FDA ExamSDA examSpardha Times

ಎಸ್‌ಡಿಎ, ಎಫ್‌ಡಿಎ ಸೇರಿ ಕೆಪಿಎಸ್‌ಸಿ ವಿವಿಧ ಪರೀಕ್ಷೆಗಳಿಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ

Share With Friends

➤ 1) ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕ ಪತ್ರ ಇಲಾಖೆಯಲ್ಲಿನ ಸಮೂಹ ‘ಎ’ ವೃಂದದ ಸಹಾಯಕ ನಿಯಂತ್ರಕರ ಹುದ್ದೆಗಳ ನೇಮಕಾತಿ ಪರೀಕ್ಷೆ(ಮುಖ್ಯ ಪರೀಕ್ಷೆ ) : 21-12-2020 ರಿಂದ 24-12-2020 ವರೆಗೆ

➤ 2) ಗೆಜೆಟೆಡ್ ಪ್ರಬೇಷನರ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಹುದ್ದೆಗಳ ನೇಮಕಾತಿಯ (ಮುಖ್ಯ ಪರೀಕ್ಷೆ) : 13-02-2021 ರಿಂದ 16-02-2021 ರ ವರೆಗೆ

3) ರಾಜ್ಯದ ವಿವಿಧ ಇಲಾಖೆಗಳಲ್ಲಿನ ಮತ್ತು ಕರ್ನಾಟಕ ಭವನ , ದೆಹಲಿಯ ಉಳಿಕೆ ಮೂಲ ವೃಂದದ ಮತ್ತು ಹೈದರಾಬಾದ್ ಕರ್ನಾಟಕ ವೃಂದದ ಸಹಾಯಕರು / ಪ್ರಥಮ ದರ್ಜೆ ಸಹಾಯಕರು(ಎಫ್‌ಡಿಎ ) ನೇಮಕಾತಿ ಪರೀಕ್ಷೆ :
* ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ : 23-01-2021( ಶನಿವಾರ)
* ಸ್ಪರ್ಧಾತ್ಮಕ ಪರೀಕ್ಷೆ ದಿನಾಂಕ : 24-01-2021 ( ಭಾನುವಾರ)

4) ಕರ್ನಾಟಕ ರಾಜ್ಯ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯಲ್ಲಿನ ಸಮೂಹ ‘ಎ’ ವೃಂದದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗಳ ನೇಮಕಾತಿ (ಮುಖ್ಯ ಪರೀಕ್ಷೆ) : 27-01-2021 ರಿಂದ 30-01-2021 ರ ವರೆಗೆ

5) ರಾಜ್ಯದ ವಿವಿಧ ಇಲಾಖೆಗಳಲ್ಲಿನ ಉಳಿಕೆ ಮೂಲ ವೃಂದದ ಮತ್ತು ಹೈದರಾಬಾದ್ ಕರ್ನಾಟಕ ವೃಂದದ ಕಿರಿಯ ಸಹಾಯಕರು / ದ್ವಿತೀಯ ದರ್ಜೆ ಸಹಾಯಕರ(ಎಸ್‌ಡಿಎ,) ಹುದ್ದೆಗಳ ನೇಮಕಾತಿ ಪರೀಕ್ಷೆ :
* ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ : 20-03-2021( ಶನಿವಾರ)
* ಸ್ಪರ್ಧಾತ್ಮಕ ಪರೀಕ್ಷೆ ದಿನಾಂಕ : 21-03-2021( ಭಾನುವಾರ)

Leave a Reply

Your email address will not be published. Required fields are marked *

error: Content Copyright protected !!