Impotent DaysPersons and PersonaltySpardha Times

ರಾಷ್ಟ್ರೀಯ ವೈದ್ಯರ ದಿನ ಆಚರಣೆಯ ಹಿನ್ನೆಲೆ ಗೊತ್ತೇ..?

Share With Friends

ಭಾರತದಲ್ಲಿ ಜುಲೈ.1 ರಂದು ರಾಷ್ಟ್ರೀಯ ವೈದ್ಯರ ದಿನ ಆಚರಿಸಲಾಗುತ್ತದೆ. ಅದಕ್ಕೊಂದು ಕಾರಣವೂ ಇದೆ. ಪಶ್ಚಿಮ ಬಂಗಾಳದ ಎರಡನೇ ಮುಖ್ಯಮಂತ್ರಿಯಾಗಿದ್ದ ಡಾ.ಬಿದಾನ್ ಚಂದ್ರ ರಾಯ್ ಅವರ ನೆನಪಲ್ಲಿ ಜುಲೈ.1ನ್ನು ರಾಷ್ಟ್ರೀಯ ವೈದ್ಯರ ದಿನವನ್ನಾಗಿ ಆಚರಿಸಲಾಗುತ್ತದೆ. ಅವರೊಬ್ಬ ಅಸಾಧಾರಣ ವೈದ್ಯರಾಗಿದ್ದವರು. ಅವರ ಗಣನೀಯ ಸೇವೆಯನ್ನು ಪರಿಗಣಿಸಿ 1961ರ ಫೆಬ್ರವರಿ 4ರಂದು ಕೇಂದ್ರ ಸರ್ಕಾರ ಭಾರತ ರತ್ನ ಪ್ರಶಸ್ತಿ ನೀಡಿತ್ತು. ಕುತೂಹಲಕರ ವಿಚಾರವೆಂದರೆ ಅವರು ಜನಿಸಿದ್ದು 1882, ಜು.1. ತೀರಿಕೊಂಡಿದ್ದು, 1962 ಜುಲೈ.1. ಅವರು ಜನಿಸಿದ ದಿನ ಮತ್ತು ತೀರಿಕೊಂಡ ದಿನ ಒಂದೇ ಆಗಿದೆ.

ಒಬ್ಬ ಮಾದರಿ ವೈದ್ಯರಾಗಿ ತಮ್ಮ ಬದುಕು ಸವೆಸಿದ ಅವರ ನೆನಪಿನಲ್ಲೇ ರಾಷ್ಟ್ರೀಯ ವೈದ್ಯರ ದಿನ ಆಚರಿಸಬೇಕು ಎಂದು ನಿರ್ಧರಿಸಿದ ಭಾರತ ಸರ್ಕಾರ 1991ರಲ್ಲಿ ಜುಲೈ 1ನ್ನು ರಾಷ್ಟ್ರೀಯ ವೈದ್ಯರ ದಿನವನ್ನಾಗಿ ಆಚರಿಸಲು ಕರೆಕೊಟ್ಟಿತು. ರಾಯ್ ಅವರು ಅಪ್ರತಿಮ ವೈದ್ಯರಾಗಿದ್ದರು. ತಮ್ಮ ದೂರದೃಷ್ಟಿ ನಿಲುವುಗಳಿಂದ ವೈದ್ಯಲೋಕಕ್ಕೆ ಅಪರೂಲದ ಕೊಡುಗೆ ಕೊಟ್ಟವರು. ಮೇಲು ಕೀಳು ನೋಡದೆ, ಭೇದಭಾವ ಮಾಡದೆ ಎಲ್ಲರನ್ನೂ ಒಂದೇ ರೀತಿ ನೋಡಿದ ಜನಮೆಚ್ಚಿದ ವೈದ್ಯರಾಗಿದ್ದ ರಾಯ್, ಹೊಸತನದ ಆಲೋಚನೆಗಳನ್ನು ಹೊಂದಿದ್ದರು.

1905ರಲ್ಲಿ ಅವರು ಕೋಲ್ಕತಾ ವಿವಿಯಲ್ಲಿ ಓದುತ್ತಿರುವಾಗ ಬಂಗಾಳ ವಿಭಜನೆಯಾಯಿತು. ಸ್ವಾತಂತ್ರ್ಯ ಹೋರಾಟದಲ್ಲೂ ಭಾಗಿಯಾಗಿದ್ದ ರಾಯ್ ಅವರು ಕೆಲ ಕಾಲ ಮಹಾತ್ಮ ಗಾಂಧೀಜಿಯ ವೈದ್ಯರೂ ಆಗಿದ್ದರು ಎನ್ನುವುದು ವಿಶೇಷ. ಅವರು ವೈದ್ಯರಾಗಿದ್ದೂ ಅಲ್ಲದೆ ಆಡಳಿತದಲ್ಲೂ ಮುಂದೆ ನಿಂತು ಕೆಲಸ ಮಾಡಿದ್ದು, ಅಚ್ಚರಿ ತರುವಂತಹದ್ದು.

ಅನೇಕ ದೊಡ್ಡ ಆಸ್ಪತ್ರೆಗಳು ಅವರ ಕಾಲದಲ್ಲಿ ಸ್ಥಾಪನೆಯಾಗಿದೆ. ಸುಮಾರು 14 ವರ್ಷಗಳ ಕಾಲ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿದ್ದ ಅವರು ಆ ಸಮಯದಲ್ಲೂ ರೋಗಿಗಳ ಶುಶ್ರೂಷೆ ಮಾಡುತ್ತಿದ್ದರು. ಆ ಕಾರಣಕ್ಕೆ ಜನರ ಒಲವು ಗಳಿಸಿದ್ದರು. ಇಂತಹ ಮಹತ್ವದ ವೈದ್ಯರ ನೆನಪಿನಲ್ಲಿ ಭಾರತದಲ್ಲಿ ಜು.1ರಂದು ರಾಷ್ಟ್ರೀಯ ವೈದ್ಯರ ದಿನ ಆಚರಿಸಲಾಗುತ್ತದೆ.

# ಮೊದಲ ಮಹಿಳಾ ವೈದ್ಯೆ ಆನಂದಿಬಾಯಿ ಜೋಶಿ :
ಆನಂದಿ ಗೋಪಾಲ ಜೋಷಿ ಅಥವಾ ಆನಂದಿಬಾಯಿ ಗೋಪಾಲರಾವ್ ಜೋಶಿ (ಮಾರ್ಚ್ 31, 1865 – ಫೆಬ್ರವರಿ 26, 1887)ರವರು ಪಾಶ್ಚಾತ್ಯ ವೈದ್ಯಕೀಯ ಪದವಿ ಪಡೆದ ಮೊಟ್ಟಮೊದಲ ಮಹಿಳಾ ವೈದ್ಯೆ. (ಕಾದಂಬಿನಿ ಗಂಗೂಲಿಯವರೂ ಸಹ ಇದೇ ವರ್ಷ,ಅಂದರೇ 1886 ರಲ್ಲಿ ಆದರೇ ಆನಂದಿಬಾಯಿಯ ನಂತರ ಪದವಿ ಪಡೆದರು). ಅಷ್ಟೇ ಅಲ್ಲದೇ ಪಾಶ್ಚಾತ್ಯ ಮೊಟ್ಟಮೊದಲ ಹಿಂದೂ ಮಹಿಳೆ, ಮತ್ತು ಅಮೇರಿಕಾದ ನೆಲದ ಮೇಲೆ ನಡೆದ ಮೊದಲ ಹಿಂದೂ ಮಹಿಳೆ ಎಂಬ ಹೆಗ್ಗಳಿಕೆಯೂ ಇವರಿಗೇ ಸಲ್ಲುತ್ತದೆ.

ಆನಂದಿಬಾಯಿ ಅವರ ಮೊದಲ ಹೆಸರು ಯಮುನಾ. ಇವರು ಮಹಾರಾಷ್ಟ್ರದ ಪುಣೆಯಲ್ಲಿ, ಒಂದು ಸಾಂಪ್ರದಾಯಕ ಬ್ರಾಹ್ಮಣ ಕುಟುಂಬದಲ್ಲಿ ಜನಿಸಿದರು. ತಮ್ಮ ಒಂಬತ್ತನೇ ವಯಸ್ಸಿನಲ್ಲಿ ತಮಗಿಂತಲೂ ಇಪ್ಪತ್ತು ವರ್ಷ ದೊಡ್ಡವರಾದ ಗೋಪಾಲ್ ರಾವ್ ಅವರನ್ನ ವರಿಸಿದರು. ಮದುವೆಯ ನಂತರ ಇವರ ಹೆಸರು ಯಮುನಾದಿಂದ ಆನಂದಿಬಾಯಿ ಎಂದು ಬದಲಾಯಿತು.

ಪತಿ ಗೋಪಾಲ್ ರಾವ್ ಅವರ ಸಹಕಾರದಿಂದ ಆನಂದಿಬಾಯಿ ರವರು ಪಾಶ್ಚಾತ್ಯದಲ್ಲಿ ವೈದ್ಯಕೀಯ ಪದವಿ ಪಡೆಯಲು ಸಿದ್ಧರಾದರು. ಅದಕ್ಕಾಗಿ ಅವರ ಪತಿ 1880 ರಲ್ಲಿ ಅಮೇರಿಕಾದ ಮಿಷನರಿ, ರಾಯಲ್ ವೆಲ್ದೆರ್ ಗೆ ಪತ್ರವನ್ನು ಬರೆದರು. ಆನಂದಿಬಾಯಿ ಯವರ ಈ ನಿರ್ಧಾರಕ್ಕೆ ಅನೇಕ ಬ್ರಾಹ್ಮಣ ಸಮಾಜದವರು ವಿರೋಧವನ್ನು ವ್ಯಕ್ತಪಡಿಸಿದರು. ಆದರೇ, ಪತಿಯ ನಿರಂತರ ಬೆಂಬಲ ಅವರ ಆತ್ಮವಿಶ್ವಾಸವನ್ನು ಹೆಚ್ಚಿಸಿತು.ಅದೇ ಛಲದಿಂದ 1883 ರಲ್ಲಿ ಕೊನೆಗೂ ಅವರು ಅಮೆರಿಕಾಕ್ಕೆ ತೆರಳಿದರು. ಅಲ್ಲಿನ ಡ್ರೆಕ್ಸೆಲ್ ಮಹಿಳಾ ವೈದ್ಯಕೀಯ ವಿಶ್ವವಿದ್ಯಾನಿಲಯವನ್ನು ಸೇರಿಕೊಂಡರು.

ಆನಂದಿಬಾಯಿ ರವರು ಯಾವಾಗಲು ನಿಶಕ್ತಿ,ತಲೆನೋವು, ಶೀತ, ಜ್ವರದಿಂದ ಬಳಲುತ್ತಿದ್ದರು. ಆದರು ಧೃತಿಗೆಡದೇ ಓದಿನತ್ತ ಗಮನ ಹರಿಸಿದರು. ಎಲ್ಲಾ ಕಷ್ಟಗಳ ನಡುವೆ ಕೊನೆಗೂ ಮಾರ್ಚ್ 11, 1886 ರಲ್ಲಿ ವೈದ್ಯಕೀಯ ಪದವಿಯನ್ನು ಪಡೆದರು. ಇವರ ಈ ಸಾಧನೆಯನ್ನ ರಾಣಿ ವಿಕ್ಟೋರಿಯ ರವರೂ ಸಹ ಹೊಗಳಿದರು. ತದನಂತರ ಭಾರತಕ್ಕೆ ವಾಪಸ್ಸಾದ ಇವರಿಗೆ ಅದ್ಧೂರಿ ಸ್ವಾಗತವನ್ನು ಕೋರಲಾಯಿತು. ಇವರನ್ನು ಕೊಲ್ಹಾಪುರದ ಆರ್.ಸಿ.ಎಸ್.ಎಮ್ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಸಿ.ಪಿ. ಆರ್ ಆಸ್ಪತ್ರೆಯ ಮಹಿಳಾ ವಿಭಾಗದ ಮುಖ್ಯಸ್ಥರನ್ನಾಗಿ ಮಾಡಲಾಯಿತು. ದುರದೃಷ್ಟವಶಾತ್, ಆನಂದಿಬಾಯಿ ರವರು ತಮ್ಮ ಇಪ್ಪತ್ತೆರಡನೆ ವಯಸ್ಸಿನಲ್ಲಿಯೇ ಅನಾರೋಗ್ಯದ ಕಾರಣ ಕೊನೆಯುಸಿರೆಳೆದರು. ಫೆಭ್ರವರಿ 26, 1887 ರಲ್ಲಿ ವಿಧಿವಶರಾದರು. ಅವರ ಸಾವಿಗೆ ಇಡೀ ದೇಶವೇ ಮರುಗಿತು.

 

# ಇವುಗಳನ್ನೂ ಓದಿ…
ಕ್ರೀಡೆಗೆ ಸಂಬಂಧಿಸಿದ 30 ಸಾಮಾನ್ಯಜ್ಞಾನ ಪ್ರಶ್ನೆಗಳು
ಎಲ್ಲಾ ಸ್ಫರ್ಧಾತ್ಮಕ ಪರೀಕ್ಷೆಗಳಿಗಾಗಿ 50 ಒನ್ ಲೈನ್ ಪ್ರಶ್ನೆಗಳು
ಕೃತಕ ಉಪಗ್ರಹಗಳು ಮತ್ತು ವಿಧಗಳು
ಭಾರತದಲ್ಲಿ ಮೊದಲಿಗರು
ಭಾರತ ಸಂವಿಧಾನ ಮತ್ತು ರಾಜ್ಯಪದ್ಧತಿಯ ಕುರಿತ 60 ಪ್ರಶ್ನೆಗಳ ಸಂಗ್ರಹ
ರಕ್ತ ಪರಿಚಲನೆಗೆ ಸಂಬಂಧಿಸಿದ 45 ಪ್ರಮುಖ ಅಂಶಗಳು
ಭಾರತದಲ್ಲಿ ಪರಮಾಣು ಚಟುವಟಿಕೆಗಳಿಗೆ ಸಂಬಂಧಿಸಿದ ಪ್ರಶ್ನೆಗಳ ಸಂಗ್ರಹ
ಬಾಹ್ಯಾಕಾಶ ಸಂಶೋಧನೆಗೆ ಸಂಬಂಧಿಸಿದ ಪ್ರಶ್ನೆಗಳ ಸಂಗ್ರಹ

ಭಾರತದಲ್ಲಿ ವಿಮಾನಯಾನದ ಕುರಿತು ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು
ಭಾರತೀಯ ರೈಲ್ವೆ ಕುರಿತು ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು
ಭಾರತದ ಚುನಾವಣಾ ಆಯೋಗದ ಬಗ್ಗೆ ತಿಳಿದಿರಲೇಬೇಕಾದ ಕೆಲವು ಸಂಗತಿಗಳು
ಕ್ರೀಡೆಗಳು ಮತ್ತು ಪ್ರಸಿದ್ಧ ಕ್ರೀಡಾಪಟುಗಳು

ಪ್ರಪಂಚದ ಪ್ರಮುಖ ರಾಷ್ಟ್ರಗಳು ಮತ್ತು ಅವುಗಳ ಲಾಂಛನಗಳು
ಕೆಲವು ಪ್ರಮುಖ ಗ್ರಂಥಗಳು ಮತ್ತು ಅವುಗಳ ಕರ್ತೃಗಳು
ರಾಷ್ಟ್ರಧ್ವಜದ ಬಗ್ಗೆ ಪ್ರತಿಯೊಬ್ಬರೂ ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು
ಮೂಲಭೂತ ಹಕ್ಕುಗಳು ( ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ )
ಪರಿಸರಕ್ಕೆ ಸಂಬಂಧಿಸಿದಂತೆ ಕೈಗೊಂಡ ಪ್ರಮುಖ ಕಾರ್ಯಕ್ರಮಗಳು

ಭಾರತದ ವ್ಯವಸಾಯ ಪದ್ಧತಿಗಳು
ಭಾರತದ ಪ್ರಮುಖ ಕ್ರೀಡಾಂಗಣಗಳು
ಭಾರತದ ಪ್ರಮುಖ ವೈಜ್ಞಾನಿಕ ಸಂಶೋಧನಾ ಕೇಂದ್ರಗಳ ಕುರಿತ ಪ್ರಶ್ನೆಗಳ ಸಂಗ್ರಹ
ಕ್ಯಾಲೆಂಡರ್ ಹುಟ್ಟಿದ್ದು ಹೇಗೆ..? ಯಾವಾಗ..?
ಕರ್ನಾಟಕದಲ್ಲಿ ಕಮಿಷನರ್‌ಗಳ ಅಳ್ವಿಕೆ (ನೆನಪಿನಲ್ಲಿಡಬೇಕಾದ 40 ಅಂಶಗಳು)

ಭಾರತದ ಸಂವಿಧಾನದ ಪ್ರಮುಖ ತಿದ್ದುಪಡಿಗಳು (ಎಲ್ಲಾ ಪರೀಕ್ಷೆಗಳಿಗೂ ಉಪಯುಕ್ತ ಮಾಹಿತಿ)
ರಾಷ್ಟ್ರಧ್ವಜದ ಬಗ್ಗೆ ಪ್ರತಿಯೊಬ್ಬರೂ ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು
ಭಾರತದ ಸ್ಥಳಗಳು ಮತ್ತು ವ್ಯಕ್ತಿಗಳ ಅನ್ವರ್ಥನಾಮಗಳ ಕುರಿತ ಬಹುಆಯ್ಕೆ ಪ್ರಶ್ನೆಗಳು
ಜ್ಯೋತಿರ್ವರ್ಷ ಕುರಿತು ನಿಮ್ಮ ಅನುಮಾನಗಳನ್ನು ದೂರ ಮಾಡಿಕೊಳ್ಳಿ

ಕರ್ನಾಟಕದ 50 ವಿಶೇಷ ಮಾಹಿತಿಗಳು (ಎಲ್ಲಾ ಪರೀಕ್ಷೆಗಳಿಗೆ ಉಪಯುಕ್ತ)
ಭಾರತ ಸಂವಿಧಾನ ರಚನೆಯಲ್ಲಿ ಮಹಿಳೆಯರ ಪಾತ್ರ
ಮೂಲಭೂತ ಹಕ್ಕುಗಳು ( ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ )
ಸೌರವ್ಯೂಹ ಕುರಿತು ತಿಳಿದಿರಲೇಬೇಕಾದ 50 ಅಂಶಗಳು (ಎಲ್ಲ ಪರೀಕ್ಷೆಗಳಿಗೂ ಉಪಯುಕ್ತ)

ಹಳೆಗನ್ನಡದ ಪ್ರಮುಖ ಕವಿಗಳ ಸಂಕ್ಷಿಪ್ತ ಮಾಹಿತಿ
ಸಾಮಾನ್ಯ ಜ್ಞಾನ : ಭಾರತದಲ್ಲಿರುವ 50 ವಿಶೇಷತೆಗಳು
ಹಿಂದೂ ಧರ್ಮ ಮತ್ತು ಇತಿಹಾಸ
ಕರ್ನಾಟಕದ ಪ್ರಮುಖ ಬೆಟ್ಟಗಳ ಬಗ್ಗೆ ಇಲ್ಲಿದೆ ಮಾಹಿತಿ
ವಿವಿಧ ಪ್ರಾಣಿಗಳು ಮತ್ತು ಸಸ್ಯಗಳ ವೈಜ್ಞಾನಿಕ ಹೆಸರುಗಳ ಪಟ್ಟಿ
ಭಾರತ ರತ್ನ ಪ್ರಶಸ್ತಿ ಪುರಸ್ಕೃತರ ಪಟ್ಟಿ

➤  ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಪಟ್ಟಿ
ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಕನ್ನಡಿಗರ ಪಟ್ಟಿ
ನದಿಗಳ ಕುರಿತು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇಳಲಾದ ಪ್ರಶ್ನೆಗಳ ಸಂಗ್ರಹ
ಕಾಮನ್‍ವೆಲ್ತ್ ಕ್ರೀಡೆಗಳು ( ನೆನಪಿನಲ್ಲಿಡಬೇಕಾದ ಅಂಶಗಳು )

FDA-SDA ಸೇರಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇಳಲಾದ 100 ಪ್ರಶ್ನೆಗಳ ಸಂಗ್ರಹ
ಭಾರತದ ಪ್ರಮುಖ ಐತಿಹಾಸಿಕ ಶಾಸನಗಳು ಮತ್ತು ಅವುಗಳ ನಿನಿರ್ಮಾತೃಗಳು
ವಿಜ್ಞಾನಕ್ಕೆ ಸಂಬಂಧಿಸಿದ 60 ಪ್ರಮುಖ ಪ್ರಶ್ನೆಗಳು (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ )
ಕನ್ನಡ ಮೊದಲುಗಳು ಹಾಗೂ ಕರ್ನಾಟಕದ ಮೊದಲಿಗರು (ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
ವೇದಗಳ ಬಗ್ಗೆ ನಿಮಗೆಷ್ಟು ಗೊತ್ತು..? ಇಲ್ಲಿದೆ ಮಾಹಿತಿ
ಸೌರವ್ಯೂಹ ಮತ್ತು ಗ್ರಹಗಳ ಬಗ್ಗೆ ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು (ಎಲ್ಲಾ ಪರೀಕ್ಷೆಗಳಿಗಾಗಿ)
➤  ಪ್ರಪಂಚದ ಭೂಗೋಳಕ್ಕೆ ಸಂಬಂಧಿಸಿದ ಪ್ರಶ್ನೆಗಳ ಸಂಗ್ರಹ
➤  ಭಾರತದ ಪ್ರಮುಖ ನೃತ್ಯಗಳು

# ಇತಿಹಾಸ :
# ಭಾರತದಲ್ಲಿ 1947ರ ನಂತರದ ಪ್ರಮುಖ ಘಟನೆಗಳು ನಡೆದ ವರ್ಷಗಳ ಕುರಿತ ಪ್ರಶ್ನೆಗಳ ಸಂಗ್ರಹ
# ಭಾರತದ ಇತಿಹಾಸದ ಕುರಿತು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇಳಲಾದ ಪ್ರಶ್ನೆಗಳ ಸಂಗ್ರಹ
# ಕರ್ನಾಟಕದ ಇತಿಹಾಸ ಕುರಿತು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇಳಲಾದ ಪ್ರಶ್ನೆಗಳ ಸಂಗ್ರಹ
# ಇತಿಹಾಸದ ಮುಖ್ಯ ಇಸವಿಗಳು : ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ
# ಇಲ್ಲಿವೆ ನೋಡಿ ಭಾರತದ ಇತಿಹಾಸದ ಪ್ರಮುಖ ಶಾಸನಗಳ ಮಹತ್ವದ ಅಂಶಗಳು
# ಭಾರತದಲ್ಲಿ 1947ರ ನಂತರದ ಪ್ರಮುಖ ಘಟನೆಗಳು ನಡೆದ ವರ್ಷಗಳ ಕುರಿತ ಪ್ರಶ್ನೆಗಳ ಸಂಗ್ರಹ
# ಮೊದಲ ಮಹಾಯುದ್ಧ : ನೆನಪಿನಲ್ಲಿಡಬೇಕಾದ ಅಂಶಗಳು
# ನೆನಪಿಡಲೇಬೇಕಾದ ಇತಿಹಾಸದ ಕೆಲವು ವರ್ಷಗಳು 

# ಇತಿಹಾಸದ ಪ್ರಮುಖ ವ್ಯಕ್ತಿಗಳು
# ಇತಿಹಾಸದ ಪ್ರಮುಖ ವ್ಯಕ್ತಿಗಳು : ರಾಬರ್ಟ್ ಕ್ಲೈವ್
# ಇತಿಹಾಸದ ಪ್ರಮುಖ ವ್ಯಕ್ತಿಗಳು : ಡೂಪ್ಲೆ
# ಇತಿಹಾಸದ ಪ್ರಮುಖ ವ್ಯಕ್ತಿಗಳು : ರಣಜಿತ್ ಸಿಂಗ್

# ಖಗೋಳಶಾಸ್ತ್ರಕ್ಕೆ ಸಂಬಂಧಿಸಿದ ಮಾಹಿತಿಗಳು
# ಕೃತಕ ಉಪಗ್ರಹಗಳು ಮತ್ತು ವಿಧಗಳು
# ಸೌರವ್ಯೂಹ ಮತ್ತು ಗ್ರಹಗಳ ಬಗ್ಗೆ ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು (ಎಲ್ಲಾ ಪರೀಕ್ಷೆಗಳಿಗಾಗಿ)
# ಬಾಹ್ಯಾಕಾಶ ಸಂಶೋಧನೆಗೆ ಸಂಬಂಧಿಸಿದ ಪ್ರಶ್ನೆಗಳ ಸಂಗ್ರಹ
# ಭಾರತದ ಪ್ರಮುಖ ವೈಜ್ಞಾನಿಕ ಸಂಶೋಧನಾ ಕೇಂದ್ರಗಳ ಕುರಿತ ಪ್ರಶ್ನೆಗಳ ಸಂಗ್ರಹ

# ಭೂಗೋಳ
ಕರ್ನಾಟಕದ ಭೂಗೋಳಕ್ಕೆ ಸಂಬಂಧಿಸಿದ ಪ್ರಮುಖ ಪ್ರಶ್ನೆಗಳ ಸಂಗ್ರಹ : ಭಾಗ-1
ಕರ್ನಾಟಕದ ಭೂಗೋಳಕ್ಕೆ ಸಂಬಂಧಿಸಿದ ಪ್ರಮುಖ ಪ್ರಶ್ನೆಗಳ ಸಂಗ್ರಹ : ಭಾಗ-2
➤  ಎಸ್‌ಡಿಎ-ಎಫ್‌ಡಿಎ ಪರೀಕ್ಷೆಗಾಗಿ ಸಂಭವನೀಯ ಪ್ರಶ್ನೆಗಳ ಸರಣಿ-7 : ಭೂಗೋಳ

# ಪ್ರಶಸ್ತಿಗಳು :
# ಭಾರತ ರತ್ನ ಪ್ರಶಸ್ತಿ ಪುರಸ್ಕೃತರ ಪಟ್ಟಿ
# ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಪಟ್ಟಿ
# ಪಂಪ ಪ್ರಶಸ್ತಿ ಪುರಸ್ಕೃತರ ಪಟ್ಟಿ
# ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಕನ್ನಡಿಗರ ಪಟ್ಟಿ
# ನೊಬೆಲ್ ಪ್ರಶಸ್ತಿ
# ಪ್ರಮುಖ ಅಂತರಾಷ್ಟ್ರೀಯ ಪ್ರಶಸ್ತಿಗಳು
# ಆಸ್ಕರ್ ಪ್ರಶಸ್ತಿಗಳನ್ನು ನೀಡುವ ಸಂಸ್ಥೆ ಯಾವುದು..? ಅದರ ಹಿನ್ನೆಲೆ ಏನು..?
# ಪ್ರಮುಖ ಪ್ರಶಸ್ತಿಗಳು ಮತ್ತು ಅವುಗಳನ್ನು ನೀಡುವ ಕ್ಷೇತ್ರಗಳು

# ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 40
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ -39
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-38
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-37
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-36
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-35
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-34
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-33
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-32
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-31
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-30
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-29
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-28
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-27
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-26
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-25
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-24
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-23
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-22
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-21
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-20
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-19
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-18
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-17
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-16
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-15
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-14
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-13
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-12
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-11
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-10
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-09
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-08
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-07
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-06
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-05
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-04
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 02
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 01

# ಭಾರತದ ಸಂವಿಧಾನ
# ಭಾರತದ ಸಂವಿಧಾನ ಕುರಿತ ಬಹುಆಯ್ಕೆ ಪ್ರಶ್ನೆಗಳ ಸರಣಿ ಭಾಗ – 1
# ಭಾರತದ ಸಂವಿಧಾನ ಕುರಿತ ಬಹುಆಯ್ಕೆ ಪ್ರಶ್ನೆಗಳ ಸರಣಿ ಭಾಗ – 2 
# ಭಾರತದ ಸಂವಿಧಾನ ಕುರಿತ ಬಹುಆಯ್ಕೆ ಪ್ರಶ್ನೆಗಳ ಸರಣಿ ಭಾಗ – 3
# ಭಾರತದ ಸಂವಿಧಾನ ಕುರಿತ ಬಹುಆಯ್ಕೆ ಪ್ರಶ್ನೆಗಳ ಸರಣಿ ಭಾಗ – 4

# ಕಂಪ್ಯೂಟರ್ ಜ್ಞಾನ
ಕಂಪ್ಯೂಟರ್ ಜ್ಞಾನ : ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಬಹುಆಯ್ಕೆ ಪ್ರಶ್ನೆಗಳ ಸರಣಿ – 1
ಕಂಪ್ಯೂಟರ್ ಜ್ಞಾನ : ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಬಹುಆಯ್ಕೆ ಪ್ರಶ್ನೆಗಳ ಸರಣಿ – 2
ಕಂಪ್ಯೂಟರ್ ಜ್ಞಾನ : ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಬಹುಆಯ್ಕೆ ಪ್ರಶ್ನೆಗಳ ಸರಣಿ – 3
ಕಂಪ್ಯೂಟರ್ ಜ್ಞಾನ : ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಬಹುಆಯ್ಕೆ ಪ್ರಶ್ನೆಗಳ ಸರಣಿ – 4
ಕಂಪ್ಯೂಟರ್ ಜ್ಞಾನ : ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಬಹುಆಯ್ಕೆ ಪ್ರಶ್ನೆಗಳ ಸರಣಿ – 5

# ಸಾಮಾನ್ಯ ಜ್ಞಾನ 
ಮುಂಬರುವ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಸಾಮಾನ್ಯ ಜ್ಞಾನ ಪ್ರಶ್ನೆಗಳ ಸರಣಿ – 1
# ಮುಂಬರುವ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಸಾಮಾನ್ಯ ಜ್ಞಾನ ಪ್ರಶ್ನೆಗಳ ಸರಣಿ – 2
# ಮುಂಬರುವ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಸಾಮಾನ್ಯ ಜ್ಞಾನ ಪ್ರಶ್ನೆಗಳ ಸರಣಿ – 3

# ಸಾಮಾನ್ಯ ವಿಜ್ಞಾನ ಪ್ರಶ್ನೆಗಳ ಸರಣಿ : 
ಸಾಮಾನ್ಯ ವಿಜ್ಞಾನ ಪ್ರಶ್ನೆಗಳ ಸರಣಿ – 01
# ಸಾಮಾನ್ಯ ವಿಜ್ಞಾನ ಪ್ರಶ್ನೆಗಳ ಸರಣಿ – 02
# ಸಾಮಾನ್ಯ ವಿಜ್ಞಾನ ಪ್ರಶ್ನೆಗಳ ಸರಣಿ – 03
# ಸಾಮಾನ್ಯ ವಿಜ್ಞಾನ ಪ್ರಶ್ನೆಗಳ ಸರಣಿ – 04
# ಸಾಮಾನ್ಯ ವಿಜ್ಞಾನ ಪ್ರಶ್ನೆಗಳ ಸರಣಿ – 05
# ಸಾಮಾನ್ಯ ವಿಜ್ಞಾನ ಪ್ರಶ್ನೆಗಳ ಸರಣಿ – 06
# ಸಾಮಾನ್ಯ ವಿಜ್ಞಾನ ಪ್ರಶ್ನೆಗಳ ಸರಣಿ – 07

 

# ಇತಿಹಾಸ ಪ್ರಶ್ನೆಗಳ ಸರಣಿ :
# ಇತಿಹಾಸ ಪ್ರಶ್ನೆಗಳ ಸರಣಿ – 01 : (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
# ಇತಿಹಾಸ ಪ್ರಶ್ನೆಗಳ ಸರಣಿ – 02 : (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
# ಇತಿಹಾಸ ಪ್ರಶ್ನೆಗಳ ಸರಣಿ – 03 : (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
# ಇತಿಹಾಸ ಪ್ರಶ್ನೆಗಳ ಸರಣಿ – 04 : (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
# ಇತಿಹಾಸ ಪ್ರಶ್ನೆಗಳ ಸರಣಿ – 05 : (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)

# ಇತಿಹಾಸ ಪ್ರಶ್ನೆಗಳ ಸರಣಿ – 06 : (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
# ಇತಿಹಾಸ ಪ್ರಶ್ನೆಗಳ ಸರಣಿ – 07 : (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
# ಇತಿಹಾಸ ಪ್ರಶ್ನೆಗಳ ಸರಣಿ – 08 : (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
# ಇತಿಹಾಸ ಪ್ರಶ್ನೆಗಳ ಸರಣಿ – 09 : (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
# ಇತಿಹಾಸ ಪ್ರಶ್ನೆಗಳ ಸರಣಿ – 10 : (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)

 

error: Content Copyright protected !!