GKKannadaSpardha Times

ಕನ್ನಡ ಮೊದಲುಗಳು ಹಾಗೂ ಕರ್ನಾಟಕದ ಮೊದಲಿಗರು (ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)

Share With Friends

➤  ಉಪಲಬ್ದವಿರುವ ಕನ್ನಡದ ಮೊದಲ ಶಾಸನ – ಹಲ್ಮಿಡಿ ಶಾಸನ (ಕ್ರಿ. ಶ.450)
➤  ತ್ರಿಪದಿ ಛಂದಸ್ಸಿನಲ್ಲಿರುವ ಮೊದಲ ಶಾಸನ – ಕಪ್ಪೆ ಅರೆಭಟ್ಟನ ಶಾಸನ (ಕ್ರಿ. ಶ .700)
➤  ಕನ್ನಡದ ಮೊದಲ ಶಾಸ್ತ್ರ ಗ್ರಂಥ – ಕವಿರಾಜ ಮಾರ್ಗ (ಕ್ರಿ.ಶ. 850)
➤  ಕನ್ನಡದ ಮೊದಲ ಗದ್ಯ ಕೃತಿ – ವಡ್ಡಾರಾಧನೆ (ಕ್ರಿ ಶ.920)
➤  ಕನ್ನಡದ ಆದಿ ಕವಿ – ನಾಡೋಜ ಪಂಪ (ಕ್ರಿ. ಶ.940)

➤  ಕನ್ನಡದ ಮೊದಲ ಕಾವ್ಯ – ಆದಿಪುರಾಣ (ಪಂಪ .ಕ್ರಿ.ಶ.941)
➤  ಕನ್ನಡದ ಮೊದಲ ಕವಯಿತ್ರಿ ಮತ್ತು ವಚನಕಾರ್ತಿ- ಅಕ್ಕಮಹಾದೇವಿ (ಕ್ರಿ.ಶ.1150)
➤  ಕನ್ನಡದ ಮೊದಲು ಅಚ್ಚಾದ ಕನ್ನಡದ ಕೃತಿ – ‘ಎ ಗ್ರಾಮರ್ ಆಫ್ ದಿ ಕರ್ನಾಟಕ ಲಾಂಗ್ವೇಜ್ ‘ (ವಿಲಿಯಂ ಕೇರಿ ಕ್ರಿ. ಶ1890)
➤  ಕನ್ನಡದ ಮೊದಲ ಮುಸ್ಲಿಂ ಕವಿ – ಶಿಶುನಾಳ ಶರೀಪ ಸಾಹೇಬರು (ಕ್ರಿ. ಶ.1819)
➤  ಕನ್ನಡದ ಮೊದಲ ದೊರೆ – ಕದಂಬ ವಂಶದ ಮಯೂರವರ್ಮ.

➤  ಕನ್ನಡದ ಮೊದಲ ಶಿಲ್ಪ- ಬನವಾಸಿಯ ನಾಗಶಿಲ್ಪ
➤  ಕನ್ನಡದ ಮೊದಲ ಕೆರೆ – ಚಂದ್ರವಳ್ಳಿ ( ಚಿತ್ರದುರ್ಗ )
➤  ಕನ್ನಡದ ಮೊದಲ ಶಾಸನ – ಹಲ್ಮಿಡಿ ಶಾಸನ ( ಕ್ರಿ.ಶ. 450 )
➤  ಕನ್ನಡದ ಮೊದಲ ಕೋಟೆ – ಬಾದಾಮಿ ( ಕ್ರಿ. ಶ. 543)
➤  ಕನ್ನಡದ ಮೊದಲ ನಾಟಕ – ಸಿಂಗರಾಯನ ಮಿತ್ರವಿಂದಾಗೋವಿಂದ

➤  ಕನ್ನಡದ ಮೊದಲ ದಿನ ಪತ್ರಿಕೆ – ಸೂರ್ಯೋದಯ ಪ್ರಕಾಶಿಕ
➤  ಕನ್ನಡದ ಮೊದಲ ವಚನಕಾರ್ತಿ – ಅಕ್ಕಮಹಾದೇವಿ
➤  ಕನ್ನಡದ ಮೊದಲ ರಾಷ್ಟ್ರಕವಿ – ಗೋವಿಂದ ಪೈ
➤  ಕನ್ನಡದ ಮೊದಲ ಪತ್ರಿಕೆ – ಮಂಗಳೂರು ಸಮಾಚಾರ ಸ್ಥಾಪಕ -ಫಾದರ್ ಹರ್ಮನ್ ನೊಗ್ಲಿಂಗ್ -1842
➤  ಕನ್ನಡದ ಮೊದಲ ಗದ್ಯ ಕೃತಿ – ವಡ್ಡಾರಾಧನೆ.

➤  ಕನ್ನಡದ ಮೊದಲ ಕಾವ್ಯ – ಆದಿಪುರಾಣ.
➤  ಕನ್ನಡದ ಮೊದಲ ಪಂಪ ಪ್ರಶಸ್ಥಿ ವಿಜೇತ ಕವಿ – ಕುವೆಂಪು
➤  ಭಾರತ ರತ್ನ ಪ್ರಶಸ್ತಿ ಪಡೆದ ಮೊದಲ ಕನ್ನಡಿಗ – ಸರ್. ಎಂ. ವಿಶ್ವೇಶ್ವರಯ್ಯ.
➤  ಜ್ಞಾನ ಪೀಠ ಪ್ರಶಸ್ತಿ ಪಡೆದ ಮೊದಲ ಕನ್ನಡ ಕೃತಿ ಮತ್ತು ಕವಿ – ಶ್ರೀ ರಾಮಾಯಣ ದರ್ಶನಂ ( ಕುವೆಂಪು )
➤  ರಾಷ್ಟ್ರ ಪ್ರಶಸ್ತಿ ಪಡೆದ ಮೊದಲ ಕನ್ನಡ ಚಿತ್ರ – ಬೇಡರ ಕಣ್ಣಪ್ಪ

➤  ರಾಷ್ಟ್ರ ಪ್ರಶಸ್ತಿ ಪಡೆದ ಮೊದಲ ಕನ್ನಡದ ಗಾಯಕ – ಶಿವಮೊಗ್ಗ ಸುಬ್ಬಣ್ಣ
➤  ಕನ್ನಡ ಸಾಹಿತ್ಯ ಸಮ್ಮೇಳನದ ಮೊದಲ ಮಹಿಳಾ ಅಧ್ಯಕ್ಷೆ – ಜಯದೇವಿತಾಯಿ ಲಿಗಾಡೆ ( 1984 )
➤  ಕನ್ನಡದ ಮೊದಲ ವರ್ಣಚಿತ್ರ – ಅಮರಶಿಲ್ಪಿ ಜಕಣಾಚಾರಿ
➤  ಕನ್ನಡ ಕೆಲಸಕ್ಕೆ ಡಾಕ್ಟರೇಟ್ ಪ್ರಶಸ್ತಿ ಪಡೆದ ಮೊದಲಿಗ – ಫರ್ಡಿನೆಂಡ್ ಕಿಟ್ಟೆಲ್ (ಕನ್ನಡ -ಇಂಗ್ಲೀಷ್ ನಿಘಂಟು)
➤  ಕನ್ನಡ ರಂಗಭೂಮಿಯ ಮೊದಲ ನಾಯಕಿ ನಟಿ – ಎಲ್ಲೂಬಾಯಿ ಗುಳೇದಗುಡ್ಡ.

➤  ಕರ್ನಾಟಕದಲ್ಲಿ ತಯಾರಾದ ಮೊದಲ ಮೂಕ ಚಿತ್ರ – ಮೃಚ್ಛಕಟಿಕ
➤  ಹೆಚ್ಚು ರಾಷ್ಟ್ರೀಯ ಪ್ರಶಸ್ತಿ ಪಡೆದ ಕನ್ನಡ ಪತ್ರಿಕೆ – ಉದಯವಾಣಿ
➤  ರಾಷ್ಟ್ರ ಪ್ರಶಸ್ತಿ ಪಡೆದ ಮೊದಲ ಯಕ್ಷಗಾನ ಕಲಾವಿದ – ರಾಮಗಾಣಿಗ.
➤  ಸೋವಿಯತ್ ಲ್ಯಾಂಡ್ ಪ್ರಶಸ್ತಿ ಪಡೆದ ಮೊದಲ ಕನ್ನಡ ಮಹಿಳೆ ಮತ್ತು ಕನ್ನಡಿಗ – ಅನುಪಮಾ ನಿರಂಜನ, ಬಸವರಾಜ ಕಟ್ಟಿಮನಿ.
➤  ಕನ್ನಡದ ಮೊದಲ ನವೋದಯ ಕವಿತ್ರಿ – ಬೆಳಗೆರೆ ಜಾನಕಮ್ಮ.

➤  ಕನ್ನಡದ ಪ್ರಥಮ ತ್ರಿಪದಿ ಶಾಸನ -ಬಾದಾಮಿ ಶಾಸನ
➤  ಕನ್ನಡದ ಪ್ರಥಮ ರಾಜವಂಶ – ಕದಂಬರು
➤  ಸ್ವಾತಂತ್ರ್ಯ ಕಹಳೆ ಊದಿದ ಭಾರತದಲ್ಲೇ ಪ್ರಥಮ ಕನ್ನಡ ಪ್ರಾಂತ್ಯ-ಕಿತ್ತೂರು
➤  ಕರ್ನಾಟಕ ಮೊದಲ ವಿಶ್ವವಿದ್ಯಾಲಯ-ಮ್ಯೆಸೂರು
➤  ಭಾರತರತ್ನ ಪ್ರಶಸ್ತಿ ಪಡೆದ ಪ್ರಥಮ ಕನ್ನಡ ವಿಜ್ನಾನಿ-ಸರ್.ಸಿ.ವಿ.ರಾಮನ್.

➤  ರೈಟ್ ಸಹೋದರರಿಗಿಂತ 8 ವರ್ಷ ಮೊದಲೇ (1895) ಮುಂಬಯಿಯಲ್ಲಿ 2000 ಅಡಿ ಎತ್ತರಕ್ಕೆವಿಮಾನ ಹಾರಿಸಿದ ಕನ್ನಡಿಗ – ಆನೇಕಲ್ ಸುಬ್ಬರಾಯ ಶಾಸ್ತ್ರಿ.
➤  ಕನ್ನಡದ ಪ್ರಥಮ ನಾಡಗೀತ-ಉದಯವಾಗಲಿ ನಮ್ಮ ಚೆಲುವ ಕನ್ನಡನಾಡು ಕವಿ : ನಾರಾಯಣ ಹುಯಿಲಗೋಳ
➤  ಕನ್ನಡದ ಪ್ರಥಮ ಭಾವಗೀತಗಳ ಕ್ಯಾಸೆಟ್ -ನಿತ್ಯೋತ್ಸವ
➤  ವಿದೇಶದಲ್ಲಿ ಚಿತ್ರಿಸಿದ ಮೊದಲ ಕನ್ನಡ ಚಿತ್ರ-ಸಿಂಗಾಪುರದಲ್ಲಿ ರಾಜಾಕುಳ್ಳ
➤  ಕನ್ನಡದ ಪ್ರಥಮ ಚಿತ್ರ ನಿರ್ಮಾಪಕ-ಎಂ. ವಿ ರಾಜಮ್ಮ.

➤  ಕನ್ನಡ ಚಿತ್ರರಂಗದ ಪ್ರಥಮ ವಾಕ್ಚಿತ್ರ-ಭಕ್ತಧ್ರುವ
➤  ಕನ್ನಡ ರಂಗಮಂಟಪದ ಮೇಲೆ ಪ್ರಥಮ ಬಾರಿಗೆ ಜೀವಂತ ಪ್ರಾಣಿ ತಂದ ಕನ್ನಡಿಗ-ಗುಬ್ಬಿವೀರಣ್ಣ
➤  ಕರ್ನಾಟಕ ಪ್ರಶಸ್ತಿ , ದಾದಾ ಸಾಹೇಬ ಫಾಲ್ಕೆ ಪ್ರಶಸ್ತಿ ಪಡೆದ ಪ್ರಥಮ ಕನ್ನಡ ಚಲನಚಿತ್ರ ನಟ-ಡಾ. ರಾಜ್ ಕುಮಾರ್
➤  ಕರ್ನಾಟಕದ ಪ್ರಥಮ ಚಿತ್ರಮಂದಿರ-ಪ್ಯಾರಾಮೊಂಟು.
➤  ಭಾರತ ಹಾಕಿ ತಂಡದ ಮೊದಲ ನಾಯಕರಾಗಿದ್ದ ಕನ್ನಡಿಗ-ಎಂ. ಪಿ ಗಣೇಶ್.

➤  ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಪ್ರಥಮ ಕನ್ನಡತಿ-ಶಾಂತ ರಂಗಸ್ವಾಮಿ.
➤  ಭಾರತ ಶ್ರೀ, ಭಾರತ ಕಿಶೋರ್, ಭಾರತ್ ಕುಮಾರ್ ಪ್ರಶಸ್ತಿಗಳನ್ನು
➤  ಒಂದೇ ವರ್ಷದಲ್ಲಿ ಗಳಿಸಿದ ದೇಹಧಾರ್ಡ್ಯ ಪಟು-ಕನ್ನಡಿಗ ರೇಮಂಡ್ ಡಿಸೋಜಾ
➤  ನಾಟರಂಗಕ್ಕೆ ಸಲ್ಲಿಸಿದ ಸೇವೆಗಾಗಿ ಫಿಲಿಪ್ಯೆನ್ಸ್ ಮ್ಯಾಗ್ಸಸ್ಸೇ ಪ್ರಶಸ್ತಿ ಪಡೆದ ಮೊದಲ ಕನ್ನಡಿಗ-ಕೆ.ವಿ ಸುಬ್ಬಣ್ಣ
➤  ಅಭಿನಯಿಸಿದ ಮೊದಲ ಚಿತ್ರಕ್ಕೇ ಅಂತರಾಷ್ಟ್ರೀಯ ಪ್ರಶಸ್ತಿ ಪಡೆದ ಕನ್ನಡ ನಾಯಕ-ದಿ. ಶಂಕರನಾಗ್

➤  ಕನ್ನಡದ ಮೊದಲ ವರ್ಣಚಲನಚಿತ್ರ -ಸತಿಸುಲೋಚನಾ.
➤  ಕನ್ನಡ ಭಾಷೆಯ ಮೊದಲ ಪದ – ಇಸಿಲ.
➤  ಉತ್ತರ ಭಾರತಕ್ಕೆ ದಂಡಯಾತ್ರೆ ಕೈಗೊಂಡ ಮೊದಲ ಅರಸ : 1 ನೇ ಧ್ರುವ
➤  ಕನ್ನಡದ ಮೊದಲ ಕಾದಂಬರಿ : ಇಂದಿರಾಬಾಯಿ

#  ಕರ್ನಾಟಕದ ಮೊದಲಿಗರು :
➤ ಸೇನಾ ದಂಡನಾಯಕರಾದ ಮೊದಲ ಕನ್ನಡಿಗ – ಕೆ.ಎಂ.ಕಾರ್ಯಪ್ಪ
➤ ಪ್ರಧಾನಮಂತ್ರಿಯಾದ ಮೊದಲ ಕನ್ನಡಿಗ – ಹೆಚ್.ಡಿ.ದೇವೇಗೌಡ
➤ ಕರ್ನಾಟಕದ ಮೊದಲ ರಾಜ್ಯಪಾಲ – ಜಯಚಾಮರಾಜೇಂದ್ರ ಒಡೆಯರ್
➤ ಕರ್ನಾಟಕದ ಮೊದಲ ಮುಖ್ಯಮಂತ್ರಿ – ಕೆ.ಸಿ.ರೆಡ್ಡಿ
➤ ಏಕೀಕೃತ ಕರ್ನಾಟಕದ ಮೊದಲ ಮುಖ್ಯಮಂತ್ರಿ – ಎಸ್.ನಿಜಲಿಂಗಪ್ಪ

➤ ಭಾರತರತ್ನ ಪ್ರಶಸ್ತಿ ವಿಜೇತ ಮೊದಲ ಕನ್ನಡಿಗ – ಸರ್ ಎಂ.ವಿಶ್ವೇಶ್ವರಯ್ಯ
➤ ಮ್ಯಾಗ್ಸೆಸೇ ಪ್ರಶಸ್ತಿ ವಿಜೇತ ಮೊದಲ ಕನ್ನಡಿಗ – ಕೆ.ವಿ.ಸುಬ್ಬಣ್ಣ
➤ ಜ್ಞಾನಪೀಠ ಪ್ರಶಸ್ತಿ ವಿಜೇತ ಮೊದಲ ಕನ್ನಡಿಗ – ಕುವೆಂಪು
➤ ಪಂಪ ಪ್ರಶಸ್ತಿ ವಿಜೇತ ಮೊದಲ ಕನ್ನಡಿಗ – ಕುವೆಂಪು
➤ ಕರ್ನಾಟಕದ ಮೊದಲ ರಾಷ್ಟ್ರಕವಿ – ಗೋವಿಂದ ಪೈ

➤ ಕಾಳಿದಾಸ್ ಸಮ್ಮಾನ್ ವಿಜೇತ ಮೊದಲ ಕನ್ನಡಿಗ – ಮಲ್ಲಿಕಾರ್ಜುನ ಮನ್ಸೂರ್
➤ ಕಬೀರ್ ಸಮ್ಮಾನ್ ವಿಜೇತ ಮೊದಲ ಕನ್ನಡಿಗ – ಗೋಪಾಲಕೃಷ್ಣ ಅಡಿಗ
➤ ಜಮನ್ ಲಾಲ್ ಪ್ರಶಸ್ತಿ ವಿಜೇತ ಮೊದಲ ಕನ್ನಡಿಗ – ತಗಡೂರು ರಾಮಚಂದ್ರರಾವ್
➤ ಗೋಯೆಂಕಾ ಪ್ರಶಸ್ತಿ ವಿಜೇತ ಮೊದಲ ಕನ್ನಡಿಗ – ಪಾ.ವೆಂ.ಆಚಾರ್ಯ
➤ ರಾಷ್ಟ್ರ ಪ್ರಶಸ್ತಿ ಪಡೆದ ಮೊದಲ ಯಕ್ಷಗಾನ ಕಲಾವಿದ – ಹಾರಾಡಿ ರಾಮಗಾಣಿಗ

➤ ಕನ್ನಡ ಕೆಲಸಕ್ಕೆ ಡಾಕ್ಟರೇಟ್ ಪಡೆದವರು – ಫರ್ಡಿನೆಂಡ್ ಕಿಟ್ಟೆಲ್
➤ ಚಲನಚಿತ್ರ ಹಿನ್ನೆಲೆ ಗಾಯನಕ್ಕೆ ರಾಷ್ಟ್ರ ಪ್ರಶಸ್ತಿ ಪಡೆದ ಮೊದಲ ಕನ್ನಡಿಗ – ಶಿವಮೊಗ್ಗ ಸುಬ್ಬಣ್ಣ
➤ ಪುಸ್ತಕ ಪ್ರಕಾಶನಕ್ಕೆ ಪದ್ಮಶ್ರೀ ಪಡೆದ ಮೊದಲ ಕನ್ನಡಿಗ – ಜಿ.ಬಿ.ಜೋಷಿ
➤ ಸೋವಿಯತ್ ಲ್ಯಾಂಡ್ ಪ್ರಶಸ್ತಿ ಪಡೆದ ಮೊದಲ ಕನ್ನಡಿಗ – ಬಸವರಾಜ್ ಕಟ್ಟಿಮನಿ
➤ ಕನ್ನಡದ ಮೊದಲ ಪತ್ರಕರ್ತೆ / ಪ್ರಕಾಶಕಿ – ನಂಜನಗೂಡು ತಿರುಮಲಾಂಬಾ

➤ ಕನ್ನಡ ನಾಟಕ ರಂಗದ ಮೊದಲ ಸ್ತ್ರೀ – ಗಂಗೂಬಾಯಿ ಗುಳೇದಗುಡ್ಡ
➤ ಸಾಹಿತ್ಯ ಸಮ್ಮೇಳನದ ಮೊದಲ ಮಹಿಳಾ ಅಧ್ಯಕ್ಷರು – ಜಯದೇವಿ ತಾಯಿ ಲಿಗಾಡೆ
➤ ಸೋವಿಯತ್ ಲ್ಯಾಂಡ್ ಪ್ರಶಸ್ತಿ ಪಡೆದ ಮೊದಲ ಕನ್ನಡಿತಿ – ಅನುಪಮಾ ನಿರಂಜನ

 

Leave a Reply

Your email address will not be published. Required fields are marked *

error: Content Copyright protected !!