GKLatest UpdatesQuizTop 10 Questions

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 45

Share With Friends

1. ವಿಜಯ ವಿಠಲ ಇದು ಯಾರ ಅಂಕಿತನಾಮವಾಗಿದೆ..?
2. ವಚನ ಸಾಹಿತ್ಯ ಯಾವ ಅರಸರ ಕಾಲದಲ್ಲಿ ರೂಪಗೊಂಡಿತು..?
3. ಪ್ರಥಮ ಭಾರತೀಯ ಇಂಜಿನಿಯರಿಂಗ್ ಪದವಿ ಪಡೆದ ಮಹಿಳೆ ಯಾರು..?
4. ಕರ್ಜನ್ ರೇಖೆಯು ಯಾವ ಎರಡು ದೇಶಗಳ ನಡುವಿನ ಗಡಿ ರೇಖೆಯಾಗಿದೆ..?
5. ಕುವೆಂಪು ರವರ ಮೊದಲ ಕಾವ್ಯನಾಮ ಯಾವುದು..?

6. ಗಾಯತ್ರಿ ಮಂತ್ರ ಯಾವ ವೇದದಲ್ಲಿದೆ..?
7. ಧ್ವನಿವರ್ಧಕವನ್ನು ಕಂಡುಹಿಡಿದವರು ಯಾರು..?
8. ಐಬಿಡಬ್ಲ್ಯೂಎಲ್ (IBWL) ) ನ ವಿಸ್ತೃತ ರೂಪವೇನು.?
9. ಭಾರತೀಯ ಮಸಾಲೆ ಪದಾರ್ಥಗಳ ಸಂಶೋಧನಾ ಸಂಸ್ಥೆ ಎಲ್ಲಿದೆ..?
10. ಕರ್ನಾಟಕ ವಿದ್ಯುತ್ ಕಾರ್ಖಾನೆಗೆ (ಕವಿಕಾ) ಗೆ ಇದ್ದ ಮೊದಲ ಹೆಸರು ಯಾವುದು..?

# ಉತ್ತರಗಳು :
1. ವಿಜಯದಾಸರು
2. ಕಲಚೂರಿ ಅರಸರು
3. ಇಳಾ ಮಜುಮದಾರ್
4. ರಷ್ಯಾ-ಪೊಲೇಂಡ್
5. ಪರ್ವತವಾಣಿ

6. ಋಗ್ವೇದ
7. ಬರ್ಲೈನರ್
8. ಇಂಡಿಯನ್ ಬೋರ್ಡ್ ಆಫ್ ವೈಲ್ಡ್ ಲೈಫ್
9. ಕಲ್ಲಿಕೋಟೆ (ಕೇರಳ)
10. ಗೌರ್ನಮೆಂಟ್ ಇಲೆಕ್ಟ್ರಿಕ್ ಫ್ಯಾಕ್ಟರಿ

# ಇವುಗಳನ್ನೂ ಓದಿ…
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 44
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 43
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 42
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 41
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 40
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ -39
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-38
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-37
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-36
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-35
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-34
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-33
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-32
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-31
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-30
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-29
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-28
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-27
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-26
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-25
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-24
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-23
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-22
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-21
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-20
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-19
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-18
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-17
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-16
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-15
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-14
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-13
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-12
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-11
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-10
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-09
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-08
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-07
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-06
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-05
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-04
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 02
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 01

 

error: Content Copyright protected !!
ಉದ್ಯೋಗಾವಕಾಶಗಳು Current Affairs Today Current Affairs