GKSpardha Times

ಪ್ರಮುಖ ಭೌಗೋಳಿಕ ಪದಜ್ಞಾನ

Share With Friends

• ಹವಾಗುಣ : ಇದು ಒಂದು ಪ್ರದೇಶ ಅಥವಾ ಸ್ಥಳದಲ್ಲಿ ಋತುಮಾನದಾದ್ಯಂತ ಇರುವ ಸರಾಸರಿ ಹವೆಯ ಪರಿಸ್ಥಿತಿ.
• ಕೊಲ್ಲಿ- ಸಮುದ್ರದ ವಿಸ್ತಾರವಾದ ಮತ್ತು ಡೊಂಕಾಗಿರುವ ಭಾಗ.
• ಸಂಗಮ- ಒಂದು ಅಥವಾ ಹೆಚ್ಚಿನ ನದಿಗಳು ಅಥವಾ ಹೊಳೆಗಳು ಸೇರುವ ಅಥವಾ ಸಂಧಿಸುವ ಸ್ಥಳ.
• ಬಾಹ್ಯರೇಖೆ- ಒಂದೇ ಮಟ್ಟದಲ್ಲಿರುವ ಅಥವಾ ಸಮುದ್ರಮಟ್ಟದಿಂದ ಒಂದೇ ಎತ್ತರದಲ್ಲಿರುವ ಬಿಂದುಗಳನ್ನು ಸೇರಿಸುವ ರೇಖೆ.

• ಅಕ್ಷರೇಖೆ- ಇದು ದಕ್ಷಿಣ ಹಾಗೂ ಉತ್ತರ ಧ್ರುವಗಳನ್ನು ಸೇರಿಸುವ ಊಹಾತ್ಮಕ ಭೂ ಮಧ್ಯ ರೇಖೆ.
• ಮೆಕ್ಕಲು– ನದಿಗಳ ಜಲ ಪ್ರವಾಹ ಅಥವಾ ನೆರೆಯಿಂದ ಸಂಗ್ರಹಗೊಳ್ಳುವ ಮಣ್ಣು, ಈ ಮಣ್ಣನ್ನು ಮೆಕ್ಕಲು ಮಣ್ಣು ಎನ್ನಲಾಗುತ್ತದೆ. ಇದು ಅತ್ಯಂತ ಫಲವತ್ತಾಗಿರುತ್ತದೆ.
• ದ್ವೀಪ ಸಮುದಾಯ- ಸಮುದ್ರದಲ್ಲಿನ ದ್ವೀಪಗಳ ಸಮೂಹ.
• ಭೂಮಧ್ಯರೇಖೆ- ಇದು ಭೂಮಿಯ ಸುತ್ತಲಿನ ಊಹಾತ್ಮಕ ರೇಖೆಯಾಗಿದ್ದು ,ಇದು ಭೂಮಿಯನ್ನು ಉತ್ತರ ಗೋಳಾರ್ಧ ಹಾಗೂ ದಕ್ಷಿಣ ಗೋಳಾರ್ಧ ಎಂದು 2 ಸಮ ಭಾಗಗಳಲ್ಲಿ ವಿಂಗಡಿಸುತ್ತದೆ.

• ಕಮರಿ – ಇದು ಬೆಟ್ಟಗಳ ನಡುವೆ ನೀರಿನಿಂದಾಗಿ ಸವೆತಕ್ಕೊಳಗಾಗಿ ಉಂಟಾಗುವ ಅತ್ಯಂತ ಕಿರಿದಾದ ಕಣಿವೆಯಾಗಿರುತ್ತದೆ.
• ದ್ವೀಪಗಳು- ಸುತ್ತಲೂ ನೀರಿನಿಂದ ಸಂಪೂರ್ಣವಾಗಿ ಆವೃತವಾಗಿರುವ ಭೂಮಿಯ ಒಂದು ಭಾಗವೇ ದ್ವೀಪ.
• ಸಮಶೀತೋಷ್ಣ ದರ್ಶಕ ರೇಖೆ- ನಕ್ಷೆಯ ಮೇಲೆ ಸರಾಸರಿ ಉಷ್ಣಾಂಶವನ್ನು ಹೊಂದಿರುವ ಸ್ಥಳಗಳನ್ನು ಸೇರಿಸುವ ರೇಖೆ.
• ಖಾರಿ- ನದಿಮುಖ ಅಥವಾ ಸಮುದ್ರದ ಹತ್ತಿರ ರೂಪಿತವಾದ ಆದರೆ ಮರಳಿನ ದಿಣ್ಣೆಯಿಂದ ನದೀ ಅಥವಾ ಸಮುದ್ರದಿಂದ ಬೇರ್ಪೆಡೆಯಾದ ಆಳವಲ್ಲದ ಸರೋವರ.

• ಅಕ್ಷಾಂಶ– ಇದು ಭೂಮಧ್ಯ ರೇಖೆಯಿಂದ ಭೂ ಮೇಲ್ಮೈನ ಯಾವುದೇ ಬಿಂದುವಿಗೆ ಇರುವ ಕೋನಾತ್ಮಕ ಅಂತರದ ಅಳತೆಯಾಗಿದೆ. ಇದನ್ನು ಡಿಗ್ರಿ, ನಿಮಿಷ ಹಾಗೂ ಸೆಕೆಂಡುಗಳಲ್ಲಿ ಅಳೆಯುತ್ತಾರೆ.
• ರೇಖಾಂಶ- ಪ್ರಧಾನ ಭೂ ಮಧ್ಯ ರೇಖೆಯ ಪೂರ್ವ ಅಥವಾ ಪಶ್ಚಿಮಕ್ಕೆ ಅಳೆಯುವ ಕೋನಾತ್ಮಕ ದೂರವಾಗಿದೆ.
• ಚಂದ್ರಗ್ರಹಣ- ಚಂದ್ರಗ್ರಹಣವು ಸೂರ್ಯ ಮತ್ತು ಚಂದ್ರರ ನಡುವೆ ಭೂಮಿ ಬಂಧಾಗ ಸಂಭವಿಸುತ್ತದೆ.
• ಓಯಸಿಸ್- ಮರಳುಗಾಡಿನ ಮಧ್ಯದಲ್ಲಿ ನೀರಿದ್ದು, ಸಸ್ಯಗಳು ಬೆಳೆಯುವ ಜಾಗವೇ ಓಯಸಿಸ್.

• ಅದಿರು- ಲೋಹಗಳನ್ನು ತೆಗೆಯುವ ಅಥವಾ ತಯಾರಿಸಬಹುದಾದ ಖನಿಜ.
• ಸೂರ್ಯಗ್ರಹಣ- ಸೂರ್ಯ ಮತ್ತು ಭೂಮಿಯ ಮಡುವೆ ಚಂದ್ರ ಬಂದಾಗ ಸೂರ್ಯಗ್ರಹಣವಾಗುತ್ತದೆ.
• ಹಿಮರೇಖೆ – ಹಿಮರಾಶಿಯು ಸದಾ ಇರಬಹುದಾದ ಎತ್ತರಕ್ಕೆ ಹಿಮರೇಖೆ ಎನ್ನಲಾಗುತ್ತದೆ.
• ಉಪನದಿ- ಇನ್ನೊಂದಕ್ಕೆ ಸೇರುವ ನದಿ ಅಥವಾ ಹಳ್ಳ.

# ಖಗೋಳಶಾಸ್ತ್ರಕ್ಕೆ ಸಂಬಂಧಿಸಿದ ಮಾಹಿತಿಗಳು
# ಕೃತಕ ಉಪಗ್ರಹಗಳು ಮತ್ತು ವಿಧಗಳು
# ಸೌರವ್ಯೂಹ ಮತ್ತು ಗ್ರಹಗಳ ಬಗ್ಗೆ ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು (ಎಲ್ಲಾ ಪರೀಕ್ಷೆಗಳಿಗಾಗಿ)
# ಬಾಹ್ಯಾಕಾಶ ಸಂಶೋಧನೆಗೆ ಸಂಬಂಧಿಸಿದ ಪ್ರಶ್ನೆಗಳ ಸಂಗ್ರಹ
# ಭಾರತದ ಪ್ರಮುಖ ವೈಜ್ಞಾನಿಕ ಸಂಶೋಧನಾ ಕೇಂದ್ರಗಳ ಕುರಿತ ಪ್ರಶ್ನೆಗಳ ಸಂಗ್ರಹ

# ಭೂಗೋಳ
ಕರ್ನಾಟಕದ ಭೂಗೋಳಕ್ಕೆ ಸಂಬಂಧಿಸಿದ ಪ್ರಮುಖ ಪ್ರಶ್ನೆಗಳ ಸಂಗ್ರಹ : ಭಾಗ-1
ಕರ್ನಾಟಕದ ಭೂಗೋಳಕ್ಕೆ ಸಂಬಂಧಿಸಿದ ಪ್ರಮುಖ ಪ್ರಶ್ನೆಗಳ ಸಂಗ್ರಹ : ಭಾಗ-2
➤  ಎಸ್‌ಡಿಎ-ಎಫ್‌ಡಿಎ ಪರೀಕ್ಷೆಗಾಗಿ ಸಂಭವನೀಯ ಪ್ರಶ್ನೆಗಳ ಸರಣಿ-7 : ಭೂಗೋಳ

# ಇವುಗಳನ್ನೂ ಓದಿ…
ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ ಪತ್ರಿಕೆಗಳು ಮತ್ತು ಸಂಪಾದಕರು
ಕ್ರೀಡೆಗೆ ಸಂಬಂಧಿಸಿದ 30 ಸಾಮಾನ್ಯಜ್ಞಾನ ಪ್ರಶ್ನೆಗಳು
ಎಲ್ಲಾ ಸ್ಫರ್ಧಾತ್ಮಕ ಪರೀಕ್ಷೆಗಳಿಗಾಗಿ 50 ಒನ್ ಲೈನ್ ಪ್ರಶ್ನೆಗಳು
ಕೃತಕ ಉಪಗ್ರಹಗಳು ಮತ್ತು ವಿಧಗಳು
ಭಾರತದಲ್ಲಿ ಮೊದಲಿಗರು
ಭಾರತ ಸಂವಿಧಾನ ಮತ್ತು ರಾಜ್ಯಪದ್ಧತಿಯ ಕುರಿತ 60 ಪ್ರಶ್ನೆಗಳ ಸಂಗ್ರಹ
ರಕ್ತ ಪರಿಚಲನೆಗೆ ಸಂಬಂಧಿಸಿದ 45 ಪ್ರಮುಖ ಅಂಶಗಳು
ಭಾರತದಲ್ಲಿ ಪರಮಾಣು ಚಟುವಟಿಕೆಗಳಿಗೆ ಸಂಬಂಧಿಸಿದ ಪ್ರಶ್ನೆಗಳ ಸಂಗ್ರಹ
ಬಾಹ್ಯಾಕಾಶ ಸಂಶೋಧನೆಗೆ ಸಂಬಂಧಿಸಿದ ಪ್ರಶ್ನೆಗಳ ಸಂಗ್ರಹ

ಭಾರತದಲ್ಲಿ ವಿಮಾನಯಾನದ ಕುರಿತು ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು
ಭಾರತೀಯ ರೈಲ್ವೆ ಕುರಿತು ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು
ಭಾರತದ ಚುನಾವಣಾ ಆಯೋಗದ ಬಗ್ಗೆ ತಿಳಿದಿರಲೇಬೇಕಾದ ಕೆಲವು ಸಂಗತಿಗಳು
ಕ್ರೀಡೆಗಳು ಮತ್ತು ಪ್ರಸಿದ್ಧ ಕ್ರೀಡಾಪಟುಗಳು

ಪ್ರಪಂಚದ ಪ್ರಮುಖ ರಾಷ್ಟ್ರಗಳು ಮತ್ತು ಅವುಗಳ ಲಾಂಛನಗಳು
ಕೆಲವು ಪ್ರಮುಖ ಗ್ರಂಥಗಳು ಮತ್ತು ಅವುಗಳ ಕರ್ತೃಗಳು
ರಾಷ್ಟ್ರಧ್ವಜದ ಬಗ್ಗೆ ಪ್ರತಿಯೊಬ್ಬರೂ ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು
ಮೂಲಭೂತ ಹಕ್ಕುಗಳು ( ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ )
ಪರಿಸರಕ್ಕೆ ಸಂಬಂಧಿಸಿದಂತೆ ಕೈಗೊಂಡ ಪ್ರಮುಖ ಕಾರ್ಯಕ್ರಮಗಳು

ಭಾರತದ ವ್ಯವಸಾಯ ಪದ್ಧತಿಗಳು
ಭಾರತದ ಪ್ರಮುಖ ಕ್ರೀಡಾಂಗಣಗಳು
ಭಾರತದ ಪ್ರಮುಖ ವೈಜ್ಞಾನಿಕ ಸಂಶೋಧನಾ ಕೇಂದ್ರಗಳ ಕುರಿತ ಪ್ರಶ್ನೆಗಳ ಸಂಗ್ರಹ
ಕ್ಯಾಲೆಂಡರ್ ಹುಟ್ಟಿದ್ದು ಹೇಗೆ..? ಯಾವಾಗ..?
ಕರ್ನಾಟಕದಲ್ಲಿ ಕಮಿಷನರ್‌ಗಳ ಅಳ್ವಿಕೆ (ನೆನಪಿನಲ್ಲಿಡಬೇಕಾದ 40 ಅಂಶಗಳು)

ಭಾರತದ ಸಂವಿಧಾನದ ಪ್ರಮುಖ ತಿದ್ದುಪಡಿಗಳು (ಎಲ್ಲಾ ಪರೀಕ್ಷೆಗಳಿಗೂ ಉಪಯುಕ್ತ ಮಾಹಿತಿ)
ರಾಷ್ಟ್ರಧ್ವಜದ ಬಗ್ಗೆ ಪ್ರತಿಯೊಬ್ಬರೂ ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು
ಭಾರತದ ಸ್ಥಳಗಳು ಮತ್ತು ವ್ಯಕ್ತಿಗಳ ಅನ್ವರ್ಥನಾಮಗಳ ಕುರಿತ ಬಹುಆಯ್ಕೆ ಪ್ರಶ್ನೆಗಳು
ಜ್ಯೋತಿರ್ವರ್ಷ ಕುರಿತು ನಿಮ್ಮ ಅನುಮಾನಗಳನ್ನು ದೂರ ಮಾಡಿಕೊಳ್ಳಿ

ಕರ್ನಾಟಕದ 50 ವಿಶೇಷ ಮಾಹಿತಿಗಳು (ಎಲ್ಲಾ ಪರೀಕ್ಷೆಗಳಿಗೆ ಉಪಯುಕ್ತ)
ಭಾರತ ಸಂವಿಧಾನ ರಚನೆಯಲ್ಲಿ ಮಹಿಳೆಯರ ಪಾತ್ರ
ಮೂಲಭೂತ ಹಕ್ಕುಗಳು ( ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ )
ಸೌರವ್ಯೂಹ ಕುರಿತು ತಿಳಿದಿರಲೇಬೇಕಾದ 50 ಅಂಶಗಳು (ಎಲ್ಲ ಪರೀಕ್ಷೆಗಳಿಗೂ ಉಪಯುಕ್ತ)

ಹಳೆಗನ್ನಡದ ಪ್ರಮುಖ ಕವಿಗಳ ಸಂಕ್ಷಿಪ್ತ ಮಾಹಿತಿ
ಸಾಮಾನ್ಯ ಜ್ಞಾನ : ಭಾರತದಲ್ಲಿರುವ 50 ವಿಶೇಷತೆಗಳು
ಹಿಂದೂ ಧರ್ಮ ಮತ್ತು ಇತಿಹಾಸ
ಕರ್ನಾಟಕದ ಪ್ರಮುಖ ಬೆಟ್ಟಗಳ ಬಗ್ಗೆ ಇಲ್ಲಿದೆ ಮಾಹಿತಿ
ವಿವಿಧ ಪ್ರಾಣಿಗಳು ಮತ್ತು ಸಸ್ಯಗಳ ವೈಜ್ಞಾನಿಕ ಹೆಸರುಗಳ ಪಟ್ಟಿ
ಭಾರತ ರತ್ನ ಪ್ರಶಸ್ತಿ ಪುರಸ್ಕೃತರ ಪಟ್ಟಿ

➤  ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಪಟ್ಟಿ
ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಕನ್ನಡಿಗರ ಪಟ್ಟಿ
ನದಿಗಳ ಕುರಿತು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇಳಲಾದ ಪ್ರಶ್ನೆಗಳ ಸಂಗ್ರಹ
ಕಾಮನ್‍ವೆಲ್ತ್ ಕ್ರೀಡೆಗಳು ( ನೆನಪಿನಲ್ಲಿಡಬೇಕಾದ ಅಂಶಗಳು )

FDA-SDA ಸೇರಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇಳಲಾದ 100 ಪ್ರಶ್ನೆಗಳ ಸಂಗ್ರಹ
ಭಾರತದ ಪ್ರಮುಖ ಐತಿಹಾಸಿಕ ಶಾಸನಗಳು ಮತ್ತು ಅವುಗಳ ನಿನಿರ್ಮಾತೃಗಳು
ವಿಜ್ಞಾನಕ್ಕೆ ಸಂಬಂಧಿಸಿದ 60 ಪ್ರಮುಖ ಪ್ರಶ್ನೆಗಳು (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ )
ಕನ್ನಡ ಮೊದಲುಗಳು ಹಾಗೂ ಕರ್ನಾಟಕದ ಮೊದಲಿಗರು (ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
ವೇದಗಳ ಬಗ್ಗೆ ನಿಮಗೆಷ್ಟು ಗೊತ್ತು..? ಇಲ್ಲಿದೆ ಮಾಹಿತಿ
ಸೌರವ್ಯೂಹ ಮತ್ತು ಗ್ರಹಗಳ ಬಗ್ಗೆ ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು (ಎಲ್ಲಾ ಪರೀಕ್ಷೆಗಳಿಗಾಗಿ)

➤  ಪ್ರಪಂಚದ ಭೂಗೋಳಕ್ಕೆ ಸಂಬಂಧಿಸಿದ ಪ್ರಶ್ನೆಗಳ ಸಂಗ್ರಹ
➤  ಭಾರತದ ಪ್ರಮುಖ ನೃತ್ಯಗಳು
ಸಸ್ಯಶಾಸ್ತ್ರದ ಪ್ರಮುಖ ಸಂಭವನೀಯ ಪ್ರಶ್ನೆಗಳು
ಕನ್ನಡದ ಪ್ರಸಿದ್ಧ ಸಾಹಿತಿಗಳ ಆತ್ಮಕಥೆಗಳು
ಕನ್ನಡ ಪ್ರಮುಖ ಕವಿಗಳ ಬಿರುದುಗಳು
ಪ್ರಮುಖ ಕವಿಗಳು ಮತ್ತು ಅವರ ಪೂರ್ಣ ಹೆಸರುಗಳು
ಕರ್ನಾಟಕದ ಮುಖ್ಯ ನದಿಗಳು ಮತ್ತು ಅವುಗಳು ಉಗಮ ಸ್ಥಳ

error: Content Copyright protected !!