ಮೊದಲ ವಿಶ್ವಕಪ್ ವಿಜೇತ ತಂಡದಲ್ಲಿದ್ದ ಯಶ್ ಪಾಲ್ ಶರ್ಮಾ ಇನ್ನಿಲ್ಲ
ಟೀಂ ಇಂಡಿಯಾ ಮಾಜಿ ಆಟಗಾರ, 1983 ವಿಶ್ವಕಪ್ ವಿಜೇತ ತಂಡದ ಸದಸ್ಯ 66 ವರ್ಷದ ಯಶಪಾಲ್ ಶರ್ಮಾ ಇಂದು ಹೃದಯಾಘಾತದಿಂದ ನಿಧನರಾದರು. ಯಶಪಾಲ್ ಶರ್ಮಾ ಅವರು ನೋಯ್ಡಾದಲ್ಲಿ ವಾಸವಿದ್ದರು. ಆಗಸ್ಟ್ 11, 1954ರಲ್ಲಿ ಲೂಧಿಯಾನಾದಲ್ಲಿ ಜನಿಸಿದ್ದ ಪಂಜಾಬಿ ಕ್ರಿಕೆಟಿಗ ಯಶ್ಪಾಲ್ ಟೀಂ ಇಂಡಿಯಾದ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಆಗಿದ್ದರು. 1979ರಲ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯದ ಮೂಲಕ ಟೆಸ್ಟ್ ಅಂಗಳಕ್ಕೆ ಪಾದಾರ್ಪಣೆ ಮಾಡಿದ್ದ ಯಶ್ಪಾಲ್ 37 ಪಂದ್ಯಗಳನ್ನ ಆಡಿದ್ದಾರೆ. ಟೆಸ್ಟ್ ಜೀವನದಲ್ಲಿ ಯಶ್ಪಾಲ್ ಎರಡು ಶತಕ ಹಾಗೂ 9 ಅರ್ಧಶತಕಗಳು ಸೇರಿದಂತೆ ಒಟ್ಟು 1606 ರನ್ಗಳನ್ನ ಗಳಿಸಿದ್ದರು.
# ಯಶಪಾಲ್ ಶರ್ಮಾ 1978ರಿಂದ 1983ರವರೆಗೆ ಭಾರತದ ತಂಡದ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸುತ್ತಿದ್ದರು. 37 ಟೆಸ್ಟ್ ಪಂದ್ಯಗಳನ್ನು ಆಡಿರುವ ಶರ್ಮಾ 1,606 ರನ್‌ಗಳನ್ನು ಗಳಿಸಿದ್ದಾರೆ. 42 ಏಕದಿನ ಅಂತರರಾಷ್ಟ್ರೀಯ ಪಂದ್ಯಗಳಲ್ಲಿ 883 ರನ್ ಕಲೆಹಾಕಿದ್ದಾರೆ.
# 1979ರ ವಿಶ್ವಕಪ್ ತಂಡದಲ್ಲಿದ್ದರೂ ಆ ವಿಶ್ವಕಪ್ ನಲ್ಲಿ ಯಶಪಾಲ್ ಶರ್ಮಾಗೆ ಆಡುವ ಅವಕಾಶ ದೊರೆತಿರಲಿಲ್ಲ. ಆದರೆ ನಂತರ ನಡೆದ ಟೆಸ್ಟ್ ಸರಣಿಯಲ್ಲಿ ಅವಕಾಶ ಪಡೆದ ಯಶಪಾಲ್ ಶರ್ಮಾ, ಆ ಸರಣಿಯಲ್ಲಿ 58.93ರ ಸರಾಸರಿಯಲ್ಲಿ 884 ರನ್ ಗಳಿಸಿದ್ದರು.
# 1983ರ ವಿಶ್ವಕಪ್ ನಲ್ಲಿ ಯಶಪಾಲ್ ಭಾರತ ತಂಡದ ಪ್ರಮುಖ ಆಟಗಾರನಾಗಿದ್ದರು. ಕೂಟದಲ್ಲಿ 34.28ರ ಸರಾಸರಿಯಲ್ಲಿ 240 ರನ್ ಗಳಿಸಿದ್ದ ಯಶಪಾಲ್ ಭಾರತದ ಪರ ಅತೀ ಹೆಚ್ಚು ರನ್ ಗಳಿಸಿದವರ ಪೈಕಿ ಎರಡನೇ ಸ್ಥಾನದಲ್ಲಿದದ್ದರು.
# 1983ರ ವಿಶ್ವಕಪ್ ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ನಡೆದ ಮೊದಲ ಪಂದ್ಯದಲ್ಲಿ ಯಶಪಾಲ್ 89 ರನ್ ಗಳಿಸಿ ಭಾರತದ ವಿಜಯಕ್ಕೆ ನೆರವಾಗಿದ್ದರು. ಸೆಮಿಫೈನಲ್ ಪಂದ್ಯದಲ್ಲೂ ಇಂಗ್ಲೆಂಡ್ ವಿರುದ್ಧ 61 ರನ್ ಗಳಿಸಿದ್ದರು.
# ಇವುಗಳನ್ನೂ ಓದಿ…
➤ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ ಪತ್ರಿಕೆಗಳು ಮತ್ತು ಸಂಪಾದಕರು
➤ ಕ್ರೀಡೆಗೆ ಸಂಬಂಧಿಸಿದ 30 ಸಾಮಾನ್ಯಜ್ಞಾನ ಪ್ರಶ್ನೆಗಳು
➤ ಎಲ್ಲಾ ಸ್ಫರ್ಧಾತ್ಮಕ ಪರೀಕ್ಷೆಗಳಿಗಾಗಿ 50 ಒನ್ ಲೈನ್ ಪ್ರಶ್ನೆಗಳು
➤ ಕೃತಕ ಉಪಗ್ರಹಗಳು ಮತ್ತು ವಿಧಗಳು
➤ ಭಾರತದಲ್ಲಿ ಮೊದಲಿಗರು
➤ ಭಾರತ ಸಂವಿಧಾನ ಮತ್ತು ರಾಜ್ಯಪದ್ಧತಿಯ ಕುರಿತ 60 ಪ್ರಶ್ನೆಗಳ ಸಂಗ್ರಹ
➤ ರಕ್ತ ಪರಿಚಲನೆಗೆ ಸಂಬಂಧಿಸಿದ 45 ಪ್ರಮುಖ ಅಂಶಗಳು
➤ ಭಾರತದಲ್ಲಿ ಪರಮಾಣು ಚಟುವಟಿಕೆಗಳಿಗೆ ಸಂಬಂಧಿಸಿದ ಪ್ರಶ್ನೆಗಳ ಸಂಗ್ರಹ
➤ ಬಾಹ್ಯಾಕಾಶ ಸಂಶೋಧನೆಗೆ ಸಂಬಂಧಿಸಿದ ಪ್ರಶ್ನೆಗಳ ಸಂಗ್ರಹ
➤ ಭಾರತದಲ್ಲಿ ವಿಮಾನಯಾನದ ಕುರಿತು ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು
➤ ಭಾರತೀಯ ರೈಲ್ವೆ ಕುರಿತು ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು
➤ ಭಾರತದ ಚುನಾವಣಾ ಆಯೋಗದ ಬಗ್ಗೆ ತಿಳಿದಿರಲೇಬೇಕಾದ ಕೆಲವು ಸಂಗತಿಗಳು
➤ ಕ್ರೀಡೆಗಳು ಮತ್ತು ಪ್ರಸಿದ್ಧ ಕ್ರೀಡಾಪಟುಗಳು
➤ ಪ್ರಪಂಚದ ಪ್ರಮುಖ ರಾಷ್ಟ್ರಗಳು ಮತ್ತು ಅವುಗಳ ಲಾಂಛನಗಳು
➤ ಕೆಲವು ಪ್ರಮುಖ ಗ್ರಂಥಗಳು ಮತ್ತು ಅವುಗಳ ಕರ್ತೃಗಳು
➤ ರಾಷ್ಟ್ರಧ್ವಜದ ಬಗ್ಗೆ ಪ್ರತಿಯೊಬ್ಬರೂ ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು
➤ ಮೂಲಭೂತ ಹಕ್ಕುಗಳು ( ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ )
➤ ಪರಿಸರಕ್ಕೆ ಸಂಬಂಧಿಸಿದಂತೆ ಕೈಗೊಂಡ ಪ್ರಮುಖ ಕಾರ್ಯಕ್ರಮಗಳು
➤ ಭಾರತದ ವ್ಯವಸಾಯ ಪದ್ಧತಿಗಳು
➤ ಭಾರತದ ಪ್ರಮುಖ ಕ್ರೀಡಾಂಗಣಗಳು
➤ ಭಾರತದ ಪ್ರಮುಖ ವೈಜ್ಞಾನಿಕ ಸಂಶೋಧನಾ ಕೇಂದ್ರಗಳ ಕುರಿತ ಪ್ರಶ್ನೆಗಳ ಸಂಗ್ರಹ
➤ ಕ್ಯಾಲೆಂಡರ್ ಹುಟ್ಟಿದ್ದು ಹೇಗೆ..? ಯಾವಾಗ..?
➤ ಕರ್ನಾಟಕದಲ್ಲಿ ಕಮಿಷನರ್‌ಗಳ ಅಳ್ವಿಕೆ (ನೆನಪಿನಲ್ಲಿಡಬೇಕಾದ 40 ಅಂಶಗಳು)
➤ ಭಾರತದ ಸಂವಿಧಾನದ ಪ್ರಮುಖ ತಿದ್ದುಪಡಿಗಳು (ಎಲ್ಲಾ ಪರೀಕ್ಷೆಗಳಿಗೂ ಉಪಯುಕ್ತ ಮಾಹಿತಿ)
➤ ರಾಷ್ಟ್ರಧ್ವಜದ ಬಗ್ಗೆ ಪ್ರತಿಯೊಬ್ಬರೂ ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು
➤ ಭಾರತದ ಸ್ಥಳಗಳು ಮತ್ತು ವ್ಯಕ್ತಿಗಳ ಅನ್ವರ್ಥನಾಮಗಳ ಕುರಿತ ಬಹುಆಯ್ಕೆ ಪ್ರಶ್ನೆಗಳು
➤ ಜ್ಯೋತಿರ್ವರ್ಷ ಕುರಿತು ನಿಮ್ಮ ಅನುಮಾನಗಳನ್ನು ದೂರ ಮಾಡಿಕೊಳ್ಳಿ
➤ ಕರ್ನಾಟಕದ 50 ವಿಶೇಷ ಮಾಹಿತಿಗಳು (ಎಲ್ಲಾ ಪರೀಕ್ಷೆಗಳಿಗೆ ಉಪಯುಕ್ತ)
➤ ಭಾರತ ಸಂವಿಧಾನ ರಚನೆಯಲ್ಲಿ ಮಹಿಳೆಯರ ಪಾತ್ರ
➤ ಮೂಲಭೂತ ಹಕ್ಕುಗಳು ( ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ )
➤ ಸೌರವ್ಯೂಹ ಕುರಿತು ತಿಳಿದಿರಲೇಬೇಕಾದ 50 ಅಂಶಗಳು (ಎಲ್ಲ ಪರೀಕ್ಷೆಗಳಿಗೂ ಉಪಯುಕ್ತ)
➤ ಹಳೆಗನ್ನಡದ ಪ್ರಮುಖ ಕವಿಗಳ ಸಂಕ್ಷಿಪ್ತ ಮಾಹಿತಿ
➤ ಸಾಮಾನ್ಯ ಜ್ಞಾನ : ಭಾರತದಲ್ಲಿರುವ 50 ವಿಶೇಷತೆಗಳು
➤ ಹಿಂದೂ ಧರ್ಮ ಮತ್ತು ಇತಿಹಾಸ
➤ ಕರ್ನಾಟಕದ ಪ್ರಮುಖ ಬೆಟ್ಟಗಳ ಬಗ್ಗೆ ಇಲ್ಲಿದೆ ಮಾಹಿತಿ
➤ ವಿವಿಧ ಪ್ರಾಣಿಗಳು ಮತ್ತು ಸಸ್ಯಗಳ ವೈಜ್ಞಾನಿಕ ಹೆಸರುಗಳ ಪಟ್ಟಿ
➤ ಭಾರತ ರತ್ನ ಪ್ರಶಸ್ತಿ ಪುರಸ್ಕೃತರ ಪಟ್ಟಿ
➤ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಪಟ್ಟಿ
➤ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಕನ್ನಡಿಗರ ಪಟ್ಟಿ
➤ ನದಿಗಳ ಕುರಿತು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇಳಲಾದ ಪ್ರಶ್ನೆಗಳ ಸಂಗ್ರಹ
➤ ಕಾಮನ್‍ವೆಲ್ತ್ ಕ್ರೀಡೆಗಳು ( ನೆನಪಿನಲ್ಲಿಡಬೇಕಾದ ಅಂಶಗಳು )
➤ FDA-SDA ಸೇರಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇಳಲಾದ 100 ಪ್ರಶ್ನೆಗಳ ಸಂಗ್ರಹ
➤ ಭಾರತದ ಪ್ರಮುಖ ಐತಿಹಾಸಿಕ ಶಾಸನಗಳು ಮತ್ತು ಅವುಗಳ ನಿನಿರ್ಮಾತೃಗಳು
➤ ವಿಜ್ಞಾನಕ್ಕೆ ಸಂಬಂಧಿಸಿದ 60 ಪ್ರಮುಖ ಪ್ರಶ್ನೆಗಳು (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ )
➤ ಕನ್ನಡ ಮೊದಲುಗಳು ಹಾಗೂ ಕರ್ನಾಟಕದ ಮೊದಲಿಗರು (ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
➤ ವೇದಗಳ ಬಗ್ಗೆ ನಿಮಗೆಷ್ಟು ಗೊತ್ತು..? ಇಲ್ಲಿದೆ ಮಾಹಿತಿ
➤ ಸೌರವ್ಯೂಹ ಮತ್ತು ಗ್ರಹಗಳ ಬಗ್ಗೆ ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು (ಎಲ್ಲಾ ಪರೀಕ್ಷೆಗಳಿಗಾಗಿ)
➤ ಪ್ರಪಂಚದ ಭೂಗೋಳಕ್ಕೆ ಸಂಬಂಧಿಸಿದ ಪ್ರಶ್ನೆಗಳ ಸಂಗ್ರಹ
➤ ಭಾರತದ ಪ್ರಮುಖ ನೃತ್ಯಗಳು
➤ ಸಸ್ಯಶಾಸ್ತ್ರದ ಪ್ರಮುಖ ಸಂಭವನೀಯ ಪ್ರಶ್ನೆಗಳು
➤ ಕನ್ನಡದ ಪ್ರಸಿದ್ಧ ಸಾಹಿತಿಗಳ ಆತ್ಮಕಥೆಗಳು
# ಇತಿಹಾಸ :
# ಭಾರತದಲ್ಲಿ 1947ರ ನಂತರದ ಪ್ರಮುಖ ಘಟನೆಗಳು ನಡೆದ ವರ್ಷಗಳ ಕುರಿತ ಪ್ರಶ್ನೆಗಳ ಸಂಗ್ರಹ
# ಭಾರತದ ಇತಿಹಾಸದ ಕುರಿತು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇಳಲಾದ ಪ್ರಶ್ನೆಗಳ ಸಂಗ್ರಹ
# ಕರ್ನಾಟಕದ ಇತಿಹಾಸ ಕುರಿತು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇಳಲಾದ ಪ್ರಶ್ನೆಗಳ ಸಂಗ್ರಹ
# ಇತಿಹಾಸದ ಮುಖ್ಯ ಇಸವಿಗಳು : ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ
# ಇಲ್ಲಿವೆ ನೋಡಿ ಭಾರತದ ಇತಿಹಾಸದ ಪ್ರಮುಖ ಶಾಸನಗಳ ಮಹತ್ವದ ಅಂಶಗಳು
# ಭಾರತದಲ್ಲಿ 1947ರ ನಂತರದ ಪ್ರಮುಖ ಘಟನೆಗಳು ನಡೆದ ವರ್ಷಗಳ ಕುರಿತ ಪ್ರಶ್ನೆಗಳ ಸಂಗ್ರಹ
# ಮೊದಲ ಮಹಾಯುದ್ಧ : ನೆನಪಿನಲ್ಲಿಡಬೇಕಾದ ಅಂಶಗಳು
# ನೆನಪಿಡಲೇಬೇಕಾದ ಇತಿಹಾಸದ ಕೆಲವು ವರ್ಷಗಳು
# ಪ್ರಶಸ್ತಿಗಳು :
# ಭಾರತ ರತ್ನ ಪ್ರಶಸ್ತಿ ಪುರಸ್ಕೃತರ ಪಟ್ಟಿ
# ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಪಟ್ಟಿ
# ಪಂಪ ಪ್ರಶಸ್ತಿ ಪುರಸ್ಕೃತರ ಪಟ್ಟಿ
# ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಕನ್ನಡಿಗರ ಪಟ್ಟಿ
# ನೊಬೆಲ್ ಪ್ರಶಸ್ತಿ
# ಪ್ರಮುಖ ಅಂತರಾಷ್ಟ್ರೀಯ ಪ್ರಶಸ್ತಿಗಳು
# ಆಸ್ಕರ್ ಪ್ರಶಸ್ತಿಗಳನ್ನು ನೀಡುವ ಸಂಸ್ಥೆ ಯಾವುದು..? ಅದರ ಹಿನ್ನೆಲೆ ಏನು..?
# ಪ್ರಮುಖ ಪ್ರಶಸ್ತಿಗಳು ಮತ್ತು ಅವುಗಳನ್ನು ನೀಡುವ ಕ್ಷೇತ್ರಗಳು