ಬಾಲಿವುಡ್‌ನ ‘ಮೊದಲ ಖಾನ್’ ದಿಲೀಪ್ ಕುಮಾರ್ ಇನ್ನಿಲ್ಲ..!
ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಿವುಡ್ ಹಿರಿಯ ನಟ ದಿಲೀಪ್ ಕುಮಾರ್ (98) ನಿಧನರಾದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ದಿಲೀಪ್ ಕುಮಾರ್ ಆರೋಗ್ಯ ಬಿಗುಡಾಯಿಸಿತ್ತು. ಜೂನ್ 30ರಂದು ಮುಂಬೈ ನ ಹಿಂದೂಜಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನ ಹೊಂದಿದರು.
# ಪಾಕಿಸ್ತಾನದ ಪೇಶಾವರದಲ್ಲಿ ಡಿಸೆಂಬರ್ 11, 1922 ರಲ್ಲಿ ಜನಿಸಿದ್ದ ಮಹಮ್ಮದ್ ಯೂಸೂಫ್ ಖಾನ್ ವಿಭಜನೆ ವೇಳೆ ಭಾರತಕ್ಕೆ ಬಂದಿದ್ದು ಬಾಲಿವುಡ್ ಚಿತ್ರರಂಗದಲ್ಲಿ ತಮ್ಮನ್ನು ಗುರುತಿಸಿಕೊಂಡ ಬಳಿಕ ದಿಲೀಪ್ ಕುಮಾರ್ ಎಂಬ ಹೆಸರಿನಿಂದಲೇ ಖ್ಯಾತರಾಗಿದ್ದರು. ದಿಲೀಪ್ ಕುಮಾರ್ ನಿಜವಾದ ಹೆಸರು ಮಹಮ್ಮದ್ ಯೂಸುಫ್ ಖಾನ್. ಹಾಗಾಗಿ ಇವರನ್ನು ಬಾಲಿವುಡ್ ನ ಮೊದಲ ಖಾನ್ ಎನ್ನಲಾಗುತ್ತಿತ್ತು.
# 1944ರಲ್ಲಿ ಜ್ವರ್ ಭಾತಾ ಚಿತ್ರದ ಮೂಲಕ ತಮ್ಮ ಸಿನಿ ಪಯಣ ಆರಂಭಿಸಿದ ದಿಲೀಪ್ ಅಂದಾಜ್, ದಾಗ್, ದೇವದಾಸ್, ಆಜಾದ್, ಶಕ್ತಿ, ಮಸಾಲ್, ಸೌದಾಗರ್, ಕ್ರಾಂತಿ, ಮಘಲ್ ಎ ಆಜಮ್ ಮುಂತಾದ ಚಿತ್ರಗಳಿಂದ ಜನರ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿದಿದ್ದಾರೆ.
# ಬಾಲಿವುಡ್ ಚಿತ್ರರಂಗದಲ್ಲಿ ಇವರ ನಟನೆಯ ಹಲವು ಚಿತ್ರಗಳು ದಾಖಲೆಯನ್ನು ಬರೆದಿದ್ದವು. ನಾಯಾ ದೌರ್, ಮುಗಲ್-ಇ -ಅಜಂ. ದೇವ್ ದಾಸ್, ರಾಮ್ ಔರ್ ಶ್ಯಾಮ್, ಅಂದಾಜ್, ಮಧುಮತಿ , ಗಂಗಾ ಜಮುನಾ ಮುಂತಾದವು.
# 80ರ ದಶಕದಲ್ಲಿ ರೊಮ್ಯಾಂಟಿಕ್ -ಟ್ರ್ಯಾಜಿಕ್ ಪಾತ್ರಗಳ ಮೂಲಕವೇ ಜನಪ್ರಿಯರಾಗಿದ್ದರು. ಕ್ರಾಂತಿ, ಶಕ್ತಿ, ಕರ್ಮ, ಸೌಧಾಗರ್, ಮುಂತಾದವು ಅಭಿಮಾನಿಗಳ ಮನಸ್ಸನ್ನು ಗೆದ್ದಿದ್ದವು. 1998 ರಲ್ಲಿ ಬಂದ ‘ಕಿಲಾ’ ಅವರ ಕೊನೆಯ ಚಿತ್ರವಾಗಿತ್ತು.
# ಯುವಕರಾಗಿದ್ದ ಯೂಸೂಫ್ ಖಾನ್ ಪುಣೆಯಲ್ಲಿ ಕ್ಯಾಂಟೀನ್ ಉದ್ಯಮ ನಡೆಸುತ್ತಿದ್ದರು. ಜೊತೆಗೆ ಒಣಹಣ್ಣುಗಳ ವ್ಯಾಪಾರ ಆರಂಭಿಸಿದ್ದರು. ಆಗಿನ ಹಿಂದಿ ಚಿತ್ರರಂಗದ ಖ್ಯಾತ ನಿರ್ಮಾಪಕರಾದ ಬಾಂಬೆ ಟಾಕೀಸ್ ಮಾಲೀಕ ಹಿಮಾಂಶು ರಾಯ್ ಅವರ ಪತ್ನಿ ದೇವಿಕಾರಾಣಿ ಯೂಸೂಫ್ ಖಾನ್ ಚಿತ್ರರಂಗ ಪ್ರವೇಶಿಸಲು ಸಹಾಯ ಮಾಡಿದರು. 1944 ರಲ್ಲಿ ‘ಜ್ವಾರ್ ಭಾಟಾ’ ಚಿತ್ರದ ನಾಯಕನ ಪಾತ್ರಕ್ಕೆ ದಿಲೀಪ್ ಕುಮಾರ್ ಎಂದು ಹೆಸರಿಟ್ಟಿದ್ದು, ಅದೇ ಮುಂದುವರೆಯಿತು. 1947 ರಲ್ಲಿ ‘ಜುಗ್ನು’ ಚಿತ್ರದ ಬಳಿಕ ಖ್ಯಾತಿ ಪಡೆದರು.
# ದಿಲೀಪ್ ಕುಮಾರ್ ನಟಿಸಿದ ‘ಅಂದಾಜ್’, ‘ದೀದಾರ್’, ‘ಆನ್’, ‘ಅಮರ್’, ‘ಆಜಾದ್’, ‘ದೇವದಾಸ್’, ‘ಮುಸಾಫಿರ್’, ‘ಮಧುಮತಿ’, ‘ಮುಘಲ್ ಎ ಆಜಂ’ ಮೊದಲಾದ ಚಿತ್ರಗಳು ಗಲ್ಲಾಪೆಟ್ಟಿಗೆ ಕೊಳ್ಳೆ ಹೊಡೆದಿವೆ. ಹೆಚ್ಚಿನ ಸಿನಿಮಾಗಳಲ್ಲಿನ ಪಾತ್ರಗಳ ಕಾರಣಕ್ಕೆ ಅವರು ದುರಂತ ನಾಯಕ ಎಂಬ ಖ್ಯಾತಿಯನ್ನು ಪಡೆದರು. ‘ಮುಘಲ್-ಎ-ಆಜಂ’ ಆಗಿನ ಕಾಲದ ಶ್ರೀಮಂತ ಚಿತ್ರವಾಗಿದ್ದು, ಭಾರಿ ಯಶಸ್ಸು ಕಂಡಿತ್ತು.
# ಬ್ಲಾಕ್ ಅಂಡ್ ವೈಟ್ ನಲ್ಲಿ ನಿರ್ಮಾಣವಾಗಿದ್ದ ಈ ಚಿತ್ರ 2008 ರಲ್ಲಿ ವರ್ಣರಂಜಿತಗೊಂಡು ಮತ್ತೆ ರಿಲೀಸ್ ಆದಾಗಲೂ ಭರ್ಜರಿ ಪ್ರದರ್ಶನ ಕಂಡಿತ್ತು. 1961 ರಲ್ಲಿ ಬಿಡುಗಡೆಯಾದ ‘ಗಂಗಾ ಜಮುನಾ’ ದಿಲೀಪ್ ಕುಮಾರ್ ಅವರ ಮೊದಲ ವರ್ಣಚಿತ್ರವಾಗಿದೆ. 1981ರ ನಂತರದಲ್ಲಿ ಅವರು ಪೋಷಕ ಪಾತ್ರಗಳಲ್ಲಿ ಅಭಿನಯಿಸಿದರು. ‘ಕ್ರಾಂತಿ’,’ವಿಧಾತಾ’ ಸೇರಿ ಹಲವು ಚಿತ್ರಗಳಲ್ಲಿ ಅವರು ಅಭಿನಯಿಸಿದ್ದಾರೆ.
# 1966 ರಲ್ಲಿ ಅಂದಿನ ಚಿತ್ರರಂಗದ ಖ್ಯಾತ ನಟಿ ಸಾಯಿರಾಬಾನು ಅವರನ್ನು ಮದುವೆಯಾದ ದಿಲೀಪ್ ಕುಮಾರ್ ಅವರಿಗೆ 44 ವರ್ಷ ವಯಸ್ಸಾಗಿತ್ತು. ಆಗ ಸಾಯಿರಾಬಾನು ವಯಸ್ಸು 22 ವರ್ಷ ಮಾತ್ರ. ನಂತರ ದಿಲೀಪ್ ಕುಮಾರ್ 1980 ರಲ್ಲಿ ಆಸ್ಮಾ ಜೊತೆ ಎರಡನೇ ಮದುವೆಯಾದರು ಬಹುಬೇಗನೆ ಡೈವೋರ್ಸ್ ಕೊಟ್ಟರು.
# ಪ್ರಶಸ್ತಿಗಳು :
ಫಿಲಂ ಫೇರ್ ಪ್ರಶಸ್ತಿ ಆರಂಭವಾದಾಗ ಅದನ್ನು ಪಡೆದ ಮೊದಲ ನಟ ದಿಲೀಪ್ ಕುಮಾರ್. 8 ಬಾರಿ ಫಿಲಂ ಫೇರ್ ಪ್ರಶಸ್ತಿ ಪಡೆದುಕೊಂಡ ದಿಲೀಪ್ ಕುಮಾರ್ ಅವರಿಗೆ 1992 ರಲ್ಲಿ ಫಿಲಂ ಫೇರ್ ಲೈಫ್ ಟೈಂ ಅಚಿವ್ ಮೆಂಟ್ ಪ್ರಶಸ್ತಿ ನೀಡಲಾಗಿದೆ. 1994 ರಲ್ಲಿ ಭಾರತ ಸರ್ಕಾರ ದಾದಾ ಸಾಹೇಬ್ ಪ್ರಶಸ್ತಿ, 1991 ರಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಪಾಕಿಸ್ತಾನ ಸರ್ಕಾರ 1997 ರಲ್ಲಿ ನಿಶಾನ್ ಎ ಇಂತಿಯಾಜ್ ಪ್ರಶಸ್ತಿ ನೀಡಿದ್ದು, ಅದೇ ವರ್ಷ ಎನ್ಟಿಆರ್ ರಾಷ್ಟ್ರೀಯ ಪುರಸ್ಕಾರ ನೀಡಲಾಗಿದೆ. ಅವರು ರಾಜ್ಯಸಭೆ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದಾರೆ. 2015 ರಲ್ಲಿ ಭಾರತ ಸರ್ಕಾರ ಪದ್ಮಭೂಷಣ ಪ್ರಶಸ್ತಿ ನೀಡಿದೆ.
# ಇವುಗಳನ್ನೂ ಓದಿ…
➤ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ ಪತ್ರಿಕೆಗಳು ಮತ್ತು ಸಂಪಾದಕರು
➤ ಕ್ರೀಡೆಗೆ ಸಂಬಂಧಿಸಿದ 30 ಸಾಮಾನ್ಯಜ್ಞಾನ ಪ್ರಶ್ನೆಗಳು
➤ ಎಲ್ಲಾ ಸ್ಫರ್ಧಾತ್ಮಕ ಪರೀಕ್ಷೆಗಳಿಗಾಗಿ 50 ಒನ್ ಲೈನ್ ಪ್ರಶ್ನೆಗಳು
➤ ಕೃತಕ ಉಪಗ್ರಹಗಳು ಮತ್ತು ವಿಧಗಳು
➤ ಭಾರತದಲ್ಲಿ ಮೊದಲಿಗರು
➤ ಭಾರತ ಸಂವಿಧಾನ ಮತ್ತು ರಾಜ್ಯಪದ್ಧತಿಯ ಕುರಿತ 60 ಪ್ರಶ್ನೆಗಳ ಸಂಗ್ರಹ
➤ ರಕ್ತ ಪರಿಚಲನೆಗೆ ಸಂಬಂಧಿಸಿದ 45 ಪ್ರಮುಖ ಅಂಶಗಳು
➤ ಭಾರತದಲ್ಲಿ ಪರಮಾಣು ಚಟುವಟಿಕೆಗಳಿಗೆ ಸಂಬಂಧಿಸಿದ ಪ್ರಶ್ನೆಗಳ ಸಂಗ್ರಹ
➤ ಬಾಹ್ಯಾಕಾಶ ಸಂಶೋಧನೆಗೆ ಸಂಬಂಧಿಸಿದ ಪ್ರಶ್ನೆಗಳ ಸಂಗ್ರಹ
➤ ಭಾರತದಲ್ಲಿ ವಿಮಾನಯಾನದ ಕುರಿತು ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು
➤ ಭಾರತೀಯ ರೈಲ್ವೆ ಕುರಿತು ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು
➤ ಭಾರತದ ಚುನಾವಣಾ ಆಯೋಗದ ಬಗ್ಗೆ ತಿಳಿದಿರಲೇಬೇಕಾದ ಕೆಲವು ಸಂಗತಿಗಳು
➤ ಕ್ರೀಡೆಗಳು ಮತ್ತು ಪ್ರಸಿದ್ಧ ಕ್ರೀಡಾಪಟುಗಳು
➤ ಪ್ರಪಂಚದ ಪ್ರಮುಖ ರಾಷ್ಟ್ರಗಳು ಮತ್ತು ಅವುಗಳ ಲಾಂಛನಗಳು
➤ ಕೆಲವು ಪ್ರಮುಖ ಗ್ರಂಥಗಳು ಮತ್ತು ಅವುಗಳ ಕರ್ತೃಗಳು
➤ ರಾಷ್ಟ್ರಧ್ವಜದ ಬಗ್ಗೆ ಪ್ರತಿಯೊಬ್ಬರೂ ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು
➤ ಮೂಲಭೂತ ಹಕ್ಕುಗಳು ( ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ )
➤ ಪರಿಸರಕ್ಕೆ ಸಂಬಂಧಿಸಿದಂತೆ ಕೈಗೊಂಡ ಪ್ರಮುಖ ಕಾರ್ಯಕ್ರಮಗಳು
➤ ಭಾರತದ ವ್ಯವಸಾಯ ಪದ್ಧತಿಗಳು
➤ ಭಾರತದ ಪ್ರಮುಖ ಕ್ರೀಡಾಂಗಣಗಳು
➤ ಭಾರತದ ಪ್ರಮುಖ ವೈಜ್ಞಾನಿಕ ಸಂಶೋಧನಾ ಕೇಂದ್ರಗಳ ಕುರಿತ ಪ್ರಶ್ನೆಗಳ ಸಂಗ್ರಹ
➤ ಕ್ಯಾಲೆಂಡರ್ ಹುಟ್ಟಿದ್ದು ಹೇಗೆ..? ಯಾವಾಗ..?
➤ ಕರ್ನಾಟಕದಲ್ಲಿ ಕಮಿಷನರ್‌ಗಳ ಅಳ್ವಿಕೆ (ನೆನಪಿನಲ್ಲಿಡಬೇಕಾದ 40 ಅಂಶಗಳು)
➤ ಭಾರತದ ಸಂವಿಧಾನದ ಪ್ರಮುಖ ತಿದ್ದುಪಡಿಗಳು (ಎಲ್ಲಾ ಪರೀಕ್ಷೆಗಳಿಗೂ ಉಪಯುಕ್ತ ಮಾಹಿತಿ)
➤ ರಾಷ್ಟ್ರಧ್ವಜದ ಬಗ್ಗೆ ಪ್ರತಿಯೊಬ್ಬರೂ ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು
➤ ಭಾರತದ ಸ್ಥಳಗಳು ಮತ್ತು ವ್ಯಕ್ತಿಗಳ ಅನ್ವರ್ಥನಾಮಗಳ ಕುರಿತ ಬಹುಆಯ್ಕೆ ಪ್ರಶ್ನೆಗಳು
➤ ಜ್ಯೋತಿರ್ವರ್ಷ ಕುರಿತು ನಿಮ್ಮ ಅನುಮಾನಗಳನ್ನು ದೂರ ಮಾಡಿಕೊಳ್ಳಿ
➤ ಕರ್ನಾಟಕದ 50 ವಿಶೇಷ ಮಾಹಿತಿಗಳು (ಎಲ್ಲಾ ಪರೀಕ್ಷೆಗಳಿಗೆ ಉಪಯುಕ್ತ)
➤ ಭಾರತ ಸಂವಿಧಾನ ರಚನೆಯಲ್ಲಿ ಮಹಿಳೆಯರ ಪಾತ್ರ
➤ ಮೂಲಭೂತ ಹಕ್ಕುಗಳು ( ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ )
➤ ಸೌರವ್ಯೂಹ ಕುರಿತು ತಿಳಿದಿರಲೇಬೇಕಾದ 50 ಅಂಶಗಳು (ಎಲ್ಲ ಪರೀಕ್ಷೆಗಳಿಗೂ ಉಪಯುಕ್ತ)
➤ ಹಳೆಗನ್ನಡದ ಪ್ರಮುಖ ಕವಿಗಳ ಸಂಕ್ಷಿಪ್ತ ಮಾಹಿತಿ
➤ ಸಾಮಾನ್ಯ ಜ್ಞಾನ : ಭಾರತದಲ್ಲಿರುವ 50 ವಿಶೇಷತೆಗಳು
➤ ಹಿಂದೂ ಧರ್ಮ ಮತ್ತು ಇತಿಹಾಸ
➤ ಕರ್ನಾಟಕದ ಪ್ರಮುಖ ಬೆಟ್ಟಗಳ ಬಗ್ಗೆ ಇಲ್ಲಿದೆ ಮಾಹಿತಿ
➤ ವಿವಿಧ ಪ್ರಾಣಿಗಳು ಮತ್ತು ಸಸ್ಯಗಳ ವೈಜ್ಞಾನಿಕ ಹೆಸರುಗಳ ಪಟ್ಟಿ
➤ ಭಾರತ ರತ್ನ ಪ್ರಶಸ್ತಿ ಪುರಸ್ಕೃತರ ಪಟ್ಟಿ
➤ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಪಟ್ಟಿ
➤ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಕನ್ನಡಿಗರ ಪಟ್ಟಿ
➤ ನದಿಗಳ ಕುರಿತು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇಳಲಾದ ಪ್ರಶ್ನೆಗಳ ಸಂಗ್ರಹ
➤ ಕಾಮನ್‍ವೆಲ್ತ್ ಕ್ರೀಡೆಗಳು ( ನೆನಪಿನಲ್ಲಿಡಬೇಕಾದ ಅಂಶಗಳು )
➤ FDA-SDA ಸೇರಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇಳಲಾದ 100 ಪ್ರಶ್ನೆಗಳ ಸಂಗ್ರಹ
➤ ಭಾರತದ ಪ್ರಮುಖ ಐತಿಹಾಸಿಕ ಶಾಸನಗಳು ಮತ್ತು ಅವುಗಳ ನಿನಿರ್ಮಾತೃಗಳು
➤ ವಿಜ್ಞಾನಕ್ಕೆ ಸಂಬಂಧಿಸಿದ 60 ಪ್ರಮುಖ ಪ್ರಶ್ನೆಗಳು (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ )
➤ ಕನ್ನಡ ಮೊದಲುಗಳು ಹಾಗೂ ಕರ್ನಾಟಕದ ಮೊದಲಿಗರು (ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
➤ ವೇದಗಳ ಬಗ್ಗೆ ನಿಮಗೆಷ್ಟು ಗೊತ್ತು..? ಇಲ್ಲಿದೆ ಮಾಹಿತಿ
➤ ಸೌರವ್ಯೂಹ ಮತ್ತು ಗ್ರಹಗಳ ಬಗ್ಗೆ ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು (ಎಲ್ಲಾ ಪರೀಕ್ಷೆಗಳಿಗಾಗಿ)
➤ ಪ್ರಪಂಚದ ಭೂಗೋಳಕ್ಕೆ ಸಂಬಂಧಿಸಿದ ಪ್ರಶ್ನೆಗಳ ಸಂಗ್ರಹ
➤ ಭಾರತದ ಪ್ರಮುಖ ನೃತ್ಯಗಳು
# ಇತಿಹಾಸ :
# ಭಾರತದಲ್ಲಿ 1947ರ ನಂತರದ ಪ್ರಮುಖ ಘಟನೆಗಳು ನಡೆದ ವರ್ಷಗಳ ಕುರಿತ ಪ್ರಶ್ನೆಗಳ ಸಂಗ್ರಹ
# ಭಾರತದ ಇತಿಹಾಸದ ಕುರಿತು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇಳಲಾದ ಪ್ರಶ್ನೆಗಳ ಸಂಗ್ರಹ
# ಕರ್ನಾಟಕದ ಇತಿಹಾಸ ಕುರಿತು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇಳಲಾದ ಪ್ರಶ್ನೆಗಳ ಸಂಗ್ರಹ
# ಇತಿಹಾಸದ ಮುಖ್ಯ ಇಸವಿಗಳು : ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ
# ಇಲ್ಲಿವೆ ನೋಡಿ ಭಾರತದ ಇತಿಹಾಸದ ಪ್ರಮುಖ ಶಾಸನಗಳ ಮಹತ್ವದ ಅಂಶಗಳು
# ಭಾರತದಲ್ಲಿ 1947ರ ನಂತರದ ಪ್ರಮುಖ ಘಟನೆಗಳು ನಡೆದ ವರ್ಷಗಳ ಕುರಿತ ಪ್ರಶ್ನೆಗಳ ಸಂಗ್ರಹ
# ಮೊದಲ ಮಹಾಯುದ್ಧ : ನೆನಪಿನಲ್ಲಿಡಬೇಕಾದ ಅಂಶಗಳು
# ನೆನಪಿಡಲೇಬೇಕಾದ ಇತಿಹಾಸದ ಕೆಲವು ವರ್ಷಗಳು
# ಇತಿಹಾಸದ ಪ್ರಮುಖ ವ್ಯಕ್ತಿಗಳು
# ಇತಿಹಾಸದ ಪ್ರಮುಖ ವ್ಯಕ್ತಿಗಳು : ರಾಬರ್ಟ್ ಕ್ಲೈವ್
# ಇತಿಹಾಸದ ಪ್ರಮುಖ ವ್ಯಕ್ತಿಗಳು : ಡೂಪ್ಲೆ
# ಇತಿಹಾಸದ ಪ್ರಮುಖ ವ್ಯಕ್ತಿಗಳು : ರಣಜಿತ್ ಸಿಂಗ್
# ಖಗೋಳಶಾಸ್ತ್ರಕ್ಕೆ ಸಂಬಂಧಿಸಿದ ಮಾಹಿತಿಗಳು
# ಕೃತಕ ಉಪಗ್ರಹಗಳು ಮತ್ತು ವಿಧಗಳು
# ಸೌರವ್ಯೂಹ ಮತ್ತು ಗ್ರಹಗಳ ಬಗ್ಗೆ ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು (ಎಲ್ಲಾ ಪರೀಕ್ಷೆಗಳಿಗಾಗಿ)
# ಬಾಹ್ಯಾಕಾಶ ಸಂಶೋಧನೆಗೆ ಸಂಬಂಧಿಸಿದ ಪ್ರಶ್ನೆಗಳ ಸಂಗ್ರಹ
# ಭಾರತದ ಪ್ರಮುಖ ವೈಜ್ಞಾನಿಕ ಸಂಶೋಧನಾ ಕೇಂದ್ರಗಳ ಕುರಿತ ಪ್ರಶ್ನೆಗಳ ಸಂಗ್ರಹ
# ಭೂಗೋಳ