GKKannadaSpardha Times

ಕನ್ನಡ ಪ್ರಮುಖ ಕವಿಗಳ ಬಿರುದುಗಳು

Share With Friends

• ಪಂಪ – ನಾಡೋಜ
• ರನ್ನ – ಶಕ್ತಿಕವಿ• ಕುವೆಂಪು – ರಸಋಷಿ, ಕನ್ನಡದ ವಡ್ರ್ಸ್‍ವರ್ತ್
• ಬೇಂದ್ರೆ – ವರಕವಿ
• ರಾಘವಾಂಕ – ರಗಳೆಕವಿ
• ದಿನಕರ ದೇಸಾಯಿ – ಚುಟುಕು ಬ್ರಹ್ಮ

• ಮಾಸ್ತಿ- ಕನ್ನಡದ ಆಸ್ತಿ ,ಸಣ್ಣಕತೆಗಳ ಜನಕ
• ಟಿ.ಪಿ. ಕೈಲಾಸಂ – ಕರ್ನಾಟಕ ಪ್ರಹಸನ ಪಿತಾಮಹಾ
• ಶಿವರಾಮ ಕಾರಂತ – ಚಲಿಸುವ ವಿಶ್ವಕೋಶ
• ಪುರಂದರದಾಸರು – ಕರ್ನಾಟಕ ಸಂಗೀತ ಪಿತಾಮಹಾ
• ಫ. ಗುಹಳಕಟ್ಟಿ – ವಚನ ಪಿತಾಮಹಾ

• ಬಿ. ಎಂ ಶ್ರೀಂಕಂಠಯ್ಯ – ಕನ್ನಡದ ಕಣ್ವ
• ಕೆ. ಎಸ್. ನರಸಿಂಹಸ್ವಾಮಿ – ಪ್ರೇಮಕವಿ
• ಬಸವರಾಜಕಟ್ಟೀಮನಿ – ಕುಂದರ ನಾಡಿನ ಕಂದ
• ಸಿದ್ದಲಿಂಗಯ್ಯ – ದಲಿತಕವಿ
• ಶಾಂತಕವಿ – ಕನ್ನಡ ದಾಸಯ್ಯ

• ಶಿಶುನಾಳ ಶರೀಫ್ – ಕರ್ನಾಟಕದ ಕಬೀರ
• ಗಳಗನಾಥ – ಕಾದಂಬರಿ ಪಿತಾಮಹಾ
• ಆಲೂರು ವೆಂಕಟರಾಯರು – ಕನ್ನಡ ಕುಲಪುರೊಹಿತ
• ಹರ್ಡೆಕರ್ ಮಂಜಪ್ಪ – ಕನಾಟಕ ಗಾಂಧಿ
• ಗಂಗೂಬಾಯಿ ಹಾನಗಲ್ – ಸಂಗೀತ ಗಂಗಾದೇವಿ

• ಪಿ. ಕಾಳಿಂಗ್‍ರಾವ್ – ಕನ್ನಡ ಕೋಗಿಲೆ
• ಗಂಗಾಧರ್‍ರಾವ್ ದೇಶಪಾಂಡೆ – ಕನ್ನಡದ ಸಿಂಹ
• ಕಂದಗಲ್ ಹನುಮಂತರಾಯ್ – ಕನ್ನಡದ ಷೇಕ್ಸ್‍ಪಿಯರ್
• ಬಸವಪ್ಪಶಾಸ್ತ್ರಿ – ಅಭಿನವ ಕಾಳಿದಾಸ
• ನಾಗಚಂದ್ರ – ಅಭಿನವ ಪಂಪ

• ಶ್ರೀಪಾದರಾಯರು – ಹರಿದಾಸ ಪಿತಾಮಹಾ
• ಅ. ನ. ಕೃಷ್ಣರಾಯ – ಕಾದಂಬರಿ ಸಾರ್ವಭೌಮ
• ಸರ್ವಜ್ಞ – ತ್ರಿಪದಿ ಚಕ್ರವರ್ತಿ
• ಅತ್ತಿಮಬ್ಬೆ – ದಾನಚಿಂತಾಮಣಿ
• ಡಿ . ಎಲ್ ನರಸಿಂಹಾಚಾರ್ – ಪ್ರಾಕ್ತನ ವಿಮರ್ಶ ವಿಚಕ್ಷಣ
• ಮುಮ್ಮುಡಿ ಕೃಷ್ಣರಾಜ ಒಡೆಯರ್ – ಅಭಿನವ ಭೋಜರಾಜ
• ಪು. ತಿ. ನ – ಸಂತಕವಿ

# ಇವುಗಳನ್ನೂ ಓದಿ…
ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ ಪತ್ರಿಕೆಗಳು ಮತ್ತು ಸಂಪಾದಕರು
ಕ್ರೀಡೆಗೆ ಸಂಬಂಧಿಸಿದ 30 ಸಾಮಾನ್ಯಜ್ಞಾನ ಪ್ರಶ್ನೆಗಳು
ಎಲ್ಲಾ ಸ್ಫರ್ಧಾತ್ಮಕ ಪರೀಕ್ಷೆಗಳಿಗಾಗಿ 50 ಒನ್ ಲೈನ್ ಪ್ರಶ್ನೆಗಳು
ಕೃತಕ ಉಪಗ್ರಹಗಳು ಮತ್ತು ವಿಧಗಳು
ಭಾರತದಲ್ಲಿ ಮೊದಲಿಗರು
ಭಾರತ ಸಂವಿಧಾನ ಮತ್ತು ರಾಜ್ಯಪದ್ಧತಿಯ ಕುರಿತ 60 ಪ್ರಶ್ನೆಗಳ ಸಂಗ್ರಹ
ರಕ್ತ ಪರಿಚಲನೆಗೆ ಸಂಬಂಧಿಸಿದ 45 ಪ್ರಮುಖ ಅಂಶಗಳು
ಭಾರತದಲ್ಲಿ ಪರಮಾಣು ಚಟುವಟಿಕೆಗಳಿಗೆ ಸಂಬಂಧಿಸಿದ ಪ್ರಶ್ನೆಗಳ ಸಂಗ್ರಹ
ಬಾಹ್ಯಾಕಾಶ ಸಂಶೋಧನೆಗೆ ಸಂಬಂಧಿಸಿದ ಪ್ರಶ್ನೆಗಳ ಸಂಗ್ರಹ

ಭಾರತದಲ್ಲಿ ವಿಮಾನಯಾನದ ಕುರಿತು ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು
ಭಾರತೀಯ ರೈಲ್ವೆ ಕುರಿತು ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು
ಭಾರತದ ಚುನಾವಣಾ ಆಯೋಗದ ಬಗ್ಗೆ ತಿಳಿದಿರಲೇಬೇಕಾದ ಕೆಲವು ಸಂಗತಿಗಳು
ಕ್ರೀಡೆಗಳು ಮತ್ತು ಪ್ರಸಿದ್ಧ ಕ್ರೀಡಾಪಟುಗಳು

ಪ್ರಪಂಚದ ಪ್ರಮುಖ ರಾಷ್ಟ್ರಗಳು ಮತ್ತು ಅವುಗಳ ಲಾಂಛನಗಳು
ಕೆಲವು ಪ್ರಮುಖ ಗ್ರಂಥಗಳು ಮತ್ತು ಅವುಗಳ ಕರ್ತೃಗಳು
ರಾಷ್ಟ್ರಧ್ವಜದ ಬಗ್ಗೆ ಪ್ರತಿಯೊಬ್ಬರೂ ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು
ಮೂಲಭೂತ ಹಕ್ಕುಗಳು ( ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ )
ಪರಿಸರಕ್ಕೆ ಸಂಬಂಧಿಸಿದಂತೆ ಕೈಗೊಂಡ ಪ್ರಮುಖ ಕಾರ್ಯಕ್ರಮಗಳು

ಭಾರತದ ವ್ಯವಸಾಯ ಪದ್ಧತಿಗಳು
ಭಾರತದ ಪ್ರಮುಖ ಕ್ರೀಡಾಂಗಣಗಳು
ಭಾರತದ ಪ್ರಮುಖ ವೈಜ್ಞಾನಿಕ ಸಂಶೋಧನಾ ಕೇಂದ್ರಗಳ ಕುರಿತ ಪ್ರಶ್ನೆಗಳ ಸಂಗ್ರಹ
ಕ್ಯಾಲೆಂಡರ್ ಹುಟ್ಟಿದ್ದು ಹೇಗೆ..? ಯಾವಾಗ..?
ಕರ್ನಾಟಕದಲ್ಲಿ ಕಮಿಷನರ್‌ಗಳ ಅಳ್ವಿಕೆ (ನೆನಪಿನಲ್ಲಿಡಬೇಕಾದ 40 ಅಂಶಗಳು)

ಭಾರತದ ಸಂವಿಧಾನದ ಪ್ರಮುಖ ತಿದ್ದುಪಡಿಗಳು (ಎಲ್ಲಾ ಪರೀಕ್ಷೆಗಳಿಗೂ ಉಪಯುಕ್ತ ಮಾಹಿತಿ)
ರಾಷ್ಟ್ರಧ್ವಜದ ಬಗ್ಗೆ ಪ್ರತಿಯೊಬ್ಬರೂ ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು
ಭಾರತದ ಸ್ಥಳಗಳು ಮತ್ತು ವ್ಯಕ್ತಿಗಳ ಅನ್ವರ್ಥನಾಮಗಳ ಕುರಿತ ಬಹುಆಯ್ಕೆ ಪ್ರಶ್ನೆಗಳು
ಜ್ಯೋತಿರ್ವರ್ಷ ಕುರಿತು ನಿಮ್ಮ ಅನುಮಾನಗಳನ್ನು ದೂರ ಮಾಡಿಕೊಳ್ಳಿ

ಕರ್ನಾಟಕದ 50 ವಿಶೇಷ ಮಾಹಿತಿಗಳು (ಎಲ್ಲಾ ಪರೀಕ್ಷೆಗಳಿಗೆ ಉಪಯುಕ್ತ)
ಭಾರತ ಸಂವಿಧಾನ ರಚನೆಯಲ್ಲಿ ಮಹಿಳೆಯರ ಪಾತ್ರ
ಮೂಲಭೂತ ಹಕ್ಕುಗಳು ( ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ )
ಸೌರವ್ಯೂಹ ಕುರಿತು ತಿಳಿದಿರಲೇಬೇಕಾದ 50 ಅಂಶಗಳು (ಎಲ್ಲ ಪರೀಕ್ಷೆಗಳಿಗೂ ಉಪಯುಕ್ತ)

ಹಳೆಗನ್ನಡದ ಪ್ರಮುಖ ಕವಿಗಳ ಸಂಕ್ಷಿಪ್ತ ಮಾಹಿತಿ
ಸಾಮಾನ್ಯ ಜ್ಞಾನ : ಭಾರತದಲ್ಲಿರುವ 50 ವಿಶೇಷತೆಗಳು
ಹಿಂದೂ ಧರ್ಮ ಮತ್ತು ಇತಿಹಾಸ
ಕರ್ನಾಟಕದ ಪ್ರಮುಖ ಬೆಟ್ಟಗಳ ಬಗ್ಗೆ ಇಲ್ಲಿದೆ ಮಾಹಿತಿ
ವಿವಿಧ ಪ್ರಾಣಿಗಳು ಮತ್ತು ಸಸ್ಯಗಳ ವೈಜ್ಞಾನಿಕ ಹೆಸರುಗಳ ಪಟ್ಟಿ
ಭಾರತ ರತ್ನ ಪ್ರಶಸ್ತಿ ಪುರಸ್ಕೃತರ ಪಟ್ಟಿ

➤  ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಪಟ್ಟಿ
ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಕನ್ನಡಿಗರ ಪಟ್ಟಿ
ನದಿಗಳ ಕುರಿತು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇಳಲಾದ ಪ್ರಶ್ನೆಗಳ ಸಂಗ್ರಹ
ಕಾಮನ್‍ವೆಲ್ತ್ ಕ್ರೀಡೆಗಳು ( ನೆನಪಿನಲ್ಲಿಡಬೇಕಾದ ಅಂಶಗಳು )

FDA-SDA ಸೇರಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇಳಲಾದ 100 ಪ್ರಶ್ನೆಗಳ ಸಂಗ್ರಹ
ಭಾರತದ ಪ್ರಮುಖ ಐತಿಹಾಸಿಕ ಶಾಸನಗಳು ಮತ್ತು ಅವುಗಳ ನಿನಿರ್ಮಾತೃಗಳು
ವಿಜ್ಞಾನಕ್ಕೆ ಸಂಬಂಧಿಸಿದ 60 ಪ್ರಮುಖ ಪ್ರಶ್ನೆಗಳು (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ )
ಕನ್ನಡ ಮೊದಲುಗಳು ಹಾಗೂ ಕರ್ನಾಟಕದ ಮೊದಲಿಗರು (ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
ವೇದಗಳ ಬಗ್ಗೆ ನಿಮಗೆಷ್ಟು ಗೊತ್ತು..? ಇಲ್ಲಿದೆ ಮಾಹಿತಿ
ಸೌರವ್ಯೂಹ ಮತ್ತು ಗ್ರಹಗಳ ಬಗ್ಗೆ ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು (ಎಲ್ಲಾ ಪರೀಕ್ಷೆಗಳಿಗಾಗಿ)
➤  ಪ್ರಪಂಚದ ಭೂಗೋಳಕ್ಕೆ ಸಂಬಂಧಿಸಿದ ಪ್ರಶ್ನೆಗಳ ಸಂಗ್ರಹ
➤  ಭಾರತದ ಪ್ರಮುಖ ನೃತ್ಯಗಳು
ಸಸ್ಯಶಾಸ್ತ್ರದ ಪ್ರಮುಖ ಸಂಭವನೀಯ ಪ್ರಶ್ನೆಗಳು
ಕನ್ನಡದ ಪ್ರಸಿದ್ಧ ಸಾಹಿತಿಗಳ ಆತ್ಮಕಥೆಗಳು

# ಇತಿಹಾಸ :
# ಭಾರತದಲ್ಲಿ 1947ರ ನಂತರದ ಪ್ರಮುಖ ಘಟನೆಗಳು ನಡೆದ ವರ್ಷಗಳ ಕುರಿತ ಪ್ರಶ್ನೆಗಳ ಸಂಗ್ರಹ
# ಭಾರತದ ಇತಿಹಾಸದ ಕುರಿತು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇಳಲಾದ ಪ್ರಶ್ನೆಗಳ ಸಂಗ್ರಹ
# ಕರ್ನಾಟಕದ ಇತಿಹಾಸ ಕುರಿತು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇಳಲಾದ ಪ್ರಶ್ನೆಗಳ ಸಂಗ್ರಹ
# ಇತಿಹಾಸದ ಮುಖ್ಯ ಇಸವಿಗಳು : ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ
# ಇಲ್ಲಿವೆ ನೋಡಿ ಭಾರತದ ಇತಿಹಾಸದ ಪ್ರಮುಖ ಶಾಸನಗಳ ಮಹತ್ವದ ಅಂಶಗಳು
# ಭಾರತದಲ್ಲಿ 1947ರ ನಂತರದ ಪ್ರಮುಖ ಘಟನೆಗಳು ನಡೆದ ವರ್ಷಗಳ ಕುರಿತ ಪ್ರಶ್ನೆಗಳ ಸಂಗ್ರಹ
# ಮೊದಲ ಮಹಾಯುದ್ಧ : ನೆನಪಿನಲ್ಲಿಡಬೇಕಾದ ಅಂಶಗಳು
# ನೆನಪಿಡಲೇಬೇಕಾದ ಇತಿಹಾಸದ ಕೆಲವು ವರ್ಷಗಳು 
# ಕರ್ನಾಟಕವನ್ನಾಳಿದ ರಾಜ ಮನೆತನಗಳ ಸಂಕ್ಷಿಪ್ತ ಮಾಹಿತಿ

error: Content Copyright protected !!