GKKannadaQUESTION BANKQuizSpardha Times

ಕರ್ನಾಟಕದ / ಕನ್ನಡದ ಮೊದಲುಗಳು – ಭಾಗ 1

Share With Friends

1. ಪಂಪ ಪ್ರಶಸ್ತಿ ಪಡೆದ ಮೊದಲಿಗರು
– ಕುವೆಂಪು

2. ಜ್ಞಾನಪೀಠ ಪ್ರಶಸ್ತಿ ಪಡೆದ ಮೊದಲಿಗರು
– ಕುವೆಂಪು

3. ಕರ್ನಾಟಕ ರತ್ನ ಪ್ರಶಸ್ತಿ ಪಡೆದ ಮೊದಲ ಕನ್ನಡಿಗ
– ಕುವೆಂಪು

4. ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದ ಮೊದಲ ಕನ್ನಡಿಗ
– ಕುವೆಂಪು

5. ರಂಗಭೂಮಿ ಸೇವೆಗಾಗಿ ಮ್ಯಾಗ್ಸಸೆ ಪ್ರಶಸ್ತಿ ಪಡೆದ ಮೊದಲ ಕನ್ನಡಿಗ
ಕೆ. ವಿ. ಸುಬ್ಬಣ್ಣ

6. ಕರ್ನಾಟಕ ರತ್ನ ಪ್ರಶಸ್ತಿ ಪಡೆದ ಮೊದಲ ನಟ
– ಡಾ. ರಾಜ್‍ಕುಮಾರ್

7. ಕರ್ನಾಟಕ ರತ್ನ ಪ್ರಶಸ್ತಿ ಪಡೆದ ರಾಜಕಾರಣಿ
– ನಿಜಲಿಂಗಪ್ಪ

8. ಕರ್ನಾಟಕ ರತ್ನ ಪ್ರಶಸ್ತಿ ಪಡೆದ ಮೊದಲ ವಿಜ್ಞಾನಿ
– ಸಿ. ಎನ್. ಆರ್. ರಾವ್

9. ಕನ್ನಡ ಸಾಹಿತ್ಯ ಪರಿಷತ್ತಿನ ಮೊದಲ ಅಧ್ಯಕ್ಷರು
– ಹೆಚ್. ವಿ ನಂಜುಂಡಯ್ಯ

10. ಕನ್ನಡ ಸಾಹಿತ್ಯ ಸಮ್ಮೇಳನದ ಮೊದಲ ಅಧ್ಯಕ್ಷ
– ಹೆಚ್. ವಿ. ನಂಜುಂಡಯ್ಯ

11. ಕರ್ನಾಟಕದ ಮೊದಲ ಮಹಿಳಾ ರಾಜ್ಯಪಾಲರು
– ವಿ.ಎಸ್. ರಮದೇವಿ

12. ಕರ್ನಾಟಕದ ಮೊದಲ ರಾಜ್ಯಪಾಲ
– ಜಯಚಾಮರಾಜ ಒಡೆಯರ್

13. ಭಾರತದ ಉಪರಾಷ್ಟ್ರಪತಿ ಹುದ್ದೆಗೇರಿದ ಮೊದಲ ಕನ್ನಡಿಗ
– ಬಿ.ಡಿ. ಜತ್ತಿ

14. ಪ್ರಧಾನಮಂತ್ರಿ ಹುದ್ದೆಗೇರಿದ ಮೊದಲ ಕನ್ನಡಿಗ
– ಹೆಚಚಚ.ಡಿ. ದೇವಗೌಡ

15. ಕನ್ನಡದ ಮೊದಲ ವಚನಗಾರ್ತಿ
– ಅಕ್ಕಮಹಾದೇವಿ

16. ಕನ್ನಡದ ಮೊದಲ ವಚನಕಾರ
– ಜೇಡರ ದಾಸಿಮಯ್ಯ

17. ಸ್ವತಂತ್ರ ಭಾರತದ ಮೊದಲ ದಂಡನಾಯಕರಾಗಿದ್ದ ಕನ್ನಡಿಗ
– ಜನರಲ್ ಕೆ. ಎಂ ಕಾರಿಯಪ್ಪ

18. ಕನ್ನಡ ವಿಶ್ವವಿದ್ಯಾಲಯದ ಮೊದಲ ಕುಲಪತಿ
– ಚಂದ್ರಶೇಖರ್ ಕಂಬಾರ

19. ಕನ್ನಡದ ಮೊದಲ ರಾಷ್ಟ್ರಕವಿ
– ಎಂ. ಗೋವಿಂದ ಪೈ

20. ಕಬೀರ ಸಮ್ಮಾನ ಪ್ರಶಸ್ತಿ ಪಡೆದ ಮೊದಲ ಕನ್ನಡಿಗ
– ಎಂ. ಗೋಪಾಲಕೃಷ್ನ ಅಡಿಗ

21. ಭಾರತ ರತ್ನ ಪ್ರಶಸ್ತಿ ಪಡೆದ ಮೊದಲ ಕನ್ನಡಿಗ
– ಸರ್. ಎಂ ವಿಶ್ವೇಶ್ವರಯ್ಯ

22. ರಾಜಾಜಿ ಪ್ರಶಸ್ತಿ ಪಡೆದ ಮೊದಲ ಕನ್ನಡಿಗ
– ವಿ. ಕೃ. ಗೋಕಾಕ್

23. ಕನ್ನಡದ ಪ್ರಥಮ ಐತಿಹಾಸಿಕ ನಾಟಕಕಾರ
– ಸಂಸ

24. ಕನ್ನಡದ ಮೊದಲ ಪ್ರಾಧ್ಯಾಪಕ
– ಟಿ.ಎಸ್. ವೆಂಕಣ್ಣಯ್ಯ

25. ಕನ್ನಡದ ಮೊದಲ ಗ್ರಂಥ ಸೂಚಿಕಾರ್ತಿ
– ಹೆಚ್.ಎಸ್. ಸುಜಾತ

# ಇವುಗಳನ್ನೂ ಓದಿ..
ಟಿಇಟಿ ಪ್ರಶ್ನೆಪತ್ರಿಕೆ-2020 : ಪೇಪರ್ -2, ಭಾಗ-1, ಭಾಷೆ-1 ಕನ್ನಡ
➤  ಕವಿಗಳು – ಸಾಹಿತಿಗಳು ಮತ್ತು ಅವರ ಕಾವ್ಯನಾಮ
➤ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಗಳು – ನಡೆದ ಸ್ಥಳ ಮತ್ತು ಅಧ್ಯಕ್ಷರ ಪಟ್ಟಿ 
➤ ಕನ್ನಡದ ಪ್ರಸಿದ್ಧ ಗಾದೆಗಳ ಸಂಗ್ರಹ

➤ ಶಿವರಾಮ ಕಾರಂತರ ಪರಿಚಯ : ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ
➤ ಕನ್ನಡ ಮೊದಲುಗಳು ಹಾಗೂ ಕರ್ನಾಟಕದ ಮೊದಲಿಗರು (ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
➤ ಹಳೆಗನ್ನಡದ ಪ್ರಮುಖ ಕವಿಗಳ ಸಂಕ್ಷಿಪ್ತ ಮಾಹಿತಿ100 ವಿರುದ್ಧಾರ್ಥಕ ಶಬ್ದಗಳ ಸಂಗ್ರಹ
➤ ಕನ್ನಡ ಭಾಷೆ ಮತ್ತು ಸಾಹಿತ್ಯ ಚರಿತ್ರೆ (ನೆನಪಿನಲ್ಲಿಡಬೇಕಾದ ಪ್ರಮುಖ ಅಂಶಗಳು)

➤ ಶಬ್ದಮಣಿದರ್ಪಣ ಮತ್ತು ಕೇಶಿರಾಜ
ಕನ್ನಡದ ಪ್ರಸಿದ್ಧ ಸಾಹಿತಿಗಳ ಆತ್ಮಕಥೆಗಳು
➤  ಕನ್ನಡ ಪ್ರಮುಖ ಕವಿಗಳ ಬಿರುದುಗಳು
➤ ಪ್ರಮುಖ ಕವಿಗಳು ಮತ್ತು ಅವರ ಪೂರ್ಣ ಹೆಸರುಗಳು
➤ ಕನ್ನಡನಾಡಿನ ಪ್ರಮುಖ ಬಿರುದಾಂಕಿತರು

➤ ಕನ್ನಡದ 100 ಪ್ರಸಿದ್ಧ ಗಾದೆಗಳು
➤ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಗಳ ವರ್ಷ, ಸ್ಥಳ, ಅಧ್ಯಕ್ಷರುಗಳ ಪಟ್ಟಿ
➤  ಪಂಪ ಪ್ರಶಸ್ತಿ ಪುರಸ್ಕೃತರ ಪಟ್ಟಿ
➤ ಗೋಕಾಕ ಚಳುವಳಿ
➤ ಅನ್ಯಭಾಷಾ ಪದಗಳು ( ವಿವಿಧ ಭಾಷೆಗಳಿಂದ ಕನ್ನಡಕ್ಕೆ ಬಂದ ಪದಗಳ ಪಟ್ಟಿ)

➤  ಕನ್ನಡ ವ್ಯಾಕರಣ : ಪ್ರಾಸ
➤ ಕನ್ನಡ ವ್ಯಾಕರಣ : ಅಲಂಕಾರ
➤  ಕನ್ನಡ ವ್ಯಾಕರಣ : ಅವ್ಯಯಗಳು
➤  ಕನ್ನಡ ವ್ಯಾಕರಣ : ಸರ್ವನಾಮಗಳು
➤  ಕನ್ನಡ ವ್ಯಾಕರಣ : ವಿಭಕ್ತಿ ಪ್ರತ್ಯಯಗಳು
➤  ಕನ್ನಡ ವ್ಯಾಕರಣ : ಛಂದಸ್ಸು ಮತ್ತು ಛಂದಸ್ಸಿನ ಕೃತಿಗಳು
➤  ಸಮಾಸ ಎಂದರೇನು..? ಸಮಾಸಗಳ ವಿಧಗಳೆಷ್ಟು..? ಸಮಾಸಗಳು ಹೇಗೆ ಆಗುತ್ತವೆ..?

 

# ಇವುಗಳನ್ನೂ ಓದಿ…
ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ ಪತ್ರಿಕೆಗಳು ಮತ್ತು ಸಂಪಾದಕರು
ಕ್ರೀಡೆಗೆ ಸಂಬಂಧಿಸಿದ 30 ಸಾಮಾನ್ಯಜ್ಞಾನ ಪ್ರಶ್ನೆಗಳು
ಎಲ್ಲಾ ಸ್ಫರ್ಧಾತ್ಮಕ ಪರೀಕ್ಷೆಗಳಿಗಾಗಿ 50 ಒನ್ ಲೈನ್ ಪ್ರಶ್ನೆಗಳು
ಕೃತಕ ಉಪಗ್ರಹಗಳು ಮತ್ತು ವಿಧಗಳು
ಭಾರತದಲ್ಲಿ ಮೊದಲಿಗರು
ಭಾರತ ಸಂವಿಧಾನ ಮತ್ತು ರಾಜ್ಯಪದ್ಧತಿಯ ಕುರಿತ 60 ಪ್ರಶ್ನೆಗಳ ಸಂಗ್ರಹ
ರಕ್ತ ಪರಿಚಲನೆಗೆ ಸಂಬಂಧಿಸಿದ 45 ಪ್ರಮುಖ ಅಂಶಗಳು
ಭಾರತದಲ್ಲಿ ಪರಮಾಣು ಚಟುವಟಿಕೆಗಳಿಗೆ ಸಂಬಂಧಿಸಿದ ಪ್ರಶ್ನೆಗಳ ಸಂಗ್ರಹ
ಬಾಹ್ಯಾಕಾಶ ಸಂಶೋಧನೆಗೆ ಸಂಬಂಧಿಸಿದ ಪ್ರಶ್ನೆಗಳ ಸಂಗ್ರಹ

ಭಾರತದಲ್ಲಿ ವಿಮಾನಯಾನದ ಕುರಿತು ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು
ಭಾರತೀಯ ರೈಲ್ವೆ ಕುರಿತು ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು
ಭಾರತದ ಚುನಾವಣಾ ಆಯೋಗದ ಬಗ್ಗೆ ತಿಳಿದಿರಲೇಬೇಕಾದ ಕೆಲವು ಸಂಗತಿಗಳು
ಕ್ರೀಡೆಗಳು ಮತ್ತು ಪ್ರಸಿದ್ಧ ಕ್ರೀಡಾಪಟುಗಳು

ಪ್ರಪಂಚದ ಪ್ರಮುಖ ರಾಷ್ಟ್ರಗಳು ಮತ್ತು ಅವುಗಳ ಲಾಂಛನಗಳು
ಕೆಲವು ಪ್ರಮುಖ ಗ್ರಂಥಗಳು ಮತ್ತು ಅವುಗಳ ಕರ್ತೃಗಳು
ರಾಷ್ಟ್ರಧ್ವಜದ ಬಗ್ಗೆ ಪ್ರತಿಯೊಬ್ಬರೂ ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು
ಮೂಲಭೂತ ಹಕ್ಕುಗಳು ( ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ )
ಪರಿಸರಕ್ಕೆ ಸಂಬಂಧಿಸಿದಂತೆ ಕೈಗೊಂಡ ಪ್ರಮುಖ ಕಾರ್ಯಕ್ರಮಗಳು

ಭಾರತದ ವ್ಯವಸಾಯ ಪದ್ಧತಿಗಳು
ಭಾರತದ ಪ್ರಮುಖ ಕ್ರೀಡಾಂಗಣಗಳು
ಭಾರತದ ಪ್ರಮುಖ ವೈಜ್ಞಾನಿಕ ಸಂಶೋಧನಾ ಕೇಂದ್ರಗಳ ಕುರಿತ ಪ್ರಶ್ನೆಗಳ ಸಂಗ್ರಹ
ಕ್ಯಾಲೆಂಡರ್ ಹುಟ್ಟಿದ್ದು ಹೇಗೆ..? ಯಾವಾಗ..?
ಕರ್ನಾಟಕದಲ್ಲಿ ಕಮಿಷನರ್‌ಗಳ ಅಳ್ವಿಕೆ (ನೆನಪಿನಲ್ಲಿಡಬೇಕಾದ 40 ಅಂಶಗಳು)

ಭಾರತದ ಸಂವಿಧಾನದ ಪ್ರಮುಖ ತಿದ್ದುಪಡಿಗಳು (ಎಲ್ಲಾ ಪರೀಕ್ಷೆಗಳಿಗೂ ಉಪಯುಕ್ತ ಮಾಹಿತಿ)
ರಾಷ್ಟ್ರಧ್ವಜದ ಬಗ್ಗೆ ಪ್ರತಿಯೊಬ್ಬರೂ ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು
ಭಾರತದ ಸ್ಥಳಗಳು ಮತ್ತು ವ್ಯಕ್ತಿಗಳ ಅನ್ವರ್ಥನಾಮಗಳ ಕುರಿತ ಬಹುಆಯ್ಕೆ ಪ್ರಶ್ನೆಗಳು
ಜ್ಯೋತಿರ್ವರ್ಷ ಕುರಿತು ನಿಮ್ಮ ಅನುಮಾನಗಳನ್ನು ದೂರ ಮಾಡಿಕೊಳ್ಳಿ

ಕರ್ನಾಟಕದ 50 ವಿಶೇಷ ಮಾಹಿತಿಗಳು (ಎಲ್ಲಾ ಪರೀಕ್ಷೆಗಳಿಗೆ ಉಪಯುಕ್ತ)
ಭಾರತ ಸಂವಿಧಾನ ರಚನೆಯಲ್ಲಿ ಮಹಿಳೆಯರ ಪಾತ್ರ
ಮೂಲಭೂತ ಹಕ್ಕುಗಳು ( ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ )
ಸೌರವ್ಯೂಹ ಕುರಿತು ತಿಳಿದಿರಲೇಬೇಕಾದ 50 ಅಂಶಗಳು (ಎಲ್ಲ ಪರೀಕ್ಷೆಗಳಿಗೂ ಉಪಯುಕ್ತ)

ಹಳೆಗನ್ನಡದ ಪ್ರಮುಖ ಕವಿಗಳ ಸಂಕ್ಷಿಪ್ತ ಮಾಹಿತಿ
ಸಾಮಾನ್ಯ ಜ್ಞಾನ : ಭಾರತದಲ್ಲಿರುವ 50 ವಿಶೇಷತೆಗಳು
ಹಿಂದೂ ಧರ್ಮ ಮತ್ತು ಇತಿಹಾಸ
ಕರ್ನಾಟಕದ ಪ್ರಮುಖ ಬೆಟ್ಟಗಳ ಬಗ್ಗೆ ಇಲ್ಲಿದೆ ಮಾಹಿತಿ
ವಿವಿಧ ಪ್ರಾಣಿಗಳು ಮತ್ತು ಸಸ್ಯಗಳ ವೈಜ್ಞಾನಿಕ ಹೆಸರುಗಳ ಪಟ್ಟಿ
ಭಾರತ ರತ್ನ ಪ್ರಶಸ್ತಿ ಪುರಸ್ಕೃತರ ಪಟ್ಟಿ

➤  ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಪಟ್ಟಿ
ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಕನ್ನಡಿಗರ ಪಟ್ಟಿ
ನದಿಗಳ ಕುರಿತು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇಳಲಾದ ಪ್ರಶ್ನೆಗಳ ಸಂಗ್ರಹ
ಕಾಮನ್‍ವೆಲ್ತ್ ಕ್ರೀಡೆಗಳು ( ನೆನಪಿನಲ್ಲಿಡಬೇಕಾದ ಅಂಶಗಳು )

FDA-SDA ಸೇರಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇಳಲಾದ 100 ಪ್ರಶ್ನೆಗಳ ಸಂಗ್ರಹ
ಭಾರತದ ಪ್ರಮುಖ ಐತಿಹಾಸಿಕ ಶಾಸನಗಳು ಮತ್ತು ಅವುಗಳ ನಿನಿರ್ಮಾತೃಗಳು
ವಿಜ್ಞಾನಕ್ಕೆ ಸಂಬಂಧಿಸಿದ 60 ಪ್ರಮುಖ ಪ್ರಶ್ನೆಗಳು (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ )
ಕನ್ನಡ ಮೊದಲುಗಳು ಹಾಗೂ ಕರ್ನಾಟಕದ ಮೊದಲಿಗರು (ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
ವೇದಗಳ ಬಗ್ಗೆ ನಿಮಗೆಷ್ಟು ಗೊತ್ತು..? ಇಲ್ಲಿದೆ ಮಾಹಿತಿ
ಸೌರವ್ಯೂಹ ಮತ್ತು ಗ್ರಹಗಳ ಬಗ್ಗೆ ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು (ಎಲ್ಲಾ ಪರೀಕ್ಷೆಗಳಿಗಾಗಿ)

➤  ಪ್ರಪಂಚದ ಭೂಗೋಳಕ್ಕೆ ಸಂಬಂಧಿಸಿದ ಪ್ರಶ್ನೆಗಳ ಸಂಗ್ರಹ
➤  ಭಾರತದ ಪ್ರಮುಖ ನೃತ್ಯಗಳು
ಸಸ್ಯಶಾಸ್ತ್ರದ ಪ್ರಮುಖ ಸಂಭವನೀಯ ಪ್ರಶ್ನೆಗಳು
ಕನ್ನಡದ ಪ್ರಸಿದ್ಧ ಸಾಹಿತಿಗಳ ಆತ್ಮಕಥೆಗಳು
ಕನ್ನಡ ಪ್ರಮುಖ ಕವಿಗಳ ಬಿರುದುಗಳು
ಪ್ರಮುಖ ಕವಿಗಳು ಮತ್ತು ಅವರ ಪೂರ್ಣ ಹೆಸರುಗಳು

 

 

 

 

 

 

 

 

 

 

 

 

 

 

error: Content Copyright protected !!