SDA / FDA / POLICE ಪರೀಕ್ಷೆಗಳಿಗಾಗಿ ಸಂವಿಧಾನ ಕುರಿತ ಪ್ರಶ್ನೆಗಳ ಸರಣಿ – 03
1. ಮೂಲಭೂತ ಹಕ್ಕುಗಳ ಸಲಹಾ ಸಮಿತಿಗೆ ಅಧ್ಯಕ್ಷರಾಗಿದ್ದವರು ಯಾರು..?
2. ಪೌರತ್ವ ಕಾಯ್ದೆ ಜಾರಿಗೆ ಬಂದದ್ದು ಯಾವಾಗ..?
3. ಸರ್ವೋಚ್ಚ ನ್ಯಾಯಾಲಯದ ಒಟ್ಟು ನ್ಯಾಯಾಧೀಶರ ಸಂಖ್ಯೆ ಎಷ್ಟು..?
4. ಸ್ವತಂತ್ರ ಭಾರತಕ್ಕೆ ಸಂವಿಧಾನವೊಂದು ಬೇಕೆಂಬ ವಿಚಾರವನ್ನು ಮೊದಲ ಬಾರಿಗೆ ಪ್ರತಿಪಾದಿಸಿದವರು..?
5. ಲೋಕಸಭೆಯಲ್ಲಿ ಸ್ಪೀಕರ್ ಹುದ್ದೆಯ ಪರಿಕಲ್ಪನೆಯನ್ನು ಯಾವ ದೇಶದಿಂದ ಎರವಲು ಪಡೆಯಲಾಗಿದೆ..?
6. ದೇಶದಲ್ಲಿ ಸುಪ್ರೀಂಕೋರ್ಟ್ ಹೊಂದುವ ಪರಿಕಲ್ಪನೆಯನ್ನು ಯಾವ ದೇಶದಿಂದ ಎರವಲು ಪಡೆಯಲಾಗಿದೆ..?
7. 75ನೇ ವಿಧಿ ಸಂಬಂಧಿಸಿರುವುದು ಯಾರಿಗೆ..?
8. ಸಂವಿಧಾನ ದಿನವನ್ನು ಯಾವಾಗ ಮೊದಲ ಬಾರಿಗೆ ಆಚರಿಸಲಾಯಿತು..?
9. ಯಾವ ಸಂವಿಧಾನದ ತಿದ್ದುಪಡಿಯನ್ನು ‘ಮಿನಿ ಸಂವಿಧಾನ’ ಎಂದು ಕರೆಯಲಾಗುತ್ತದೆ..?
10. ಸಂವಿಧಾನದ ಯಾವ ವಿಧಿಯು 14 ವರ್ಷದ ಕೆಳಗಿನ ಎಲ್ಲಾ ಮಕ್ಕಳಿಗೆ ‘ಉಚಿತ ಹಾಗೂ ಕಡ್ಡಾಯ ಶಿಕ್ಷಣ’ ವನ್ನು ಒದಗಿಸುವ ಕುರಿತು ತಿಳಿಸುತ್ತದೆ..?
# ಉತ್ತರಗಳು :
1. ಸರ್ದಾರ್ ವಲ್ಲಭಭಾಯಿ ಪಟೇಲ್.
2. 1955, ಡಿಸೆಂಬರ್ 30
3. 34(33+1)
4. ಎಂ.ಎನ್.ರಾಯ್
5. ಬ್ರಿಟನ್ (ಯುಕೆ).
6. ಅಮೆರಿಕಾ (USಂ).
7. ಪ್ರಧಾನ ಮಂತ್ರಿ
8. 26 ನವೆಂಬರ್ 2015.
9. 42 ನೇ ತಿದ್ದುಪಡಿ (1976)
10. 45 ನೇ ವಿಧಿ.
# SDA / FDA / POLICE ಪರೀಕ್ಷೆಗಳಿಗಾಗಿ ಸಂವಿಧಾನ ಕುರಿತ ಪ್ರಶ್ನೆಗಳ ಸರಣಿ – 01
# SDA / FDA / POLICE ಪರೀಕ್ಷೆಗಳಿಗಾಗಿ ಸಂವಿಧಾನ ಕುರಿತ ಪ್ರಶ್ನೆಗಳ ಸರಣಿ – 02
# ಭಾರತದ ಸಂವಿಧಾನ ಕುರಿತ ಬಹುಆಯ್ಕೆ ಪ್ರಶ್ನೆಗಳ ಸರಣಿ :
# ಭಾರತದ ಸಂವಿಧಾನ ಕುರಿತ ಬಹುಆಯ್ಕೆ ಪ್ರಶ್ನೆಗಳ ಸರಣಿ ಭಾಗ – 1
# ಭಾರತದ ಸಂವಿಧಾನ ಕುರಿತ ಬಹುಆಯ್ಕೆ ಪ್ರಶ್ನೆಗಳ ಸರಣಿ ಭಾಗ – 2
# ಭಾರತದ ಸಂವಿಧಾನ ಕುರಿತ ಬಹುಆಯ್ಕೆ ಪ್ರಶ್ನೆಗಳ ಸರಣಿ ಭಾಗ – 3
# ಭಾರತದ ಸಂವಿಧಾನ ಕುರಿತ ಬಹುಆಯ್ಕೆ ಪ್ರಶ್ನೆಗಳ ಸರಣಿ ಭಾಗ – 4
# ಭಾರತದ ಸಂವಿಧಾನ ಕುರಿತ ಬಹುಆಯ್ಕೆ ಪ್ರಶ್ನೆಗಳ ಸರಣಿ ಭಾಗ – 5
# ಭಾರತದ ಸಂವಿಧಾನ ಕುರಿತ ಬಹುಆಯ್ಕೆ ಪ್ರಶ್ನೆಗಳ ಸರಣಿ ಭಾಗ – 6
# ಭಾರತದ ಸಂವಿಧಾನ ಕುರಿತ ಬಹುಆಯ್ಕೆ ಪ್ರಶ್ನೆಗಳ ಸರಣಿ ಭಾಗ – 7