GKLatest UpdatesQUESTION BANKQuizTop 10 Questions

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 75

Share With Friends

1. ಭಾರತದ ಅತಿದೊಡ್ಡ ಮೃಗಾಲಯ ಯಾವುದು..?
2. ಭಾರತೀಯ ಜೀವ ವಿಮಾ ನಿಗಮ (LIC) ಪ್ರಧಾನ ಕಛೇರಿ ಎಲ್ಲಿದೆ..?
3. ಯಾವ ಮೊಘಲ್ ಚಕ್ರವರ್ತಿಯನ್ನು ‘ಅಲಂಗೀರ್’ ಎಂದೂ ಕರೆಯುತ್ತಾರೆ..?
4. ಅಮೆರಿಕಾ ನಡೆಸಿದ ಮೊದಲ ಪರಮಾಣು ಪರೀಕ್ಷೆಯ ಕೋಡ್ ಹೆಸರು ಏನು..?
5. ಭಾರತದಲ್ಲಿ ಮೊದಲ ಬಾರಿಗೆ ಯಾವ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಹೇರಲಾಯಿತು..?

6. ಭಾರತದ ಏಕೈಕ ಸಕ್ರಿಯ ಜ್ವಾಲಾಮುಖಿ ಯಾವ ದ್ವೀಪದಲ್ಲಿದೆ..?
7. ಮೊದಲ ಟೆಸ್ಟ್ ಶತಕ ಗಳಿಸಿದ ಭಾರತದ ಕ್ರಿಕೆಟಿಗ ಯಾರು..?
8. ಮೊದಲ ಪುಲಿಟ್ಜರ್ ಪ್ರಶಸ್ತಿ ಗೆದ್ದ ಭಾರತೀಯ ಯಾರು..?
9. ಅಮೇರಿಕಾದಲ್ಲಿ ಪ್ರಥಮ ಬಾರಿಗೆ ಬಿಡುಗಡೆಯಾದ ಮೊದಲ ಭಾರತೀಯ ಚಲನಚಿತ್ರ ಯಾವುದು..?
10. ವಾಸುದೇವ ಶ್ರೀಕೃಷ್ಣನ ಶಂಖದ ಹೆಸರೇನು..?

# ಉತ್ತರಗಳು :
1. ಅರಿಗ್ನಾರ್ ಅಣ್ಣಾ ಜೂಲಾಜಿಕಲ್ ಪಾರ್ಕ್, ಚೆನ್ನೈ
2. ಮುಂಬೈ
3. ಔರಂಗಜೇಬ್
4. ಟ್ರಿನಿಟಿ
5. ಆಂಧ್ರಪ್ರದೇಶ

6. ಬ್ಯಾರೆನ್ ದ್ವೀಪ
7. ಲಾಲಾ ಅಮರನಾಥ್
8. ಗೋವಿಂದ ಬಿಹಾರಿ ಲಾಲ್ (Gobind Behari Lal)
9. ರಾಮ ರಾಜ್ಯ
10. ಪಾಂಚಜನ್ಯ

# ಇವುಗಳನ್ನೂ ಓದಿ…
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 74
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 73
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 72
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 71

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 70
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 69
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 68
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 67
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 66

ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 65
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 64
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 63
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 62
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 61

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 60
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 59
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 58
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 57
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 56

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 55
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 54
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 53
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 52
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 51

ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 50
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 49
ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 48
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 47
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 46

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 45
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 44
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 43
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 42
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 41

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 40
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ -39
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-38
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-37
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-36

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-35
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-34
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-33
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-32
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-31

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-30
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-29
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-28
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-27
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-26

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-25
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-24
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-23
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-22
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-21

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-20
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-19
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-18
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-17
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-16

➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-15
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-14
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-13
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-12
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-11

➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-10
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-09
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-08
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-07
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-06

➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-05
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-04
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 02
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 01

 

error: Content Copyright protected !!