General Knowledge : 40 ಸಾಮಾನ್ಯ ಜ್ಞಾನ ಪ್ರಶ್ನೆಗಳು : ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ
General Knowledge
1)ನಾವು ಹಾಡುವ ರಾಷ್ಟ್ರಗೀತೆಯಲ್ಲಿ ಒಟ್ಟು ಎಷ್ಟು ಸಾಲುಗಳಿವೆ?
ANS : 13
2)ದಿನಾಂಕ 8-11-2014 ಆಚರಿಸಿದ್ದು ಸಂತ ಕನಕದಾಸರ ಎಷ್ಟನೇ ಜಯಂತಿ?
ANS : 527
3)ಇತಿಹಾಸದ ಪಿತಾಮಹ ‘ಹೆರೋಡೊಟಸ್’ ಯಾವ ದೇಶದವನು?
ANS : ಗ್ರೀಕ್
4)ಇಂಗ್ಲಿಷನಲ್ಲಿ ಒಟ್ಟು” ಅಲ್ಪಾಬೆಟ್”ಎಷ್ಟು?
ANS : 26
5)”ರಾಷ್ಟ್ರೀಯ ವಿಜ್ಞಾನ ದಿನಾಚರಣೆ” ಯನ್ನು ಪ್ರತಿ ವರ್ಷ ಯಾವ ದಿನಾಂಕದಂದು ಆಚರಿಸಲಾಗುತ್ತದೆ?
ANS : ಫೆಭೃವರಿ-28
6)ಗಣಿತದ ಏಕೈಕ ಸಮ ಅವಿಭಾಜ್ಯ ಸಂಖ್ಯೆ ಯಾವುದು?
ANS : 2
7)ಸೊನ್ನೆ (0) ಯನ್ನು ಇಡೀ ಜಗತ್ತಿಗೆ ಪರಿಚಯಿಸಿದ ದೇಶ ಯಾವುದು?
ANS : ಭಾರತ
8)ಕರ್ನಾಟಕದ ಪಂಜಾಬ್(ಪಂಚನದಿಗಳ ನಾಡು) ಎಂದು ಕರೆಯಲಾಗುವ ಜಿಲ್ಲೆ ಯಾವುದು?
ANS : ವಿಜಯಪುರ
9)”ವಿಶ್ವ ಭೂ ದಿವಸ” ವನ್ನು ಯಾವ ದಿನ ಆಚರಿಸುತ್ತಾರೆ?
ANS : ಎಪ್ರಿಲ್-22
10)ಕನ್ನಡ ವಿಶ್ವ ವಿದ್ಯಾಲಯ ಇರುವ ಸ್ಥಳ?
ANS : ಹಂಪಿ
11.ಅಂತರ್ರಾಷ್ಟ್ರೀಯ ಓಝೊನ್ ‘ ದಿನಾಚರಣೆಯನ್ನು ಎಂದು ಆಚರಿಸಲಾಗುತ್ತದೆ ?
ANS : ಸೆಪ್ಟೆಂಬರ್
12)ಖೈಬರ್ ಕಣಿವೆ (ಖೈಬರ್ ಪಾಸ್) ಎಲ್ಲಿದೆ?
ANS : ಪಾಕಿಸ್ತಾನ
13)ಇತ್ತೀಚೆಗೆ (2010) ಜಾರಿಗೆ ಬಂದ ಹೆರಿಗೆ ಪೂರ್ವ ಹಾಗೂ ನಂತರ ಮಹಿಳೆಗೆ ಬೇಕಾದ ರಕ್ತದ ಬಾಟಲ್ ಪೂರೈಸುವ ಯೋಜನೆ
ANS : ಆಪತ್.
14)ಉತ್ತರ ಕೊರಿಯಾ ಮತ್ತು ದಕ್ಷಿಣ ಕೊರಿಯಾಗಳ ಮಧ್ಯೆ ಇರುವ ಗಡಿರೇಖೆ:
ANS : 38ನೇ ಪ್ಯಾರಲಲ್
15)ಕನ್ನಡದಲ್ಲಿ ಪ್ರಗತಿಶೀಲ ಸಾಹಿತ್ಯದ ಪ್ರವರ್ತಕರು:
ANS : ಅ.ನ.ಕೃ.
16)ಹೆಳವನಕಟ್ಟೆ ಗಿರಿಯಮ್ಮ ನ ಜನಪ್ರಿಯ ಕಾವ್ಯ ಯಾವುದು?
ANS : ಚಂದ್ರಹಾಸ ಕಥೆ.
17)ವಿಶ್ವ ಸಂಸ್ಥೆಯ ಅಧಿಕೃತ ಭಾಷೆಗಳ ಸಂಖ್ಯೆ
ANS : 6
18)ಘಟಪ್ರಭಾ ಪಕ್ಷಿಧಾಮ ಇರುವ ಜಿಲ್ಲೆ:
ANS : ಬೆಳಗಾವಿ.
19)ಭಾರತದ ಅತ್ಯಧಿಕ ಪ್ರಸಾರವಿರುವ ದಿನಪತ್ರಿಕೆ
ANS : ದೈನಿಕ್ ಜಾಗರಣ್.
20)ಕರ್ನಾಟಕದ ರಫ್ತಿನಲ್ಲಿ ಅತ್ಯಧಿಕ ಪ್ರಮಾಣ ಹೊಂದಿರುವ ಉತ್ಪನ್ನ ಯಾವುದು?
ANS : ಕಂಪ್ಯೂಟರ್ ಸಾಫ್ಟವೇರ್.
21)ಕ್ವಿಟ್ ಇಂಡಿಯಾ ಚಳುವಳಿಯನ್ನು ಯಾವುದರ ಪ್ರತಿಕ್ರಿಯೆಯಾಗಿ ಪ್ರಾರಂಭಿಸಲಾಯಿತು?
ANS : ಕ್ಯಾಬಿನೆಟ್ ಮಿಷನ್ ಯೋಜನೆ.
22)ಸಾಲುಮರದ ತಿಮ್ಮಕ್ಕ ಯಾವ ಗ್ರಾಮಗಳ ನಡುವೆ ಮರಗಳನ್ನು ಬೆಳೆಸಿದ್ದಾರೆ ?
ANS : ಕೋಲಾರ -ಹೊರಮಾವು.
23)ದೇಶದ ಪ್ರಪ್ರಥಮ ಮಾನೋ ರೈಲು ಆರಂಭವಾಗಿದ್ದು ಎಲ್ಲಿ
ANS : ಮುಂಬಯಿನಲ್ಲಿ. (8.9 ಕಿ.ಮೀ ಉದ್ದ. ವಡಾಲಾ – ಚಂಬೂರ್ ಪ್ರದೇಶಗಳ ಮಧ್ಯೆ)
24)’ಕಿಸಾನ್ ದಿವಸ್’ ಯಾರ ಜನ್ಮದಿನಾಚರಣೆಯ ನೆನಪಿಗಾಗಿ ಆಚರಿಸಲಾಗುತ್ತಿದೆ?
ANS : ಮಾಜಿ ಪ್ರಧಾನಿ ಚರನ್ ಸಿಂಗ್. (ಡಿಸೆಂಬರ್ 23)
25)ವಿಶ್ವದಲ್ಲೇ ಅತಿ ಹೆಚ್ಚು ದೇಶಗಳೊಂದಿಗೆ ಸರಹದ್ದನ್ನು ಹಂಚಿಕೊಂಡಿರುವ ದೇಶ ?
ANS : ಚೀನಾ.
26)’ರಾಮನಾಥ್ ಗೋಯೆಂಕಾ ಪ್ರಶಸ್ತಿ’ ಯನ್ನು ಕೊಡಲಾಗುವ ಕ್ಷೇತ್ರ:
ANS : ಪತ್ರಿಕೋದ್ಯಮ
27)ಪ್ರಪಂಚದಲ್ಲೇ ಅತಿ ಹೆಚ್ಚು ಕಾಯ್ದಿಟ್ಟ ಚಿನ್ನ ಹೊಂದಿರುವ ದೇಶ?
ANS : ಯುನೈಟೆಡ್ ಸ್ಟೇಟ್ಸ್.3
28)ಜಲಾಂತರ್ಗಾಮಿ ಹಡಗಿನ ಮೂಲಕ ಸಮುದ್ರದ ಮೇಲಿನ ವಸ್ತುಗಳನ್ನು ನೋಡಲು ಬಳಸುವ ಸಾಧನ ?
ANS : ಪೆರಿಸ್ಕೋಪ್.
29)ಯಾವ ವೈಸರಾಯ್ ನ ಕಾಲದಲ್ಲಿ ಭಾರತದ ರಾಜಧಾನಿ ಕಲ್ಕತ್ತಾದಿಂದ ದೆಹಲಿಗೆ ಸ್ಥಳಾಂತರಿಸಲಾಯಿತು ?
ANS : ಲಾರ್ಡ್ ಹಾರ್ಡಿಂಜ್.
30)ಆಧುನಿಕ ಶೈಕ್ಷಣಿಕ ಮನೋವಿಜ್ಞಾನದ ಜನಕನೆಂದು ಯಾರನ್ನು ಕರೆಯುತ್ತಾರೆ ?
ANS : ಥಾರ್ನ್ ಡೈಕ್.
31)ವಿಶ್ವದ 7 ಖಂಡಗಳಲ್ಲಿನ ಎತ್ತರವಾದ ಶಿಖರಗಳನ್ನು ಅತಿ ವೇಗವಾಗಿ ಏರಿ ದಾಖಲೆ ಸೃಷ್ಟಿಸಿದ ಮಹಿಳೆ ಯಾರು ?
ANS : ಅನ್ನಾ ಬೆಲ್ಲಿಲ್ಯಾಂಡ್.
32)ದಕ್ಷಿಣ ಭಾರತದಿಂದ ಆಯ್ಕೆಯಾದ ಮೊದಲ ಪ್ರಧಾನಮಂತ್ರಿ
ANS : ಪಿ.ವಿ. ನರಸಿಂಹರಾವ್.
3)ವಿಶ್ವದಲ್ಲೇ ಅತಿದೊಡ್ಡದಾದ ‘ತ್ರಿ ಗೊಜರ್ಸ್ ಜಲಾಶಯ’ ವನ್ನು ಚೀನಾ ದೇಶವು ಯಾವ ನದಿಯ ಮೇಲೆ ನಿರ್ಮಿಸುತ್ತಿದೆ
ANS : ಯಾಂಗ್ಜಿ ನದಿ.
34.ಪರಿಸರ ಸಂರಕ್ಷಣೆಗೊಸ್ಕರ ‘ಗ್ರೀನ್ ಟ್ರ್ಯಾಕ್’ ನ್ನು ವಿಧಿಸಿದ ಮೊದಲ ರಾಷ್ಟ್ರ ?
ANS : ನ್ಯೂಜಿಲೆಂಡ್
35)ಪ್ರಪಂಚದಲ್ಲಿ ಅತ್ಯಂತ ಎತ್ತರವಾದ ಪರ್ವತ ಶ್ರೇಣಿ ಹಿಮಾಲಯ ಪರ್ವತಗಳಾದರೆ, ಉದ್ದವಾದ ಪರ್ವತ ಶ್ರೇಣಿ ಯಾವುದು ?
ANS : ಆಂಡೀಸ್ ಪರ್ವತಗಳು
36)ವಿಶ್ವ ಬ್ಯಾಂಕ್ ನ ‘ಆಣೆಕಟ್ಟು ಪುನಶ್ಚೇತನ ಯೋಜನೆ’ಯಡಿ ತನ್ನ ರಾಜ್ಯದ ಆಣೆಕಟ್ಟುಗಳ ಸುಧಾರಣೆಗೆ ಕೈ ಹಾಕಿರುವ ರಾಜ್ಯ:
ANS : ಕೇರಳ
37)ಭಾರತದ ಅಣು ವಿದ್ಯುತ್ ಸ್ಥಾವರಗಳಲ್ಲಿ ಬಳಕೆಯಾಗುತ್ತಿರುವ ಇಂಧನ:
ANS : ಥೋರಿಯಂ
38)ಮೂಲಭೂತ ಹಕ್ಕುಗಳನ್ನು ಸಂರಕ್ಷಿಸಲು ಯಾವ ವಿಧಿಯಡಿ ಸುಪ್ರೀಂಕೋರ್ಟ್ ರಿಟ್ ಗಳನ್ನು ಜಾರಿ ಮಾಡುತ್ತದೆ ?
ANS : 32ನೇ ವಿಧಿ.
39)’ಸಂವಿಧಾನದ ಪೀಠಿಕೆ’ ಸಂವಿಧಾನದ ಭಾಗವಲ್ಲ ಎಂದು ಸುಪ್ರೀಂಕೋರ್ಟ್ ಯಾವ ಪ್ರಕರಣದಲ್ಲಿ ತೀರ್ಪು ನೀಡಿತು?
ANS : ಬೇರುಬೆರಿ ಪ್ರಕರಣದಲ್ಲಿ.
40)ರಾಜ್ಯಗಳ ಪುನರ್ ವಿಂಗಡಣೆ ಸಮಿತಿಯ ಅಧ್ಯಕ್ಷತೆಯನ್ನು ಯಾರು ವಹಿಸಿದ್ದರು ?
ANS : ಫಜಲ್ ಅಲಿ.