GKQUESTION BANKQuizSpardha TimesTop 10 Questions

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 74

Share With Friends

1. ವಿಶ್ವದ ಮೊದಲ ಗ್ರಾನೈಟ್ ದೇವಸ್ಥಾನವನ್ನು ಭಾರತದಲ್ಲಿ ಎಲ್ಲಿ ನಿರ್ಮಿಸಲಾಗಿದೆ ..?
2. ಯಾವ ಯುದ್ಧದಿಂದ ಈಸ್ಟ್ ಇಂಡಿಯನ್ ಕಂಪನಿಗೆ ಭಾರತದಲ್ಲಿ ಮೊದಲ ಬಾರಿಗೆ ಆದಾಯ ಸಂಗ್ರಹಿಸುವ ಹಕ್ಕು ದಕ್ಕಿತು..?
3. ತೆಲಂಗಾಣ ಹೈಕೋರ್ಟ್‌ನ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿಯಾದವರು ಯಾರು..?
4. ಭಾರತದಲ್ಲಿ ಮೊದಲ ಬಾರಿಗೆ ಇಂಟರ್‌ನೆಟ್ ಅನ್ನು ಯಾವ ವರ್ಷದಲ್ಲಿ ವಿಎಸ್‌ಎನ್‌ಎಲ್ ಆರಂಭಿಸಿತು..?
5. ಭಾರತೀಯ ಪೌರತ್ವಕ್ಕೆ ಅರ್ಜಿ ಸಲ್ಲಿಸುವ ಮೊದಲು ಭಾರತದಲ್ಲಿ ಕನಿಿಷ್ಠ ಎಷ್ಟು  ವರ್ಷ ವಾಗಿರಬೇಕು..?

6. ಭಾರತದ ಮೊದಲ ಫುಟ್ಬಾಲ್ ತಂಡದ ನಾಯಕ ಯಾರು.. ?
7. ಭಾರತದಲ್ಲಿ ರಾಷ್ಟ್ರೀಯ ಆದಾಯವನ್ನು ಅಂದಾಜಿಸುವಲ್ಲಿ ವೈಜ್ಞಾನಿಕ ವಿಧಾನವನ್ನು ಅಳವಡಿಸಿಕೊಂಡ ಮೊದಲ ವ್ಯಕ್ತಿ ಯಾರು..?
8. ಜ್ಞಾನಪೀಠ ಪ್ರಶಸ್ತಿ ಪಡೆದ ಮೊದಲ ಮಹಿಳೆ ಯಾರು..?
9. ವಿಶ್ವದ ಅತಿ ಎತ್ತರದ (ಸಮುದ್ರ ಮಟ್ಟದಿಂದ) ರಾಜಧಾನಿ ಯಾವುದು..?
10. ಎರಡನೆಯ ಮಹಾಯುದ್ಧದ ಸಮಯದಲ್ಲಿ ಅಮೆರಿಕಾದ ಅಧ್ಯಕ್ಷರು ಯಾರಾಗಿದ್ದರು..?

# ಉತ್ತರಗಳು :
1. ಬೃಹದೀಶ್ವರ ದೇವಸ್ಥಾನ
2. ಬಕ್ಸಾರ್ ಕದನ
3. ನ್ಯಾಯಮೂರ್ತಿ ಹಿಮಾ ಕೊಹ್ಲಿ
4. 15 ಆಗಸ್ಟ್, 1995
5. 5 ವರ್ಷಗಳು

6. ಟಾಲಿಮೆರೆನ್ ಎಒ (Talimeren Ao)
7. VKRV ರಾವ್ (ವಿಜಯೇಂದ್ರ ಕಸ್ತೂರಿ ರಂಗ ವರದರಾಜ ರಾವ್)
8. ಆಶಾಪೂರ್ಣ ದೇವಿ ( ಬೆಂಗಾಲಿ ಭಾಷೆಯ ಪ್ರಮುಖ ಕಾದಂಬರಿಕಾರ್ತಿ ಮತ್ತು ಕವಯಿತ್ರಿ.
9. ಲಾ ಪಾಜ್, ಬೊಲಿವಿಯಾ (11,942 ft)
10. ಫ್ರಾಂಕ್ಲಿನ್ ಡಿ ರೂಸ್ವೆಲ್ಟ್

# ಇವುಗಳನ್ನೂ ಓದಿ…
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 73
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 72
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 71

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 70
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 69
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 68
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 67
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 66

ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 65
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 64
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 63
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 62
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 61

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 60
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 59
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 58
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 57
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 56

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 55
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 54
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 53
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 52
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 51

ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 50
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 49
ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 48
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 47
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 46

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 45
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 44
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 43
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 42
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 41

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 40
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ -39
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-38
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-37
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-36

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-35
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-34
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-33
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-32
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-31

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-30
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-29
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-28
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-27
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-26

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-25
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-24
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-23
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-22
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-21

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-20
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-19
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-18
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-17
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-16

➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-15
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-14
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-13
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-12
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-11

➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-10
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-09
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-08
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-07
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-06

➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-05
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-04
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 02
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 01

 

error: Content Copyright protected !!