Job NewsLatest Updates

Recruitment : ಮಂಡ್ಯ ಜಿಲ್ಲಾ ಪಂಚಾಯತ್‌ನಲ್ಲಿ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ

Share With Friends

Recruitment: ಮಂಡ್ಯ ಜಿಲ್ಲಾ ಪಂಚಾಯತ್ ಅಧಿಕೃತ ಅಧಿಸೂಚನೆಯ ಮೂಲಕ ಸಹಾಯಕ ಜಿಲ್ಲಾ ಯೋಜನಾ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ನವೆಂಬರ್ 10ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಮಂಡ್ಯ ಜಿಲ್ಲಾ ಪಂಚಾಯತ್ ಖಾಲಿ ಹುದ್ದೆಗಳ ಅಧಿಸೂಚನೆ:
ಹುದ್ದೆಗಳ ಸಂಖ್ಯೆ: 01
ಉದ್ಯೋಗ ಸ್ಥಳ: ಮಂಡ್ಯ
ಹುದ್ದೆಯ ಹೆಸರು: ಸಹಾಯಕ ಜಿಲ್ಲಾ ಯೋಜನಾ ವ್ಯವಸ್ಥಾಪಕ
ವೇತನಶ್ರೇಣಿ : ತಿಂಗಳಿಗೆ 30000 ರೂ.
ವಿದ್ಯಾರ್ಹತೆ : ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಬಿಸಿಎ , ಬಿಇ, ಎಂಸಿಎ
ವಯೋಮಿತಿ : ಅಭ್ಯರ್ಥಿಯು ಸೆಪ್ಟೆಂಬರ್ 30ರಂತೆ ಕನಿಷ್ಠ 21 ವರ್ಷ ಮತ್ತು ಗರಿಷ್ಠ 40 ವರ್ಷ


Current Recruitments : ಪ್ರಸ್ತುತ ನೇಮಕಾತಿಗಳು


This image has an empty alt attribute; its file name is Whatsapp-Channel.jpg

error: Content Copyright protected !!