SDA / FDA / POLICE ಪರೀಕ್ಷೆಗಳಿಗಾಗಿ ಸಂವಿಧಾನ ಕುರಿತ ಪ್ರಶ್ನೆಗಳ ಸರಣಿ – 01
1. ರಾಜ್ಯಪಾಲರ ಅರ್ಹತೆ ಬಗ್ಗೆ ತಿಳಿಸುವ ವಿಧಿ ಯಾವುದು..?
2. ಭಾರತದ ಒಕ್ಕೂಟದ ಮುಖ್ಯಸ್ಥರು ಯಾರು..?
3. ವಿಧಾನ ಪರಿಷತ್ ನ ಪ್ರಶ್ನೋತ್ತರ ವೇಳೆಯ ಅವಧಿ ತಿಳಿಸಿ..?
4. ಸಂವಿಧಾನ ಪರಿಹರಾತ್ಮಕ ಹಕ್ಕನು, ಸಂವಿಧಾನದ ಆತ್ಮ ಎಂದು ಕರೆದವರು ಯಾರು..?
5. ಸಮವರ್ತಿಪಟ್ಟಿಯನ್ನು ಯಾವ ದೇಶದಿಂದ ಎರವಲು ಪಡೆಯಲಾಗಿದೆ..?
6. ಯಾವ ಪ್ರಕರಣದಲ್ಲಿ ಮೂಲಭೂತ ಹಕ್ಕುಗಳನ್ನು ತಿದ್ದುಪಡಿ ಮಾಡಲು ಬರುವದಿಲ್ಲವೆಂದು ಸುಪ್ರೀಂಕೋರ್ಟ್ ತೀರ್ಪು ನೀಡಿತು..?
7. ದೇಶಗಳನ್ನು ಹೊರತುಪಡಿಸಿ ಜಗತ್ತಿನಲ್ಲಿಯೆ ಅತಿ ದೊಡ್ಡ ಸಂವಿಧಾನವನ್ನು ಹೊಂದಿದ ಪ್ರಾಂತ್ಯ ಯಾವುದು..?
8. ಸ್ಥಳೀಯ ಸರ್ಕಾರಗಳ ಎರಡು ಹಂತಗಳ ಪಿತಾಮಹ ಯಾರು..?
9. ಒಂದು ಮಸೂದೆಯನ್ನು ಹಣಕಾಸು ಮಸೂದೆಯೇ ಎಂದು ನಿರ್ಧರಿಸುವವರು ಯಾರು..?
10. ಭಾರತ ಸಂವಿಧಾನವು ಯಾವ ದೇಶದಿಂದ “ಚುನಾವಣಾ ಆಯೋಗ” (Election Commission) ದ ಪರಿಕಲ್ಪನೆಯನ್ನು ಎರವಲು ಪಡೆದುಕೊಂಡಿದೆ..?
# ಉತ್ತರಗಳು :
1. ವಿಧಿ 157
2. ರಾಷ್ಟ್ರಪತಿ.
3. ಸಂಸತ್ತಿನ ಅಧಿವೇಶನದ ಮೊದಲ ಗಂಟೆ
4. ಡಾ.ಅಂಬೇಡ್ಕರ್.
5. ಆಸ್ಟ್ರೇಲಿಯಾ
6. ಗೋಲಕನಾಥ ಪ್ರಕರಣ
7. “ಅಲಬಾಮ” ಎಂಬ ಅಮೇರಿಕ ಸಂಯುಕ್ತ ಸಂಸ್ಥಾನದ ಒಂದು ಪ್ರಾಂತ್ಯ
8. ಅಶೋಕ್ ಮೇಹ್ತಾ
9. ಲೋಕಸಭೆಯ ಸ್ಪೀಕರ್.
10. ಬ್ರಿಟನ್ (ಯುಕೆ).
# ಭಾರತದ ಸಂವಿಧಾನ ಕುರಿತ ಬಹುಆಯ್ಕೆ ಪ್ರಶ್ನೆಗಳ ಸರಣಿ :
# ಭಾರತದ ಸಂವಿಧಾನ ಕುರಿತ ಬಹುಆಯ್ಕೆ ಪ್ರಶ್ನೆಗಳ ಸರಣಿ ಭಾಗ – 1
# ಭಾರತದ ಸಂವಿಧಾನ ಕುರಿತ ಬಹುಆಯ್ಕೆ ಪ್ರಶ್ನೆಗಳ ಸರಣಿ ಭಾಗ – 2
# ಭಾರತದ ಸಂವಿಧಾನ ಕುರಿತ ಬಹುಆಯ್ಕೆ ಪ್ರಶ್ನೆಗಳ ಸರಣಿ ಭಾಗ – 3
# ಭಾರತದ ಸಂವಿಧಾನ ಕುರಿತ ಬಹುಆಯ್ಕೆ ಪ್ರಶ್ನೆಗಳ ಸರಣಿ ಭಾಗ – 4
# ಭಾರತದ ಸಂವಿಧಾನ ಕುರಿತ ಬಹುಆಯ್ಕೆ ಪ್ರಶ್ನೆಗಳ ಸರಣಿ ಭಾಗ – 5
# ಭಾರತದ ಸಂವಿಧಾನ ಕುರಿತ ಬಹುಆಯ್ಕೆ ಪ್ರಶ್ನೆಗಳ ಸರಣಿ ಭಾಗ – 6
# ಭಾರತದ ಸಂವಿಧಾನ ಕುರಿತ ಬಹುಆಯ್ಕೆ ಪ್ರಶ್ನೆಗಳ ಸರಣಿ ಭಾಗ – 7