GKQUESTION BANKQuizSpardha TimesTop 10 Questions

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 76

Share With Friends

1. ಕೃತಕ ಕಾಲುಗಳೊಂದಿಗೆ ಮೌಂಟ್ ಎವರೆಸ್ಟ್ ಏರಿದ ಮೊದಲ ಭಾರತೀಯ ಮಹಿಳೆ ಯಾರು.. ?
2. ಅಧಿಕೃತವಾಗಿ, ಭಾರತೀಯ ಗಣರಾಜ್ಯೋತ್ಸವವನ್ನು ಎಷ್ಟು ದಿನಗಳವರೆಗೆ ಆಚರಿಸಲಾಗುತ್ತದೆ..?
3. ಪೋಸ್ಟಲ್ ಇಂಡೆಕ್ಸ್ ಸಂಖ್ಯೆ (PIN) ಅನ್ನು ಭಾರತದಲ್ಲಿ ಮೊದಲು ಪರಿಚಯಿಸಿದ್ದು ಯಾವ ವರ್ಷದಲ್ಲಿ..?
4. ಜೆಟ್ ಏರ್ವೇಸ್ ನ ಅಂತರಾಷ್ಟ್ರೀಯ ಹಬ್ ಎಲ್ಲಿದೆ..?
5. ವಿಶ್ವಸಂಸ್ಥೆಯ ಭದ್ರತಾ ಮಂಡಳಿಗೆ ಭಾರತವನ್ನು ಈವರೆಗೆ ಎಷ್ಟು ಬಾರಿ ಆಯ್ಕೆ ಮಾಡಲಾಗಿದೆ..?

6. ಏಷ್ಯಾದ ಅತಿ ದೊಡ್ಡ ಕೊಳಚೆ ಪ್ರದೇಶ (slum area) ಯಾವುದು
7. ಯಾವ ನಗರವನ್ನು ಭಾರತದ ‘ವಜ್ರದ ನಗರ’ ಎಂದು ಕರೆಯಲಾಗುತ್ತದೆ..?
8. ಪ್ರದೇಶವಾರು ಪ್ರಕಾರ ಈಶಾನ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯ ಯಾವುದು..?
9. ಭಾರತದಲ್ಲಿ ಮೊದಲು 4ಜಿ ಸೇವೆ ಒದಗಿಸಿದ ಭಾರತೀಯ ಟೆಲಿಕಾಂ ಕಂಪನಿ ಯಾವುದು..?
10. ಭಾರತ ಹೊರತುಪಡಿಸಿ ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನವನ್ನು ಆಚರಿಸುವ ಇನ್ನೊಂದು ದೇಶ ಯಾವುದು..?

# ಉತ್ತರಗಳು :
1. ಅರುಣಿಮಾ ಸಿನ್ಹಾ
2. ಮೂರು ದಿನ
3. 1972
4. ಬೆಲ್ಜಿಯಂ
5. 8 ಬಾರಿ (ಜೂನ್ ನಲ್ಲಿ, ಭಾರತವು UNSC ಗೆ 2021 ರಲ್ಲಿ ಆರಂಭವಾಗುವ ಎರಡು ವರ್ಷಗಳ ಅವಧಿಗೆ ಶಾಶ್ವತವಲ್ಲದ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯ ಯಿತು . 15 ಸದಸ್ಯರ UNSC ಯಲ್ಲಿ 192 ಮಠಗಳಲ್ಲಿ 184 ಮತಗಳನ್ನು ಪಡೆದುಕೊಂಡು 2 ವರ್ಷಗಳ ಅವಧಿಗೆ ಶಾಶ್ವತವಲ್ಲದ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾಯಿತು. ಈ ಹಿಂದೆ, ಭಾರತವು 1950, 1967, 1972, 1977, 1984, 1991 ಮತ್ತು 2011 ರಲ್ಲಿ UNSC ಯ ಶಾಶ್ವತವಲ್ಲದ ಸದಸ್ಯರಾಗಿ ಆಯ್ಕೆಯಾಗಿತ್ತು.)

6. ಒರಂಗಿ, ಕರಾಚಿ (ಮುಂಬೈನ ಧಾರಾವಿ ಕೂಡ ಏಷ್ಯಾದ ಅತಿ ದೊಡ್ಡ ಕೊಳಚೆ ಪ್ರದೇಶ ಎಂದು ಪರಿಗಣಿಸಲಾಗುತ್ತದೆ)
7. ಸೂರತ್
8. ಅರುಣಾಚಲ ಪ್ರದೇಶ
9. ಏರ್ಟೆಲ್
10. ದಕ್ಷಿಣ ಕೊರಿಯಾ

# ಇವುಗಳನ್ನೂ ಓದಿ…
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 75
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 74
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 73
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 72
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 71

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 70
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 69
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 68
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 67
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 66

ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 65
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 64
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 63
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 62
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 61

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 60
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 59
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 58
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 57
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 56

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 55
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 54
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 53
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 52
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 51

ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 50
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 49
ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 48
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 47
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 46

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 45
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 44
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 43
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 42
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 41

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 40
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ -39
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-38
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-37
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-36

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-35
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-34
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-33
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-32
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-31

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-30
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-29
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-28
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-27
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-26

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-25
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-24
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-23
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-22
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-21

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-20
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-19
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-18
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-17
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-16

➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-15
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-14
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-13
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-12
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-11

➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-10
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-09
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-08
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-07
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-06

➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-05
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-04
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 02
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 01

 

error: Content Copyright protected !!