ವಿವಿಧ ಬಗೆಯ ‘ಜೋಡಿನುಡಿ’ಗಳ ಸಂಗ್ರಹ
ದ್ವಿರುಕ್ತಿಯಂತೆಯೇ ಬೇರೊಂದು ಬಗೆಯ ಶಬ್ದಗಳನ್ನು ಭಾಷೆಯಲ್ಲಿ ಪ್ರಯೋಗಿಸಲಾಗುತ್ತದೆ.ಅವುಗಳನ್ನು “ಜೋಡಿನುಡಿಗಳೆಂದು” ಕರೆಯುತ್ತಾರೆ. ಅರ್ಥವಿರುವ ಪದದೊಂದಿಗೆ ಸಮಾನಾರ್ಥಕ, ವಿರುದ್ಧಾರ್ಥ ಪದಗಳನ್ನು ಜೋಡಿಸಿ ಬಳಸುವುದುಂಟು. ಇವುಗಳನ್ನೇ “ಜೋಡುನುಡಿ” ಎಂದು ಕರೆಯಲಾಗುತ್ತದೆ. ಪ್ರಾಸಕ್ಕಾಗಿ ಭಾಷೆಯ ಸೊಗಸನ್ನು ಹೆಚ್ಚಿಸಲು ಇವನ್ನು ಬಳಸಿದಂತೆ ತೋರುತ್ತದೆ. ಅರ್ಥದ ತಿಳಿವಳಿಕೆಯ ದೃಷ್ಠಿಯಿಂದ ಸಮಾನಾರ್ಥಕ ಜೋಡುನುಡಿ, ಪೂರಕಾರ್ಥಕ ಜೋಡುನುಡಿ,ವಿರುದ್ದಾರ್ಥಕ ಜೋಡುನುಡಿ ಮತ್ತು ಅಸ್ಪಷ್ಟವಾದ ಜೋಡು ನುಡಿಗಳೆಂದು ವಿಭಜಿಸಬಹುದು.
# ಸಮಾನಾರ್ಥಕ ಜೋಡುನುಡಿ
• ಅವಳಿಜವಳಿ
• ಅಂದಚಂದ
• ಎಡರುತೊಡರು
• ಉಡುಗೆತೊಡಗು
• ಕಪ್ಪಕಾಣಿಕೆ
• ಗೆಡ್ಡೆಗೆಣಸು
• ತಳಬುಡ
# ಪೂರಕಾರ್ಥಕ ಜೋಡುನುಡಿ
• ಅಕ್ಕಪಕ್ಕ
• ಅಚ್ಚುಮೆಚ್ಚು
• ಆಚಾರವಿಚಾರ
• ಆಸ್ತಿಅಂತಸ್ತು
• ಓದುಬರಹ
• ಕನಸುಮನಸು
• ಕಾಡುಮೇಡು
# ವಿರುದ್ಧಾರ್ಥಕ ಜೋಡುನುಡಿ
• ಕಾಡುನಾಡು
• ಆದಿ ಅಂತ್ಯ
• ಕನಸುಮನಸು
• ನೋವುನಲಿವು
• ಬೇವುಬೆಲ್ಲ
• ಪಂಡಿತಪಾಮರ
• ಬೆಳಗುಬೈಗು
# ವಿಶಿಷ್ಟ ಜೋಡುನುಡಿ
• ಅರೆಬರೆ
• ಅಡ್ರಾಬಡ್ರಾ
• ಅಡ್ಡಾದಿಡ್ಡಿ
• ಕೂಲಿನಾಲಿ
• ಹುಳುಹುಪ್ಪಟೆ
# ಸಾಮಾನ್ಯ ಜ್ಞಾನ ಅಧ್ಯಯನ ಸಾಮಗ್ರಿ ಸಂಗ್ರಹ :
➤ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ ಪತ್ರಿಕೆಗಳು ಮತ್ತು ಸಂಪಾದಕರು
➤ ಕ್ರೀಡೆಗೆ ಸಂಬಂಧಿಸಿದ 30 ಸಾಮಾನ್ಯಜ್ಞಾನ ಪ್ರಶ್ನೆಗಳು
➤ ಎಲ್ಲಾ ಸ್ಫರ್ಧಾತ್ಮಕ ಪರೀಕ್ಷೆಗಳಿಗಾಗಿ 50 ಒನ್ ಲೈನ್ ಪ್ರಶ್ನೆಗಳು
➤ ಕೃತಕ ಉಪಗ್ರಹಗಳು ಮತ್ತು ವಿಧಗಳು
➤ ಭಾರತದಲ್ಲಿ ಮೊದಲಿಗರು
➤ ಭಾರತ ಸಂವಿಧಾನ ಮತ್ತು ರಾಜ್ಯಪದ್ಧತಿಯ ಕುರಿತ 60 ಪ್ರಶ್ನೆಗಳ ಸಂಗ್ರಹ
➤ ರಕ್ತ ಪರಿಚಲನೆಗೆ ಸಂಬಂಧಿಸಿದ 45 ಪ್ರಮುಖ ಅಂಶಗಳು
➤ ಭಾರತದಲ್ಲಿ ಪರಮಾಣು ಚಟುವಟಿಕೆಗಳಿಗೆ ಸಂಬಂಧಿಸಿದ ಪ್ರಶ್ನೆಗಳ ಸಂಗ್ರಹ
➤ ಬಾಹ್ಯಾಕಾಶ ಸಂಶೋಧನೆಗೆ ಸಂಬಂಧಿಸಿದ ಪ್ರಶ್ನೆಗಳ ಸಂಗ್ರಹ
➤ ಭಾರತದಲ್ಲಿ ವಿಮಾನಯಾನದ ಕುರಿತು ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು
➤ ಭಾರತೀಯ ರೈಲ್ವೆ ಕುರಿತು ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು
➤ ಭಾರತದ ಚುನಾವಣಾ ಆಯೋಗದ ಬಗ್ಗೆ ತಿಳಿದಿರಲೇಬೇಕಾದ ಕೆಲವು ಸಂಗತಿಗಳು
➤ ಕ್ರೀಡೆಗಳು ಮತ್ತು ಪ್ರಸಿದ್ಧ ಕ್ರೀಡಾಪಟುಗಳು
➤ ಪ್ರಪಂಚದ ಪ್ರಮುಖ ರಾಷ್ಟ್ರಗಳು ಮತ್ತು ಅವುಗಳ ಲಾಂಛನಗಳು
➤ ಕೆಲವು ಪ್ರಮುಖ ಗ್ರಂಥಗಳು ಮತ್ತು ಅವುಗಳ ಕರ್ತೃಗಳು
➤ ರಾಷ್ಟ್ರಧ್ವಜದ ಬಗ್ಗೆ ಪ್ರತಿಯೊಬ್ಬರೂ ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು
➤ ಮೂಲಭೂತ ಹಕ್ಕುಗಳು ( ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ )
➤ ಪರಿಸರಕ್ಕೆ ಸಂಬಂಧಿಸಿದಂತೆ ಕೈಗೊಂಡ ಪ್ರಮುಖ ಕಾರ್ಯಕ್ರಮಗಳು
➤ ಭಾರತದ ವ್ಯವಸಾಯ ಪದ್ಧತಿಗಳು
➤ ಭಾರತದ ಪ್ರಮುಖ ಕ್ರೀಡಾಂಗಣಗಳು
➤ ಭಾರತದ ಪ್ರಮುಖ ವೈಜ್ಞಾನಿಕ ಸಂಶೋಧನಾ ಕೇಂದ್ರಗಳ ಕುರಿತ ಪ್ರಶ್ನೆಗಳ ಸಂಗ್ರಹ
➤ ಕ್ಯಾಲೆಂಡರ್ ಹುಟ್ಟಿದ್ದು ಹೇಗೆ..? ಯಾವಾಗ..?
➤ ಕರ್ನಾಟಕದಲ್ಲಿ ಕಮಿಷನರ್ಗಳ ಅಳ್ವಿಕೆ (ನೆನಪಿನಲ್ಲಿಡಬೇಕಾದ 40 ಅಂಶಗಳು)
➤ ಭಾರತದ ಸಂವಿಧಾನದ ಪ್ರಮುಖ ತಿದ್ದುಪಡಿಗಳು (ಎಲ್ಲಾ ಪರೀಕ್ಷೆಗಳಿಗೂ ಉಪಯುಕ್ತ ಮಾಹಿತಿ)
➤ ರಾಷ್ಟ್ರಧ್ವಜದ ಬಗ್ಗೆ ಪ್ರತಿಯೊಬ್ಬರೂ ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು
➤ ಭಾರತದ ಸ್ಥಳಗಳು ಮತ್ತು ವ್ಯಕ್ತಿಗಳ ಅನ್ವರ್ಥನಾಮಗಳ ಕುರಿತ ಬಹುಆಯ್ಕೆ ಪ್ರಶ್ನೆಗಳು
➤ ಜ್ಯೋತಿರ್ವರ್ಷ ಕುರಿತು ನಿಮ್ಮ ಅನುಮಾನಗಳನ್ನು ದೂರ ಮಾಡಿಕೊಳ್ಳಿ
➤ ಕರ್ನಾಟಕದ 50 ವಿಶೇಷ ಮಾಹಿತಿಗಳು (ಎಲ್ಲಾ ಪರೀಕ್ಷೆಗಳಿಗೆ ಉಪಯುಕ್ತ)
➤ ಭಾರತ ಸಂವಿಧಾನ ರಚನೆಯಲ್ಲಿ ಮಹಿಳೆಯರ ಪಾತ್ರ
➤ ಮೂಲಭೂತ ಹಕ್ಕುಗಳು ( ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ )
➤ ಸೌರವ್ಯೂಹ ಕುರಿತು ತಿಳಿದಿರಲೇಬೇಕಾದ 50 ಅಂಶಗಳು (ಎಲ್ಲ ಪರೀಕ್ಷೆಗಳಿಗೂ ಉಪಯುಕ್ತ)
➤ ಹಳೆಗನ್ನಡದ ಪ್ರಮುಖ ಕವಿಗಳ ಸಂಕ್ಷಿಪ್ತ ಮಾಹಿತಿ
➤ ಸಾಮಾನ್ಯ ಜ್ಞಾನ : ಭಾರತದಲ್ಲಿರುವ 50 ವಿಶೇಷತೆಗಳು
➤ ಹಿಂದೂ ಧರ್ಮ ಮತ್ತು ಇತಿಹಾಸ
➤ ಕರ್ನಾಟಕದ ಪ್ರಮುಖ ಬೆಟ್ಟಗಳ ಬಗ್ಗೆ ಇಲ್ಲಿದೆ ಮಾಹಿತಿ
➤ ವಿವಿಧ ಪ್ರಾಣಿಗಳು ಮತ್ತು ಸಸ್ಯಗಳ ವೈಜ್ಞಾನಿಕ ಹೆಸರುಗಳ ಪಟ್ಟಿ
➤ ಭಾರತ ರತ್ನ ಪ್ರಶಸ್ತಿ ಪುರಸ್ಕೃತರ ಪಟ್ಟಿ
➤ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಪಟ್ಟಿ
➤ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಕನ್ನಡಿಗರ ಪಟ್ಟಿ
➤ ನದಿಗಳ ಕುರಿತು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇಳಲಾದ ಪ್ರಶ್ನೆಗಳ ಸಂಗ್ರಹ
➤ ಕಾಮನ್ವೆಲ್ತ್ ಕ್ರೀಡೆಗಳು ( ನೆನಪಿನಲ್ಲಿಡಬೇಕಾದ ಅಂಶಗಳು )
➤ FDA-SDA ಸೇರಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇಳಲಾದ 100 ಪ್ರಶ್ನೆಗಳ ಸಂಗ್ರಹ
➤ ಭಾರತದ ಪ್ರಮುಖ ಐತಿಹಾಸಿಕ ಶಾಸನಗಳು ಮತ್ತು ಅವುಗಳ ನಿನಿರ್ಮಾತೃಗಳು
➤ ವಿಜ್ಞಾನಕ್ಕೆ ಸಂಬಂಧಿಸಿದ 60 ಪ್ರಮುಖ ಪ್ರಶ್ನೆಗಳು (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ )
➤ ಕನ್ನಡ ಮೊದಲುಗಳು ಹಾಗೂ ಕರ್ನಾಟಕದ ಮೊದಲಿಗರು (ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
➤ ವೇದಗಳ ಬಗ್ಗೆ ನಿಮಗೆಷ್ಟು ಗೊತ್ತು..? ಇಲ್ಲಿದೆ ಮಾಹಿತಿ
➤ ಸೌರವ್ಯೂಹ ಮತ್ತು ಗ್ರಹಗಳ ಬಗ್ಗೆ ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು (ಎಲ್ಲಾ ಪರೀಕ್ಷೆಗಳಿಗಾಗಿ)
➤ ಪ್ರಪಂಚದ ಭೂಗೋಳಕ್ಕೆ ಸಂಬಂಧಿಸಿದ ಪ್ರಶ್ನೆಗಳ ಸಂಗ್ರಹ
➤ ಭಾರತದ ಪ್ರಮುಖ ನೃತ್ಯಗಳು
➤ ಸಸ್ಯಶಾಸ್ತ್ರದ ಪ್ರಮುಖ ಸಂಭವನೀಯ ಪ್ರಶ್ನೆಗಳು
➤ ಕನ್ನಡದ ಪ್ರಸಿದ್ಧ ಸಾಹಿತಿಗಳ ಆತ್ಮಕಥೆಗಳು
➤ ಕನ್ನಡ ಪ್ರಮುಖ ಕವಿಗಳ ಬಿರುದುಗಳು
➤ ಪ್ರಮುಖ ಕವಿಗಳು ಮತ್ತು ಅವರ ಪೂರ್ಣ ಹೆಸರುಗಳು
➤ ಕರ್ನಾಟಕದ ಮುಖ್ಯ ನದಿಗಳು ಮತ್ತು ಅವುಗಳು ಉಗಮ ಸ್ಥಳ
➤ ಭಾರತದ ಪ್ರಮುಖ ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳ ಪಟ್ಟಿ
➤ ಭಾರತದ ನಾಣ್ಯ ಪದ್ಧತಿಯ ಇತಿಹಾಸ ಮತ್ತು ಈಗಿನ ನಾಣ್ಯ ಪದ್ಧತಿ
# ಇತಿಹಾಸ :
# ಭಾರತದಲ್ಲಿ 1947ರ ನಂತರದ ಪ್ರಮುಖ ಘಟನೆಗಳು ನಡೆದ ವರ್ಷಗಳ ಕುರಿತ ಪ್ರಶ್ನೆಗಳ ಸಂಗ್ರಹ
# ಭಾರತದ ಇತಿಹಾಸದ ಕುರಿತು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇಳಲಾದ ಪ್ರಶ್ನೆಗಳ ಸಂಗ್ರಹ
# ಕರ್ನಾಟಕದ ಇತಿಹಾಸ ಕುರಿತು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇಳಲಾದ ಪ್ರಶ್ನೆಗಳ ಸಂಗ್ರಹ
# ಇತಿಹಾಸದ ಮುಖ್ಯ ಇಸವಿಗಳು : ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ
# ಇಲ್ಲಿವೆ ನೋಡಿ ಭಾರತದ ಇತಿಹಾಸದ ಪ್ರಮುಖ ಶಾಸನಗಳ ಮಹತ್ವದ ಅಂಶಗಳು
# ಭಾರತದಲ್ಲಿ 1947ರ ನಂತರದ ಪ್ರಮುಖ ಘಟನೆಗಳು ನಡೆದ ವರ್ಷಗಳ ಕುರಿತ ಪ್ರಶ್ನೆಗಳ ಸಂಗ್ರಹ
# ಮೊದಲ ಮಹಾಯುದ್ಧ : ನೆನಪಿನಲ್ಲಿಡಬೇಕಾದ ಅಂಶಗಳು
# ನೆನಪಿಡಲೇಬೇಕಾದ ಇತಿಹಾಸದ ಕೆಲವು ವರ್ಷಗಳು
# ಕರ್ನಾಟಕವನ್ನಾಳಿದ ರಾಜ ಮನೆತನಗಳ ಸಂಕ್ಷಿಪ್ತ ಮಾಹಿತಿ
# ಆಧುನಿಕ ಯೂರೋಪಿನ ಇತಿಹಾಸ : KEY NOTES
# ಭಾರತೀಯ ಸೇನೆಗೆ ಸಂಬಂಧಿಸಿದ ಪ್ರಮುಖ 20 ಪ್ರಶ್ನೆಗಳ ಸಂಗ್ರಹ
# ಸಾಹಿತ್ಯ ಹಾಗೂ ಕಲೆಗೆ ಸಂಬಂಧಿಸಿದ ಪದ ಜ್ಞಾನ
# Kannada / ಕನ್ನಡ
➤ ಟಿಇಟಿ ಪ್ರಶ್ನೆಪತ್ರಿಕೆ-2020 : ಪೇಪರ್ -2, ಭಾಗ-1, ಭಾಷೆ-1 ಕನ್ನಡ
➤ ಕವಿಗಳು – ಸಾಹಿತಿಗಳು ಮತ್ತು ಅವರ ಕಾವ್ಯನಾಮ
➤ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಗಳು – ನಡೆದ ಸ್ಥಳ ಮತ್ತು ಅಧ್ಯಕ್ಷರ ಪಟ್ಟಿ
➤ ಕನ್ನಡದ ಪ್ರಸಿದ್ಧ ಗಾದೆಗಳ ಸಂಗ್ರಹ
➤ ಶಿವರಾಮ ಕಾರಂತರ ಪರಿಚಯ : ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ
➤ ಕನ್ನಡ ಮೊದಲುಗಳು ಹಾಗೂ ಕರ್ನಾಟಕದ ಮೊದಲಿಗರು (ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
➤ ಹಳೆಗನ್ನಡದ ಪ್ರಮುಖ ಕವಿಗಳ ಸಂಕ್ಷಿಪ್ತ ಮಾಹಿತಿ100 ವಿರುದ್ಧಾರ್ಥಕ ಶಬ್ದಗಳ ಸಂಗ್ರಹ
➤ ಕನ್ನಡ ಭಾಷೆ ಮತ್ತು ಸಾಹಿತ್ಯ ಚರಿತ್ರೆ (ನೆನಪಿನಲ್ಲಿಡಬೇಕಾದ ಪ್ರಮುಖ ಅಂಶಗಳು)
➤ ಶಬ್ದಮಣಿದರ್ಪಣ ಮತ್ತು ಕೇಶಿರಾಜ
➤ ಕನ್ನಡದ ಪ್ರಸಿದ್ಧ ಸಾಹಿತಿಗಳ ಆತ್ಮಕಥೆಗಳು
➤ ಕನ್ನಡ ಪ್ರಮುಖ ಕವಿಗಳ ಬಿರುದುಗಳು
➤ ಪ್ರಮುಖ ಕವಿಗಳು ಮತ್ತು ಅವರ ಪೂರ್ಣ ಹೆಸರುಗಳು
➤ ಕನ್ನಡನಾಡಿನ ಪ್ರಮುಖ ಬಿರುದಾಂಕಿತರು
➤ ಕನ್ನಡದ 100 ಪ್ರಸಿದ್ಧ ಗಾದೆಗಳು
➤ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಗಳ ವರ್ಷ, ಸ್ಥಳ, ಅಧ್ಯಕ್ಷರುಗಳ ಪಟ್ಟಿ
➤ ಪಂಪ ಪ್ರಶಸ್ತಿ ಪುರಸ್ಕೃತರ ಪಟ್ಟಿ
➤ ಗೋಕಾಕ ಚಳುವಳಿ
➤ ಅನ್ಯಭಾಷಾ ಪದಗಳು ( ವಿವಿಧ ಭಾಷೆಗಳಿಂದ ಕನ್ನಡಕ್ಕೆ ಬಂದ ಪದಗಳ ಪಟ್ಟಿ)
➤ ಕನ್ನಡ ವ್ಯಾಕರಣ : ಪ್ರಾಸ
➤ ಕನ್ನಡ ವ್ಯಾಕರಣ : ಅಲಂಕಾರ
➤ ಕನ್ನಡ ವ್ಯಾಕರಣ : ಅವ್ಯಯಗಳು
➤ ಕನ್ನಡ ವ್ಯಾಕರಣ : ಸರ್ವನಾಮಗಳು
➤ ಕನ್ನಡ ವ್ಯಾಕರಣ : ವಿಭಕ್ತಿ ಪ್ರತ್ಯಯಗಳು
➤ ಕನ್ನಡ ವ್ಯಾಕರಣ : ಛಂದಸ್ಸು ಮತ್ತು ಛಂದಸ್ಸಿನ ಕೃತಿಗಳು
➤ ಸಮಾಸ ಎಂದರೇನು..? ಸಮಾಸಗಳ ವಿಧಗಳೆಷ್ಟು..? ಸಮಾಸಗಳು ಹೇಗೆ ಆಗುತ್ತವೆ..?
# ಪ್ರಶಸ್ತಿಗಳು :
# ಭಾರತ ರತ್ನ ಪ್ರಶಸ್ತಿ ಪುರಸ್ಕೃತರ ಪಟ್ಟಿ
# ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಪಟ್ಟಿ
# ಪಂಪ ಪ್ರಶಸ್ತಿ ಪುರಸ್ಕೃತರ ಪಟ್ಟಿ
# ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಕನ್ನಡಿಗರ ಪಟ್ಟಿ
# ನೊಬೆಲ್ ಪ್ರಶಸ್ತಿ
# ಪ್ರಮುಖ ಅಂತರಾಷ್ಟ್ರೀಯ ಪ್ರಶಸ್ತಿಗಳು
# ಆಸ್ಕರ್ ಪ್ರಶಸ್ತಿಗಳನ್ನು ನೀಡುವ ಸಂಸ್ಥೆ ಯಾವುದು..? ಅದರ ಹಿನ್ನೆಲೆ ಏನು..?
# ಪ್ರಮುಖ ಪ್ರಶಸ್ತಿಗಳು ಮತ್ತು ಅವುಗಳನ್ನು ನೀಡುವ ಕ್ಷೇತ್ರಗಳು
# ಇತಿಹಾಸದ ಪ್ರಮುಖ ವ್ಯಕ್ತಿಗಳು
# ಇತಿಹಾಸದ ಪ್ರಮುಖ ವ್ಯಕ್ತಿಗಳು : ರಾಬರ್ಟ್ ಕ್ಲೈವ್
# ಇತಿಹಾಸದ ಪ್ರಮುಖ ವ್ಯಕ್ತಿಗಳು : ಡೂಪ್ಲೆ
# ಇತಿಹಾಸದ ಪ್ರಮುಖ ವ್ಯಕ್ತಿಗಳು : ರಣಜಿತ್ ಸಿಂಗ್
# ಖಗೋಳಶಾಸ್ತ್ರಕ್ಕೆ ಸಂಬಂಧಿಸಿದ ಮಾಹಿತಿಗಳು
# ಕೃತಕ ಉಪಗ್ರಹಗಳು ಮತ್ತು ವಿಧಗಳು
# ಸೌರವ್ಯೂಹ ಮತ್ತು ಗ್ರಹಗಳ ಬಗ್ಗೆ ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು (ಎಲ್ಲಾ ಪರೀಕ್ಷೆಗಳಿಗಾಗಿ)
# ಬಾಹ್ಯಾಕಾಶ ಸಂಶೋಧನೆಗೆ ಸಂಬಂಧಿಸಿದ ಪ್ರಶ್ನೆಗಳ ಸಂಗ್ರಹ
# ಭಾರತದ ಪ್ರಮುಖ ವೈಜ್ಞಾನಿಕ ಸಂಶೋಧನಾ ಕೇಂದ್ರಗಳ ಕುರಿತ ಪ್ರಶ್ನೆಗಳ ಸಂಗ್ರಹ
# ಭೂಗೋಳ
➤ ಕರ್ನಾಟಕದ ಭೂಗೋಳಕ್ಕೆ ಸಂಬಂಧಿಸಿದ ಪ್ರಮುಖ ಪ್ರಶ್ನೆಗಳ ಸಂಗ್ರಹ : ಭಾಗ-1
➤ ಕರ್ನಾಟಕದ ಭೂಗೋಳಕ್ಕೆ ಸಂಬಂಧಿಸಿದ ಪ್ರಮುಖ ಪ್ರಶ್ನೆಗಳ ಸಂಗ್ರಹ : ಭಾಗ-2
➤ ಎಸ್ಡಿಎ-ಎಫ್ಡಿಎ ಪರೀಕ್ಷೆಗಾಗಿ ಸಂಭವನೀಯ ಪ್ರಶ್ನೆಗಳ ಸರಣಿ-7 : ಭೂಗೋಳ
# ಭಾರತದ ಸಂವಿಧಾನ
# ಭಾರತದ ಸಂವಿಧಾನ ಕುರಿತ ಬಹುಆಯ್ಕೆ ಪ್ರಶ್ನೆಗಳ ಸರಣಿ ಭಾಗ – 1
# ಭಾರತದ ಸಂವಿಧಾನ ಕುರಿತ ಬಹುಆಯ್ಕೆ ಪ್ರಶ್ನೆಗಳ ಸರಣಿ ಭಾಗ – 2
# ಭಾರತದ ಸಂವಿಧಾನ ಕುರಿತ ಬಹುಆಯ್ಕೆ ಪ್ರಶ್ನೆಗಳ ಸರಣಿ ಭಾಗ – 3
# ಭಾರತದ ಸಂವಿಧಾನ ಕುರಿತ ಬಹುಆಯ್ಕೆ ಪ್ರಶ್ನೆಗಳ ಸರಣಿ ಭಾಗ – 4
# ಕಂಪ್ಯೂಟರ್ ಜ್ಞಾನ
➤ ಕಂಪ್ಯೂಟರ್ ಜ್ಞಾನ : ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಬಹುಆಯ್ಕೆ ಪ್ರಶ್ನೆಗಳ ಸರಣಿ – 1
➤ ಕಂಪ್ಯೂಟರ್ ಜ್ಞಾನ : ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಬಹುಆಯ್ಕೆ ಪ್ರಶ್ನೆಗಳ ಸರಣಿ – 2
➤ ಕಂಪ್ಯೂಟರ್ ಜ್ಞಾನ : ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಬಹುಆಯ್ಕೆ ಪ್ರಶ್ನೆಗಳ ಸರಣಿ – 3
➤ ಕಂಪ್ಯೂಟರ್ ಜ್ಞಾನ : ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಬಹುಆಯ್ಕೆ ಪ್ರಶ್ನೆಗಳ ಸರಣಿ – 4
➤ ಕಂಪ್ಯೂಟರ್ ಜ್ಞಾನ : ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಬಹುಆಯ್ಕೆ ಪ್ರಶ್ನೆಗಳ ಸರಣಿ – 5
# ಸಾಮಾನ್ಯ ಜ್ಞಾನ
# ಮುಂಬರುವ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಸಾಮಾನ್ಯ ಜ್ಞಾನ ಪ್ರಶ್ನೆಗಳ ಸರಣಿ – 1
# ಮುಂಬರುವ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಸಾಮಾನ್ಯ ಜ್ಞಾನ ಪ್ರಶ್ನೆಗಳ ಸರಣಿ – 2
# ಮುಂಬರುವ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಸಾಮಾನ್ಯ ಜ್ಞಾನ ಪ್ರಶ್ನೆಗಳ ಸರಣಿ – 3
# ಸಾಮಾನ್ಯ ವಿಜ್ಞಾನ ಪ್ರಶ್ನೆಗಳ ಸರಣಿ :
# ಸಾಮಾನ್ಯ ವಿಜ್ಞಾನ ಪ್ರಶ್ನೆಗಳ ಸರಣಿ – 01
# ಸಾಮಾನ್ಯ ವಿಜ್ಞಾನ ಪ್ರಶ್ನೆಗಳ ಸರಣಿ – 02
# ಸಾಮಾನ್ಯ ವಿಜ್ಞಾನ ಪ್ರಶ್ನೆಗಳ ಸರಣಿ – 03
# ಸಾಮಾನ್ಯ ವಿಜ್ಞಾನ ಪ್ರಶ್ನೆಗಳ ಸರಣಿ – 04
# ಸಾಮಾನ್ಯ ವಿಜ್ಞಾನ ಪ್ರಶ್ನೆಗಳ ಸರಣಿ – 05
# ಸಾಮಾನ್ಯ ವಿಜ್ಞಾನ ಪ್ರಶ್ನೆಗಳ ಸರಣಿ – 06
# ಸಾಮಾನ್ಯ ವಿಜ್ಞಾನ ಪ್ರಶ್ನೆಗಳ ಸರಣಿ – 07
# ಇತಿಹಾಸ ಪ್ರಶ್ನೆಗಳ ಸರಣಿ :
# ಇತಿಹಾಸ ಪ್ರಶ್ನೆಗಳ ಸರಣಿ – 01 : (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
# ಇತಿಹಾಸ ಪ್ರಶ್ನೆಗಳ ಸರಣಿ – 02 : (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
# ಇತಿಹಾಸ ಪ್ರಶ್ನೆಗಳ ಸರಣಿ – 03 : (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
# ಇತಿಹಾಸ ಪ್ರಶ್ನೆಗಳ ಸರಣಿ – 04 : (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
# ಇತಿಹಾಸ ಪ್ರಶ್ನೆಗಳ ಸರಣಿ – 05 : (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
# ಇತಿಹಾಸ ಪ್ರಶ್ನೆಗಳ ಸರಣಿ – 06 : (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
# ಇತಿಹಾಸ ಪ್ರಶ್ನೆಗಳ ಸರಣಿ – 07 : (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
# ಇತಿಹಾಸ ಪ್ರಶ್ನೆಗಳ ಸರಣಿ – 08 : (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
# ಇತಿಹಾಸ ಪ್ರಶ್ನೆಗಳ ಸರಣಿ – 09 : (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
# ಇತಿಹಾಸ ಪ್ರಶ್ನೆಗಳ ಸರಣಿ – 10 : (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
# ಇತಿಹಾಸ ಪ್ರಶ್ನೆಗಳ ಸರಣಿ – 11 : (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
# ಇತಿಹಾಸ ಪ್ರಶ್ನೆಗಳ ಸರಣಿ – 12 : (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
# ಇತಿಹಾಸ ಪ್ರಶ್ನೆಗಳ ಸರಣಿ – 13 : (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
# ಇತಿಹಾಸ ಪ್ರಶ್ನೆಗಳ ಸರಣಿ – 14 : (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
# ಕ್ರೀಡೆಗಳು
# ಹಿಂದಿನ ಪರೀಕ್ಷೆಗಳಲ್ಲಿ ಕೇಳಿದ ಕ್ರೀಡೆಗಳಿಗೆ ಸಂಬಂಧಿಸಿದ ಪ್ನಶ್ನೆಗಳ ಸಂಗ್ರಹ
# ಕ್ರೀಡೆಗಳು ಮತ್ತು ಪ್ರಸಿದ್ಧ ಕ್ರೀಡಾಪಟುಗಳು
# ವಿಶ್ವದ ಪ್ರಮುಖ ಸ್ಟೇಡಿಯಂಗಳು, ಪ್ರಮುಖ ಕ್ರೀಡೆಗಳಲ್ಲಿನ ಆಟಗಾರರ ಸಂಖ್ಯೆ
# ಒಲಿಂಪಿಕ್ ಗೇಮ್ಸ್ ವಿಶೇಷತೆಗಳು : Olympic Games
# ಟೋಕಿಯೊ ಒಲಿಂಪಿಕ್ಸ್ ಕ್ರೀಡಾಕೂಟ ಕುರಿತ ಮಹತ್ವದ ಪ್ರಶ್ನೆಗಳು
# ಕ್ರೀಡೆಗೆ ಸಂಬಂಧಿಸಿದ 30 ಸಾಮಾನ್ಯಜ್ಞಾನ ಪ್ರಶ್ನೆಗಳು
# ಕ್ರೀಡೆಗೆ ಸಂಬಂಧಿಸಿದ ಪ್ರಮುಖ ಪ್ರಶ್ನೆಗಳ ಸಂಗ್ರಹ
# ವಿಜ್ಞಾನ :
ಜೀವದ ಉಗಮ ಮತ್ತು ವಿಕಾಸ
# ಕವಿ-ಕಾವ್ಯ ಪರಿಚಯ :
* ಚಂದ್ರಶೇಖರ ಪಾಟೀಲ (ಚಂಪಾ) : 1939-2022
* ದಲಿತ ಹೋರಾಟಕ್ಕೆ ಕಿಚ್ಚು ಹಚ್ಚಿದ್ದ ಕವಿ ಡಾ.ಸಿದ್ದಲಿಂಗಯ್ಯ
* ಕನ್ನಡದ ಮೊದಲ ಕವಿಯತ್ರಿ ಅಕ್ಕಮಹಾದೇವಿ
* ವ್ಯಕ್ತಿ ಪರಿಚಯ : ಪಿ. ಲಂಕೇಶ್
* ಶಿವರಾಮ ಕಾರಂತರ ಪರಿಚಯ : ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ
* ಡಾ. ಎಂ.ಎಂ.ಕಲಬುರ್ಗಿ
* ಜಿ.ಪಿ.ರಾಜರತ್ನಂ ಬಗ್ಗೆ ನಿಮಗೆಷ್ಟು ಗೊತ್ತು..?
* ಬಸವಣ್ಣನವರ ಹೆಜ್ಜೆಗುರುತುಗಳು (1105-1167)
* ದ.ರಾ.ಬೇಂದ್ರೆಯವರ ಸಂಪೂರ್ಣ ಪರಿಚಯ
* ಕನಕದಾಸರ ಕಂಪ್ಲೀಟ್ ಪರಿಚಯ
* ಶಿವರಾಂ ಕಾರಂತರ ಸಂಪೂರ್ಣ ಪರಿಚಯ
* ಲೇಖಕಿ ವೈದೇಹಿ ಕಿರು ಪರಿಚಯ
# ದೇಶ-ವಿದೇಶಗಳ ಪ್ರಮುಖ ವ್ಯಕ್ತಿಗಳ ಪರಿಚಯ । ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ
* ಪಾಕಿಗಳ ಕೈಗೆ ಅಣ್ವಸ್ತ್ರ ತಯಾರಿಸಿಕೊಟ್ಟ ಅಬ್ದುಲ್ ಖದೀರ್ ಖಾನ್
* ನ್ಯಾಯನಿಪುಣ ಫಾಲಿ ಸ್ಯಾಮ್ ನಾರಿಮನ್
* ಯಾರು ಈ ಸತ್ಯ ನಾಡೆಲ್ಲಾ..? ಇವರ ಹಿನ್ನೆಲೆ ಗೊತ್ತೇ..?
* ಜೋಸೆಫ್ ಪುಲಿಟ್ಜರ್ ಜೀವನಚರಿತ್ರೆ
* ಯುಎಸ್ ಮಿಲಿಟರಿ ಚಾಪ್ಲಿನ್ ಪರೀಕ್ಷೆಯಲ್ಲಿ ಪದವಿ ಪಡೆದ ಮೊದಲ ಭಾರತೀಯ ಮುಸ್ಲಿಂ ಮಹಿಳೆ..!
* ಚಿಪ್ಕೊ ಚಳುವಳಿಯ ನಾಯಕ ಸುಂದರ್ ಲಾಲ್ ಬಹುಗುಣ
* ಪುರುಷರ ಟೆಸ್ಟ್ ಪಂದ್ಯದಲ್ಲಿ ಮೊದಲ ಮಹಿಳಾ ಅಂಪೈರ್
* ವಾಸ್ತುಶಿಲ್ಪ ಕ್ಷೇತ್ರದ ನೊಬೆಲ್ ಎನ್ನಲಾಗುವ ‘ಪ್ರಿಟ್ಸ್ಕೆರ್’ ಪ್ರಶಸ್ತಿ ಪಡೆದ ಮೊದಲ ಭಾರತೀಯ
* ಮೆಟ್ರೋ ಮ್ಯಾನ್ ಆಫ್ ಇಂಡಿಯಾ ಇ. ಶ್ರೀಧರನ್