NAL Recruitment : ನ್ಯಾಷನಲ್ ಏರೋಸ್ಪೇಸ್ ಲ್ಯಾಬೊರೇಟರೀಸ್ ನಲ್ಲಿ PUC ಆದವರಿಗೆ ಉದ್ಯೋಗಾವಕಾಶ
CSIR NAL Recruitment 2025
CSIR NAL Recruitment 2025 : ನ್ಯಾಷನಲ್ ಏರೋಸ್ಪೇಸ್ ಲ್ಯಾಬೊರೇಟರೀಸ್ ನಲ್ಲಿ ಜೂನಿಯರ್ ಸೆಕ್ರೆಟರಿಯೆಟ್ ಅಸಿಸ್ಟಂಟ್ ಹಾಗೂ ಜೂನಿಯರ್ ಸ್ಟೆನೋಗ್ರಾಫರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಗೆ ಮೇ 20, 2025 ಕೊನೆಯ ದಿನಾಂಕವಾಗಿದೆ.
ಹುದ್ದೆಗಳ ವಿವರ : 26 ಜೂನಿಯರ್ ಸೆಕ್ರೆಟರಿಯೆಟ್ ಅಸಿಸ್ಟಂಟ್, ಜೂನಿಯರ್ ಸ್ಟೆನೋಗ್ರಾಫರ್ ಹುದ್ದೆಗಳು
ಜೂನಿಯರ್ ಸೆಕ್ರೆಟರಿಯೆಟ್ ಅಸಿಸ್ಟಂಟ್-21
ಜೂನಿಯರ್ ಸ್ಟೆನೋಗ್ರಾಫರ್-5
ವಿದ್ಯಾರ್ಹತೆ :
10+2 ಅಥವಾ ತತ್ಸಮಾನ ಅರ್ಹತೆ ಜೊತೆಗೆ ಹುದ್ದೆಗೆ ನಿಗದಿಪಡಿಸಿದ ವೇಗದಲ್ಲಿ ಇಂಗ್ಲಿಷ್ ಹಾಗೂ ಹಿಂದಿ ಟೈಪಿಂಗ್ ಜ್ಞಾನ ಹೊಂದಿರಬೇಕು.
ವಯೋಮಿತಿ :
ದಿನಾಂಕ ಮೇ 20, 2025ಕ್ಕೆ ಅಭ್ಯರ್ಥಿಗಳು ಈ ಕೆಳಗಿನಂತೆ ಗರಿಷ್ಠ ವಯೋಮಿತಿ ಮೀರಿರಬಾರದು.
ಜೂನಿಯರ್ ಸೆಕ್ರೆಟರಿಯೆಟ್ ಅಸಿಸ್ಟಂಟ್ – ಗರಿಷ್ಠ 28 ವರ್ಷ
ಜೂನಿಯರ್ ಸ್ಟೆನೋಗ್ರಾಫರ್ – ಗರಿಷ್ಠ 27 ವರ್ಷ
(ನಿಯಮಗಳನುಗುಣವಾಗಿ ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 10 ವರ್ಷ, ವಯೋಮಿತಿಯಲ್ಲಿ ಸಡಿಲಿಕೆ ಇರಲಿದೆ,
ವೇತನಶ್ರೇಣಿ
ಜೂನಿಯರ್ ಸೆಕ್ರೆಟರಿಯೆಟ್ ಅಸಿಸ್ಟಂಟ್-19900-63200
ಜೂನಿಯರ್ ಸ್ಟೆನೋಗ್ರಾಫರ್-25500-81100
ಆಯ್ಕೆ ವಿಧಾನ :
ಜೂನಿಯರ್ ಸೆಕ್ರೆಟರಿಯೆಟ್ ಅಸಿಸ್ಟಂಟ್ – ಓ.ಎಂ.ಆರ್ ಬೇಸ್ಡ್ ಅಥವಾ ಕಂಪ್ಯೂಟರ್ ಬೇಸ್ಡ್ ಟೆಸ್ಟ್, ಪ್ರೊಫೈಸಿಎನ್ಸಿ ಟೆಸ್ಟ್ ಇನ್ ಕಂಪ್ಯೂಟರ್ (ಟೈಪಿಂಗ್ ಟೆಸ್ಟ್).
ಜೂನಿಯರ್ ಸ್ಟೆನೋಗ್ರಾಫರ್ – ಓ.ಎಂ.ಆರ್ ಬೇಸ್ಡ್ ಅಥವಾ ಕಂಪ್ಯೂಟರ್ ಬೇಸ್ಡ್ ಟೆಸ್ಟ್, ಪ್ರೊಫೈಸಿಎನ್ಸಿ ಟೆಸ್ಟ್ ಇನ್ ಸ್ಟೆನೋಗ್ರಫಿ.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಅರ್ಜಿ ಶುಲ್ಕ :
ಎಸ್ಸಿ, ಎಸ್ಟಿ, ಪಿಡಬ್ಲ್ಯೂಬಿಡಿ, ಮಹಿಳಾ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ.
ಉಳಿದ ಅಭ್ಯರ್ಥಿಗಳು – ರೂ. 500 (ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು.)
ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ
* Current Recruitments : ಪ್ರಸ್ತುತ ನೇಮಕಾತಿಗಳು : ಪ್ರಸ್ತುತ ನೇಮಕಾತಿಗಳು
- CPCB Recruitment : ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ 69 ಹುದ್ದೆಗಳಿಗೆ ನೇಮಕಾತಿ
- NAL Recruitment : ನ್ಯಾಷನಲ್ ಏರೋಸ್ಪೇಸ್ ಲ್ಯಾಬೊರೇಟರೀಸ್ ನಲ್ಲಿ PUC ಆದವರಿಗೆ ಉದ್ಯೋಗಾವಕಾಶ
- BMRCL Recruitment : ನಮ್ಮ ಮೆಟ್ರೋದಲ್ಲಿದೆ ಉದ್ಯೋಗಾವಕಾಶ
- UNESCO : ಯುನೆಸ್ಕೋ ಪಾರಂಪರಿಕ ಕಡತ ಸೇರಿದ ಭಗವದ್ಗೀತೆ ಹಾಗೂ ನಾಟ್ಯಶಾಸ್ತ್ರ
- Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ (09-04-2025)