳ ಪಿತಾಮಹ’ ಎಂದೂ ಕರೆಯುತ್ತಾರೆ..?
10. ಆಯುರ್ವೇದವು ಎಷ್ಟು ಘಟಕಗಳ (components) ಸಂಯೋಜನೆಯಾಗಿದೆ..?
#ಉತ್ತರಗಳು :
1. ಕೇರಳ
2. ಚಾರ್ಲ್ಸ್ ವಿಲ್ಕಿನ್ಸ್ (Charles Wilkins)
3. ಸುಭಾಷ್ ಮುಖೋಪಾಧ್ಯಾಯ
4. ಕೇರಳ ಹೈಕೋರ್ಟ್
5. ಗೋದಾವರಿ
6. ವಿಶ್ವನಾಥನ್ ಆನಂದ್
7. 1954
8. ಖುಶ್ವಂತ್ ಸಿಂಗ್
9. ಪಿ.ವಿ.ನರಸಿಂಹ ರಾವ್
10. 8
ಆಯುರ್ವೇದ 8 ಘಟಕಗಳು
* ಕಾಯ ಚಿಕಿತ್ಸಾ (ಆಂತರಿಕ ಔಷಧ)
* ಬಾಲ ಚಿಕಿತ್ಸಾ (ಮಕ್ಕಳ ಚಿಕಿತ್ಸೆ / ಪೀಡಿಯಾಟ್ರಿಕ್ಸ್)
* ಗ್ರಹ ಚಿಕಿತ್ಸಾ (ಭೂತಶಾಸ್ತ್ರ / ಮನೋವಿಜ್ಞಾನ)
* ಊರ್ಧ್ವಾಂಗ ಚಿಕಿತ್ಸಾ (ಕ್ಲಾವಿಕಲ್ ಮೇಲಿರುವ ಕಾಯಿಲೆಯ ಚಿಕಿತ್ಸೆ)
* ಶಲ್ಯ ಚಿಕಿತ್ಸಾ (ಶಸ್ತ್ರಚಿಕಿತ್ಸೆ)
* ಡ್ಯಾಮ್ಸ್ಟ್ರಾ ಚಿಕಿತ್ಸಾ (ಟಾಕ್ಸಿಕಾಲಜಿ)
* ಜರಾ ಚಿಕಿತ್ಸಾ (ಜೆರಿಯಾಟ್ರಿಕ್ಸ್, ಕಾಯಕಲ್ಪ)
* ವೃಷಾ ಚಿಕಿತ್ಸಾ (ಕಾಮೋತ್ತೇಜಕ ಚಿಕಿತ್ಸೆ).
# ಇವುಗಳನ್ನೂ ಓದಿ…
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 70
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 69
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 68
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 67
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 66
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 65
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 64
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 63
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 62
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 61
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 60
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 59
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 58
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 57
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 56
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 55
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 54
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 53
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 52
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 51
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 50
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 49
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 48
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 47
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 46
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 45
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 44
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 43
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 42
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 41
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 40
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ -39
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-38
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-37
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-36
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-35
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-34
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-33
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-32
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-31
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-30
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-29
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-28
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-27
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-26
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-25
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-24
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-23
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-22
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-21
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-20
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-19
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-18
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-17
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-16
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-15
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-14
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-13
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-12
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-11
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-10
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-09
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-08
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-07
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-06
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-05
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-04
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 02
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 01