AwardsGKSpardha Times

ಪ್ರಮುಖ ಪ್ರಶಸ್ತಿಗಳು ಮತ್ತು ಅವುಗಳನ್ನು ನೀಡುವ ಕ್ಷೇತ್ರಗಳು

Share With Friends

1.ಗ್ರಾಮಿ ಪ್ರಶಸ್ತಿ – ಸಂಗೀತ
2.ಟ್ಯಾನ್ಸೆನ್ ಪ್ರಶಸ್ತಿ – ಸಂಗೀತ
3.ಮ್ಯಾಗ್ಸೆಸೆ ಪ್ರಶಸ್ತಿ – ಸಾರ್ವಜನಿಕ ಸೇವೆ
4.ಮ್ಯಾನ್ ಬುಕರ್ ಪ್ರಶಸ್ತಿ – ಕಾದಂಬರಿಗಳ ಲೇಖಕರು
5.ಪುಲಿಟ್ಜರ್ – ಪತ್ರಿಕೋದ್ಯಮ ಮತ್ತು ಸಾಹಿತ್ಯ
6.ಭಾರತೀಯ ಜ್ಞಾನಪೀಠ ಪ್ರಶಸ್ತಿ – ಸಾಹಿತ್ಯ
7.ಭಾರತ್ ರತ್ನ- ಕಲೆ, ವಿಜ್ಞಾನ, ಸಾರ್ವಜನಿಕ ಸೇವೆಗಳು, ಕ್ರೀಡೆ
8.ಕಳಿಂಗ ಪ್ರಶಸ್ತಿ – ವಿಜ್ಞಾನ
9.ಧನ್ವಂತ್ರಿ ಪ್ರಶಸ್ತಿ – ವೈದ್ಯಕೀಯ ವಿಜ್ಞಾನ
10.ಭಟ್ನಾಗರ್ ಪ್ರಶಸ್ತಿ – ವಿಜ್ಞಾನ

11.ನೊಬೆಲ್ ಪ್ರಶಸ್ತಿ – ಶಾಂತಿ, ಸಾಹಿತ್ಯ, ಅರ್ಥಶಾಸ್ತ್ರ, ಭೌತಶಾಸ್ತ್ರ, ರಸಾಯನಶಾಸ್ತ್ರ, ವೈದ್ಯಕೀಯ ವಿಜ್ಞಾನ
12.ಶೌರ್ಯ ಚಕ್ರ – ನಾಗರಿಕ ಅಥವಾ ಮಿಲಿಟರಿ
13.ಅಶೋಕ್ ಚಕ್ರ – ನಾಗರಿಕರು
14.ಪರಮ ವೀರ ಚಕ್ರ – ಮಿಲಿಟರಿ
15.ಕಾಳಿದಾಸ ಸಮ್ಮಾನ್ – ಕ್ಲಾಸಿಕಲ್ ಮ್ಯೂಸಿಕ್
16.ವ್ಯಾಸ್ ಸಮ್ಮಾನ್ – ಸಾಹಿತ್ಯ
17.ಸಾಹಿತ್ಯ ಅಕಾಡೆಮಿ ಪ್ರಶಸ್ತಿ – ಸಾಹಿತ್ಯ
18.ಆರ್.ಡಿ.ಬಿರ್ಲಾ ಅವಾರ್ಡ್ – ಮೆಡಿಕಲ್ ಸೈನ್ಸ್
19.ಲೆನಿನ್ ಶಾಂತಿ ಪ್ರಶಸ್ತಿ – ಶಾಂತಿ ಮತ್ತು ಸ್ನೇಹ
20.ಜೂಲಿಯೆಟ್ ಕ್ಯೂರಿ ಪ್ರಶಸ್ತಿ: ಶಾಂತಿ

21.ಸಾಹಿತ್ಯ ಅಕಾಡೆಮಿ ಪ್ರಶಸ್ತಿ – ಭಾರತೀಯ ಭಾಷೆಗಳು ಮತ್ತು ಇಂಗ್ಲೀಷ್ ಪುಸ್ತಕಗಳು
22.ಶಾಂತಿ ಸ್ವರೂಪ್ ಭಟ್ನಾಗರ್ ಪ್ರಶಸ್ತಿ – ವಿಜ್ಞಾನ ಮತ್ತು ತಂತ್ರಜ್ಞಾನ
23.ಲಲಿತ್ ಕಲಾ ಅಕಾಡೆಮಿ ಪ್ರಶಸ್ತಿ – ಕಲೆ
24.ರಾಜೀವ್ ಗಾಂಧಿ ಖೇಲ್ ರತ್ನ – ಕ್ರೀಡೆ (ಆಟಗಾರರು)
25.ದ್ರೋಣಾಚಾರ್ಯ ಪ್ರಶಸ್ತಿ -ಕ್ರೀಡೆ ತರಬೇತುದಾರರು
26.ಧ್ಯಾನ್ ಚಂದ್ – ಕ್ರೀಡೆ
27.ಏಕಲವ್ಯ ಪ್ರಶಸ್ತಿ – ಕ್ರೀಡೆ
28.ಕೋಲಂಕಾ ಕಪ್ – ಕ್ರೀಡೆ
29.ಏಕಲವ್ಯ ಪ್ರಶಸ್ತಿ – ಕ್ರೀಡೆ
30.ಅರ್ಜುನ ಪ್ರಶಸ್ತಿ – ಕ್ರೀಡೆ

31.ಮಹಾರಾಜ ರಂಜಿತ್ ಸಿಂಗ್ ಪ್ರಶಸ್ತಿ – ಕ್ರೀಡೆ
32.ಆಸ್ಕರ್ – ಚಲನಚಿತ್ರ
33.ದಾದಾ ಸಾಹಿಬ್ ಫಾಲ್ಕೆ – ಚಲನಚಿತ್ರ
34.ನಂದಿ ಪ್ರಶಸ್ತಿಗಳು – ಸಿನಿಮಾ
35.ಸ್ಕ್ರೀನ್ ಪ್ರಶಸ್ತಿಗಳು – ಸಿನಿಮಾ

Leave a Reply

Your email address will not be published. Required fields are marked *

error: Content Copyright protected !!