AwardsCurrent AffairsSpardha Times

2022ನೇ ಸಾಲಿನ ಆಸ್ಕರ್ ಪ್ರಶಸ್ತಿ ಪ್ರದಾನ, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

Share With Friends

ಸಿನಿಮಾ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಎಂದೇ ಪರಿಗಣಿಸಲಾಗುವ ಈ ಆಸ್ಕರ್ ಪ್ರಶಸ್ತಿ-2022 ಪ್ರಧಾನ ಸಮಾರಂಭ ಇತ್ತೀಚಿಗೆ ಲಾಸ್ ಎಂಜಲ್ಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ನಡೆದಿದೆ.

2021ರಲ್ಲಿ 94ನೇ ಅಕಾಡೆಮಿ ಅವಾರ್ಡ್ಸ್ ನಲ್ಲಿ ಅತಿ ಹೆಚ್ಚು ಪ್ರಶಸ್ತಿಯನ್ನು ಬಾಚಿದ ಚಲನಚಿತ್ರ ಎಂದರೆ ಅದುವೇ ‘ಡ್ಯೂನ್’ ಚಿತ್ರ ಈ ಚಿತ್ರ 2022ರ ಆಸ್ಕರ್ ಅವಾರ್ಡ್ಸ್ (Oscar Awards 2022) ನಲ್ಲಿ ಒಟ್ಟು 4 ವಿಭಾಗಗಳಲ್ಲಿ ಪ್ರಶಸ್ತಿಯನ್ನು ಬಾಚಿಕೊಂಡಿದೆ. ಇದಲ್ಲದೇ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಗಳು ನಡೆಯುತ್ತಿದ್ದರಿಂದ CODA ಚಿತ್ರ ಯಾವುದಕ್ಕೂ ಹಿಂದೆ ಬಿದ್ದಿಲ್ಲ. ಚಿತ್ರದ ನಟ ಟ್ರಾಯ್ ಕೋಟ್ಸೂರ್ ಅತ್ಯುತ್ತಮ ಪೋಷಕ ನಟ ಪ್ರಶಸ್ತಿಯನ್ನು ಗೆದ್ದಿದ್ದಾರೆ.

ಆಸ್ಕರ್ 2022 ರಿಂದ ಇದುವರೆಗೆ ಬಂದಿರುವ ವರದಿಗಳ ಪ್ರಕಾರ, ‘ಡ್ಯೂನ್’ ಅತಿದೊಡ್ಡ ಚಿತ್ರವಾಗಿ ಹೊರಹೊಮ್ಮಿದೆ. ಈ ಚಿತ್ರವು 6 ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ಗೆದ್ದಿದೆ, ಅವುಗಳಲ್ಲಿ ನಾಲ್ಕು ಪ್ರಶಸ್ತಿಗಳನ್ನು ಸಮಾರಂಭದ ಆರಂಭದಲ್ಲಿಯೇ ಘೋಶಿಸಲಾಗಿದೆ. DUNE ಒಟ್ಟು 10 ವಿಭಾಗಗಳಲ್ಲಿ ನಾಮನಿರ್ದೇಶನಗೊಂಡರು ಕೂಡ ಅದರ ತೆಕ್ಕೆಗೆ ಅತ್ಯುತ್ತಮ ಮೂಲ ಸಂಗೀತ, ಅತ್ಯುತ್ತಮ ಧ್ವನಿ, ಅತ್ಯುತ್ತಮ ಚಲನಚಿತ್ರ ಸಂಕಲನ, ಅತ್ಯುತ್ತಮ ವಿಸ್ಯುವಲ್ ಎಫೆಕ್ಟ್, ಅತ್ಯುತ್ತಮ ನಿರ್ಮಾಣ ವಿನ್ಯಾಸ ಮತ್ತು ಅತ್ಯುತ್ತಮ ಛಾಯಾಗ್ರಹಣ ಮುತಾದ ಪ್ರಶಸ್ತಿಗಳು ಬಿದ್ದಿವೆ.

ಇದಲ್ಲದೆ ಸ್ಟೀವನ್ ಸ್ವಿರ್ಬರ್ಗ್ ಅವರ ‘ವೆಸ್ಟ್ ಸೈಡ್ ಸ್ಟೋರಿ’ಗಾಗಿ ಅರಿಯಾನಾ ಡಿಬೋಸ್ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಇದುವರೆಗೆ ಪ್ರಕಟಗೊಂಡ ವಿಜೇತರ ಪಟ್ಟಿ ಇಂತಿದೆ,

# ಪ್ರಶಸ್ತಿ ಪ್ರದಾನ ಸಮಾರಂಭದ  HIGHLIGHTS : 

* ಖ್ಯಾತ ನಟ ವಿಲ್​ ಸ್ಮಿತ್​ (Will Smith) ಅವರು ‘ಕಿಂಗ್​ ರಿಚರ್ಡ್​’ ಸಿನಿಮಾದ ಅಭಿನಯಕ್ಕಾಗಿ ಅತ್ಯುತ್ತಮ ನಟ ಪ್ರಶಸ್ತಿ ಪಡೆದುಕೊಂಡಿದ್ದಾರೆ. ‘ದಿ ಐಸ್​ ಆಫ್​ ಟ್ಯಾಮಿ ಫೇ’ ಸಿನಿಮಾದಲ್ಲಿನ ನಟನೆಗಾಗಿ ಜೆಸ್ಸಿಕಾ ಚಾಸ್ಟೇನ್​ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ನೀಡಲಾಗಿದೆ.

* ಇದೇ ಮೊದಲ ಬಾರಿಗೆ ಮೂವರು ಮಹಿಳೆಯರು (ರೆಜಿನಾ ಹಾಲ್​, ಎಮಿ ಶೂಮಾರ್, ವೊಂಡಾ ಸ್ಕೈಸ್​) ಆಸ್ಕರ್​ ಸಮಾರಂಭವನ್ನು ಹೋಸ್ಟ್​ ಮಾಡಿದ್ದಾರೆ.

* ನಟ ಟ್ರಾಯ್ ಕಾಟ್ಸರ್‌ ಗೆ ಡೂನ್ ಸಿನಿಮಾಕ್ಕೆ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ ಲಭಿಸಿದೆ.. ಈ ಮೂಲಕ ಸಿನಿಮಾ ಇತಿಹಾಸದಲ್ಲಿ ಆಸ್ಕರ್ ಪಡೆದ ಎರಡನೇ ಮಾತುಬಾರದ ಮೂಕ ವ್ಯಕ್ತಿ ಎಂಬ ಇತಿಹಾಸ ಸೃಷ್ಟಿ ಮಾಡಿದ್ದಾರೆ. ಅರಿಯಾನಾ ಡಿಬೋಸ್ ವೆಸ್ಟ್ ಸೈಡ್ ಸ್ಟೋರಿಸ್ ಸಿನಿಮಾಗೆ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿ ಪಡೆದುಕೊಂಡಿದ್ದಾರೆ.

* ಭಾರತದ ‘ರೈಟಿಂಗ್ ವಿಥ್ ಫೈರ್’ ಡಾಕ್ಯುಮೆಂಟರಿ ಸಿನಿಮಾವು ಆಸ್ಕರ್ ಪ್ರಶಸ್ತಿಗೆ ನಾಮಿನೇಟ್ ಆಗಿತ್ತು. ಆದರೆ ಅದಕ್ಕೆ ಪ್ರಶಸ್ತಿ ಸಿಕ್ಕಿಲ್ಲ. ಅತ್ಯುತ್ತಮ ಡಾಕ್ಯುಮೆಂಟರಿ ವಿಭಾಗದಲ್ಲಿ ದಿ ಸಮ್ಮರ್ ಆಫ್‌ ಸೋಲ್ ಅತ್ಯುತ್ತಮ ಡಾಕ್ಯುಮೆಂಟರಿ ಪ್ರಶಸ್ತಿ ಗೆದ್ದಿದೆ. ಅತ್ಯುತ್ತಮ ಶಬ್ದ ಹಾಗೂ ಸಂಗೀತ ಎರಡೂ ವಿಭಾಗದಲ್ಲಿ ಡೂನ್ ಸಿನಿಮಾ ಪ್ರಶಸ್ತಿ ಪಡೆದುಕೊಂಡಿದೆ.

* ದಿ ಪವರ್ ಆಫ್ ಡಾಗ್ ಸಿನಿಮಾ 12 ವಿಭಾಗದಲ್ಲಿ ನಾಮಿನೇಟ್ ಆಗಿತ್ತು. ಆದರೆ ಹೆಚ್ಚು ಪ್ರಶಸ್ತಿಗಳನ್ನು ಗೆಲ್ಲಲು ವಿಫಲವಾಗಿದೆ. ಅತ್ಯುತ್ತಮ ಅಡಾಪ್ಟೆಡ್ ಚಿತ್ರಕತೆ ಪ್ರಶಸ್ತಿಯನ್ನು ಕೋಡಾ ಸಿನಿಮಾ ಪಡೆದುಕೊಂಡಿತು. ಬೆಲ್‌ಫಾಸ್ಟ್ ಸಿನಿಮಾಗೆ ಅತ್ಯುತ್ತಮ ಒರಿಜಿನಲ್ ಚಿತ್ರಕತೆ ಪ್ರಶಸ್ತಿ ಲಭಿಸಿದೆ.. ಡೂನ್ ಸಿನಿಮಾಗೆ ಅತ್ಯುತ್ತಮ ಸಿನಿಮಾ ಎಡಿಟಿಂಗ್ ಪ್ರಶಸ್ತಿಸಿಕ್ಕಿದೆ. ಇದೇ ಡೂನ್ ಸಿನಿಮಾಗೆ ಅತ್ಯುತ್ತಮ ಸಂಗೀತ ಪ್ರಶಸ್ತಿ ಲಭಿಸಿದೆ..

* ಅತ್ಯುತ್ತಮ ಲೈವ್ ಆಕ್ಷನ್ ಕಿರು ಚಿತ್ರ ಪ್ರಶಸ್ತಿ ದಿ ಲಾಂಗ್ ಗುಡ್‌ ಬೈ ಸಿನಿಮಾಗಾಗಿ ರಿಜ್ ಅಹ್ಮದ್ ಅವರಿಗೆ ಲಭಿಸಿದೆ. ಅತ್ಯುತ್ತಮ ಅನಿಮೇಟೆಡ್ ಕಿರು ಸಿನಿಮಾ ಪ್ರಶಸ್ತಿಯನ್ನು ದಿ ವಿಂಡ್‌ಶೀಲ್ಡ್ ವೈಪರ್ ಸಿನಿಮಾ ಪಡೆದುಕೊಂಡಿದೆ. ಅತ್ಯುತ್ತಮ ಅನಿಮೇಟೆಡ್ ಸಿನಿಮಾ ಪ್ರಶಸ್ತಿಯು ಎಂಕಾಂಟೊ ಸಿನಿಮಾಕ್ಕೆ ಸಿಕ್ಕಿದೆ.. ಇನ್ನೂ ಅತ್ಯುತ್ತಮ ವಿದೇಶಿ ಸಿನಿಮಾ ಪ್ರಶಸ್ತಿಯನ್ನು ಜಪಾನ್‌ನ ‘ಡ್ರೈವ್ ಮೈ ಕಾರ್’ ಗೆ ನೀಡಲಾಗಿದೆ.

* ಆಸ್ಕರ್​ ಪ್ರಶಸ್ತಿ ಸಮಾರಂಭದಲ್ಲಿ ನಟ ವಿಲ್​ ಸ್ಮಿತ್​ ಅವರು ಎರಡು ಕಾರಣಕ್ಕಾಗಿ ಸುದ್ದಿ ಆಗಿದ್ದಾರೆ. ‘ಕಿಂಗ್​ ರಿಚರ್ಡ್’ ಸಿನಿಮಾದಲ್ಲಿನ ಅಭಿನಯಕ್ಕಾಗಿ ಅವರು ‘ಅತ್ಯುತ್ತಮ ನಟ’ ಪ್ರಶಸ್ತಿ ಪಡೆದರು. ಹಾಗೆಯೇ, ಹಾಸ್ಯ ನಟನ ಕೆನ್ನೆಗೆ ಬಾರಿಸುವ ಮೂಲಕ ಅವರು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

* ದಿ ಪವರ್ ಆಫ್ ಡಾಗ್, ಡ್ಯೂನ್, ವೆಸ್ಟ್ ಸೈಡ್ ಸ್ಟೋರಿ ಮತ್ತು ಕಿಂಗ್ ರಿಚರ್ಡ್ ಸೇರಿದಂತೆ ಇತರ ಪ್ರಮುಖ ಸ್ಪರ್ಧಿಗಳನ್ನು ಸೋಲಿಸಿ CODA ಆಸ್ಕರ್ 2022 ರಲ್ಲಿ ಅತ್ಯುತ್ತಮ ಚಲನಚಿತ್ರ ಗೌರವವನ್ನು ಗೆದ್ದುಕೊಂಡಿತು. ಇದರೊಂದಿಗೆ, Apple TV+ ಅತ್ಯುತ್ತಮ ಚಿತ್ರಕ್ಕಾಗಿ ಅಕಾಡೆಮಿ ಪ್ರಶಸ್ತಿಯನ್ನು ಗೆದ್ದ ಮೊದಲ ಸ್ಟ್ರೀಮಿಂಗ್ ಸೇವೆಯಾಗುವ ಮೂಲಕ ಇತಿಹಾಸವನ್ನು ಸೃಷ್ಟಿಸಿದೆ.

#2022ನೇ ಸಾಲಿನ ಆಸ್ಕರ್ ಪ್ರಶಸ್ತಿ ಪಟ್ಟಿ ಈ ಕೆಳಕಂಡಂತಿದೆ :
🏆 ಅತ್ಯುತ್ತಮ ಚಿತ್ರ   : CODA
🏆 ಅತ್ಯುತ್ತಮ ನಟಿ   : ಜೆಸ್ಸಿಕಾ ಚಸ್ಟೈನ್ (ದಿ ಐಸ್ ಆಫ್ ಟ್ಯಾಮಿ ಫಾಯೆ)
🏆 ಅತ್ಯುತ್ತಮ ನಟ  : ವಿಲ್ ಸ್ಮಿತ್ (ಕಿಂಗ್ ರಿಚರ್ಡ್)
🏆 ಅತ್ಯುತ್ತಮ ನಿರ್ದೇಶಕ  : ಜೇನ್ ಕ್ಯಾಂಪಿಯನ್ (ದ ಪವರ್ ಆಫ್ ದಿ ಡಾಗ್)
🏆 ಅತ್ಯುತ್ತಮ ಪೋಷಕ ನಟಿ  : ಅರಿಯಾನಾ ಡಿಬೋಸ್ (ವೆಸ್ಟ್ ಸೈಡ್ ಸ್ಟೋರಿ)
🏆 ಅತ್ಯುತ್ತಮ ಪೋಷಕ ನಟ  : ಟ್ರಾಯ್ ಕೋಟ್ಸೂರ್ (CODA)
🏆 ಅತ್ಯುತ್ತಮ ಮೂಲ ಚಿತ್ರಕಥೆ :  ಬೆಲ್ಫಾಸ್ಟ್
🏆 ಅತ್ಯುತ್ತಮ ಅಳವಡಿಸಿದ ಚಿತ್ರಕಥೆ  : CODA
🏆 ಅತ್ಯುತ್ತಮ ಅಂತರಾಷ್ಟ್ರೀಯ ಚಲನಚಿತ್ರ  : ಡ್ರೈವ್ ಮೈ ಕಾರ್ (ಜಪಾನ್)
🏆 ಅತ್ಯುತ್ತಮ ಅನಿಮೇಟೆಡ್ ಚಲನಚಿತ್ರ  : ಎನ್ಕಾಂಟೊ
🏆 ಅತ್ಯುತ್ತಮ ಸಾಕ್ಷ್ಯಚಿತ್ರ  : ಸಮ್ಮರ್ ಆಫ್ ಸೋಲ್
🏆 ಅತ್ಯುತ್ತಮ ಸಾಕ್ಷ್ಯಚಿತ್ರ ಕಿರುಚಿತ್ರ  : ದಿ ಕ್ವೀನ್ ಆಫ್ ಬಾಸ್ಕೆಟ್ಬಾಲ್
🏆 ಅತ್ಯುತ್ತಮ ಅನಿಮೇಟೆಡ್ ಕಿರುಚಿತ್ರ  : ದಿ ವಿಂಡ್ಶೀಲ್ಡ್ ವೈಪರ್
🏆 ಅತ್ಯುತ್ತಮ ಲೈವ್ ಆಕ್ಷನ್ ಕಿರುಚಿತ್ರ  : ದಿ ಲಾಂಗ್ ಗುಡ್ಬೈ
🏆 ಅತ್ಯುತ್ತಮ ಮೂಲ ಸ್ಕೋರ್  : ಡ್ಯೂನ್
🏆 ಅತ್ಯುತ್ತಮ ಛಾಯಾಗ್ರಹಣ  : ಡ್ಯೂನ್
🏆 ಅತ್ಯುತ್ತಮ ವಸ್ತ್ರ ವಿನ್ಯಾಸ  : ಕ್ರುಯೆಲ್ಲಾ
🏆 ಅತ್ಯುತ್ತಮ ನಿರ್ಮಾಣ ವಿನ್ಯಾಸ  : ಡ್ಯೂನ್
🏆 ಅತ್ಯುತ್ತಮ ಮೇಕಪ್ ಮತ್ತು ಕೂದಲು  : ದಿ ಐಸ್ ಆಫ್ ಟಮ್ಮಿ ಫಾಯೆ
🏆 ಅತ್ಯುತ್ತಮ ಧ್ವನಿ  : ಡ್ಯೂನ್
🏆 ಅತ್ಯುತ್ತಮ ಚಲನಚಿತ್ರ ಸಂಕಲನ  : ಡ್ಯೂನ್
🏆 ಬೆಸ್ಟ್ ವಿಜ್ಯುವಲ್ ಎಫೆಕ್ಟ್   : ಡ್ಯೂನ್


# ಪ್ರಶಸ್ತಿಗಳು :
# ಭಾರತ ರತ್ನ ಪ್ರಶಸ್ತಿ ಪುರಸ್ಕೃತರ ಪಟ್ಟಿ
# ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಪಟ್ಟಿ
# ಪಂಪ ಪ್ರಶಸ್ತಿ ಪುರಸ್ಕೃತರ ಪಟ್ಟಿ
# ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಕನ್ನಡಿಗರ ಪಟ್ಟಿ
# ನೊಬೆಲ್ ಪ್ರಶಸ್ತಿ
# ಪ್ರಮುಖ ಅಂತರಾಷ್ಟ್ರೀಯ ಪ್ರಶಸ್ತಿಗಳು
# ಆಸ್ಕರ್ ಪ್ರಶಸ್ತಿಗಳನ್ನು ನೀಡುವ ಸಂಸ್ಥೆ ಯಾವುದು..? ಅದರ ಹಿನ್ನೆಲೆ ಏನು..?
# ಪ್ರಮುಖ ಪ್ರಶಸ್ತಿಗಳು ಮತ್ತು ಅವುಗಳನ್ನು ನೀಡುವ ಕ್ಷೇತ್ರಗಳು


# ಸಾಮಾನ್ಯ ಜ್ಞಾನ ಅಧ್ಯಯನ ಸಾಮಗ್ರಿ ಸಂಗ್ರಹ : 
ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ ಪತ್ರಿಕೆಗಳು ಮತ್ತು ಸಂಪಾದಕರು
ಕ್ರೀಡೆಗೆ ಸಂಬಂಧಿಸಿದ 30 ಸಾಮಾನ್ಯಜ್ಞಾನ ಪ್ರಶ್ನೆಗಳು
ಎಲ್ಲಾ ಸ್ಫರ್ಧಾತ್ಮಕ ಪರೀಕ್ಷೆಗಳಿಗಾಗಿ 50 ಒನ್ ಲೈನ್ ಪ್ರಶ್ನೆಗಳು
ಕೃತಕ ಉಪಗ್ರಹಗಳು ಮತ್ತು ವಿಧಗಳು
ಭಾರತದಲ್ಲಿ ಮೊದಲಿಗರು
ಭಾರತ ಸಂವಿಧಾನ ಮತ್ತು ರಾಜ್ಯಪದ್ಧತಿಯ ಕುರಿತ 60 ಪ್ರಶ್ನೆಗಳ ಸಂಗ್ರಹ
ರಕ್ತ ಪರಿಚಲನೆಗೆ ಸಂಬಂಧಿಸಿದ 45 ಪ್ರಮುಖ ಅಂಶಗಳು
ಭಾರತದಲ್ಲಿ ಪರಮಾಣು ಚಟುವಟಿಕೆಗಳಿಗೆ ಸಂಬಂಧಿಸಿದ ಪ್ರಶ್ನೆಗಳ ಸಂಗ್ರಹ
ಬಾಹ್ಯಾಕಾಶ ಸಂಶೋಧನೆಗೆ ಸಂಬಂಧಿಸಿದ ಪ್ರಶ್ನೆಗಳ ಸಂಗ್ರಹ

ಭಾರತದಲ್ಲಿ ವಿಮಾನಯಾನದ ಕುರಿತು ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು
ಭಾರತೀಯ ರೈಲ್ವೆ ಕುರಿತು ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು
ಭಾರತದ ಚುನಾವಣಾ ಆಯೋಗದ ಬಗ್ಗೆ ತಿಳಿದಿರಲೇಬೇಕಾದ ಕೆಲವು ಸಂಗತಿಗಳು
ಕ್ರೀಡೆಗಳು ಮತ್ತು ಪ್ರಸಿದ್ಧ ಕ್ರೀಡಾಪಟುಗಳು

ಪ್ರಪಂಚದ ಪ್ರಮುಖ ರಾಷ್ಟ್ರಗಳು ಮತ್ತು ಅವುಗಳ ಲಾಂಛನಗಳು
ಕೆಲವು ಪ್ರಮುಖ ಗ್ರಂಥಗಳು ಮತ್ತು ಅವುಗಳ ಕರ್ತೃಗಳು
ರಾಷ್ಟ್ರಧ್ವಜದ ಬಗ್ಗೆ ಪ್ರತಿಯೊಬ್ಬರೂ ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು
ಮೂಲಭೂತ ಹಕ್ಕುಗಳು ( ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ )
ಪರಿಸರಕ್ಕೆ ಸಂಬಂಧಿಸಿದಂತೆ ಕೈಗೊಂಡ ಪ್ರಮುಖ ಕಾರ್ಯಕ್ರಮಗಳು

ಭಾರತದ ವ್ಯವಸಾಯ ಪದ್ಧತಿಗಳು
ಭಾರತದ ಪ್ರಮುಖ ಕ್ರೀಡಾಂಗಣಗಳು
ಭಾರತದ ಪ್ರಮುಖ ವೈಜ್ಞಾನಿಕ ಸಂಶೋಧನಾ ಕೇಂದ್ರಗಳ ಕುರಿತ ಪ್ರಶ್ನೆಗಳ ಸಂಗ್ರಹ
ಕ್ಯಾಲೆಂಡರ್ ಹುಟ್ಟಿದ್ದು ಹೇಗೆ..? ಯಾವಾಗ..?
ಕರ್ನಾಟಕದಲ್ಲಿ ಕಮಿಷನರ್‌ಗಳ ಅಳ್ವಿಕೆ (ನೆನಪಿನಲ್ಲಿಡಬೇಕಾದ 40 ಅಂಶಗಳು)

ಭಾರತದ ಸಂವಿಧಾನದ ಪ್ರಮುಖ ತಿದ್ದುಪಡಿಗಳು (ಎಲ್ಲಾ ಪರೀಕ್ಷೆಗಳಿಗೂ ಉಪಯುಕ್ತ ಮಾಹಿತಿ)
ರಾಷ್ಟ್ರಧ್ವಜದ ಬಗ್ಗೆ ಪ್ರತಿಯೊಬ್ಬರೂ ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು
ಭಾರತದ ಸ್ಥಳಗಳು ಮತ್ತು ವ್ಯಕ್ತಿಗಳ ಅನ್ವರ್ಥನಾಮಗಳ ಕುರಿತ ಬಹುಆಯ್ಕೆ ಪ್ರಶ್ನೆಗಳು
ಜ್ಯೋತಿರ್ವರ್ಷ ಕುರಿತು ನಿಮ್ಮ ಅನುಮಾನಗಳನ್ನು ದೂರ ಮಾಡಿಕೊಳ್ಳಿ

ಕರ್ನಾಟಕದ 50 ವಿಶೇಷ ಮಾಹಿತಿಗಳು (ಎಲ್ಲಾ ಪರೀಕ್ಷೆಗಳಿಗೆ ಉಪಯುಕ್ತ)
ಭಾರತ ಸಂವಿಧಾನ ರಚನೆಯಲ್ಲಿ ಮಹಿಳೆಯರ ಪಾತ್ರ
ಮೂಲಭೂತ ಹಕ್ಕುಗಳು ( ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ )
ಸೌರವ್ಯೂಹ ಕುರಿತು ತಿಳಿದಿರಲೇಬೇಕಾದ 50 ಅಂಶಗಳು (ಎಲ್ಲ ಪರೀಕ್ಷೆಗಳಿಗೂ ಉಪಯುಕ್ತ)

ಹಳೆಗನ್ನಡದ ಪ್ರಮುಖ ಕವಿಗಳ ಸಂಕ್ಷಿಪ್ತ ಮಾಹಿತಿ
ಸಾಮಾನ್ಯ ಜ್ಞಾನ : ಭಾರತದಲ್ಲಿರುವ 50 ವಿಶೇಷತೆಗಳು
ಹಿಂದೂ ಧರ್ಮ ಮತ್ತು ಇತಿಹಾಸ
ಕರ್ನಾಟಕದ ಪ್ರಮುಖ ಬೆಟ್ಟಗಳ ಬಗ್ಗೆ ಇಲ್ಲಿದೆ ಮಾಹಿತಿ
ವಿವಿಧ ಪ್ರಾಣಿಗಳು ಮತ್ತು ಸಸ್ಯಗಳ ವೈಜ್ಞಾನಿಕ ಹೆಸರುಗಳ ಪಟ್ಟಿ
ಭಾರತ ರತ್ನ ಪ್ರಶಸ್ತಿ ಪುರಸ್ಕೃತರ ಪಟ್ಟಿ

➤  ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಪಟ್ಟಿ
ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಕನ್ನಡಿಗರ ಪಟ್ಟಿ
ನದಿಗಳ ಕುರಿತು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇಳಲಾದ ಪ್ರಶ್ನೆಗಳ ಸಂಗ್ರಹ
ಕಾಮನ್‍ವೆಲ್ತ್ ಕ್ರೀಡೆಗಳು ( ನೆನಪಿನಲ್ಲಿಡಬೇಕಾದ ಅಂಶಗಳು )

FDA-SDA ಸೇರಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇಳಲಾದ 100 ಪ್ರಶ್ನೆಗಳ ಸಂಗ್ರಹ
ಭಾರತದ ಪ್ರಮುಖ ಐತಿಹಾಸಿಕ ಶಾಸನಗಳು ಮತ್ತು ಅವುಗಳ ನಿನಿರ್ಮಾತೃಗಳು
ವಿಜ್ಞಾನಕ್ಕೆ ಸಂಬಂಧಿಸಿದ 60 ಪ್ರಮುಖ ಪ್ರಶ್ನೆಗಳು (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ )
ಕನ್ನಡ ಮೊದಲುಗಳು ಹಾಗೂ ಕರ್ನಾಟಕದ ಮೊದಲಿಗರು (ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
ವೇದಗಳ ಬಗ್ಗೆ ನಿಮಗೆಷ್ಟು ಗೊತ್ತು..? ಇಲ್ಲಿದೆ ಮಾಹಿತಿ
ಸೌರವ್ಯೂಹ ಮತ್ತು ಗ್ರಹಗಳ ಬಗ್ಗೆ ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು (ಎಲ್ಲಾ ಪರೀಕ್ಷೆಗಳಿಗಾಗಿ)

➤  ಪ್ರಪಂಚದ ಭೂಗೋಳಕ್ಕೆ ಸಂಬಂಧಿಸಿದ ಪ್ರಶ್ನೆಗಳ ಸಂಗ್ರಹ
➤  ಭಾರತದ ಪ್ರಮುಖ ನೃತ್ಯಗಳು
ಸಸ್ಯಶಾಸ್ತ್ರದ ಪ್ರಮುಖ ಸಂಭವನೀಯ ಪ್ರಶ್ನೆಗಳು
ಕನ್ನಡದ ಪ್ರಸಿದ್ಧ ಸಾಹಿತಿಗಳ ಆತ್ಮಕಥೆಗಳು
ಕನ್ನಡ ಪ್ರಮುಖ ಕವಿಗಳ ಬಿರುದುಗಳು
ಪ್ರಮುಖ ಕವಿಗಳು ಮತ್ತು ಅವರ ಪೂರ್ಣ ಹೆಸರುಗಳು
ಕರ್ನಾಟಕದ ಮುಖ್ಯ ನದಿಗಳು ಮತ್ತು ಅವುಗಳು ಉಗಮ ಸ್ಥಳ
ಭಾರತದ ಪ್ರಮುಖ ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳ ಪಟ್ಟಿ
ಭಾರತದ ನಾಣ್ಯ ಪದ್ಧತಿಯ ಇತಿಹಾಸ ಮತ್ತು ಈಗಿನ ನಾಣ್ಯ ಪದ್ಧತಿ

error: Content Copyright protected !!